Udayavni Special

ಹಿಂದೂ ಯುವ ಸೇನೆ: ಮಂಗಳೂರು ಗಣೇಶೋತ್ಸವ ಉದ್ಘಾಟನೆ


Team Udayavani, Aug 27, 2017, 11:36 AM IST

2608mlr80-Hindu-Yuva-Sene.jpg

ಮಂಗಳೂರು: ಗಣೇಶನ ಪ್ರತಿಯೊಂದು ಅಂಗವೂ ತನ್ನದೇಆದ ಮೌಲ್ಯ ಮತ್ತು ವೈಶಿಷ್ಟ್ಯವನ್ನು ಹೊಂದಿದೆ. ಬುದ್ಧಿವಂತಿಕೆ ಮತ್ತು ವಿವೇಚನಾ ಶಕ್ತಿಯ ರೂಪ ಗಣಪ. ಗಣೇಶನ ಉತ್ಸವವನ್ನು ಧಾರ್ಮಿಕ ನೆಲೆಗಟ್ಟಿಗೆ ಚ್ಯುತಿ ಬಾರದ ರೀತಿಯಲ್ಲಿ ಆಚರಿಸುತ್ತಿರುವ ಹಿಂದೂ ಯುವ ಸೇನೆಯ ಕಾರ್ಯ ಎಲ್ಲರೂ ಮೆಚ್ಚುವಂಥದ್ದು ಎಂದು ಕರಾವಳಿ ಕಾಲೇಜು ಸಮೂಹ ಸಂಸ್ಥೆಯ ಸ್ಥಾಪಕಾಧ್ಯಕ್ಷ ಗಣೇಶ್‌ ಎಸ್‌. ರಾವ್‌ ಅಭಿಪ್ರಾಯಪಟ್ಟರು.ಅವರು ಹಿಂದೂ ಯುವ ಸೇನಾಆಶ್ರಯದ 25ನೇ ವರ್ಷದ ಮಂಗ ಳೂರು ಗಣೇಶೋತ್ಸವದ ಧಾರ್ಮಿಕ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಉದ್ಘಾಟಿಸಿ ಮಾತನಾಡಿದರು.

ಕ್ರೆಡೆ„ ಉಪಾಧ್ಯಕ್ಷ ಪುಷ್ಪರಾಜ್‌ ಜೈನ್‌ ಅಧ್ಯಕ್ಷತೆ ವಹಿಸಿದ್ದರು. ಹೊಟೇಲ್‌ ಪ್ರಸ್ಟೀಜ್‌ ಇಂಟರ್‌ನ್ಯಾಶನಲ್‌ನ ನಿರ್ದೇಶಕ ದಾಮೋದರ ಶೆಟ್ಟಿ ಮುಖ್ಯ ಅತಿಥಿಯಾಗಿದ್ದರು. ಗಣೇಶೋತ್ಸವ ಸಮಿತಿ ಅಧ್ಯಕ್ಷ ಶಶಿಕಾಂತ್‌ ನಾಗ್ವೇಕರ್‌, ಗೌರವಾಧ್ಯಕ್ಷ‌ ಭಾಸ್ಕರಚಂದ್ರ ಶೆಟ್ಟಿ, ಪ್ರ. ಕಾರ್ಯದರ್ಶಿ ರಾಮಚಂದ್ರ ಚೌಟ ಪದವು, ಹಿಂದೂ ಯುವ ಸೇನೆ ಅಧ್ಯಕ್ಷ ಯಶೋಧರ ಚೌಟ, ಸಮಿತಿ ಉಪಾಧ್ಯಕ್ಷರಾದ ಉಮೇಶ್‌ ಪೈ, ಕಿರಣ್‌ ರೈ ಬಜಾಲ್‌, ವಸಂತ್‌ ಉರ್ವಸ್ಟೋರ್‌, ಕೊರಗಪ್ಪ ಶೆಟ್ಟಿ ಆಕಾಶಭವನ, ಯುವ ಸೇನೆ ಉಪಾಧ್ಯಕ್ಷ ನಾಗರಾಜ ಆಚಾರ್ಯ ಉಪಸ್ಥಿತರಿದ್ದರು.

ಗುಣಕರ ಆ್ಯಂಬುಲೆನ್ಸ್‌ ಸೇವೆ ಲೋಕಾರ್ಪಣೆಗೊಂಡಿತು.ಕಿರಣ್‌ ಕುಮಾರ್‌ ಬಜಾಲ್‌ ಸ್ವಾಗತಿಸಿದರು. ಭರತ್‌ರಾಜ್‌ ಕೃಷ್ಣಾಪುರ ವಂದಿಸಿದರು. ಪ್ರವೀಣ್‌ ಎಸ್‌. ಕುಂಪಲ ನಿರ್ವಹಿಸಿದರು.

ಟಾಪ್ ನ್ಯೂಸ್

ಕೆ.ಸಿರೋಡ್ ಬೈಕ್ ಸ್ಕಿಡ್ : ಇಬ್ಬರ ದಾರುಣ ಸಾವು

ಕೆ.ಸಿರೋಡ್ ಬೈಕ್ ಸ್ಕಿಡ್ : ಇಬ್ಬರ ದಾರುಣ ಸಾವು

cm

ಮುಂದಿನ‌ ವರ್ಷ ಅದ್ದೂರಿ ದಸರಾ : ಸಿಎಂ ಬಸವರಾಜ್ ಬೊಮ್ಮಾಯಿ

ಇಂದು(ಅ.16) ಸಂಜೆ 4ಗಂಟೆಗೆ ಉದಯವಾಣಿ ಫೇಸ್ ಬುಕ್ ಲೈವ್ ನಲ್ಲಿ ಮಂಜಮ್ಮ ಜೋಗತಿ ಸಂದರ್ಶನ

ಇಂದು(ಅ.16) ಸಂಜೆ 4ಗಂಟೆಗೆ ಉದಯವಾಣಿ ಫೇಸ್ ಬುಕ್ ಲೈವ್ ನಲ್ಲಿ ಮಂಜಮ್ಮ ಜೋಗತಿ ಸಂದರ್ಶನ

ಸಿದ್ದರಾಮಯ್ಯ

ಕುರ್ಚಿ ಉಳಿಸಿಕೊಳ್ಳಲು ಸಿಎಂ ಆರ್ ಎಸ್ಎಸ್ ಹೊಗಳುತ್ತಿದ್ದಾರೆ: ಸಿದ್ದರಾಮಯ್ಯ

ಆಯುಧಪೂಜೆ-ವಿಜಯದಶಮಿ ಎಫೆಕ್ಟ್

ಆಯುಧಪೂಜೆ-ವಿಜಯದಶಮಿ ಎಫೆಕ್ಟ್: ಎರಡೇ ದಿನದಲ್ಲಿ 6,200-6,500 ಟನ್‌ ತ್ಯಾಜ್ಯ ಸೃಷ್ಟಿ

kotigobba 3

ಕೋಟಿಗೊಬ್ಬ-3 ಚಿತ್ರ ವಿಮರ್ಶೆ: ಸತ್ಯ ಶೋಧನೆಯಲ್ಲಿ ದೊರೆತ ಶಿವ ಸಾಂಗತ್ಯ

ಅಲ್ಪಸಂಖ್ಯಾತ ನಾಯಕರ ʼರಾಜಕೀಯ ನರಮೇಧʼಕ್ಕೆ ಯಾರು ಕಾರಣವೆಂದು ಜನರಿಗೆ ಗೊತ್ತಾಗಲಿ: ಎಚ್ ಡಿಕೆ

ಅಲ್ಪಸಂಖ್ಯಾತ ನಾಯಕರ ʼರಾಜಕೀಯ ನರಮೇಧʼಕ್ಕೆ ಯಾರು ಕಾರಣವೆಂದು ಜನರಿಗೆ ಗೊತ್ತಾಗಲಿ: ಎಚ್ ಡಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೆ.ಸಿರೋಡ್ ಬೈಕ್ ಸ್ಕಿಡ್ : ಇಬ್ಬರ ದಾರುಣ ಸಾವು

ಕೆ.ಸಿರೋಡ್ ಬೈಕ್ ಸ್ಕಿಡ್ : ಇಬ್ಬರ ದಾರುಣ ಸಾವು

incident held at mangalore

ಮಂಗಳೂರು: ಪಾರ್ಟಿ ಮಾಡಲು ಹೋದ ಗೆಳೆಯರ ನಡುವೆ ಕಿರಿಕ್‌: ಕೊಲೆಯಲ್ಲಿ ಅಂತ್ಯ

ಪ್ರತೀ ಠಾಣೆಯಲ್ಲೂ ಎಸ್‌ಜೆಪಿಯು ಪುನಶ್ಚೇತನ

ಪ್ರತೀ ಠಾಣೆಯಲ್ಲೂ ಎಸ್‌ಜೆಪಿಯು ಪುನಶ್ಚೇತನ

ಕರಾವಳಿ: ಸಂಭ್ರಮದ ನವರಾತ್ರಿ,ದಸರಾ ಸಮಾಪನ

ಕರಾವಳಿ: ಸಂಭ್ರಮದ ನವರಾತ್ರಿ,ದಸರಾ ಸಮಾಪನ

ಶೇ.82ರಷ್ಟು ಮಂದಿಗೆ ಲಸಿಕೆ ಪೂರ್ಣ; ಶೇ.18 ಗುರಿ ಮುಟ್ಟುವುದೇ ಸವಾಲು

ಶೇ.82ರಷ್ಟು ಮಂದಿಗೆ ಲಸಿಕೆ ಪೂರ್ಣ; ಶೇ.18 ಗುರಿ ಮುಟ್ಟುವುದೇ ಸವಾಲು

MUST WATCH

udayavani youtube

ಯಾರಿಗೆ ಒಲಿಯುತ್ತೆ IPL ಟ್ರೋಫಿ|UDAYAVANI NEWS BULLETIN|15/10/2021

udayavani youtube

ನವರಾತ್ರಿ ಸಂಭ್ರಮ: ಶಿರಸಿ ಮಾರಿಕಾಂಬಾ ದೇವಸ್ಥಾನಕ್ಕೆ ಭಕ್ತರ ದಂಡು

udayavani youtube

ಅಂಬಾರಿ ಹೊರುವ ಅಭಿಮನ್ಯುಗೆ ಮತ್ತು ದಸರಾ ಗಜಪಡೆಗೆ ಬಣ್ಣದ ಅಲಂಕಾರ..

udayavani youtube

ಇದೇ ದಸರಾ ಇತಿಹಾಸದಲ್ಲೇ ಮೊದಲ ಬಾರಿಗೆ ಅಂಬಾರಿ‌ಉತ್ಸವ ಮೂರ್ತಿ ಮೆರವಣಿಗೆ…

udayavani youtube

ಮೈಸೂರು ದಸರಾ: ಅಭಿಮನ್ಯು ಕಂಡರೆ ಕಾಡಾನೆಗೆ ಮೈನಡುಕ!

ಹೊಸ ಸೇರ್ಪಡೆ

9

ಶರಣರ ವೈಚಾರಿಕತೆ ವೈಜ್ಞಾನಿಕ ಕಾಂತ್ರಿಗೆ ಪೂರಕ: ಅಗಸರ

ಕೆ.ಸಿರೋಡ್ ಬೈಕ್ ಸ್ಕಿಡ್ : ಇಬ್ಬರ ದಾರುಣ ಸಾವು

ಕೆ.ಸಿರೋಡ್ ಬೈಕ್ ಸ್ಕಿಡ್ : ಇಬ್ಬರ ದಾರುಣ ಸಾವು

cm

ಮುಂದಿನ‌ ವರ್ಷ ಅದ್ದೂರಿ ದಸರಾ : ಸಿಎಂ ಬಸವರಾಜ್ ಬೊಮ್ಮಾಯಿ

8

ಪ್ರಜಾಪ್ರಭುತ್ವಕ್ಕೆ ಅಡಿಪಾಯ ಹಾಕಿದ ನೆಲ ಕಲ್ಯಾಣ

ಬೇಡಿಕೆಗಿಂತ ವಿದ್ಯುತ್‌ ಪೂರೈಕೆ ಹೆಚ್ಚಿದೆ- ಸುನೀಲ್‌ ಕುಮಾರ್‌

ಬೇಡಿಕೆಗಿಂತ ವಿದ್ಯುತ್‌ ಪೂರೈಕೆ ಹೆಚ್ಚಿದೆ: ಸುನೀಲ್‌ ಕುಮಾರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.