ಮೊಬೈಲ್‌ನಲ್ಲೇ ಫಲಿತಾಂಶ ವೀಕ್ಷಣೆ

Team Udayavani, May 24, 2019, 6:00 AM IST

ಮಹಾನಗರ: ಮತ ಎಣಿಕೆ ದಿನದ ಹಿನ್ನೆಲೆಯಲ್ಲಿ ನಗರದ ವಿವಿಧ ಭಾಗಗಳಲ್ಲಿ ಆಯಾ ಅಭ್ಯರ್ಥಿಗಳ ಬೆಂಬಲಿಗರು, ಸಾರ್ವಜನಿಕರು ಮೊಬೈಲ್‌ ಮೂಲಕ ಫಲಿತಾಂಶ ವೀಕ್ಷಿಸುವ ದೃಶ್ಯ ಸಾಮಾನ್ಯವಾಗಿತ್ತು.

ತಮ್ಮ ಫೋನ್‌ ಮೂಲಕ ಸಾಮಾಜಿಕ ಜಾಲತಾಣದಲ್ಲಿ ಬರುವ ಫಲಿತಾಂಶ ನೋಡುವುದರಲ್ಲಿ ಜನರು ತಲ್ಲೀನರಾಗಿದ್ದರು. ಯೂಟ್ಯೂಬ್‌ ಮೂಲಕ ನ್ಯೂಸ್‌ ಚಾನೆಲ್‌ಗ‌ಳನ್ನು ವೀಕ್ಷಿಸಿ ಮಾಹಿತಿ ಪಡೆದುಕೊಳ್ಳುತ್ತಿದ್ದರು. ಮಾರುಕಟ್ಟೆ, ಎಲೆಕ್ಟ್ರಾನಿಕ್‌ ಅಂಗಡಿ, ಅಂಗಡಿ ಮುಂಗಟ್ಟು, ಮಾರುಕಟ್ಟೆ, ಬಸ್‌ ನಿಲ್ದಾಣ, ಹೋಟೆಲ್‌ಗ‌ಳಲ್ಲಿ ಜನರು ಕುತೂಹಲದಿಂದ ಫಲಿತಾಂಶ ವೀಕ್ಷಿಸುತ್ತಿದ್ದರು.


ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ