ವಿಜ್ಞಾನಿಗಳಿಂದ ಸದೃಢ ಮರಗಳ ಗುರುತು

ಅಡಿಕೆ ಹಳದಿ ಎಲೆರೋಗ ನಿರೋಧಕ ತಳಿ ಅಭಿವೃದ್ಧಿ

Team Udayavani, Oct 19, 2021, 5:17 AM IST

ವಿಜ್ಞಾನಿಗಳಿಂದ ಸದೃಢ ಮರಗಳ ಗುರುತು

ಸುಳ್ಯ: ಅಡಿಕೆ ಹಳದಿ ಎಲೆರೋಗ ನಿರೋಧಕ ತಳಿ ಅಭಿವೃದ್ಧಿ ಹಿನ್ನೆಲೆಯಲ್ಲಿ ಸಿಪಿಸಿಆರ್‌ಐ ವಿಜ್ಞಾನಿಗಳು ಸೋಮವಾರ ಸಂಪಾಜೆ-ಚೆಂಬು ಪ್ರದೇಶಕ್ಕೆ ಭೇಟಿ ನೀಡಿದರು. ಅನೇಕ ವರ್ಷಗಳಿಂದ ಹಳದಿ ಎಲೆರೋಗ ಇದ್ದ ತೋಟದಲ್ಲಿ ಈಗಲೂ ಹಸಿರಾಗಿರುವ ಅಡಿಕೆ ಮರಗಳನ್ನು ಗುರುತು ಮಾಡುವ ಕಾರ್ಯಕ್ಕೆ ಚಾಲನೆ ನೀಡಿದರು.

ಅಡಿಕೆ ಹಳದಿ ಎಲೆರೋಗಕ್ಕೆ ಸುಳ್ಯ ತಾಲೂಕಿನ ಸಂಪಾಜೆ ಹಾಗೂ ಕೊಡಗು ಜಿಲ್ಲೆ ಯ ಚೆಂಬು ಪ್ರದೇಶವು ಹಾಟ್‌ಸ್ಪಾಟ್‌ ಎಂದು ಗುರುತಿಸಲಾಗಿತ್ತು. ಅನೇಕ ವರ್ಷಗಳಿಂದಲೂ ಹಳದಿ ಎಲೆರೋಗ ಇರುವ ತೋಟಗಳಲ್ಲೂ ಈಗಲೂ ಹಸಿರಾಗಿರುವ ಮರಗಳಿಗೆ ರೋಗ ನಿರೋಧಕ ಶಕ್ತಿ ಇದೆ ಎಂಬುದು ಸಾಮಾನ್ಯವಾಗಿರುವ ಅಧ್ಯಯನ. ಇದೀಗ ಅಂತಹ ಮರಗಳನ್ನು ಗುರುತಿಸುವ ಕಾರ್ಯ ಮಾಡಲಾಗುತ್ತಿದೆ.

ಚೆಂಬು ಪ್ರದೇಶದಲ್ಲಿ ಸಿಪಿಸಿಆರ್‌ಐ ವಿಟ್ಲದ ಬೆಳೆ ಉತ್ಪಾದನಾ ವಿಭಾಗದ ವಿಜ್ಞಾನಿ ಡಾ| ಭವಿಷ್ಯ ಅವರ ನೇತೃತ್ವದಲ್ಲಿ ಶ್ರೀನಿವಾಸ ನಿಡಿಂಜಿ, ರವಿ ಬಾಲೆಂಬಿ, ಗಿರೀಶ್‌ ಚಂದಡ್ಕ, ಭವ್ಯಾನಂದ ಕೊಯಿಂಗೋಡಿ ಅವರ ತೋಟಗಳಲ್ಲಿ ಮರಗಳನ್ನು ಗುರುತು ಮಾಡುವ ಕೆಲಸ ನಡೆಯಿತು.
ಸಂಪಾಜೆ ಸಹಕಾರಿ ಸಂಘದ ಅಧ್ಯಕ್ಷ ಸೋಮಶೇಖರ ಕೊಯಿಂಗಾಜೆ ನೇತೃತ್ವದ ತಂಡ ಸಹಕಾರ ನೀಡಿತು. ಸಹಕಾರಿ ಯೂನಿಯನ್‌ ಅಧ್ಯಕ್ಷ ರಮೇಶ್‌ ದೇಲಂಪಾಡಿ, ಅ.ಭಾ.ಅಡಿಕೆ ಬೆಳೆಗಾರರ ಸಂಘದ ಕಾರ್ಯದರ್ಶಿ ಮಹೇಶ್‌ ಪುಚ್ಚಪ್ಪಾಡಿ ಇದ್ದರು.

ಗುರುತಿಸಲಾದ ಮರಗಳ ಆರೈಕೆ ಮಾಡಿ ರೋಗದ ಅಂಶಗಳನ್ನು ಪ್ರಯೋಗಾಲಯದಲ್ಲಿ ಪರೀಕ್ಷೆ ಮಾಡಿ ರೋಗ ಮುಕ್ತವಾಗಿರುವ ಮರ ಎಂಬ ಖಾತ್ರಿ ಬಳಿಕ ಮುಂದಿನ ವರ್ಷ ಅಂತಹದ್ದೇ ಮರಗಳ ನಡುವೆ ಪರಾಗಸ್ಪರ್ಶ ನಡೆಸಿ ರೋಗ ನಿರೋಧಕ ತಳಿ ಅಭಿವೃದ್ಧಿ ಮಾಡುವುದು ಈ ಯೋಜನೆಯ ಉದ್ದೇಶವಾಗಿದೆ.

ಟಾಪ್ ನ್ಯೂಸ್

ಆರೋಗ್ಯ ವ್ಯವಸ್ಥೆಗೆ ಸರ್ಕಾರಿ ವೆಚ್ಚ ಪ್ರಮಾಣ ಹೆಚ್ಚಳ

ಆರೋಗ್ಯ ವ್ಯವಸ್ಥೆಗೆ ಸರ್ಕಾರಿ ವೆಚ್ಚ ಪ್ರಮಾಣ ಹೆಚ್ಚಳ

ಕೊಚ್ಚಿ ಏರ್‌ಪೋರ್ಟಲ್ಲಿ ಶಬರಿಮಲೆ ದೇಗುಲ ಸಹಾಯಕೇಂದ್ರ

ಕೊಚ್ಚಿ ಏರ್ ಪೋರ್ಟ್ ನಲ್ಲಿ ಶಬರಿಮಲೆ ದೇಗುಲದ ಸಹಾಯಕೇಂದ್ರ

ಎನ್‌ಸಿಸಿ ಮುಖಂಡ,ಸಚಿವ ನವಾಬ್‌ ಮಲಿಕ್‌ಗೆ ಜಾಮೀನು

ಎನ್‌ಸಿಸಿ ಮುಖಂಡ,ಸಚಿವ ನವಾಬ್‌ ಮಲಿಕ್‌ಗೆ ಜಾಮೀನು

ವಿಧಾನಪರಿಷತ್‌ ಚುನಾವಣೆಯಲ್ಲಿ ಬಿಜೆಪಿಗೆ ಹೆಚ್ಚು ಸ್ಥಾನ: ಡಾ.ಕೆ.ಸುಧಾಕರ್‌

ವಿಧಾನಪರಿಷತ್‌ ಚುನಾವಣೆಯಲ್ಲಿ ಬಿಜೆಪಿಗೆ ಹೆಚ್ಚು ಸ್ಥಾನ: ಡಾ.ಕೆ.ಸುಧಾಕರ್‌

Param-Bir-Singh

ಐಪಿಎಸ್‌ ಅಧಿಕಾರಿ ಪರಂಬೀರ್‌ ಸಿಂಗ್‌ ವಿರುದ್ಧ ಶಿಸ್ತಿನ ಕ್ರಮ?

ಶ್ರೀರಂಗಪಟ್ಟಣ : ಹಿರಿದೇವಿ ಅಮ್ಮನ ಜಾತ್ರಾ ಮಹೋತ್ಸವದಲ್ಲಿ ಮನರಂಜಿಸಿದ ನಾಡಕುಸ್ತಿ ಪಂದ್ಯಾವಳಿ

ಶ್ರೀರಂಗಪಟ್ಟಣ : ಹಿರಿದೇವಿ ಅಮ್ಮನ ಜಾತ್ರಾ ಮಹೋತ್ಸವದಲ್ಲಿ ಮನರಂಜಿಸಿದ ನಾಡಕುಸ್ತಿ ಪಂದ್ಯಾವಳಿ

ಬಾಲಿವುಡ್‌ ಹಾಡಿನ ಮೂಲಕ ಮನ ಗೆದ್ದ ಆಫ್ರಿಕನ್‌ ಅಣ್ಣ-ತಂಗಿ



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ವ್ಯಾಪ್ತಿ ಸಣ್ಣದಾದರೂ ಸಮಸ್ಯೆ ಬಗೆಹರಿದಿಲ್ಲ

ವ್ಯಾಪ್ತಿ ಸಣ್ಣದಾದರೂ ಸಮಸ್ಯೆ ಬಗೆಹರಿದಿಲ್ಲ

ವಿದ್ಯಾರ್ಥಿಗಳಲ್ಲಿ ಫಿಟ್‌ನೆಸ್‌ ಸಮಸ್ಯೆ! 2 ವರ್ಷಗಳಿಂದ ಮೈದಾನ ಆಟದ ಪಾಠ ಸ್ತಬ್ಧ

ವಿದ್ಯಾರ್ಥಿಗಳಲ್ಲಿ ಫಿಟ್‌ನೆಸ್‌ ಸಮಸ್ಯೆ! 2 ವರ್ಷಗಳಿಂದ ಮೈದಾನ ಆಟದ ಪಾಠ ಸ್ತಬ್ಧ

ಶ್ರೀ ಕ್ಷೇತ್ರ ಧರ್ಮಸ್ಥಳ ಇಂದಿನಿಂದ ಲಕ್ಷದೀಪೋತ್ಸವ

ಶ್ರೀ ಕ್ಷೇತ್ರ ಧರ್ಮಸ್ಥಳ ಇಂದಿನಿಂದ ಲಕ್ಷದೀಪೋತ್ಸವ

ಡಾ| ಹೆಗ್ಗಡೆ: ದೃಷ್ಟಿ -ಸೃಷ್ಟಿ ಗ್ರಂಥ ಲೋಕಾರ್ಪಣೆ

ಡಾ| ಹೆಗ್ಗಡೆ: ದೃಷ್ಟಿ -ಸೃಷ್ಟಿ ಗ್ರಂಥ ಲೋಕಾರ್ಪಣೆ

ಸಂವಿಧಾನದ ಸಮರ್ಪಕ ಅನುಷ್ಠಾನ ಅಗತ್ಯ

ಸಂವಿಧಾನದ ಸಮರ್ಪಕ ಅನುಷ್ಠಾನ ಅಗತ್ಯ

MUST WATCH

udayavani youtube

‘Car’bar with Merwyn Shirva | Episode 1

udayavani youtube

ಭಾರತ – ನ್ಯೂಜಿಲ್ಯಾಂಡ್ ಟೆಸ್ಟ್ ಪಂದ್ಯ ಡ್ರಾ : ಜಯದ ಸನಿಹದಲ್ಲಿದ್ದ ಟೀಂ ಇಂಡಿಯಾಗೆ ನಿರಾಸೆ

udayavani youtube

ಫ್ರೆಂಡ್ ಪೆನ್ಸಿಲ್ ಕದ್ದ ಎಂದು ಪೊಲೀಸ್ ಠಾಣೆಗೆದೂರು ದಾಖಲಿಸಲು ಹೋದ ಪುಟ್ಟ ವಿದ್ಯಾರ್ಥಿಗಳು!

udayavani youtube

ಕಟ್ಟಡ ತೆರವಿಗೆ ಕೂಡಿ ಬರದ ಗಳಿಗೆ : ಅವಘಡ ಸಂಭವಿಸುವ ಮೊದಲು ಎಚ್ಚೆತ್ತುಕೊಳ್ಳಿ

udayavani youtube

ನೋಂದಣೆ ಕಚೇರಿಗೆ ವಕೀಲರು ಬರದಂತೆ ಅಧಿಕಾರಿಗಳ ತಾಕೀತು : ಪ್ರತಿಭಟನೆಗಿಳಿದ ವಕೀಲರು

ಹೊಸ ಸೇರ್ಪಡೆ

ಆರೋಗ್ಯ ವ್ಯವಸ್ಥೆಗೆ ಸರ್ಕಾರಿ ವೆಚ್ಚ ಪ್ರಮಾಣ ಹೆಚ್ಚಳ

ಆರೋಗ್ಯ ವ್ಯವಸ್ಥೆಗೆ ಸರ್ಕಾರಿ ವೆಚ್ಚ ಪ್ರಮಾಣ ಹೆಚ್ಚಳ

ಕೊಚ್ಚಿ ಏರ್‌ಪೋರ್ಟಲ್ಲಿ ಶಬರಿಮಲೆ ದೇಗುಲ ಸಹಾಯಕೇಂದ್ರ

ಕೊಚ್ಚಿ ಏರ್ ಪೋರ್ಟ್ ನಲ್ಲಿ ಶಬರಿಮಲೆ ದೇಗುಲದ ಸಹಾಯಕೇಂದ್ರ

ಎನ್‌ಸಿಸಿ ಮುಖಂಡ,ಸಚಿವ ನವಾಬ್‌ ಮಲಿಕ್‌ಗೆ ಜಾಮೀನು

ಎನ್‌ಸಿಸಿ ಮುಖಂಡ,ಸಚಿವ ನವಾಬ್‌ ಮಲಿಕ್‌ಗೆ ಜಾಮೀನು

ವಿಧಾನಪರಿಷತ್‌ ಚುನಾವಣೆಯಲ್ಲಿ ಬಿಜೆಪಿಗೆ ಹೆಚ್ಚು ಸ್ಥಾನ: ಡಾ.ಕೆ.ಸುಧಾಕರ್‌

ವಿಧಾನಪರಿಷತ್‌ ಚುನಾವಣೆಯಲ್ಲಿ ಬಿಜೆಪಿಗೆ ಹೆಚ್ಚು ಸ್ಥಾನ: ಡಾ.ಕೆ.ಸುಧಾಕರ್‌

Param-Bir-Singh

ಐಪಿಎಸ್‌ ಅಧಿಕಾರಿ ಪರಂಬೀರ್‌ ಸಿಂಗ್‌ ವಿರುದ್ಧ ಶಿಸ್ತಿನ ಕ್ರಮ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.