- Thursday 12 Dec 2019
ಡಿ. 3 ರಿಂದ 6 ರವರೆಗೆ ಮೀನುಗಾರರು ಸಮುದ್ರಕ್ಕಿಳಿಯದಂತೆ ಎಚ್ಚರಿಕೆ
Team Udayavani, Dec 2, 2019, 10:25 PM IST
ಮಂಗಳೂರು: ಡಿಸೆಂಬರ್ 3, 4, 5 ಮತ್ತು 6 ರಂದು ಅರಬ್ಬೀ ಸಮುದ್ರವು ಪ್ರಕ್ಷುಬ್ಧವಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಅನಾಹುತವನ್ನು ತಡೆಯುವ ಸಲುವಾಗಿ ಮೀನುಗಾರರು ಸಮುದ್ರಕ್ಕಿಳಿಯದಂತೆ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ಹಾಗೂ ಈಗಾಗಲೇ ಮೀನುಗಾರಿಕೆಗೆ ತೆರಳಿರುವ ಎಲ್ಲಾ ಮೀನುಗಾರಿಕೆ ದೋಣಿಗಳು ಕೂಡಲೇ ದಡ ಸೇರುವಂತೆ ಎಲ್ಲಾ ಮೀನುಗಾರರಿಗೆ ಇಲಾಖೆ ಸೂಚನೆಯನ್ನು ಹೊರಡಿಸಿದೆ.
ಈ ವಿಭಾಗದಿಂದ ಇನ್ನಷ್ಟು
-
ಮಂಗಳೂರು: ಶಾಲಾ ಮಕ್ಕಳ ಬೆನ್ನಿನ ಮೇಲಿನ ಹೊರೆ ಕಡಿಮೆ ಮಾಡಲು ಸರಕಾರ ಜಾರಿಗೊಳಿಸಿದ್ದ ಪ್ರತಿ ಶನಿವಾರ ಬ್ಯಾಗ್ ರಹಿತ ದಿನ ನಿರಂತರ ಪಾಲನೆಯಾಗುತ್ತಿದೆ. ಈಗ ಈ...
-
ಬೋಳಿಯಾರ್: ಮುರಿದು ಬೀಳುವ ಹಂತದಲ್ಲಿರುವ ಛಾವಣಿ, ನೇತಾಡುತ್ತಿರುವ ಬಾಗಿಲು ಇದು ಬೋಳಿಯಾರು ಮಾಡದಗುಡ್ಡೆ ಅಂಗನವಾಡಿ ಕೇಂದ್ರದ ಕಟ್ಟಡದ ದುರಾವಸ್ಥೆ. ಪುಟ್ಟ...
-
ಮಂಗಳೂರು: ಸೈಬರ್ ಅಪರಾಧ ಪ್ರಕರಣಗಳು ಹೆಚ್ಚುತ್ತಿದ್ದು, ವಂಚಕರು ದೇಶ ಕಾಯುವ ಸೈನಿಕರ ಸೋಗಿನಲ್ಲಿ ಟೋಪಿ ಹಾಕುವ ಹೊಸ ದಾರಿ ಕಂಡುಕೊಂಡಿದ್ದಾರೆ. ಸೈಬರ್ ಕ್ರೈಂ...
-
ಮಹಾನಗರ: ಮಂಗಳೂರು ಮಹಾನಗರ ಪಾಲಿಕೆಯ ಆಡಳಿತ ವ್ಯವಸ್ಥೆ ಸುಸೂತ್ರಗೊಳಿಸುವ ನಿಟ್ಟಿನಲ್ಲಿ ಸುರತ್ಕಲ್, ಕದ್ರಿ ಹಾಗೂ ಲಾಲ್ಬಾಗ್ನ ಮೂರು ವಲಯ ಕಚೇರಿಗಳು ಮೇಲ್ದ...
-
ಬಜಪೆ: ಬಜಪೆ ಪೇಟೆಯ ಸಾರ್ವಜನಿಕ ಶೌಚಾಲಯದ ಪಕ್ಕದಲ್ಲಿ ಪಾನೀಯ ಬಾಟಲಿಗಳು ರಾಶಿ ಬಿದ್ದಿದ್ದು ಬಹುತೇಕ ಇಡೀ ಶೌಚಾಲಯದ ಪರಿಸರವನ್ನು ಅಕ್ರಮಿಸಿಕೊಂಡು ಅಲ್ಲಿನ ನೈರ್ಮಲ್ಯ...
ಹೊಸ ಸೇರ್ಪಡೆ
-
ನ್ಯೂಯಾರ್ಕ್: ಇಂದು ಜಗತ್ತಿನೆಲ್ಲೆಡೆ ವಾಹನಗಳ ಸಂಖ್ಯೆ ಹೆಚ್ಚಾಗಿ ಟ್ರಾಫಿಕ್ ಸಮಸ್ಯೆ ಮಿತಿಮೀರುತ್ತಿದೆ. ಅಪಘಾತದ ಪ್ರಮಾಣಗಳು ಕೂಡ ಹೆಚ್ಚಾಗುತ್ತಿದೆ. ಇವೆಲ್ಲದಕ್ಕೂ...
-
ರಾಂಚಿ: ಜಾರ್ಖಂಡ್ ವಿಧಾನಸಭಾ ಚುನಾವಣೆಯ ಮೂರನೇ ಹಂತದ ಮತದಾನ ಪ್ರಕ್ರಿಯೆ ಇಂದು ನಡೆಯುತ್ತಿದ್ದು , 17 ಕ್ಷೇತ್ರದ ಅಭ್ಯರ್ಥಿಗಳ ರಾಜಕೀಯ ಭವಿಷ್ಯವನ್ನು ಮತದಾರರು...
-
ಬೆಂಗಳೂರು: ಈ ವರ್ಷಾಂತ್ಯದೊಳಗೆ ಎಐಸಿಸಿ ಪುನಾರಚನೆಯಾಗಲಿದ್ದು, ಆ ವೇಳೆಯಲ್ಲಿಯೇ ರಾಜ್ಯದಲ್ಲಿಯೂ ಕೆಪಿಸಿಸಿ ಪುನಾರಚನೆ ಮಾಡಲು ಸಿದ್ಧತೆ ನಡೆದಿದೆ. ರಾಷ್ಟ್ರಮಟ್ಟದಲ್ಲಿ...
-
ಬೆಂಗಳೂರು: ಪ್ರಸಕ್ತ ಸಾಲಿನಲ್ಲಿ ಏಳನೇ ತರಗತಿಗೆ ಪಬ್ಲಿಕ್ ಪರೀಕ್ಷೆ ನಡೆಸಬೇಕೋ, ಬೇಡವೋ ಎಂಬ ಕುರಿತು ಸರಕಾರಕ್ಕೆ ಇನ್ನೂ ನಿರ್ಧಾರ ತೆಗೆದುಕೊಳ್ಳಲು ಸಾಧ್ಯವಾಗಿಲ್ಲ....
-
ಆರೋಪ ರುಜುವಾತಾಗಬೇಕಾದ ಮೊದಲೇ ಹತ್ಯೆಗೈಯ್ಯಲ್ಪಡುವುದು ಸಾಮಾನ್ಯ ಸಂದರ್ಭದಲ್ಲಿ ಸರಿಯಾದದ್ದಲ್ಲ ನಿಜ. ಆದರೆ ದೇಶದಲ್ಲಿ ದುರುಳರ ಅಟ್ಟಹಾಸ ಮೇರೆ ಮೀರುತ್ತಿರುವಾಗ,...