ಪತ್ನಿಯ ಶುಶ್ರೂಷೆಗೆ ಚಿತ್ರದುರ್ಗದಿಂದ ಬಂದಿದ್ದ ಪತಿ ನಾಪತ್ತೆ

Team Udayavani, May 31, 2018, 10:16 AM IST

napatte.jpg

ಮಂಗಳೂರು : ವೆನ್ಲಾಕ್ ಆಸ್ಪತ್ರೆ ಯಲ್ಲಿ ದಾಖಲಾಗಿದ್ದ ಪತ್ನಿಯ ಯೋಗಕ್ಷೇಮ ನೋಡಿಕೊಳ್ಳಲು ಬಂದಿದ್ದ ಚಿತ್ರದುರ್ಗದ ನಿವಾಸಿ ಮೈಲಾರಪ್ಪ (45)  ನಾಪತ್ತೆಯಾಗಿರುವ ಬಗ್ಗೆ  ಪಾಂಡೇಶ್ವರ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ. 

ಈತನ ಪತ್ನಿ ಮೇ 15ರಂದು ವೆನ್ಲಾಕ್ ಆಸ್ಪತ್ರೆಗೆ ದಾಖಲಾಗಿದ್ದರು. 3 ದಿನಗಳ ಕಾಲ ಪತ್ನಿಯ ಯೋಗಕ್ಷೇಮ ನೋಡಿಕೊಂಡಿದ್ದ ಆತ ನಾಲ್ಕನೇ ದಿನ ತಾನು ಮಂಗಳೂರಿನಲ್ಲಿ  ಕೆಲಸ ಮಾಡುವುದಾಗಿ ಹೇಳಿ ಹೋದವರು ಹಿಂದಿರುಗಿ ಬಂದಿಲ್ಲ. ಅವರ ಮೊಬೈಲ್‌ ಫೋನ್‌ ಸ್ವಿಚ್‌ ಆಫ್ ಆಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ. 

ಎಣ್ಣೆಕಪ್ಪು ಮೈಬಣ್ಣ ,ಸಾಧಾರಣ ಶರೀರ, ಕೋಲುಮುಖ ಹೊಂದಿದ್ದು  5 ಅಡಿ ಎತ್ತರವಿದ್ದಾರೆ. ಕಪ್ಪು ಪ್ಯಾಂಟ್‌, ಬಿಳಿ ಶರ್ಟ್‌ ಧರಿಸಿರುತ್ತಾರೆ. ಕನ್ನಡ ಭಾಷೆ ಮಾತನಾಡುತ್ತಾರೆ. ಇವರು ಪತ್ತೆಯಾದಲ್ಲಿ ಪಾಂಡೇಶ್ವರ ಪೊಲೀಸ್‌ ಠಾಣೆಗೆ ಮಾಹಿತಿ ನೀಡುವಂತೆ  ಠಾಣಾಧಿಕಾರಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

ಶಾಲೆ, ಅಂಗನವಾಡಿ ಕಟ್ಟಡ ನಿರ್ಮಾಣದಲ್ಲಿ ದಾಖಲೆ: ಪಾಟೀಲ್‌

ಪಾರ್ಟಿಗಳಿಗೆ ಡ್ರಗ್ಸ್‌ ಮಾರಾಟ-ಕೇರಳ ಮೂಲದ ಆರೋಪಿ ಬಂಧನ

ತಿರುವನಂತಪುರಂ-ಕಾಸರಗೋಡು ರೈಲ್ವೆ ಮಾರ್ಗಕ್ಕೆ ಅನುಮೋದನೆ ನೀಡಿ : ಪಿಣರಾಯಿ ವಿಜಯನ್‌

ಆನ್‌ ಲೈನ್‌ ಗೇಮಿಂಗ್‌ ಕಂಪನಿ ಬ್ಯಾಂಕ್‌ ಖಾತೆ ಜಪ್ತಿ ಆದೇಶಕ್ಕೆ ಹೈಕೋರ್ಟ್‌ ತಡೆ

ಸಂಚಾರ ವಿಭಾಗದ ಜಂಟಿ ಆಯುಕ್ತರ ಮನೆಯಲ್ಲೆ ಹಣ, ಮೊಬೈಲ್ ಕಳವು

ಟೆಸ್ಟ್‌ ಸರಣಿ: ಬಾಂಗ್ಲಾದೇಶ ವಿರುದ್ಧ ಪಾಕಿಸ್ಥಾನಕ್ಕೆ ಇನ್ನಿಂಗ್ಸ್‌ ಗೆಲುವು

ಪ್ರಧಾನಮಂತ್ರಿ ಆವಾಜ್‌ ಯೋಜನೆ : ಗ್ರಾಮೀಣ 3 ವರ್ಷಗಳಿಗೆ ವಿಸ್ತರಣೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮನೆ ಮನೆಗೆ ಸಿಟಿ ಗ್ಯಾಸ್‌; ವರ್ಷದೊಳಗೆ ಪೂರೈಕೆ ಸಾಧ್ಯತೆ

ಮುಂದೆ ಬನ್ನಿ..ಇನ್ನಾದರೂ ಲಸಿಕೆ ಪಡೆಯಲು ಮುಂದೆ ಬನ್ನಿ

1-ffdsf-aa

ಮಂಗಳೂರು: ಮತಾಂತರ ಯತ್ನ ನಾಲ್ವರ ಸಾವಿಗೆ ಕಾರಣವಾಯ್ತೇ?; ಮಹಿಳೆ ವಶಕ್ಕೆ

1-mang-1

ಮಂಗಳೂರು : ಒಂದೇ ಕುಟುಂಬದ ನಾಲ್ವರ ಆತ್ಮಹತ್ಯೆ

1-asds-a

ಮಂಗಳೂರು: ವಿದ್ಯುತ್ ಕಂಬಕ್ಕೆ ಬೈಕ್‌ ಢಿಕ್ಕಿ; 18 ರ ತರುಣ ಸಾವು

MUST WATCH

udayavani youtube

ಭೀಕರ ಹೆಲಿಕಾಪ್ಟರ್ ದುರಂತದಲ್ಲಿ ಸಿಡಿಎಸ್ ಬಿಪಿನ್ ರಾವತ್ ನಿಧನ

udayavani youtube

ಮಲ್ಲಿಗೆ ಕೃಷಿಯಲ್ಲಿ ಯಶಸ್ಸನ್ನು ಕಂಡ ಕರಂಬಳ್ಳಿಯ ಕೃಷಿಕ

udayavani youtube

ಶಿರಸಿ : ಪೂಜೆಗೆಂದು ಕೊರಳಿಗೆ ಹಾಕಿದ ಬಂಗಾರದ ಸರವನ್ನೇ‌ ನುಂಗಿದ ಆಕಳು

udayavani youtube

ಕುಮಾರಸ್ವಾಮಿಯನ್ನ ಸಿಎಂ ಸ್ಥಾನದಲ್ಲಿ ಕೂರಿಸಿ ಕಾಲೆಳೆದದ್ದು ಕಾಂಗ್ರೆಸ್ ನವರೆ : ಸಿಟಿ ರವಿ

udayavani youtube

ಮಂಗಳೂರು : ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ, ಘಟನಾ ಸ್ಥಳದಲ್ಲಿ ಡೆತ್ ನೋಟ್ ಪತ್ತೆ

ಹೊಸ ಸೇರ್ಪಡೆ

ಶಾಲೆ, ಅಂಗನವಾಡಿ ಕಟ್ಟಡ ನಿರ್ಮಾಣದಲ್ಲಿ ದಾಖಲೆ: ಪಾಟೀಲ್‌

ಶಾಲೆ, ಅಂಗನವಾಡಿ ಕಟ್ಟಡ ನಿರ್ಮಾಣದಲ್ಲಿ ದಾಖಲೆ: ಪಾಟೀಲ್‌

ಪಾರ್ಟಿಗಳಿಗೆ ಡ್ರಗ್ಸ್‌ ಮಾರಾಟ-ಕೇರಳ ಮೂಲದ ಆರೋಪಿ ಬಂಧನ

ಪಾರ್ಟಿಗಳಿಗೆ ಡ್ರಗ್ಸ್‌ ಮಾರಾಟ-ಕೇರಳ ಮೂಲದ ಆರೋಪಿ ಬಂಧನ

ತಿರುವನಂತಪುರಂ-ಕಾಸರಗೋಡು ರೈಲ್ವೆ ಮಾರ್ಗಕ್ಕೆ ಅನುಮೋದನೆ ನೀಡಿ : ಪಿಣರಾಯಿ ವಿಜಯನ್‌

ತಿರುವನಂತಪುರಂ-ಕಾಸರಗೋಡು ರೈಲ್ವೆ ಮಾರ್ಗಕ್ಕೆ ಅನುಮೋದನೆ ನೀಡಿ : ಪಿಣರಾಯಿ ವಿಜಯನ್‌

ಆನ್‌ ಲೈನ್‌ ಗೇಮಿಂಗ್‌ ಕಂಪನಿ ಬ್ಯಾಂಕ್‌ ಖಾತೆ ಜಪ್ತಿ ಆದೇಶಕ್ಕೆ ಹೈಕೋರ್ಟ್‌ ತಡೆ

ಆನ್‌ ಲೈನ್‌ ಗೇಮಿಂಗ್‌ ಕಂಪನಿ ಬ್ಯಾಂಕ್‌ ಖಾತೆ ಜಪ್ತಿ ಆದೇಶಕ್ಕೆ ಹೈಕೋರ್ಟ್‌ ತಡೆ

ಸಂಚಾರ ವಿಭಾಗದ ಜಂಟಿ ಆಯುಕ್ತರ ಮನೆಯಲ್ಲೆ ಹಣ, ಮೊಬೈಲ್ ಕಳವು

ಸಂಚಾರ ವಿಭಾಗದ ಜಂಟಿ ಆಯುಕ್ತರ ಮನೆಯಲ್ಲೆ ಹಣ, ಮೊಬೈಲ್ ಕಳವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.