‘ಸಾಮಾಜಿಕ ಚಿಂತನೆ ಇದ್ದರೆ ಬದುಕು ಸಾರ್ಥಕ’

Team Udayavani, Mar 31, 2018, 10:03 AM IST

31-March-1.jpg

ಮಹಾನಗರ: ಮನುಷ್ಯನು ಸಮಾಜ ಜೀವಿಯಾಗಿದ್ದುಕೊಂಡು ತನ್ನ ಧಾರ್ಮಿಕ ವಿಧಿವಿಧಾನಗಳೊಂದಿಗೆ ಸಾಮಾಜಿಕ ಚಿಂತನೆಗಳನ್ನು ಬೆಳೆಸಿ ಸಮಾಜಮುಖಿ ಚಟುವಟಿಕೆ ನಡೆಸಿದಾಗ ಮಾತ್ರ ಆತನ ಬದುಕು ಸಾರ್ಥಕತೆಯನ್ನು ಕಾಣುತ್ತದೆ ಎಂದು ರಾಮಕೃಷ್ಣ ಮಠದ ಸ್ವಾಮಿ ಏಕಗಮ್ಯನಂದಾಜೀ ಹೇಳಿದರು. 

ರಾಷ್ಟ್ರೀಯವಾದಿ ಕ್ರೈಸ್ತರ ವೇದಿಕೆ ಆಶ್ರಯದಲ್ಲಿ ನಗರದ ವಿವಿಧ ಭಾಗದ ಹಂಪ್‌ ಗಳಿಗೆ  ಬಣ್ಣ ಬಳಿಯುವ ಕಾರ್ಯ ಕ್ರಮವನ್ನು ಉದ್ದೇಶಿಸಿ ಅವರು ಮಾತನಾಡಿದರು. ವೈಯಕ್ತಿಕ ಹಿತಾಸಕ್ತಿ ಬದಿಗಿಟ್ಟು ರಾಷ್ಟ್ರೀಯತೆ ಶ್ರಮಿಸುವ ಸಂಘಟನೆಗಳು ಹೆಚ್ಚಾಗಿ ಬೆಳೆದರೆ ಮಾತ್ರ ರಾಷ್ಟ್ರದ ಸಾರ್ವಭೌಮತೆಯನ್ನು ಎತ್ತಿ ಹಿಡಿಯುವಂತಾದೀತು. ಈ ನಿಟ್ಟಿನಲ್ಲಿ ಕ್ರೈಸ್ತರ ವೇದಿಕೆ ಮಾಡುತ್ತಿರುವ ಕಾರ್ಯ ಎಲ್ಲರಿಗೂ ಮಾದರಿ ಎಂದರು.

ನೋಟರಿ ಲ್ಯಾನಿ ಮರಿಝ ಪಿಂಟೋ ಮಾತನಾಡಿದರು. ಉದ್ಯಮಿಗಳಾದ ಫ್ರಾನ್ಸಿಸ್‌ ಪಿಂಟೋ ಬಿಜೈ, ಬೆನೆಟ್‌ ಮಿನೇಜಸ್‌ ಬಿಜೈ, ಧರ್ಮಪ್ರಾಂತ್ಯದ ಮಹಿಳಾ ಅಧ್ಯಕ್ಷೆ ಟೆರ್ರಿ ಪಾಯ್ಸ, ಉದ್ಯಮಿ ಜೋಯ್ಸ ವಾಸ್‌, ಕೆಥೋಲಿಕ್‌ ಸಭಾದ ಬಿಜೈ ಘಟಕದ ಮಾಜಿ ಅಧ್ಯಕ್ಷ ರಿಚರ್ಡ್‌, ಜೋಯ್ಸ ಬಿಜೈ, ಜೆನ್ನಿಫರ್‌ ಮಿನೇಜಸ್‌ ಬಿಜೈ, ಓಸ್ವಾಲ್ಡ್‌ ಡಿ’ಕುನ್ಹಾ , ಜೋಸ್ಸಿ ರೇಗೊ ಬೆಂದೂರು, ಬಯೋಕಾನ್‌ ಸಂಸ್ಥೆಯ ರೊನಾಲ್ಡ್‌, ಆಲ್ವಿನ್‌ ಪಾಯ್ಸ, ಜೆರೊಮ್‌ ಉರ್ವಾ, ಜೋಸ್ಸಿ ಪಾಯ್‌, ಜೋಸೆಫ್‌ ಸಲ್ದಾನ ಉಪಸ್ಥಿತರಿದ್ದರು. ವೇದಿಕೆಯ ಸ್ಥಾಪಕ ಫ್ರಾಂಕ್ಲಿನ್‌ ಮೊಂತೇರೊ ಸ್ವಾಗತಿಸಿ, ಲೀಡಿಯಾ ಡಿ ಕುನ್ಹಾ ಉರ್ವ ವಂದಿಸಿದರು. ಬಿಜೈ ಹಾಗೂ ಕಾಪಿಕಾಡ್‌ ರಸ್ತೆಯ ಒಂಬತ್ತು ರಸ್ತೆ ವೇಗ ತಡೆ ಉಬ್ಬುಗಳಿಗೆ ಬಿಳಿ ಬಣ್ಣ ಬಳಿಯಲಾಯಿತು.

ಟಾಪ್ ನ್ಯೂಸ್

Weather ಬಿಸಿಲ ತಾಪ: ಪದವಿ ತರಗತಿ ಬೇಗ ಆರಂಭಿಸಲು ತೀರ್ಮಾನ

Weather ಬಿಸಿಲ ತಾಪ: ಪದವಿ ತರಗತಿ ಬೇಗ ಆರಂಭಿಸಲು ತೀರ್ಮಾನ

ಭಾರತದಲ್ಲಿ ಹಿಂದೂಗಳ ಸಂಖ್ಯೆ ಶೇ. 8 ಕುಸಿತ, ಮುಸ್ಲಿಂ ಶೇ.43 ಏರಿಕೆ

ಭಾರತದಲ್ಲಿ ಹಿಂದೂಗಳ ಸಂಖ್ಯೆ ಶೇ. 8 ಕುಸಿತ, ಮುಸ್ಲಿಂ ಶೇ.43 ಏರಿಕೆ

1-24-thursday

Daily Horoscope: ವ್ಯವಹಾರದಲ್ಲಿ ಪ್ರಗತಿ, ಹಳೆಯ ನಿಕಟ ಪರಿಚಿತರ ಅಕಸ್ಮಾತ್‌ ಭೇಟಿ

Puttur ಮದುವೆ ಸಮಾರಂಭದಲ್ಲಿ ಹುಡುಗಿಯರ ಪೋಟೋ ತೆಗೆದವರಿಗೆ ಧರ್ಮದೇಟು..!

Puttur ಮದುವೆ ಸಮಾರಂಭದಲ್ಲಿ ಹುಡುಗಿಯರ ಪೋಟೋ ತೆಗೆದವರಿಗೆ ಧರ್ಮದೇಟು..!

ಅಮೆರಿಕದಲ್ಲೇ ಕುಳಿತು ಕನ್ನಡ, ತುಳು ಕಲಿತ ಸ್ಯಾಮ್ಯುಯಲ್‌!

ಅಮೆರಿಕದಲ್ಲೇ ಕುಳಿತು ಕನ್ನಡ, ತುಳು ಕಲಿತ ಸ್ಯಾಮ್ಯುಯಲ್‌!

ಫ‌ಲಿತಾಂಶಕ್ಕೆ ಮುನ್ನವೇ ಬಿಜೆಪಿ-ಜೆಡಿಎಸ್‌ ಮೈತ್ರಿ ಖತಂ?

ಫ‌ಲಿತಾಂಶಕ್ಕೆ ಮುನ್ನವೇ ಬಿಜೆಪಿ-ಜೆಡಿಎಸ್‌ ಮೈತ್ರಿ ಖತಂ?

Sam Pitroda; ದಕ್ಷಿಣ ಭಾರತೀಯ ಜನತೆ ಆಫ್ರಿಕನ್ನರಂತೆ: ರಾಹುಲ್‌ ಆಪ್ತ

Sam Pitroda; ದಕ್ಷಿಣ ಭಾರತೀಯ ಜನತೆ ಆಫ್ರಿಕನ್ನರಂತೆ: ರಾಹುಲ್‌ ಆಪ್ತ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Weather ಬಿಸಿಲ ತಾಪ: ಪದವಿ ತರಗತಿ ಬೇಗ ಆರಂಭಿಸಲು ತೀರ್ಮಾನ

Weather ಬಿಸಿಲ ತಾಪ: ಪದವಿ ತರಗತಿ ಬೇಗ ಆರಂಭಿಸಲು ತೀರ್ಮಾನ

ಭಾರತದಲ್ಲಿ ಹಿಂದೂಗಳ ಸಂಖ್ಯೆ ಶೇ. 8 ಕುಸಿತ, ಮುಸ್ಲಿಂ ಶೇ.43 ಏರಿಕೆ

ಭಾರತದಲ್ಲಿ ಹಿಂದೂಗಳ ಸಂಖ್ಯೆ ಶೇ. 8 ಕುಸಿತ, ಮುಸ್ಲಿಂ ಶೇ.43 ಏರಿಕೆ

1-24-thursday

Daily Horoscope: ವ್ಯವಹಾರದಲ್ಲಿ ಪ್ರಗತಿ, ಹಳೆಯ ನಿಕಟ ಪರಿಚಿತರ ಅಕಸ್ಮಾತ್‌ ಭೇಟಿ

Puttur ಮದುವೆ ಸಮಾರಂಭದಲ್ಲಿ ಹುಡುಗಿಯರ ಪೋಟೋ ತೆಗೆದವರಿಗೆ ಧರ್ಮದೇಟು..!

Puttur ಮದುವೆ ಸಮಾರಂಭದಲ್ಲಿ ಹುಡುಗಿಯರ ಪೋಟೋ ತೆಗೆದವರಿಗೆ ಧರ್ಮದೇಟು..!

ಅಮೆರಿಕದಲ್ಲೇ ಕುಳಿತು ಕನ್ನಡ, ತುಳು ಕಲಿತ ಸ್ಯಾಮ್ಯುಯಲ್‌!

ಅಮೆರಿಕದಲ್ಲೇ ಕುಳಿತು ಕನ್ನಡ, ತುಳು ಕಲಿತ ಸ್ಯಾಮ್ಯುಯಲ್‌!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.