ಅಕ್ರಮ ಜಾನುವಾರು ಸಾಗಾಟ ಜಾಲ ಬೇಧಿಸಿದ ಉಳ್ಳಾಲ ಪೊಲೀಸರು
ಮೂವರ ಬಂಧನ, 22 ಕೋಣಗಳು ವಶಕ್ಕೆ
Team Udayavani, Jul 14, 2019, 12:43 PM IST
ಉಳ್ಳಾಲ: ಪೊಲೀಸ್ ಅಧಿಕಾರಿ ಗೋಪಿಕೃಷ್ಣ ಅವರ ನೇತೃತ್ವದಲ್ಲಿ ಮಿಂಚಿನ ಕಾರ್ಯಾಚರಣೆ ನಡೆಸಿದ ಉಳ್ಳಾಲ ಪೊಲೀಸರು, ತಲಪಾಡಿ ಬಳಿ ಅಕ್ರಮ ಜಾನುವಾರು ಸಾಗಾಟ ಜಾಲವನ್ನು ಬೇಧಿಸಿದ್ದಾರೆ. ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.
ಜಾನುವಾರುಗಳನ್ನು ಉತ್ತರ ಕರ್ನಾಟಕದಿಂದ ಕೇರಳಕ್ಕೆ ಲಾರಿ ಮೂಲಕ ಅಕ್ರಮವಾಗಿ ಸಾಗಾಟ ಮಾಡಲಾಗುತ್ತಿತ್ತು. ಖಚಿತ ಮಾಹಿತಿ ಆಧರಿಸಿ ಉಳ್ಳಾಲ ಪೊಲೀಸರು ತಲಪಾಡಿ- ಕೇರಳ ಗಡಿ ಪ್ರದೇಶದಲ್ಲಿ ಅಡ್ಡಗಟ್ಟಿ 22 ಕೋಣ ಮತ್ತು ಎಮ್ಮೆಗಳನ್ನು ವಶಕ್ಕೆ ಪಡೆದಿದ್ದಾರೆ.
ವಶಪಡಿಸಲಾದ ಜಾನುವಾರುಗಳನ್ನು ಪಜೀರಿನ ಗೋವನಿತಾಶ್ರಮಕ್ಕೆ ಹಸ್ತಾಂತರಿಸಲಾಗಿದೆ. ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಜ್ಞಾನವಾಪಿ ಮಸೀದಿ ಸರ್ವೇ ಸಂಪೂರ್ಣ; ಬಾವಿಯಲ್ಲಿ ‘ಶಿವಲಿಂಗ’ಪತ್ತೆ
ದತ್ತ ಜಯಂತಿ ಸಮಯದಲ್ಲಿ ಹೋಮದ ಹೊಗೆ.. ಬೇರೆ ಸಮಯದಲ್ಲಿ ಮಾಂಸದ ಹೊಗೆ
ಶಾಲಾ ಪ್ರಾರಂಭೋತ್ಸವ ಹಿರಿಯಡ್ಕ ಸರಕಾರಿ ಪಬ್ಲಿಕ್ ಸ್ಕೂಲ್ ನಲ್ಲಿ ಮಕ್ಕಳಿಗೆ ಸಂಭ್ರಮದ ಸ್ವಾಗತ
ಶಂಕರನಾರಾಯಣ : ಶಾಲಾರಂಭದ ದಿನದಂದೇ ಸರಕಾರಿ ಶಾಲೆಯಲ್ಲಿ ಪ್ರತಿಭಟನೆ ಬಿಸಿ
ಫಲಜ್ಯೋತಿಷ್ಯದಲ್ಲಿ ದೀರ್ಘಕಾಲೀನ ಫಲಾದೇಶ ಮಾಡುವುದು ಹೇಗೆ ?
ಹೊಸ ಸೇರ್ಪಡೆ
ಐಪಿಎಲ್ 2022: ಪಂಜಾಬ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ಗೆ 17 ರನ್ ಗೆಲುವು
ಪಿಎಸ್ಐ ಪರೀಕ್ಷಾ ಅಕ್ರಮ: ಆರೋಪಿ ಕಾರು, ಚಿನ್ನ, ದಾಖಲೆ ವಶ
ಶಾಲಾ ಪ್ರಾರಂಭೋತ್ಸವಕ್ಕೆ ಚಾಲನೆ: ಗುಣಮಟ್ಟ ಶಿಕ್ಷಣಕ್ಕೆ ಕಲಿಕಾ ಚೇತರಿಕೆ: ಸಿಎಂ
ಮಳಲಿ ದರ್ಗಾದಲ್ಲಿ ದೇಗುಲ ಕುರುಹು : ಅಷ್ಟಮಂಗಲ ಪ್ರಶ್ನೆಗೆ ವಿಎಚ್ಪಿ ನಿರ್ಧಾರ
ಡೆಂಗ್ಯೂ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಿ : ಸಚಿವ ಅಂಗಾರ