ಸವಲತ್ತು ವಿಮುಖವಾಗಿದ್ದ ಕುಟುಂಬಕ್ಕೆ ಚೈತನ್ಯ

Team Udayavani, Sep 29, 2018, 11:12 AM IST

29-sepctember-4.gif

ಉಪ್ಪಿನಂಗಡಿ: ಹದಿನೆಂಟು ವರ್ಷಗಳಿಂದ ಸರಕಾರಿ ಸವಲತ್ತುಗಳಿಂದ ವಿಮುಖನಾಗಿದ್ದ ಬೆಳ್ತಂಗಡಿ ತಾ|ಬಂದಾರು ಗ್ರಾ.ಪಂ. ವ್ಯಾಪ್ತಿಯ ಮೊಗ್ರು ಗ್ರಾಮದ ಪಚ್ಚಡ್ಕ ಮನೆ ನಿವಾಸಿ ಚೆನ್ನ ಮೇರ ಅವರಿಗೆ ಬಂದಾರಿನಲ್ಲಿ ನಡೆದ ಸರಕಾರಿ ಕಾರ್ಯಕ್ರಮದಲ್ಲಿ ಪಡಿತರ ಚೀಟಿ, ಆಧಾರ್‌ ಕಾರ್ಡ್‌ ಹಾಗೂ ಚುನಾವಣಾ ಗುರುತು ಪತ್ರ ವಿತರಿಸಲಾಯಿತು.

ದಿ| ಹುಕ್ರ ಮೇರ ಎಂಬವರ ಮಗನಾದ ಚೆನ್ನ ಮೇರ ಎಂಬವರ ಬದುಕಿನಲ್ಲಿ ಮೂಡಿದ್ದ ಅನ್ಯಾಯವೆಂಬ ಭಾವ ಅವರನ್ನು ನಾಗರಿಕ ಸಮಾಜದಿಂದ ದೂರವಿರುವಂತೆ ಮಾಡಿತು. ತನಗೆ ಮಂಜೂರಾದ ಮನೆಯನ್ನು ಬೇರಾರೋ ಕಬಳಿಸಿದರೆಂಬ ಭಾವನೆಯಿಂದ ತನಗಿನ್ನು ಪಂ. ಕಚೇರಿ ಬೇಡ, ಚುನಾವಣೆ ಬೇಡ, ಪಡಿತರ ಬೇಡ, ವಿದ್ಯುತ್‌ ಬೇಡ, ಸೀಮೆ ಎಣ್ಣೆ ಬೇಡ ಎಂದೆಲ್ಲಾ ಪಟ್ಟು ಹಿಡಿದು, ನ್ಯಾಯಕ್ಕಾಗಿ ಪದೇ ಪದೇ ಪೊಲೀಸ್‌ ಠಾಣೆಗೆ ಭೇಟಿ ನೀಡುತ್ತಿದ್ದವರ ಬದುಕಿನಲ್ಲಿ ಇದೀಗ ವಿಶ್ವಾಸದ ಆಶಾ ಕಿರಣ ಮೂಡಿದೆ. ಶಾಸಕ ಹರೀಶ್‌ ಪೂಂಜಾ, ವಿ.ಪರಿಷತ್‌ ಸದಸ್ಯ ಹರೀಶ್‌ ಕುಮಾರ್‌, ಪಂ. ಅಧ್ಯಕ್ಷ ಉದಯ ಕುಮಾರ್‌ ಉಪಸ್ಥಿತರಿದ್ದರು. ಈ ಕುರಿತು ಉದಯವಾಣಿ 8 ತಿಂಗಳ ಹಿಂದೆ ಸಚಿತ್ರ ವರದಿ ಪ್ರಕಟಿಸಿತ್ತು. 

ನೋವನ್ನು ನುಂಗಿದರು
ಚೆನ್ನ ಮೇರ ಅವರಿಗೆ ಸರಕಾರಿ ದಾಖಲೆಗಳನ್ನು ವಿತರಿಸಿ ಮಾತನಾಡಿದ ತಾ.ಪಂ. ಸದಸ್ಯ ಕೃಷ್ಣಯ್ಯ ಆಚಾರ್ಯ ಅವರು ಉಪ್ಪಿನಂಗಡಿಯ ನಂದ ಕುಮಾರ್‌ ಎಂಬ ಪೊಲೀಸ್‌ ಅಧಿಕಾರಿ ತೋರಿದ ಮಾನವೀಯ ಸ್ಪಂದನೆಯಿಂದಾಗಿ ಚೆನ್ನ ಮೇರ ಎಂಬ ಮುಗ್ಧ ವ್ಯಕ್ತಿಯ ಬದುಕಿನ ಕರಾಳ ಛಾಯೆ ಸಮಾಜಕ್ಕೆ ಅನಾವರಣವಾಯಿತು. ಅವರ ಹಠದ ಹೊರತಾಗಿಯೂ ಅವರಿಗೆ ಪಡಿತರ ಚೀಟಿ, ಆಧಾರ್‌ ಕಾರ್ಡ್‌ ಮತ್ತು ಚುನಾವಣಾ ಗುರುತು ಪತ್ರವನ್ನು ಒದಗಿಸಲು ಶ್ರಮಿಸಿದ ಜನ ಪ್ರತಿನಿಧಿಗಳ ಸಹಕಾರದಿಂದ ಚೆನ್ನರ ಮುನಿದಿದ್ದ ಮನಸು ನಲಿಯುವಂತಾಗಿದೆ. ಕಳೆದ 18 ವರ್ಷಗಳ ನೋವನ್ನು ಮರೆತು, ನಾಗರಿಕ ಸಮಾಜದೊಂದಿಗೆ ಸುಂದರ ಬದುಕು ನಡೆಸುವಂತಾಗಲಿ ಎಂದು ಶುಭ ಹಾರೈಸಿದರು.

ಟಾಪ್ ನ್ಯೂಸ್

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.