ನ್ಯೂ ಇಯರ್‌ ಪಾರ್ಟಿಗೆ ಹಿಂದೂ ಸಂಘಟನೆಗಳ ಎಚ್ಚರಿಕೆ!!

Team Udayavani, Dec 29, 2017, 10:51 AM IST

4.jpg

ಮಂಗಳೂರು : ಡ್ರಗ್ಸ್‌ ಮಾಫಿಯಾ ಜಿಲ್ಲೆಯಲ್ಲಿ ಅವ್ಯಾಹತವಾಗಿ ನಡೆಯುತ್ತಿದ್ದು ಹೊಸ ವರ್ಷದ ಪಾರ್ಟಿಗಳಲ್ಲಿ ಹಿಂದೂ ಹೆಣ್ಣು ಮಕ್ಕಳನ್ನು ಬಲೆಗೆ ಹಾಕಿಕೊಳ್ಳುವ ಸಂಚು ಹೂಡಲಾಗಿದ್ದು, ಪಾರ್ಟಿಗಳಿಗೆ ಕಡಿವಾಣ ಹಾಕಬೇಕು ಎಂದು ಹಿಂದೂ ಪರ ಸಂಘಟನೆಗಳು ಪೊಲೀಸ್‌ ಕಮಿಷನರ್‌ಗೆ ಮನವಿ ಸಲ್ಲಿಸಿದ್ದಾರೆ. 

‘ಭಜರಂಗದಳ ಮತ್ತು ವಿಶ್ವಹಿಂದೂ ಪರಿಷದ್‌  ಸ್ವೇಚ್ಛಾಚಾರದಿಂದ ಕೂಡಿದ,ಡ್ರಗ್ಸ್‌ ಹಂಚುವ ಅಶ್ಲೀಲ ಪಾರ್ಟಿಗಳಿಗಳ ವಿರುದ್ಧ  ಹೋರಾಟಕ್ಕೆ ಸಜ್ಜಾಗಿದೆ’ ಎಂದು ಜಗದೀಶ್‌ ಶೇಣವ ಅವರು ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ. 

12 ಗಂಟೆಯ ಬಳಿಕ ಪಾರ್ಟಿಗಳಿಗೆ ಅವಕಾಶ ನೀಡಬಾರದು ಎಂದು  ಸಂಘಟನೆಗಳು ಪೊಲೀಸ್‌ ಕಮಿಷನರ್‌ಗೆ ಸಲ್ಲಿಸಿದ ಮನವಿಯಲ್ಲಿ ಕೇಳಿಕೊಂಡಿದ್ದಾರೆ. 

‘ನಾವು ಪಾರ್ಟಿ ಆಚರಿಸಲು ವಿರೋಧ ವ್ಯಕ್ತಪಡಿಸುತ್ತಿಲ್ಲ, ಆದರೆ ಹಿಂದೂ ಹುಡುಗಿಯರ ಮೇಲೆ ದೌರ್ಜನ್ಯ ನಡೆಯುವ ಕಾರಣಕ್ಕೆ ಹೋರಾಟ ನಡೆಸುತ್ತಿದ್ದೇವೆ’ ಎಂದು ಸಂಘಟನೆಗಳ ಮುಖಂಡರು ಹೇಳಿಕೆ ನೀಡಿದ್ದಾರೆ.

ಹಿಂದೂ ಸಂಘಟನೆಗಳ ಎಚ್ಚರಿಕೆ ನ್ಯೂ ಇಯರ್‌ ಪಾರ್ಟಿಗಳ ಮೂಲಕ ಭರ್ಜರಿ  ಕಲೆಕ್ಷನ್‌ ಎದುರು ನೋಡುತ್ತಿದ್ದ ಹೊಟೇಲ್‌, ಪಬ್‌ಗಳ ಮಾಲೀಕರಿಗೆ ತಲೆನೋವಾಗಿ  ಪರಿಣಮಿಸಿದೆ. 

ಕೊಡಗು ಜಿಲ್ಲೆಯಲ್ಲೂ ಸ್ವೆಚ್ಛಾಚಾರದ ಪಾರ್ಟಿಗಳಿಗೆ ಅವಕಾಶ ನೀಡುವುದಿಲ್ಲ ಎಂದು ಸಂಘಟನೆಗಳು ಎಚ್ಚರಿಕೆ ನೀಡಿವೆ. 

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.