ಪೊಲೀಸ್‌ ಅಧಿಕಾರಿಗಳಿಗೆ ಗೌರವ 

Team Udayavani, Jan 14, 2018, 2:08 PM IST

14-Jan-13.jpg

ಹಳೆಯಂಗಡಿ: ವೃತ್ತಿಯಲ್ಲಿನ ಕರ್ತವ್ಯ ನಿಷ್ಠೆಯನ್ನು ಸಮಾಜದ ದೃಷ್ಟಿಕೋನದಲ್ಲಿ ಕಾಣಬೇಕು. ಪೊಲೀಸ್‌ ಅಧಿಕಾರಿಗಳು ತಮ್ಮ ಸೇವೆಯಲ್ಲಿನ ಪ್ರಾಮಾಣಿಕತೆಯನ್ನು ಸೇವಾ ಸಂಸ್ಥೆಗಳು ಗುರುತಿಸಿದಲ್ಲಿ ಭ್ರಷ್ಟಾಚಾರ ರಹಿತವಾಗಿ ಸಮಾಜಮುಖಿಯಾಗಿ ಬೆಳೆಯಲು ಅವಕಾಶ ಇದೆ ಎಂದು ಮಂಗಳೂರು ತಾಲೂಕು ಮಾನವ ಹಕ್ಕುಗಳು ಮತ್ತು ಭ್ರಷ್ಟಾಚಾರ ವಿರೋಧಿ  ಸಂಸ್ಥೆಯ ಅಧ್ಯಕ್ಷ ಸುಭಾಷ್‌ ಕಾಪಿಕಾಡ್‌ ಹೇಳಿದರು.

ಮೂಲ್ಕಿ ಪೊಲೀಸ್‌ ಠಾಣೆಯ ಪೊಲೀಸ್‌ ಅ ಧಿಕಾರಿಗಳು ಇತ್ತೀಚೆಗೆ ನಡೆದ ಕೊಲೆ ಕೃತ್ಯದ ಆರೋಪಿಗಳನ್ನು ಬಂಧಿಸುವಲ್ಲಿ ವಿಶೇಷ ಶ್ರಮ ವಹಿಸಿದ್ದರಿಂದ ಅವರನ್ನು ಜ.13ರಂದು ಠಾಣೆಯಲ್ಲಿ ಗೌರವಿಸುವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಮೂಲ್ಕಿ ಇನ್ಸ್‌ಪೆಕ್ಟರ್‌ ಅನಂತ ಪದ್ಮನಾಭ ಮಾತನಾಡಿ, ಕಾನೂನು ರಕ್ಷಣೆಯ ಜತೆಗೆ ಸಾಮಾಜಿಕ ಜವಾಬ್ದಾರಿಯನ್ನು ನಿರ್ವಹಿಸುವ ಪೊಲೀಸ್‌ ಇಲಾಖೆಯ ಬಗ್ಗೆ ಜನರಲ್ಲಿ ಉತ್ತಮ ಭಾವನೆ ವ್ಯಕ್ತವಾಗಬೇಕಾದರೆ ನಮ್ಮ ಕರ್ತವ್ಯಕ್ಕೂ ಗೌರವ ಸಿಕ್ಕಾಗ ಹೆಚ್ಚು ಜವಾಬ್ದಾರಿಯುತವಾಗಿ ವೃತ್ತಿಯಲ್ಲಿರಲು ಸಾಧ್ಯ ಎಂದರು.

ಈ ಸಂದರ್ಭದಲ್ಲಿ ಸಬ್‌ ಇನ್ಸ್‌ಪೆಕ್ಟರ್‌ ಶೀತಲ್‌ ಅಲಗೂರು, ಎಎಸ್‌ಐ ಚಂದ್ರಶೇಖರ್‌ ಬಿ., ಹೆಡ್‌ ಕಾನ್ಸ್‌ಟೇಬಲ್‌ ಮಹೇಶ್‌ ಎಚ್‌.ಕೆ., ಸಿಬಂದಿಗಳಾದ ಮಹಮ್ಮದ್‌ ಹುಸೈನ್‌ ಮತ್ತು ಸುರೇಶ್‌ ಶ್ರೀಯಾನ್‌ ಅವರನ್ನು ವಿಶೇಷವಾಗಿ ಸಮ್ಮಾನಿಸಲಾಯಿತು.

ಸಂಸ್ಥೆಯ ಹರೀಶ್‌ ಕೋಟ್ಯಾನ್‌, ಸುರೇಶ್‌ ದೇವಾಡಿಗ, ಭಾರತಿ ಶೆಟ್ಟಿ, ಮೂಲ್ಕಿ ಪೊಲೀಸ್‌ ಠಾಣೆಯ ಸಿಬಂದಿ ಉಪಸ್ಥಿತರಿದ್ದರು. ಸಾಮಾಜಿಕ ಕಾರ್ಯಕರ್ತೆ ನಂದಾ ಪಾಯಸ್‌ ಸ್ವಾಗತಿಸಿ, ನಿರೂಪಿಸಿದರು. ಪ್ರಧಾನ ಕಾರ್ಯದರ್ಶಿ ಮಹಮ್ಮದ್‌ ಭಾಷಾ ವಂದಿಸಿದರು.

ಟಾಪ್ ನ್ಯೂಸ್

ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Temperature; ರಾಜ್ಯದಲ್ಲಿ ಮತ್ತೆ ದಿಢೀರ್‌ ಏರಿದ ತಾಪಮಾನ

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

1-S-M

TIME’s : 100 ಪ್ರಭಾವಿಗಳ ಪಟ್ಟಿಯಲ್ಲಿ ಸಾಕ್ಷಿ

ರಾಜ್ಯದಲ್ಲಿ ಇಂದು, ನಾಳೆ ಸಿಇಟಿ; ದಾಖಲೆಯ ಮೂರೂವರೆ ಲಕ್ಷ ವಿದ್ಯಾರ್ಥಿಗಳ ನೋಂದಣಿ

Mandya Lok Sabha Constituency; ಸ್ಟಾರ್‌ ಚಂದ್ರು ಪರ ಇಂದು ನಟ ದರ್ಶನ್‌ ಪ್ರಚಾರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!

Mangaluru: ಕುಡಿಯುವ ನೀರಿನ ಕೊರತೆ, ಬೋಟ್‌, ಮಂಜುಗಡ್ಡೆ ಘಟಕಗಳಿಗೆ ಸಂಕಷ್ಟ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು

ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Temperature; ರಾಜ್ಯದಲ್ಲಿ ಮತ್ತೆ ದಿಢೀರ್‌ ಏರಿದ ತಾಪಮಾನ

Temperature; ರಾಜ್ಯದಲ್ಲಿ ಮತ್ತೆ ದಿಢೀರ್‌ ಏರಿದ ತಾಪಮಾನ

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

1-S-M

TIME’s : 100 ಪ್ರಭಾವಿಗಳ ಪಟ್ಟಿಯಲ್ಲಿ ಸಾಕ್ಷಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.