ಚಿನ್ನಾಭರಣ ಮಳಿಗೆಗಳಲ್ಲಿ ಭರದಿಂದ ಸಾಗಿದ ವ್ಯಾಪಾರ

Team Udayavani, Apr 19, 2018, 10:35 AM IST

19-April-3.jpg

ಮಹಾನಗರ: ಅಕ್ಷಯ ತೃತೀಯಾ ದಿನವಾದ ಬುಧವಾರ ನಗರದ ವಿವಿಧ ಚಿನ್ನಾಭರಣ ಮಳಿಗೆಗಳಲ್ಲಿ ವ್ಯಾಪಾರ ಭರದಿಂದ ಸಾಗಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ತುಸು ಹೆಚ್ಚೇ ವ್ಯವಹಾರ ನಡೆದಿದೆ.

ಅಕ್ಷಯ ತೃತೀಯಾ ದಿನದಂದು ಚಿನ್ನಾಭರಣ ಖರೀದಿಸಿದರೆ ಸಂಪತ್ತು ವೃದ್ಧಿಯಾಗುತ್ತದೆ ಎಂಬ ನಂಬಿಕೆ ಭಾರತೀಯರಲ್ಲಿದೆ. ಇದಕ್ಕನುಗುಣವಾಗಿ ತಲೆ ತಲಾಂತರದಿಂದಲೂ ಅಕ್ಷಯ ತೃತೀಯಾದಂದು ಚಿನ್ನ, ವಜ್ರಾಭರಣ ಖರೀದಿ ಮಾಡುವುದು ನಡೆಯುತ್ತಿದೆ. ಅದರಂತೆ ಬುಧವಾರ ನಗರದ ವಿವಿಧ ಚಿನ್ನಾಭರಣ ಮಳಿಗೆಗಳಲ್ಲಿ ಜನಜಂಗುಳಿ ಹೆಚ್ಚಿತ್ತು. ಚಿನ್ನ, ವಜ್ರ, ನವರತ್ನ ಸೇರಿದಂತೆ ವಿವಿಧ ಆಭರಣಗಳನ್ನು ಖರೀದಿಸಿ ಗ್ರಾಹಕರು ಈ ದಿನವನ್ನು ಸಂಭ್ರಮಿಸಿದರು.

ನೀತಿ ಸಂಹಿತೆ ಅಡ್ಡಿಯಾಗಿಲ್ಲ
ಈಗ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ವ್ಯವಹಾರಕ್ಕೆ ತೊಡಕಾಗ ಬಹುದು ಎಂಬ ಆತಂಕ ಕೆಲವು ಚಿನ್ನಾಭರಣ ಮಳಿಗೆಗಳ ಸಿಬಂದಿಗಿತ್ತು.

ಆದರೆ ಕಳೆದ ವರ್ಷಕ್ಕಿಂತಲೂ ಈ ಬಾರಿ ಹೆಚ್ಚಿನ ವ್ಯವಹಾರ ನಡೆದಿದ್ದು, ಚಿನ್ನಾಭರಣ ಖರೀದಿಸುವಿಕೆಗೆ ನೀತಿ ಸಂಹಿತೆಯಿಂದ ಯಾವುದೇ ತೊಡಕಾಗಿಲ್ಲ. ಇದರಿಂದ ಗ್ರಾಹಕರು ನಿರಾಯಾಸವಾಗಿ ಚಿನ್ನಾಭರಣಗಳನ್ನು ಖರೀದಿಸಿದರೆ, ಚಿನ್ನಾಭರಣ ಮಳಿಗೆಗಳ ಮಾಲಕರಿಗೂ ವ್ಯವಹಾರಕ್ಕೆ ಸಮಸ್ಯೆ ಉಂಟಾಗಲಿಲ್ಲ.

ವಿವಿಧ ಚಿನ್ನಾಭರಣ ಮಳಿಗೆಗಳು ನಾನಾ ರೀತಿಯ ದರ ಕಡಿತ, ಉಡುಗೊರೆ, ಉಚಿತ ಚಿನ್ನ-ಬೆಳ್ಳಿಯ ನಾಣ್ಯಗಳನ್ನು ಪ್ರಕಟಿಸಿ ಗ್ರಾಹಕರನ್ನು ಆಕರ್ಷಿಸಿದ್ದವು. ಇದರಿಂದ ಸಹಜವಾಗಿ ಗ್ರಾಹಕರೂ ಆಕರ್ಷಿತರಾಗಿ ಚಿನ್ನ ಖರೀದಿಯಲ್ಲಿ ತೊಡಗಿದ್ದರು.

ಕಳೆದ ವರ್ಷಕ್ಕಿಂತ ಈ ವರ್ಷ ತುಸು ಹೆಚ್ಚೇ ವ್ಯವಹಾರ ನಡೆದಿದೆ. ಗ್ರಾಹಕರಿಂದ ಅಕ್ಷಯ ತೃತೀಯಾ ದಿನಕ್ಕೆ ಉತ್ತಮ ಸ್ಪಂದನೆ ವ್ಯಕ್ತವಾಗಿದೆ ಎಂದು ಎಸ್‌.ಎಲ್‌. ಶೇಟ್‌ ಜುವೆಲರ್, ಜೋಸ್‌ ಆಲುಕ್ಕಾಸ್‌, ಜೋಯ್‌ ಅಲುಕ್ಕಾಸ್‌ ಮುಂತಾದ ಮಳಿಗೆಗಳ ಸಿಬಂದಿ ಪ್ರತಿಕ್ರಿಯೆ ವ್ಯಕ್ತಪಡಿಸಿದ್ದಾರೆ.

ಟಾಪ್ ನ್ಯೂಸ್

T20 World Cup:‌ ಬಾಂಗ್ಲಾ ವಿರುದ್ಧ ಗೆದ್ದು ಸೆಮಿಫೈನಲ್‌ ಗೇರಿದ ಅಘ್ಘಾನ್; ಆಸೀಸ್‌ಗೆ ಆಘಾತ

T20 World Cup:‌ ಬಾಂಗ್ಲಾ ವಿರುದ್ಧ ಗೆದ್ದು ಸೆಮಿಫೈನಲ್‌ ಗೇರಿದ ಅಘ್ಘಾನ್; ಆಸೀಸ್‌ಗೆ ಆಘಾತ

ಮಲ್ನಾಡ್ ಮೆಡಿಕಲ್ ನಲ್ಲಿ ಕೆಲಸ ನಿರ್ವಹಿಸುತ್ತಿದ್ದ ವೆಂಕಟೇಶ್ ಹೃದಯಘಾತದಿಂದ ನಿಧನ

ಮಲ್ನಾಡ್ ಮೆಡಿಕಲ್ ನಲ್ಲಿ ಕೆಲಸ ನಿರ್ವಹಿಸುತ್ತಿದ್ದ ವೆಂಕಟೇಶ್ ಹೃದಯಘಾತದಿಂದ ನಿಧನ

Beejadi: 7 ದಿನದ ಹಿಂದೆ ಸಮುದ್ರ ಪಾಲಾಗಿದ್ದ ತುಮಕೂರು ಮೂಲದ ಯುವಕನ ಶವ ಕಾರವಾರದಲ್ಲಿ ಪತ್ತೆ

Beejadi: 7 ದಿನದ ಹಿಂದೆ ಸಮುದ್ರ ಪಾಲಾಗಿದ್ದ ತುಮಕೂರು ಮೂಲದ ಯುವಕನ ಶವ ಕಾರವಾರದಲ್ಲಿ ಪತ್ತೆ

3

ವಿದ್ಯಾರ್ಥಿನಿ ಪ್ರಭುದ್ಯಾ ಕೊಲೆ ಪ್ರಕರಣ ಸಿಐಡಿಗೆ ವರ್ಗಾವಣೆ

Bhatkal: ಮಾತನಾಡಲೆಂದು ದಾಂಡೇಲಿಯಿಂದ ಕರೆಸಿ 7 ತಿಂಗಳ ಮಗುವಿನ ಅಪಹರಣ… ದೂರು ದಾಖಲು

Bhatkal: ಮಾತನಾಡಲೆಂದು ದಾಂಡೇಲಿಯಿಂದ ಕರೆಸಿ 7 ತಿಂಗಳ ಮಗುವಿನ ಅಪಹರಣ… ದೂರು ದಾಖಲು

Tollywood: ʼಕಲ್ಕಿ 2898 ADʼಯ ಪ್ರಭಾಸ್‌ ʼಬುಜ್ಜಿʼ ಸವಾರಿ ಮಾಡಿದ ರಿಷಬ್‌ ಶೆಟ್ಟಿ

Tollywood: ʼಕಲ್ಕಿ 2898 ADʼಯ ಪ್ರಭಾಸ್‌ ʼಬುಜ್ಜಿʼ ಸವಾರಿ ಮಾಡಿದ ರಿಷಬ್‌ ಶೆಟ್ಟಿ

Hunasuru: ಮನೆ ಬಳಿ ಮಂಗಳಮುಖಿಯರ ಗಲಾಟೆ, ಆತ್ಮಹತ್ಯೆಗೆ ಶರಣಾದ ಬಾಲಕ

Hunasuru: ಮನೆ ಬಳಿ ಮಂಗಳಮುಖಿಯರ ಗಲಾಟೆ, ಹೆದರಿ ಆತ್ಮಹತ್ಯೆಗೆ ಶರಣಾದ ಬಾಲಕ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಹರ್ನಿಯಾ ಸಮಸ್ಯೆಗೆ ಕಾರಣವೇನು?ಚಿಕಿತ್ಸಾ ವಿಧಾನಗಳು ಯಾವುವು?

udayavani youtube

ಮಾವುತನನ್ನು ಕಾಲಿನಿಂದ ತುಳಿದು ಅಪ್ಪಚ್ಚಿ ಮಾಡಿದ ಆನೆ!

udayavani youtube

“ನನ್ನಿಂದ ತಪ್ಪಾಗಿದೆ ಸರ್‌ ಆದರೆ..” | ಸಪ್ತಮಿ ಅವರದ್ದು ಎನ್ನಲಾದ Audio

udayavani youtube

ಹುಣಸೂರು ತಾಲೂಕಿನ ಸಮಗ್ರ ಅಭಿವೃದ್ದಿಗೆ ಬದ್ದ: ಸಂಸದ ಯದುವೀರ್‌ ಒಡೆಯರ್

udayavani youtube

ಈಕೆ ಭಾರತದ ಮೊದಲ ಸರಣಿ ಕೊಲೆಗಾರ್ತಿ | ಸೈನೈಡ್ ಮಲ್ಲಿಕಾ

ಹೊಸ ಸೇರ್ಪಡೆ

T20 World Cup:‌ ಬಾಂಗ್ಲಾ ವಿರುದ್ಧ ಗೆದ್ದು ಸೆಮಿಫೈನಲ್‌ ಗೇರಿದ ಅಘ್ಘಾನ್; ಆಸೀಸ್‌ಗೆ ಆಘಾತ

T20 World Cup:‌ ಬಾಂಗ್ಲಾ ವಿರುದ್ಧ ಗೆದ್ದು ಸೆಮಿಫೈನಲ್‌ ಗೇರಿದ ಅಘ್ಘಾನ್; ಆಸೀಸ್‌ಗೆ ಆಘಾತ

ಮಲ್ನಾಡ್ ಮೆಡಿಕಲ್ ನಲ್ಲಿ ಕೆಲಸ ನಿರ್ವಹಿಸುತ್ತಿದ್ದ ವೆಂಕಟೇಶ್ ಹೃದಯಘಾತದಿಂದ ನಿಧನ

ಮಲ್ನಾಡ್ ಮೆಡಿಕಲ್ ನಲ್ಲಿ ಕೆಲಸ ನಿರ್ವಹಿಸುತ್ತಿದ್ದ ವೆಂಕಟೇಶ್ ಹೃದಯಘಾತದಿಂದ ನಿಧನ

5

Dengue fever: ಪಾಲಿಕೆ ಆಯುಕ್ತರಿಗೂ ಡೆಂಘಿ ಜ್ವರ; ಹೆಚ್ಚುತ್ತಿವೆ ಪ್ರಕರಣ

54

ತಾಯಿ ನಿಂದಿಸಿದ್ದಕ್ಕೆ ಸಿಮೆಂಟ್‌ ಇಟ್ಟಿಗೆ ಎತ್ತಿ ಹಾಕಿ ಕೂಲಿ ಕಾರ್ಮಿಕನ ಕೊಲೆ

Beejadi: 7 ದಿನದ ಹಿಂದೆ ಸಮುದ್ರ ಪಾಲಾಗಿದ್ದ ತುಮಕೂರು ಮೂಲದ ಯುವಕನ ಶವ ಕಾರವಾರದಲ್ಲಿ ಪತ್ತೆ

Beejadi: 7 ದಿನದ ಹಿಂದೆ ಸಮುದ್ರ ಪಾಲಾಗಿದ್ದ ತುಮಕೂರು ಮೂಲದ ಯುವಕನ ಶವ ಕಾರವಾರದಲ್ಲಿ ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.