ಐತಿಹಾಸಿಕ ಘಟನೆಗಳು ಸ್ಫೂರ್ತಿ: ಪೂಜಾರಿ

ಮಹಾತ್ಮಾ ಗಾಂಧಿ 150ನೇ ಜನ್ಮ ದಿನಾಚರಣೆ

Team Udayavani, Oct 3, 2019, 4:01 AM IST

x-29

ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಗಾಂಧಿ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು.

ಮಂಗಳೂರು: ಮಹಾತ್ಮಾ ಗಾಂಧಿ ಅವರ 150ನೇ ಜನ್ಮದಿನದ ಈ ಸಂದರ್ಭದಲ್ಲಿ ನಾವು ಸ್ವಾಂತಂತ್ರ್ಯ ಸಂಗ್ರಾಮ ಕಾಲಘಟ್ಟದ ಐತಿಹಾಸಿಕ ಘಟನೆಗಳನ್ನು ಸ್ಮರಿಸಿ ಅದರಿಂದ ಸ್ಫೂರ್ತಿ ಪಡೆಯಬೇಕು ಎಂದು ಮೀನುಗಾರಿಕೆ, ಬಂದರು ಖಾತೆ ಹಾಗೂ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

ಅವರು ಬುಧವಾರ ದ.ಕ. ಜಿಲ್ಲಾಡ ಳಿತ, ಜಿ.ಪಂ., ವಾರ್ತಾ ಮತ್ತು ಸಾರ್ವ ಜನಿಕ ಸಂಪರ್ಕ ಇಲಾಖೆ, ಮಂಗಳೂರು ಮಹಾನಗರ ಪಾಲಿಕೆ, ಜಿಲ್ಲಾ ಕಸಾಪ, ಭಾರತ್‌ ಸೇವಾ ದಳ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ನಗರದ ಪುರಭವನದ ಗಾಂಧಿ ಪಾರ್ಕ್‌ನಲ್ಲಿ ನಡೆದ ಗಾಂಧಿ ಜಯಂತಿ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು.

ಗಾಂಧಿ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಮಾತನಾಡಿದ ಸಚಿವರು, ದ.ಕ. ಜಿಲ್ಲೆಗೆ ಗಾಂಧೀಜಿ 3 ಬಾರಿ ಭೇಟಿ ನೀಡಿದ್ದರು. ಸತ್ಯ, ಅಹಿಂಸೆ, ಸ್ವಚ್ಛತೆ, ಸ್ವಾಂತಂತ್ರ್ಯದ ಕುರಿತು ಮಾತನಾಡಿದ್ದರು. ಅವರ ಆದರ್ಶಗಳನ್ನು ಯುವಜನರು ಬದುಕಿನಲ್ಲಿ ಅಳವಡಿಸಿಕೊಳ್ಳ ಬೇಕು ಎಂದರು.

“ಪಾಪು ಬಾಪು’ ಪುಸ್ತಕ ಬಿಡುಗಡೆ
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹೊರ ತಂದ ಮಹಾತ್ಮಾ ಗಾಂಧಿ ಅವರ ಜೀವನ ಮತ್ತು ವಿಚಾರ ಧಾರೆಗೆ ಸಂಬಂಧಿಸಿದ “ಪಾಪು ಬಾಪು’ ಎಂಬ ಕಿರು ಪುಸ್ತಕವನ್ನು (ಲೇಖಕ: ಬೊಳುವಾರು ಮಹಮದ್‌ ಕುಂಞಿ) ಶಾಸಕ ಡಿ. ವೇದವ್ಯಾಸ ಕಾಮತ್‌ ಬಿಡುಗಡೆ ಮಾಡಿದರು.

ವಿಧಾನ ಪರಿಷತ್‌ ಸದಸ್ಯ ಐವನ್‌ ಡಿ’ಸೋಜಾ, ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್‌, ಪೊಲೀಸ್‌ ಕಮಿಷನರ್‌ ಡಾ| ಹರ್ಷ ಪಿ.ಎಸ್‌., ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಲಕ್ಷ್ಮೀ ಪ್ರಸಾದ್‌, ಮನಪಾ ಆಯುಕ್ತ ಅಜಿತ್‌ ಕುಮಾರ್‌ ಹೆಗ್ಡೆ ಶಾನಾಡಿ, ವಾರ್ತಾ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಬಿ.ಎ. ಖಾದರ್‌ ಶಾ, ಜಿಲ್ಲಾ ಕಸಾಪ ಅಧ್ಯಕ್ಷ ಪ್ರದೀಪ ಕುಮಾರ್‌ ಕಲ್ಕೂರ, ತಹಶೀಲ್ದಾರ್‌ ಗುರುಪ್ರಸಾದ್‌, ಭಾರತ್‌ ಸೇವಾದಳದ ಜಿಲ್ಲಾಧ್ಯಕ್ಷ ಬಶೀರ್‌ ಬೈಕಂಪಾಡಿ, ಪ್ರಧಾನ ಕಾರ್ಯದರ್ಶಿ ಟಿ.ಕೆ. ಸುಧೀರ್‌, ವಿ.ವಿ. ಫ್ರಾನ್ಸಿಸ್‌, ಮಂಜೇ ಗೌಡ ಉಪಸ್ಥಿತರಿದ್ದರು.

ಪ್ರದೀಪ ಕುಮಾರ್‌ ಕಲ್ಕೂರ ಪ್ರಸ್ತಾವನೆಗೈದರು. ಪ್ರಾರಂಭದಲ್ಲಿ ಬಲ್ಮಠ ಸರಕಾರಿ ಪ.ಪೂ. ಕಾಲೇಜು ಆವರಣದಿಂದ ಪುರಭವನದ ತನಕ ಪ್ರಭಾತ ಪೇರಿ ನಡೆಯಿತು. ಮಂಜುಳಾ ಶೆಟ್ಟಿ ಕಾರ್ಯಕ್ರಮ ನಿರ್ವಹಿಸಿದರು.

ಟಾಪ್ ನ್ಯೂಸ್

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

Baragala (2)

IMD; ಕರ್ನಾಟಕ ಸೇರಿ 23 ರಾಜ್ಯಗಳ 125 ಜಿಲ್ಲೆಗಳಿಗೆ ‘ಬರ’ಸಿಡಿಲು

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ

1-RCB

RCB ; ರವಿವಾರ ಕೆಕೆಆರ್‌ ವಿರುದ್ಧ ಈಡನ್‌ನಲ್ಲಿ ಗೋ ಗ್ರೀನ್‌ ಗೇಮ್‌

1-asaasa

250 km per hour; ಶೀಘ್ರದಲ್ಲೇ ಬುಲೆಟ್‌ ರೈಲಿನಲ್ಲೂ ಆತ್ಮನಿರ್ಭರತೆ!

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

Baragala (2)

IMD; ಕರ್ನಾಟಕ ಸೇರಿ 23 ರಾಜ್ಯಗಳ 125 ಜಿಲ್ಲೆಗಳಿಗೆ ‘ಬರ’ಸಿಡಿಲು

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ

1-RCB

RCB ; ರವಿವಾರ ಕೆಕೆಆರ್‌ ವಿರುದ್ಧ ಈಡನ್‌ನಲ್ಲಿ ಗೋ ಗ್ರೀನ್‌ ಗೇಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.