ಮಾನವ ಸಂಪನ್ಮೂಲ ಸದ್ಬಳಕೆಯಾಗಲಿ: ಯು.ಟಿ. ಖಾದರ್‌

Team Udayavani, Mar 23, 2019, 12:30 AM IST

2203mlr24-sridevi.jpg

ಮಂಗಳೂರು: ದೇಶದ ಮಾನವ ಸಂಪನ್ಮೂಲದ ಸದ್ಬಳಕೆ ದೇಶೀಯವಾಗಿಯೇ ಆಗಬೇಕು. ಇಲ್ಲಿರುವ ಅವಕಾಶಗಳನ್ನು ಸದುಪಯೋಗಪಡಿಸಿ ಕೊಂಡು ಜೀವನದಲ್ಲಿ ಯಶಸ್ಸುಗಳಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್‌ ಹೇಳಿದರು. 

ನಗರದ ಕುದು¾ಲ್‌ ರಂಗರಾವ್‌ ಪುರಭವನದಲ್ಲಿ ನಡೆದ ಶ್ರೀದೇವಿ ಫಿಸಿಯೋಥೆರಪಿ, ನರ್ಸಿಂಗ್‌,  ಫಾರ್ಮೆಸಿ ಕಾಲೇಜಿನ ಪದವಿ ಪ್ರದಾನ ಹಾಗೂ ವಾರ್ಷಿಕೋತ್ಸವವನ್ನು ಅವರು ಶುಕ್ರವಾರ ಉದ್ಘಾಟಿಸಿದರು.

ಶ್ರೀದೇವಿ ಕಾಲೇಜ್‌ ಮೌಲ್ಯಯುತ ಮತ್ತು ಗುಣಮಟ್ಟದ ಶಿಕ್ಷಣಕ್ಕೆ ಹೆಸರು ವಾಸಿ. ಇಂತಹ ಸಂಸ್ಥೆಯ ವಿದ್ಯಾರ್ಥಿಗಳು ವಿದ್ಯಾಭ್ಯಾಸದ ಬಳಿಕ ವೃತ್ತಿ ಜೀವನಕ್ಕೆ ವಿದೇಶಕ್ಕೆ ಹೋಗದೆ, ದೇಶದೊಳಗೆ ಕೌಶಲವನ್ನು ಒರೆಗೆ ಹಚ್ಚಬೇಕು. ಇದರಿಂದ ನಮ್ಮ ದೇಶದ ಮಾನವ ಸಂಪನ್ಮೂಲ ನಮ್ಮಲ್ಲೇ ಉಳಿದು, ಅನೇಕ ಹೊಸತುಗಳನ್ನು ಸಾಧಿಸಲು ಸಾಧ್ಯವಾಗುತ್ತದೆ ಎಂದು ಅಭಿಪ್ರಾಯಪಟ್ಟರು.

ಗೌರವ ಅತಿಥಿ ರಾಜೀವ ಗಾಂಧಿ ಆರೋಗ್ಯ ವಿಜ್ಞಾನ ವಿವಿಯ ಸಿಂಡಿಕೇಟ್‌ ಮತ್ತು ಸೆನೆಟ್‌ ಸದಸ್ಯ ಡಾ| ಭಗವಾನ್‌ ಬಿ.ಎಸ್‌. ಮಾತನಾಡಿ, ಮಾನವೀಯತೆಯಿಂದ ಸಮಾಜ ಸೇವಾ ಕಾರ್ಯದಲ್ಲಿ ವಿದ್ಯಾರ್ಥಿಗಳು ತೊಡಗಿಸಿಕೊಳ್ಳಬೇಕು. ಆರೋಗ್ಯಕರ ಸಮಾಜ ನಿರ್ಮಾಣ ಮಾಡುವಲ್ಲಿ ವಿದ್ಯಾರ್ಥಿಗಳ ಪಾತ್ರ ಮಹತ್ತರ ಎಂದರು. 
 
ಶ್ರೀದೇವಿ ಎಜುಕೇಶನ್‌ ಟ್ರಸ್ಟ್‌ ಅಧ್ಯಕ್ಷ ಎ. ಸದಾನಂದ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಟ್ರಸ್ಟ್‌ ಕಾರ್ಯದರ್ಶಿ ಮೈನಾ ಎಸ್‌. ಶೆಟ್ಟಿ, ಉಪಾಧ್ಯಕ್ಷ ನಿಧೀಶ್‌ ಎಸ್‌. ಶೆಟ್ಟಿ, ಫಾರ್ಮಸಿ ಕಾಲೇಜ್‌ ಪ್ರಾಂಶುಪಾಲ ಡಾ| ಜಗದೀಶ್‌ ವಿ. ಕಾಮತ್‌, ನರ್ಸಿಂಗ್‌ ಕಾಲೇಜ್‌ ಪ್ರಾಂಶುಪಾಲೆ ಡಾ| ಬಿಬಿನಾ ವಿಜಯ್‌, ಫಿಸಿಯೋಥೆರಪಿ ಕಾಲೇಜ್‌ ಪ್ರಾಂಶುಪಾಲ ಡಾ| ವಿಜಯ ಪಿ. ಮೊದಲಾದವರು ಉಪಸ್ಥಿತರಿದ್ದರು.

203 ವಿದ್ಯಾರ್ಥಿಗಳು ಪದವಿ ಸ್ವೀಕರಿಸಿದರು. ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಬಳಿಕ ಸಾಂಸ್ಕೃತಿಕ ಕಾರ್ಯಕ್ರಮ ಜರಗಿತು.

ನರ್ಸಿಂಗ್‌ ಕಾಲೇಜ್‌ ಪ್ರಾಧ್ಯಾಪಕಿ ಡಾ| ಎಡ್ವಿನಾ ಮೋನಿಸ್‌ ಸ್ವಾಗತಿಸಿದರು. ಡಾ| ದಿಶಾ ಜಗದೀಶ್‌ ಮತ್ತು ಸಂಗೀತಾ ಮುರಳಿ ನಿರೂಪಿಸಿದರು. 

ಟಾಪ್ ನ್ಯೂಸ್

ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

Brahmavar ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

Mangaluru; ಪೆಟ್ರೋಲ್‌ ಬದಲು ಡೀಸೆಲ್‌ ತುಂಬಿಸಿದ ಆರೋಪ: ಕೋರ್ಟ್‌ಗೆ ಮೊರೆ

Mangaluru; ಕಾರಿಗೆ ಪೆಟ್ರೋಲ್‌ ಬದಲು ಡೀಸೆಲ್‌ ; ಕಾರು ಮಾಲಕರಿಗೆ ಲಕ್ಷಾಂತರ ರೂ.ನಷ್ಟ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

Brahmavar ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.