ಶಾಲೆಗಳಲ್ಲಿ ಮಧ್ಯಾಹ್ನದ ಬಿಸಿಯೂಟ ಆರಂಭ: ವಿದ್ಯಾರ್ಥಿಗಳ ಸಂಭ್ರಮ

Team Udayavani, Oct 22, 2021, 3:20 AM IST

ಶಾಲೆಗಳಲ್ಲಿ ಮಧ್ಯಾಹ್ನದ ಬಿಸಿಯೂಟ ಆರಂಭ: ವಿದ್ಯಾರ್ಥಿಗಳ ಸಂಭ್ರಮ

ಮಹಾನಗರ: ದಸರಾ ರಜೆ ಪೂರ್ಣಗೊಂಡು ಶೈಕ್ಷಣಿಕ ಚಟುವಟಿಕೆ ಗುರುವಾರದಿಂದ ಪುನರಾರಂಭವಾಗಿದೆ. ಒಂದೂವರೆ ವರ್ಷದಿಂದ ಸ್ಥಗಿತಗೊಂಡಿದ್ದ ಮಧ್ಯಾಹ್ನದ ಬಿಸಿಯೂಟ ಯೋಜನೆ ಮೊದಲ ದಿನ ಮಂಗಳೂರು ನಗರ ವ್ಯಾಪ್ತಿಯಲ್ಲಿ ಸಾಂಗವಾಗಿ ನಡೆಯಿತು.

ಬಹುದಿನಗಳ ಬಳಿಕ ವಿದ್ಯಾರ್ಥಿಗಳು ಶಾಲೆಗಲ್ಲಿ ಒಟ್ಟಿಗೆ ಕುಳಿತು ಬಿಸಿಯೂಟ ಸವಿದು ಸಂಭ್ರಮಿಸಿದರು.

ಬಹುತೇಕ ಶಾಲೆಗಳಲ್ಲಿ ಮೊದಲ ದಿನ ಅನ್ನ ಸಾಂಬಾರು, ಪಲ್ಯ ಇದ್ದರೆ, ಉಳಿದ ಶಾಲೆಗಳಲ್ಲಿ ಇದರ ಜತೆಗೆ ಪಾಯಸವೂ ಇತ್ತು. ಜತೆಗೆ ಕೆಲವು ಶಾಲೆಯಲ್ಲಿ ಸಿಹಿತಿಂಡಿಯನ್ನೂ ನೀಡಿದ್ದಾರೆ. ಇನ್ನೂ ಕೆಲವು ಶಾಲೆಯಲ್ಲಿ ಮೊದಲ ದಿನ ಮಕ್ಕಳಿಗೆ ದಾನಿಗಳ ಸಹಕಾರದಿಂದ ಐಸ್‌ಕ್ರೀಮ್‌ ನೀಡಿದ್ದಾರೆ. ಈ ಮೂಲಕ ದಸರಾ ರಜೆ ಮುಗಿಸಿದ 6ರಿಂದ 10ನೇ ತರಗತಿಯ ಸರಕಾರಿ ಹಾಗೂ ಅನುದಾನಿತ ಶಾಲೆಯ ಮಕ್ಕಳು ಬಿಸಿಯೂಟ ಪಡೆದಿದ್ದಾರೆ.

ಮಂಗಳೂರು ದಕ್ಷಿಣ, ಉತ್ತರ ಹಾಗೂ ಮೂಡುಬಿದಿರೆ ವ್ಯಾಪ್ತಿಯನ್ನು ಒಳಗೊಂಡಂತೆ ಒಟ್ಟು 23,179 ವಿದ್ಯಾರ್ಥಿಗಳು ಬಿಸಿಯೂಟದ ಲಾಭ ಪಡೆದಿದ್ದಾರೆ. ಮಂಗಳೂರು ದಕ್ಷಿಣದ 187 ಹಾಗೂ ಮಂಗಳೂರು ಉತ್ತರದ 172 ಸರಕಾರಿ, ಅನುದಾನಿತ ಶಾಲೆಯಲ್ಲಿ ಬಿಸಿಯೂಟ ಯೋಜನೆ ಆರಂಭವಾಗಿದೆ. ಈ ಪೈಕಿ ಮಂಗಳೂರು ದಕ್ಷಿಣ (44) ಮಂಗಳೂರು ಉತ್ತರ (76) ಹಾಗೂ ಬಂಟ್ವಾಳ (13)ವ್ಯಾಪ್ತಿಯ ಒಟ್ಟು 133 ಶಾಲೆಗಳಲ್ಲಿ ಇಸ್ಕಾನ್‌ ವತಿಯಿಂದ ಬಿಸಿಯೂಟ ವಿತರಿಸಲಾಗಿದೆ. ಇಸ್ಕಾನ್‌ ವತಿಯಿಂದಲೇ ಇಲ್ಲಿಗೆ ಊಟೋಪಚಾರ ವ್ಯವಸ್ಥೆ ಮಾಡಲಾಗುತ್ತದೆ. ಇದರ ವೆಚ್ಚವನ್ನು ಸರಕಾರ ಇಸ್ಕಾನ್‌ಗೆ ನೀಡುತ್ತದೆ.

ಎಲ್ಲಾ ಸರಕಾರಿ ಹಾಗೂ ಅನುದಾನಿತ ಶಾಲೆಗಳಲ್ಲಿ ಬಿಸಿಯೂಟ ಯೋಜನೆ ಪ್ರಾರಂಭವಾಗಿದೆ. ಹಲವು ಶಾಲೆಗಳಲ್ಲಿ ಪಾಯಸದೂಟ ಕೂಡ ಇತ್ತು. ಸುದೀರ್ಘ‌ ಸಮಯದ ಬಳಿಕ ಮಕ್ಕಳು ಬಿಸಿಯೂಟ ಪಡೆದು ಸಂತೋಷಪಟ್ಟಿದ್ದಾರೆ. ಉಷಾ ಎಂ.,  ಕಾರ್ಯನಿರ್ವಾಹಕ ಅಧಿಕಾರಿ, ಅಕ್ಷರದಾಸೋಹ ಯೋಜನೆ-ದ.ಕ.

ಟಾಪ್ ನ್ಯೂಸ್

Anil kumble spoke about reason behind not to retain KL Rahul

ನಾವು ರಾಹುಲ್ ರನ್ನು ಉಳಿಸಿಕೊಳ್ಳಲು ಬಯಸಿದ್ದೆವು, ಆದರೆ..: ಕೋಚ್ ಅನಿಲ್ ಕುಂಬ್ಳೆ

ಟ್ವಿಟರ್‌ ಸಂಸ್ಥೆಯ ಸಿಇಒ ಪರಾಗ್‌ಗೆ ಕೋಟಿ ಲೆಕ್ಕದ ಪಗಾರ!

ಟ್ವಿಟರ್‌ ಸಂಸ್ಥೆಯ ಸಿಇಒ ಪರಾಗ್‌ಗೆ ಕೋಟಿ ಲೆಕ್ಕದ ಪಗಾರ!

ದೆಹಲಿ ಬೈಕ್‌ ಮಾಲೀಕರಿಗೆ “ಸೆಕ್ಸ್‌’ ಸಮಸ್ಯೆ

ದೆಹಲಿ ಬೈಕ್ ಮಾಲೀಕರಿಗೆ ಶುರುವಾದ “ಸೆಕ್ಸ್” ಸಮಸ್ಯೆ

ಭಾರತಕ್ಕೆ ಬಂದವು ಅತ್ಯಾಧುನಿಕ ಹೆರಾನ್‌ ಡ್ರೋನ್‌ಗಳು

ಭಾರತಕ್ಕೆ ಬಂದವು ಅತ್ಯಾಧುನಿಕ ಹೆರಾನ್‌ ಡ್ರೋನ್‌ಗಳು

ಒಮಿಕ್ರಾನ್‌: ಭಾರತೀಯರು ಸುರಕ್ಷಿತ

ಒಮಿಕ್ರಾನ್‌: ಭಾರತೀಯರು ಸುರಕ್ಷಿತ

bommai

ಬೂಸ್ಟರ್ ಡೋಸ್ ಕುರಿತು ಕೇಂದ್ರ ಸಚಿವರೊಂದಿಗೆ ಚರ್ಚೆ ನಡೆಸುತ್ತೇವೆ: ಸಿಎಂ ಬೊಮ್ಮಾಯಿ

ಕ್ರೆಡಿಟ್ ಕಾರ್ಡ್ ನಿಂದ ಬೆಂಕಿಪೊಟ್ಟಣ ದರದವರೆಗೆ..: ಇಂದಿನಿಂದ ಏನೇನು ಬದಲಾವಣೆ?

ಕ್ರೆಡಿಟ್ ಕಾರ್ಡ್ ನಿಂದ ಬೆಂಕಿಪೊಟ್ಟಣ ದರದವರೆಗೆ..: ಇಂದಿನಿಂದ ಏನೇನು ಬದಲಾವಣೆ?ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದ.ಕ.: 4 ವರ್ಷಗಳಲ್ಲಿ 133 ಮಂದಿ ನಾಪತ್ತೆ

ದ.ಕ.: 4 ವರ್ಷಗಳಲ್ಲಿ 133 ಮಂದಿ ನಾಪತ್ತೆ

ಪ್ರಥಮ ಪ್ರಾಶಸ್ತ್ಯ ಮತಕ್ಕಷ್ಟೆ ತಂತ್ರ; ಬಿಜೆಪಿ, ಕಾಂಗ್ರೆಸ್‌ನಿಂದ ತಂತ್ರಗಾರಿಕೆ

ಪ್ರಥಮ ಪ್ರಾಶಸ್ತ್ಯ ಮತಕ್ಕಷ್ಟೆ ತಂತ್ರ; ಬಿಜೆಪಿ, ಕಾಂಗ್ರೆಸ್‌ನಿಂದ ತಂತ್ರಗಾರಿಕೆ

ಸೋಂಕಿತರ ಪತ್ತೆಗೆ ಎಚ್ಚರಿಕೆ ಕ್ರಮ: ಜಿಲ್ಲಾಧಿಕಾರಿ

ಸೋಂಕಿತರ ಪತ್ತೆಗೆ ಎಚ್ಚರಿಕೆ ಕ್ರಮ: ಜಿಲ್ಲಾಧಿಕಾರಿ

ಕೋವಿಡ್‌ ನೆಗೆಟಿವ್‌ ವರದಿ ಇಲ್ಲದಿದ್ದರೆ ಸ್ಥಳದಲ್ಲೇ ಪರೀಕ್ಷೆ: ದ.ಕ. ಡಿಎಚ್‌ಒ

ಕೋವಿಡ್‌ ನೆಗೆಟಿವ್‌ ವರದಿ ಇಲ್ಲದಿದ್ದರೆ ಸ್ಥಳದಲ್ಲೇ ಪರೀಕ್ಷೆ: ದ.ಕ. ಡಿಎಚ್‌ಒ

ವಿದ್ಯಾರ್ಥಿನಿ ಮೇಲೆ ಅತ್ಯಾಚಾರ: 7 ವರ್ಷ ಜೈಲು

ವಿದ್ಯಾರ್ಥಿನಿ ಮೇಲೆ ಅತ್ಯಾಚಾರ: 7 ವರ್ಷ ಜೈಲು

MUST WATCH

udayavani youtube

ಹೊಂಡ ಗುಂಡಿಯ ರಸ್ತೆಗೆ ಸಾರ್ವಜನಿಕರಿಂದ ಪೂಜೆ !

udayavani youtube

ಕಾಪು ಪರಿಸರದಲ್ಲಿ ಗಾಳಿ, ಗುಡುಗು, ಮಿಂಚು ಸಹಿತ ಭಾರೀ ಮಳೆ

udayavani youtube

ದನಗಳ್ಳರನ್ನು ಹಿಡಿಯಲು ಹೋದವರ ಮೇಲೆ ವಾಹನ ಚಲಾಯಿಸಿ ಹಲ್ಲೆ: ಇಬ್ಬರಿಗೆ ಗಂಭೀರ ಗಾಯ

udayavani youtube

ಸುಟ್ಟಗಾಯ ಸಂರ್ಪೂಣ ನಿವಾರಣೆ ಆಗಲು ಈ ನಾಟಿ ವೈದ್ಯರ ಬಳಿ ಇದೆ ಔಷಧಿ.

udayavani youtube

ಕಸ್ತೂರಿರಂಗನ್ ಸಮೀಕ್ಷೆ ಅವೈಜ್ಞಾನಿಕ !?

ಹೊಸ ಸೇರ್ಪಡೆ

Anil kumble spoke about reason behind not to retain KL Rahul

ನಾವು ರಾಹುಲ್ ರನ್ನು ಉಳಿಸಿಕೊಳ್ಳಲು ಬಯಸಿದ್ದೆವು, ಆದರೆ..: ಕೋಚ್ ಅನಿಲ್ ಕುಂಬ್ಳೆ

fight

ತಹಶೀಲ್ದಾರ್ ಕಚೇರಿ ಆವರಣದಲ್ಲಿ ಎರಡು ತಂಡಗಳ ನಡುವೆ ಹೊಡೆದಾಟ

ಟ್ವಿಟರ್‌ ಸಂಸ್ಥೆಯ ಸಿಇಒ ಪರಾಗ್‌ಗೆ ಕೋಟಿ ಲೆಕ್ಕದ ಪಗಾರ!

ಟ್ವಿಟರ್‌ ಸಂಸ್ಥೆಯ ಸಿಇಒ ಪರಾಗ್‌ಗೆ ಕೋಟಿ ಲೆಕ್ಕದ ಪಗಾರ!

ದೆಹಲಿ ಬೈಕ್‌ ಮಾಲೀಕರಿಗೆ “ಸೆಕ್ಸ್‌’ ಸಮಸ್ಯೆ

ದೆಹಲಿ ಬೈಕ್ ಮಾಲೀಕರಿಗೆ ಶುರುವಾದ “ಸೆಕ್ಸ್” ಸಮಸ್ಯೆ

ಸುಧೀರ್‌ ಶೆಟ್ಟಿ

ಹಾಲಿನ ವ್ಯಾಪಾರದಲ್ಲಿ ಯಶಸ್ಸು ಕಂಡ ಸ್ನಾತಕೋತ್ತರ ಪದವೀಧರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.