ಉಳ್ಳಾಲದಲ್ಲಿ ಮಳೆ ಅವಾಂತರ: 20ಕ್ಕೂ ಅಧಿಕ ಮನೆಗಳು ಜಲಾವೃತ; ಮನೆಗೆ ಮರ ಬಿದ್ದು ಹಾನಿ

Team Udayavani, Jul 5, 2022, 11:23 AM IST

4ullal

ಉಳ್ಳಾಲ: ಜಿಲ್ಲೆಯಾದ್ಯಂತ ನಿರಂತರವಾಗಿ ಮಳೆ ಸುರಿಸುತ್ತಿರುವ ಪರಿಣಾಮ  ತಾಲೂಕಿನ ಹಲವು ಪ್ರದೇಶಗಳು ಜಲಾವೃತಗೊಂಡಿದೆ.

ತಲಪಾಡಿ ದೇವಿಪುರ, ಕೋಟೆಕಾರು ವೈದ್ಯನಾಥನಗರದಲ್ಲಿ ಹಲವು ಮನೆಗಳು, ರಸ್ತೆಗಳು ಜಲಾವೃತ ಗೊಂಡಿದ್ದು, ಕಳೆದ 25 ವರ್ಷಗಳ ನಂತರ ಪ್ರಥಮ ಬಾರಿಗೆ ದೇವಿಪುರ ರಸ್ತೆ ಜಲಾವೃತಗೊಂಡಿದೆ.

ಮಾಡೂರು ಬಳಿ  ರಸ್ತೆಗೆ ಮರ ಬಿದ್ದು ಸಂಚಾರಕ್ಕೆ ಅಡ್ಡಿಯಾಗಿದೆ. ಬೀರಿಯಿಂದ ದೇರಳಕಟ್ಟೆ ಸಂಪರ್ಕಿಸುವ ರಸ್ತೆ ಸಂಚಾರ ಅಸ್ತವ್ಯಸ್ತವಾಗಿದೆ. ಹಲವೆಡೆ ವಿದ್ಯುತ್ ಕೇಬಲ್ ಲೈನ್ ‌ಮೇಲೆ ಮರಗಳು ಉರುಳಿ ಬಿದ್ದು ವಿದ್ಯುತ್ ಸಂಚಾರ ವ್ಯತ್ಯಯ ಉಂಟಾಗಿದೆ.

ಸೋಮೇಶ್ವರ ಒಂಭತ್ತು ಕೆರೆಯ ಭಾಗದಲ್ಲಿಯೂ ಮನೆಗಳು ಜಲಾವೃತಗೊಂಡಿದೆ. ಉಳ್ಳಾಲ ಗ್ರಾಮದ ಹಳೇಕೋಟೆ ಎಂಬಲ್ಲಿ ಗುಡ್ಡ ಕುಸಿದ ಪರಿಣಾಮ ಅಬ್ದುಲ್ ರೆಹಮಾನ್ ಎಂಬುವರ ಮನೆಗೆ ತೆಂಗಿನ ಮರ ಬಿದ್ದು ಹಾನಿಯಾಗಿದ್ದು, ಮನೆಯವರನ್ನು ಬೇರೆ ಕಡೆಗೆ ಸ್ಥಳಾಂತರಿಸಲಾಗಿದೆ.

ಇದನ್ನೂ ಓದಿ: ವಿಟ್ಲ: ಸಾರಡ್ಕ ಬಳಿ ಗುಡ್ಡ ಕುಸಿತ: ಕರ್ನಾಟಕ-ಕೇರಳ ಸಂಚಾರ ಬಂದ್

ಪಾವೂರು ಇನೋಳಿಯಲ್ಲಿ ನೇತ್ರಾವತಿ ನದಿ ಮಟ್ಟ ಹೆಚ್ಚಾಗುತ್ತಿದ್ದು ಜನರು ಆತಂಕದಲ್ಲಿದ್ದಾರೆ‌. ಪೆರ್ಮನ್ನೂರು ಗ್ರಾಮದ ಕಲ್ಲಪು ಬಳಿ ಕೃತಕ‌ ನೆರೆಯಿಂದ 20 ಮನೆಗಳು ಜಲಾವೃತಗೊಂಡಿದೆ. ಅಂಬ್ಲಮೊಗರು ಗ್ರಾಮ ಪರಿಯಾಳ ಬೊಟ್ಟು ಎಂಬಲ್ಲಿ ಮಹೇಶ್ ಎಂಬವರ ಮನೆ ಗೋಡೆ ಕುಸಿದಿದೆ. ಸೋಮೇಶ್ವರ ಉಚ್ಚಿಲ ಗುಡ್ಡೆ ಶಾಲೆ ಜಲಾವೃತವಾಗಿದೆ.

ಟಾಪ್ ನ್ಯೂಸ್

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Food ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Private Bus ಯಾನ ದರ 4 ಪಟ್ಟು ಹೆಚ್ಚಳ! ಮತದಾನಕ್ಕೆ ಬರುವವರ ಕಿಸೆಗೆ ಕತ್ತರಿ

Private Bus ಯಾನ ದರ 4 ಪಟ್ಟು ಹೆಚ್ಚಳ! ಮತದಾನಕ್ಕೆ ಬರುವವರ ಕಿಸೆಗೆ ಕತ್ತರಿ

Dakshina Kannada ರಾಜಕೀಯ ಮೇಲಾಟದ ಕ್ಷೇತ್ರದಲ್ಲಿ ಮತದಾರರದ್ದೇ ಕುತೂಹಲ!

Dakshina Kannada ರಾಜಕೀಯ ಮೇಲಾಟದ ಕ್ಷೇತ್ರದಲ್ಲಿ ಮತದಾರರದ್ದೇ ಕುತೂಹಲ!

ಅಧಿಕಾರಕ್ಕಾಗಿ ಪಿಎಫ್‌ಐಯ ರಾಜಕೀಯ ಮುಖವಾದ ಎಸ್‌ಡಿಪಿಐ ಜತೆ ಕಾಂಗ್ರೆಸ್‌ ಹೊಂದಾಣಿಕೆ: ನಳಿನ್‌

ಅಧಿಕಾರಕ್ಕಾಗಿ ಪಿಎಫ್‌ಐಯ ರಾಜಕೀಯ ಮುಖವಾದ ಎಸ್‌ಡಿಪಿಐ ಜತೆ ಕಾಂಗ್ರೆಸ್‌ ಹೊಂದಾಣಿಕೆ: ನಳಿನ್‌

Supreme Court ಆದೇಶದಿಂದ ಮೋದಿ ಸರಕಾರದ ಮುಖಭಂಗ: ಸುರ್ಜೇವಾಲ

Supreme Court ಆದೇಶದಿಂದ ಮೋದಿ ಸರಕಾರದ ಮುಖಭಂಗ: ಸುರ್ಜೇವಾಲ

Captain Brijesh Chowta ಚುನಾವಣ ವೆಚ್ಚಕ್ಕೆ ಪಿಂಚಣಿ ದುಡ್ಡು ದೇಣಿಗೆ

Captain Brijesh Chowta ಚುನಾವಣ ವೆಚ್ಚಕ್ಕೆ ಪಿಂಚಣಿ ದುಡ್ಡು ದೇಣಿಗೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Food ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.