ಇಲ್ಯಾಸ್‌ ಕೊಲೆ ಪ್ರಕರಣ: ಆರೋಪಿಗಳು ವಶಕ್ಕೆ ?

Team Udayavani, Feb 9, 2018, 11:48 AM IST

arrested.jpg

ಮಂಗಳೂರು: ರೌಡಿಶೀಟರ್‌, ಉಳ್ಳಾಲ ಟಾರ್ಗೆಟ್‌ ಗ್ಯಾಂಗ್‌ ಮುಖಂಡ ಮೊಹಮ್ಮದ್‌ ಇಲ್ಯಾಸ್‌ (32) ಕೊಲೆ ಪ್ರಕರಣವನ್ನು ಭೇದಿಸಿ ಆರೋಪಿಗಳನ್ನು ವಶಕ್ಕೆ ಪಡೆಯುವಲ್ಲಿ ನಗರ ಪೊಲೀಸರು ಬಹುತೇಕ ಯಶಸ್ವಿಯಾಗಿದ್ದಾರೆ ಎಂದು ಕೆಲವು ಮೂಲಗಳು ತಿಳಿಸಿವೆ.

ಜ. 13ರಂದು ಬೆಳಗ್ಗೆ 9 ಗಂಟೆಗೆ ಇಬ್ಬರು ದುಷ್ಕರ್ಮಿಗಳು ಇಲ್ಯಾಸ್‌ನನ್ನು ಜಪ್ಪು ಕುಡುಪಾಡಿಯ ವಸತಿಗೃಹದಲ್ಲಿ ಬರ್ಬರ ಹತ್ಯೆಗೈದು ಪರಾರಿಯಾಗಿದ್ದರು.

 ಈ ಪ್ರಕರಣದಲ್ಲಿ  ತನಿಖಾ ತಂಡಕ್ಕೆ ಸಿಕ್ಕ ಮಹತ್ವದ ಮಾಹಿತಿಯಲ್ಲಿ ಕೇರಳಕ್ಕೆ ಹೋದ ಪೊಲೀಸರು ಹಲವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಈ ಕೊಲೆಯ ಆರೋಪಿಗಳಿಗೆ ಸಹಕಾರ ನೀಡಿದವರನ್ನು ವಶಕ್ಕೆ ಪಡೆದು ಮತ್ತಷ್ಟು ಮಾಹಿತಿ ಕಲೆ ಹಾಕಿದ್ದಾರೆ. ಒಂದೆರಡು ದಿನಗಳಲ್ಲಿ ಈ ಕೊಲೆ ಹಿಂದಿರುವ ಆರೋಪಿಗಳ ಸ್ಪಷ್ಟ ಸುಳಿವು ಸಿಗಲಿದ್ದು, ಬಂಧನವಾಗುವ ಸಾಧ್ಯತೆಯಿದೆ ಎಂದು ಪೊಲೀಸ್‌ ಕಮಿಷನರ್‌ ಟಿ.ಆರ್‌. ಸುರೇಶ್‌ ತಿಳಿಸಿದ್ದಾರೆ.
 
ಟಾಪ್ ನ್ಯೂಸ್

3-hunsur

Hunsur: ಆನೆ ನಡೆದದ್ದೇ ದಾರಿ! ಆನೆ ದಾಳಿಗೆ ಬೈಕ್ ಜಖಂ, ಕಾಂಪೌಂಡ್ ಗೆ ಹಾನಿ

2-kushtagi

Polls:ಮತದಾನ ಮಾಡಲು ಬೈಕ್ ನಲ್ಲಿ ಬರುತ್ತಿದ್ದ ಯುವಕನಿಗೆ ಅಪರಿಚಿತ ವಾಹನ ಡಿಕ್ಕಿ; ಸವಾರ ಸಾವು

1-bantwala

Crime: ಮಂಗಳೂರಿನ ಅವಿವಾಹಿತ ಯುವಕ ಬಿಸಿರೋಡಿನಲ್ಲಿ ನೇಣುಬಿಗಿದು ಆತ್ಮಹತ್ಯೆ

Arrested: ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಐದನೇ ಆರೋಪಿ ಬಂಧನ

Arrested: ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಐದನೇ ಆರೋಪಿ ಬಂಧನ

Lok Sabha Election: ಕೊಪ್ಪಳ, ರಾಯಚೂರಿನಲ್ಲಿ ಮತದಾನದಿಂದ ದೂರ ಉಳಿದ ಮತದಾರರು…

Lok Sabha Election: ಕೊಪ್ಪಳ, ರಾಯಚೂರಿನಲ್ಲಿ ಮತದಾನದಿಂದ ದೂರ ಉಳಿದ ಮತದಾರರು…

ಕುಸಿದು ಬಿದ್ದ ಚುನಾವಣಾ ಸಿಬ್ಬಂದಿ: ಮತದಾನ ಮಾಡಲು ಬಂದ ಡಾ.ನಿತಿನ್‌ಚಂದ್ರ ಅವರಿಂದ ಚಿಕಿತ್ಸೆ

ಕುಸಿದು ಬಿದ್ದ ಚುನಾವಣಾ ಸಿಬ್ಬಂದಿ: ಮತದಾನ ಮಾಡಲು ಬಂದ ಡಾ.ನಿತಿನ್‌ಚಂದ್ರ ಅವರಿಂದ ಚಿಕಿತ್ಸೆ

Vijayapura: ಹಿರೂರಲ್ಲಿ ಕೈಕೊಟ್ಟ ಮತಯಂತ್ರ, ಒಂದು ಗಂಟೆ ತಡವಾಗಿ ಮತದಾನ ಆರಂಭ

Vijayapura: ಹಿರೂರಲ್ಲಿ ಕೈಕೊಟ್ಟ ಮತಯಂತ್ರ, ಒಂದು ಗಂಟೆ ತಡವಾಗಿ ಮತದಾನ ಆರಂಭ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-bantwala

Crime: ಮಂಗಳೂರಿನ ಅವಿವಾಹಿತ ಯುವಕ ಬಿಸಿರೋಡಿನಲ್ಲಿ ನೇಣುಬಿಗಿದು ಆತ್ಮಹತ್ಯೆ

Mangaluru Airport; ನಾಲ್ಕು ತಿಂಗಳಲ್ಲಿ 4.45 ಕೋ.ರೂ. ಮೌಲ್ಯದ “ಚಿನ್ನ’ದ ಬೇಟೆ

Mangaluru Airport; ನಾಲ್ಕು ತಿಂಗಳಲ್ಲಿ 4.45 ಕೋ.ರೂ. ಮೌಲ್ಯದ “ಚಿನ್ನ’ದ ಬೇಟೆ

ಇಂದು ವಿಶ್ವ ಅಸ್ತಮಾ ದಿನ; ದೈಹಿಕ- ಮಾನಸಿಕವಾಗಿ ಕುಗ್ಗಿಸುವ “ಅಸ್ತಮಾ’

ಇಂದು ವಿಶ್ವ ಅಸ್ತಮಾ ದಿನ; ದೈಹಿಕ- ಮಾನಸಿಕವಾಗಿ ಕುಗ್ಗಿಸುವ “ಅಸ್ತಮಾ’

Sullia ಮೊಬೈಲ್‌ ರಿಚಾರ್ಜ್‌ಗೆ ಬಂದ ಯುವತಿಯ ಫೋಟೋ ತೆಗೆದ ಆರೋಪ: ದೂರು

Sullia ಮೊಬೈಲ್‌ ರಿಚಾರ್ಜ್‌ಗೆ ಬಂದ ಯುವತಿಯ ಫೋಟೋ ತೆಗೆದ ಆರೋಪ: ದೂರು

ತಾಪಮಾನದಲ್ಲಿ ಏರಿಕೆ; ಮುಂಜಾಗ್ರತಾ ಕ್ರಮವಾಗಿ ವೆನ್ಲಾಕ್‌ ನಲ್ಲಿ 6 ಬೆಡ್‌ ಮೀಸಲು

D.K ತಾಪಮಾನದಲ್ಲಿ ಏರಿಕೆ; ಮುಂಜಾಗ್ರತಾ ಕ್ರಮವಾಗಿ ವೆನ್ಲಾಕ್‌ ನಲ್ಲಿ 6 ಬೆಡ್‌ ಮೀಸಲು

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

3-hunsur

Hunsur: ಆನೆ ನಡೆದದ್ದೇ ದಾರಿ! ಆನೆ ದಾಳಿಗೆ ಬೈಕ್ ಜಖಂ, ಕಾಂಪೌಂಡ್ ಗೆ ಹಾನಿ

18

950 ಕೋಟಿ ರೂಪಾಯಿ ವೈದ್ಯ ಸೀಟು ಹಂಚಿಕೆ ಅಕ್ರಮ: ಬಿಜೆಪಿ

2-kushtagi

Polls:ಮತದಾನ ಮಾಡಲು ಬೈಕ್ ನಲ್ಲಿ ಬರುತ್ತಿದ್ದ ಯುವಕನಿಗೆ ಅಪರಿಚಿತ ವಾಹನ ಡಿಕ್ಕಿ; ಸವಾರ ಸಾವು

1-bantwala

Crime: ಮಂಗಳೂರಿನ ಅವಿವಾಹಿತ ಯುವಕ ಬಿಸಿರೋಡಿನಲ್ಲಿ ನೇಣುಬಿಗಿದು ಆತ್ಮಹತ್ಯೆ

Namma Metro: ಮೆಟ್ರೋದಲ್ಲಿ ಯುವಕ-ಯುವತಿ ಅಪ್ಪುಗೆ ಪಯಣ

Namma Metro: ಮೆಟ್ರೋದಲ್ಲಿ ಯುವಕ-ಯುವತಿ ಅಪ್ಪುಗೆ ಪಯಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.