Udayavni Special

ಸುಬ್ರಹ್ಮಣ್ಯ: ಮಗನ ಮಡಿಲಿಗೆ ವೃದ್ದೆ ತಾಯಿಯನ್ನು ಸೇರಿಸಿದ ಎಸ್ ಐ

Team Udayavani, May 16, 2021, 12:43 PM IST

ಸುಬ್ರಹ್ಮಣ್ಯ:  ಮಗನ ಮಡಿಲಿಗೆ ವೃದ್ದೆ ತಾಯಿಯನ್ನು ಸೇರಿಸಿದ ಎಸ್ ಐ

ಸುಬ್ರಹ್ಮಣ್ಯ:  ಲಾಕ್‍ಡೌನ್ ನೆಪದಲ್ಲಿ ಪೊಲೀಸರು ದೌರ್ಜನ್ಯ ಮತ್ತು ದಬ್ಬಾಳಿಕೆ ನಡೆಸಿ ವಾಹನಗಳನ್ನು ಜಪ್ತಿ ಮಾಡಿಕೊಳ್ಳುತ್ತಾರೆ  ಎನ್ನುವ ಸಾರ್ವಜನಿಕ ದೂರುಗಳ ಮದ್ಯೆಯೂ ಮಾನವೀಯತೆಯುಳ್ಳ  ಪೊಲೀಸರು ನಮ್ಮ ನಡುವೆ ಕಾಣಬರುತ್ತಿರುತ್ತಾರೆ.

ಪೊಲೀಸರ ಮಾನವೀಯ ಹಲವು ಕಾರ್ಯಗಳು ನಡೆಯುತ್ತಿರುವ ಮದ್ಯೆ ಇಲ್ಲೊಬ್ಬು  ಮಹಿಳಾ ಪಿಎಸ್ ಐ  ಮಾನವೀಯತೆ ಜತೆಗೆ ಸಮಯೋಚಿತ ಕೆಲಸದಿಂದ ಮಗನ ಮಡಿಲಿಗೆ ವೃದ್ದೆ ತಾಯಿಯನ್ನು ಸೇರಿಸಿ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಇಂತಹ ಮೆಚ್ಚುಗೆಗೆ ಪಾತ್ರರಾದವರು ಸುಬ್ರಹ್ಮಣ್ಯ ಠಾಣೆ ಎಸ್ ಐ ಸಹಿತ ಠಾಣೆಯ ಸಿಬಂದಿಗಳು.

ಸುಬ್ರಹ್ಮಣ್ಯ ನಗರದ ಆಸುಪಾಸಿನಲ್ಲಿ ಲಾಕ್ ಡೌನ್ ನಡುವೆಯೂ ವೃದ್ದೆಯೊಬ್ಬರು ಕೆಲದಿನಗಳಿಂದ ಅಲೆದಾಡುತ್ತಿರುವುದು ಸುಬ್ರಹ್ಮಣ್ಯ ಠಾಣೆಯ ಎಸ್ಐ ಓಮನರವರ ಗಮನಕ್ಕೆ ಬಂದಿತ್ತು.

ಕೋವಿಡ್ ನಿಂದಾಗಿ 24 ಗಂಟೆಗಳ ಕಾಲ ಕರ್ತವ್ಯ ಜತೆಯಲ್ಲಿ  ಠಾಣೆಯಲ್ಲಿ ಬೇರೆ ಬೇರೆ ಪ್ರಕರಣಗಳು ಬಿಡುವಿಲ್ಲದ ಕೆಲಸ ಕಾರ್ಯಗಳ ಮದ್ಯೆ ಸುಬ್ರಹ್ಮಣ್ಯ ಠಾಣಾಧಿಕಾರಿಗಳು ವ್ರದ್ದೆಗೆ ರಕ್ಷಣೆ ನೀಡಿ ಊಟ ತಿಂಡಿ ಎಲ್ಲವನ್ನು ನೀಡಿ ವ್ರದ್ದೆಯೊಬ್ಬರು ಕಂಡು ಬಂದ ಬಗ್ಗೆ  ಸಾಮಾಜಿಕ ಜಾಲತಾಣದಲ್ಲಿ ಹಾಕಿ ಸಂಬಂಧಿಕರ ಪತ್ತೆಗೆ ಮನವಿ ಮಾಡಿಕೊಂಡಿದ್ದರು.

ಇದನ್ನೂ ಓದಿ : ನರಿಮೊಗರು : ಜಡಿ ಮಳೆಗೆ ಜಾರಿದ ಕಂಪೌಂಡ್ ವಾಲ್ ಮನೆ ಕುಸಿತದ ಭೀತಿಯಲ್ಲಿ ಕುಟುಂಬ

ಸಾಮಾಜಿಕ ಜಾಲತಾಣದ ಸಂದೇಶ ಬೆಂಗಳೂರಿಗೂ ತಲುಪಿ  ಬೆಂಗಳೂರು ನಿಂದ ಸುಬ್ರಹ್ಮಣ್ಯ ಠಾಣೆಗೆ  ಬಂದ  ಕರೆಯ ಆದಾರದಲ್ಲಿ ವ್ರದ್ದೆ ಬೆಂಗಳೂರಿನ ಕುರುಬನ ಹಳ್ಳಿ  ದೊಡ್ಡ ಬಳ್ಳಾಪುರದವರು ಎಂಬುದು ಪತ್ತೆಯಾಯಿತು. ವ್ರದ್ದೆಯ ಮಗನ ಸಂಪರ್ಕ ದೊರೆತು  ಬೆಂಗಳೂರುನಿಂದ ಮಗನನ್ನು ಕರೆಸಿ  ಮಗನ ಮಡಿಲಿಗೆ ತಾಯಿ ವ್ರದ್ದೆಯನ್ನು ಒಪ್ಪಿಸಿದ್ದಾರೆ. ವೃದ್ದೆಯ ಮಗ ಬರುವವರೆಗೂ ಅವರಿಗೆ ಊಟ ತಿಂಡಿ ನೀಡಿ ಪ್ರೀತಿಯಿಂದ ಅವರನ್ನು ನೋಡಿಕೊಂಡಿದ್ದಾರೆ ಎಸ್ಐ ಓಮನರವರು.ಇವರಿಗೆ ಠಾಣೆಯ ಸಿಬಂದಿಗಳಾದ ನಾರಾಯಣ ಪಾಟಾಳಿ, ಭೀಮನಗೌಡ, ಬಸವರಾಜ್, ಲಕ್ಷ್ಮಿ, ಇಕ್ಬಾಲ್ ಸಹಕರಿಸಿದ್ದರು.

ಬೆಂಗಳೂರು ನಿಂದ ಕಣ್ತಪ್ಪಿ ಅದೇಗೋ ಸುಬ್ರಹ್ಮಣ್ಯ ಬಂದು ತಲುಪಿದ್ದ ವೃದ್ದೆ. ಒಂದೇಡೆ ನೆಟ್ಟಣ ರೈಲ್ವೆ ಸ್ಟೇಶನ್ ನಿಂದ ಸುಬ್ರಹ್ಮಣ್ಯ ಪೇಟೆ ತಲುಪಿದ್ದರು. ಅಮ್ಮ ಕಾಣುತಿಲ್ಲ ಮನೆಯಿಂದ ಕಾಣೇಯಾಗಿದ್ದಾರೆ ಎಂದು ಪರಿತಪಿಸುತಿದ್ದ ಮಗ ತಾಯಿ ದೊರೆತ ಖುಷಿಯಲ್ಲಿ ಸುಬ್ರಹ್ಮಣ್ಯ ಎಸ್ ಐ ಹಾಗೂ ಪೊಲೀಸರ ಕಾರ್ಯಕ್ಕೆ ಮನತುಂಬಿ ಕೃತಜ್ಞತೆ ಸಲ್ಲಿಸಿದ್ದಾನೆ. ಒಟ್ಟಿನಲ್ಕಿ ಸುಬ್ರಹ್ಮಣ್ಯ ಠಾಣಾಧಿಕಾರಿ ಓಮನ ಹಾಗೂ ಪೊಲೀಸರ  ಈ ಕಾರ್ಯಕ್ಕೆ ಸಾರ್ವಜನಿಕ ವಲಯದಲ್ಲಿ ಮೆಚ್ಚುಗೆ ವ್ಯಕ್ತವಾಗುತ್ತಿದೆ.

ಟಾಪ್ ನ್ಯೂಸ್

ಮೂಲ ವರ್ಸಸ್‌ ವಲಸಿಗ : ಬಿಜೆಪಿಯ ನಾಯಕತ್ವ ಬದಲಾವಣೆ ವಿಚಾರದಲ್ಲಿ ಮತ್ತೊಂದು ತಿರುವು

ಮೂಲ ವರ್ಸಸ್‌ ವಲಸಿಗ : ಬಿಜೆಪಿಯ ನಾಯಕತ್ವ ಬದಲಾವಣೆ ವಿಚಾರದಲ್ಲಿ ಮತ್ತೊಂದು ತಿರುವು

online

ಉದ್ಯೋಗಕ್ಕೆ ಆನ್‌ ಲೈನ್‌ ಬಲ : ಜಾಬ್‌ ಪೋಸ್ಟಿಂಗ್‌ ನಲ್ಲಿ ಹೆಚ್ಚುತ್ತಿದೆ Online ಟ್ರೆಂಡ್‌

banking frauds

“ಬ್ಯಾಂಕ್‌ ಖಾತೆ ಬ್ಲಾಕ್‌’ ಸಂದೇಶ: ಲಿಂಕ್‌ ಕಳುಹಿಸಿ ಒಟಿಪಿ ಪಡೆದು ಹಣ ದೋಚುವ ವಂಚಕರು!

ಮುಂದಿನ ತಿಂಗಳು ಸೀಹಾಕ್‌ ಹೆಲಿಕಾಪ್ಟರ್‌ ಭಾರತಕ್ಕೆ

ಮುಂದಿನ ತಿಂಗಳು ಸೀಹಾಕ್‌ ಹೆಲಿಕಾಪ್ಟರ್‌ ಭಾರತಕ್ಕೆ

ಏಳು ವರ್ಷಗಳ ಬಳಿಕ ವನಿತೆಯರಿಗೆ ಟೆಸ್ಟ್‌ : 2014ರ ಬಳಿಕ ಮೊದಲ ಟೆಸ್ಟ್‌ ಆಡಲಿದೆ ಭಾರತ

ಏಳು ವರ್ಷಗಳ ಬಳಿಕ ವನಿತೆಯರಿಗೆ ಟೆಸ್ಟ್‌ : 2014ರ ಬಳಿಕ ಮೊದಲ ಟೆಸ್ಟ್‌ ಆಡಲಿದೆ ಭಾರತ

ಅಣ್ವಸ್ತ್ರ ಬಲ ವೃದ್ಧಿಯತ್ತ ಭಾರತ : ಸದ್ಯ ನಮ್ಮ ಬಳಿ ಇರುವುದು 156 ಪರಮಾಣು ಅಸ್ತ್ರ 

ಅಣ್ವಸ್ತ್ರ ಬಲ ವೃದ್ಧಿಯತ್ತ ಭಾರತ : ಸದ್ಯ ನಮ್ಮ ಬಳಿ ಇರುವುದು 156 ಪರಮಾಣು ಅಸ್ತ್ರ 

ಶಿಕ್ಷಕಿಯರಿಗೆ ಮನೆಗೆಲಸ : ಸಾರಿಗೆ ವ್ಯವಸ್ಥೆ ಇಲ್ಲದವರಿಗೆ ಜೂ. 21ರ ವರೆಗೆ ವಿನಾಯಿತಿ

ಶಿಕ್ಷಕಿಯರಿಗೆ ಮನೆಗೆಲಸ : ಸಾರಿಗೆ ವ್ಯವಸ್ಥೆ ಇಲ್ಲದವರಿಗೆ ಜೂ. 21ರ ವರೆಗೆ ವಿನಾಯಿತಿಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

banking frauds

“ಬ್ಯಾಂಕ್‌ ಖಾತೆ ಬ್ಲಾಕ್‌’ ಸಂದೇಶ: ಲಿಂಕ್‌ ಕಳುಹಿಸಿ ಒಟಿಪಿ ಪಡೆದು ಹಣ ದೋಚುವ ವಂಚಕರು!

ಮರವೂರು ಸೇತುವೆ ಬಿರುಕು: ಬಜಪೆ ವಿಮಾನ ನಿಲ್ದಾಣಕ್ಕೆ ಹೋಗುವವರಿಗೆ ಇಲ್ಲಿದೆ ರಸ್ತೆ ಮಾಹಿತಿ

ಮರವೂರು ಸೇತುವೆ ಬಿರುಕು: ಬಜಪೆ ವಿಮಾನ ನಿಲ್ದಾಣಕ್ಕೆ ಹೋಗುವವರಿಗೆ ಇಲ್ಲಿದೆ ರಸ್ತೆ ಮಾಹಿತಿ

ಬಿರುಕು ಬಿಟ್ಟ ಮರವೂರು ಸೇತುವೆ: ಸಂಚಾರ ನಿರ್ಬಂಧ; ಬದಲಿ ರಸ್ತೆ ವ್ಯವಸ್ಥೆ

ಬಿರುಕು ಬಿಟ್ಟ ಮರವೂರು ಸೇತುವೆ: ಸಂಚಾರ ನಿರ್ಬಂಧ; ಬದಲಿ ರಸ್ತೆ ವ್ಯವಸ್ಥೆ

dfghjhgfdsdfgh

ಬಂಟ್ವಾಳ : ಟ್ಯಾಂಕರ್, ಆಂಬ್ಯುಲೆನ್ಸ್ ,ಬೈಕ್ ನಡುವೆ ಅಪಘಾತ

ಜೂನ್‌ 15ರಂದು ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಿಗೆ ರೆಡ್‌ ಅಲರ್ಟ್‌

ಜೂನ್‌ 15ರಂದು ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಿಗೆ ರೆಡ್‌ ಅಲರ್ಟ್‌

MUST WATCH

udayavani youtube

ಆ ಒಂದು ವಿಶೇಷ ಕಾರಣಕ್ಕಾಗಿ ಸಂಚಾರಿ ವಿಜಯ್ ಉಡುಪಿಗೆ ಬಂದಿದ್ರು !

udayavani youtube

ಐಸಿಸಿ ಟೆಸ್ಟ್ ಫೈನಲ್ ಗೆ ಕಾದಿದೆ ಪೇಸ್ ಆ್ಯಂಡ್ ಬೌನ್ಸಿ ಪಿಚ್

udayavani youtube

ವಿಶಿಷ್ಟವಾಗಿ DRAGON FRUIT ಬೆಳೆದ ಕಾರ್ಕಳದ ರೈತನಿಗೆ ಭೇಷ್ ಎಂದ ಮಂಗಳೂರು ಕಮೀಷನರ್

udayavani youtube

ಬಿರುಕು ಬಿಟ್ಟ ಮರವೂರು ಸೇತುವೆ: ಸಂಚಾರ ನಿರ್ಬಂಧ; ಬದಲಿ ರಸ್ತೆ ವ್ಯವಸ್ಥೆ

udayavani youtube

ನಿಮ್ಮ ಮಾನಸಿಕ ಸ್ಥಿತಿ ಸರಿ ಮಾಡಿಕೊಳ್ಳಿ’:ನಟ ಚೇತನ್ ವಿರುದ್ಧ ಆಕ್ರೋಶಗೊಂಡ ರಕ್ಷಿತ್ ಶೆಟ್ಟಿ

ಹೊಸ ಸೇರ್ಪಡೆ

ಮೂಲ ವರ್ಸಸ್‌ ವಲಸಿಗ : ಬಿಜೆಪಿಯ ನಾಯಕತ್ವ ಬದಲಾವಣೆ ವಿಚಾರದಲ್ಲಿ ಮತ್ತೊಂದು ತಿರುವು

ಮೂಲ ವರ್ಸಸ್‌ ವಲಸಿಗ : ಬಿಜೆಪಿಯ ನಾಯಕತ್ವ ಬದಲಾವಣೆ ವಿಚಾರದಲ್ಲಿ ಮತ್ತೊಂದು ತಿರುವು

online

ಉದ್ಯೋಗಕ್ಕೆ ಆನ್‌ ಲೈನ್‌ ಬಲ : ಜಾಬ್‌ ಪೋಸ್ಟಿಂಗ್‌ ನಲ್ಲಿ ಹೆಚ್ಚುತ್ತಿದೆ Online ಟ್ರೆಂಡ್‌

banking frauds

“ಬ್ಯಾಂಕ್‌ ಖಾತೆ ಬ್ಲಾಕ್‌’ ಸಂದೇಶ: ಲಿಂಕ್‌ ಕಳುಹಿಸಿ ಒಟಿಪಿ ಪಡೆದು ಹಣ ದೋಚುವ ವಂಚಕರು!

ಮುಂದಿನ ತಿಂಗಳು ಸೀಹಾಕ್‌ ಹೆಲಿಕಾಪ್ಟರ್‌ ಭಾರತಕ್ಕೆ

ಮುಂದಿನ ತಿಂಗಳು ಸೀಹಾಕ್‌ ಹೆಲಿಕಾಪ್ಟರ್‌ ಭಾರತಕ್ಕೆ

ಏಳು ವರ್ಷಗಳ ಬಳಿಕ ವನಿತೆಯರಿಗೆ ಟೆಸ್ಟ್‌ : 2014ರ ಬಳಿಕ ಮೊದಲ ಟೆಸ್ಟ್‌ ಆಡಲಿದೆ ಭಾರತ

ಏಳು ವರ್ಷಗಳ ಬಳಿಕ ವನಿತೆಯರಿಗೆ ಟೆಸ್ಟ್‌ : 2014ರ ಬಳಿಕ ಮೊದಲ ಟೆಸ್ಟ್‌ ಆಡಲಿದೆ ಭಾರತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.