ಡಿಜಿಟಲ್‌ ಕ್ರಾಂತಿಗೆ ಸ್ಪಂದಿಸಿ: ಆನಂದ್‌ ತಲ್ವಾರ್‌  

Team Udayavani, Mar 28, 2017, 12:37 PM IST

29-SUDINA-MGLR-4.jpg

ಮಿಜಾರು: ಡಿಜಿಟಲ್‌ ತಂತ್ರಜ್ಞಾನದ ಬಗ್ಗೆ ವಿದ್ಯಾರ್ಥಿಗಳು ತಿಳಿದುಕೊಂಡು ಅದನ್ನು  ಅಳವಡಿಸಿಕೊಳ್ಳಬೇಕು ಎಂದು ಬೆಂಗಳೂರಿನ ಐಟಿಸಿ ಇನ್‌ಫೂಟೆಕ್‌ ಸಂಸ್ಥೆಯ ಮುಖ್ಯ ಮಾನವ ಸಂಪನ್ಮೂಲ ಅಧಿಕಾರಿ ಆನಂದ್‌ ತಲ್ವಾರ್‌ ಹೇಳಿದರು. 

ಅವರು ಶನಿವಾರ ಮೂಡಬಿದಿರೆಯ ಬಡಗ ಮಿಜಾರ್‌ನಲ್ಲಿರುವ ಮಂಗಳೂರು ಇನ್‌ಸ್ಟಿಟ್ಯೂಟ್‌ ಆಫ್‌ ಟೆಕ್ನಾಲಜಿ ಆ್ಯಂಡ್‌ ಎಂಜಿನಿಯರಿಂಗ್‌ (ಮೈಟ್‌)ನ ವಾರ್ಷಿಕ ದಿನಾಚರಣೆ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿದ್ದರು.
ಬದಲಾದ ಪರಿಸ್ಥಿತಿಯಲ್ಲಿ  ತಂತ್ರಜ್ಞಾನ ಮತ್ತು ವ್ಯವಹಾರ ಜತೆಯಾಗಿ ಹೋಗಬೇಕಾಗಿದೆ. ಡಿಜಿಟಲ್‌ ತಂತ್ರಜ್ಞಾನವು ಈ ದಿಶೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಡಿಜಿಟಲ್‌ ಕ್ರಾಂತಿಗೆ ವಿದ್ಯಾರ್ಥಿಗಳು ಒಗ್ಗಿ ಕೊಳ್ಳುವುದು ಅವಶ್ಯ  ಎಂದವರು ಹೇಳಿದರು. 

ರಾಜಲಕ್ಷ್ಮೀ ಎಜುಕೇಶನ್‌ ಟ್ರಸ್ಟ್‌ ಅಧ್ಯಕ್ಷ  ರಾಜೇಶ್‌ ಚೌಟ ಅಧ್ಯಕ್ಷತೆ ವಹಿಸಿದ್ದರು. ಕಳೆದ 10 ವರ್ಷಗಳ ಅವಧಿಯಲ್ಲಿ  ಸಂಸ್ಥೆಯ ವಿದ್ಯಾರ್ಥಿಗಳು ಹಲವಾರು  ರಾಷ್ಟ್ರ ಮಟ್ಟದ     ಸ್ಪರ್ಧೆಗಳಲ್ಲಿ ಭಾಗವಹಿಸಿ ಬಹುಮಾನ ಗಳಿಸಿದ್ದು, ಈ ಮೂಲಕ ಸಂಸ್ಥೆಯು ಯಶಸ್ಸಿನ ಹಾದಿಯಲ್ಲಿ  ಮುನ್ನಡೆದಿದೆ. ಮುಂದಿನ ವರ್ಷಗಳಲ್ಲಿ ಸಂಶೋಧನೆ ಮತ್ತು ಪೇಟೆಂಟ್‌ಗೆ ಆದ್ಯತೆ ನೀಡಲಾಗುವುದು ಎಂದವರು ಹೇಳಿದರು. ಹಳೆ ವಿದ್ಯಾರ್ಥಿಗಳು  ಸಂಸ್ಥೆಯ ರಾಯಭಾರಿಗಳಾಗಿದ್ದು, ಅವರು ಅಧಿಕ ಸಂಖ್ಯೆಯಲ್ಲಿ ಸಮಾರಂಭದಲ್ಲಿ ಭಾಗವಹಿಸಿದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ಕಾಲೇಜಿನ ಪ್ರಾಂಶುಪಾಲ ಡಾ| ಜಿ.ಎಲ್‌. ಈಶ್ವರ ಪ್ರಸಾದ್‌ ಅವರು 2016- 17ನೇ ಸಾಲಿನ ವರದಿಯನ್ನು ಮಂಡಿಸಿದರು. ಉಪ ಪ್ರಾಂಶುಪಾಲ ಡಾ| ಸಿ.ಆರ್‌. ರಾಜಶೇಖರ್‌ ಸ್ವಾಗತಿಸಿ ಸಿಎಸ್‌ಇ ವಿಭಾಗದ ಮುಖ್ಯಸ್ಥ ಡಾ| ನಾಗೇಶ್‌ ಎಚ್‌.ಆರ್‌. ವಂದಿಸಿದರು. 
ಮೈಟ್‌ನ ಸಲಹೆಗಾರ ಪ್ರೊ| ಜಿ.ಆರ್‌. ರೈ, ರಾಜಲಕ್ಷ್ಮೀ ಎಜುಕೇಶನ್‌ ಟ್ರಸ್ಟ್‌ನ ಉಪಾಧ್ಯಕ್ಷೆ ಸವಿತಾ ಚೌಟ ಉಪಸ್ಥಿತರಿದ್ದರು. ಆಯೆಶಾ ಕಾರ್ಯಕ್ರಮ ನಿರ್ವಹಿಸಿದರು. ಸಾಂಸ್ಕೃ ತಿಕ ಕಾರ್ಯಕ್ರಮಗಳನ್ನು ಫಝಿಲಾ ಮತ್ತು ಅನಿಶಾ ಅವರು ನಿರ್ವಹಿಸಿದರು. 

ಟಾಪ್ ನ್ಯೂಸ್

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

12

Karkala: ಹಿಮ್ಮುಖ ಚಲಿಸಿದ ಟಿಪ್ಪರ್‌; ಸ್ಕೂಟರ್‌ ಜಖಂ

ಮಗನ ಪರ ಸೆರಗೊಡ್ಡಿ ಮತಯಾಚಿಸಿದ ಸಚಿವೆ ಹೆಬ್ಬಾಳಕರ್

ಮಗನ ಪರ ಸೆರಗೊಡ್ಡಿ ಮತಯಾಚಿಸಿದ ಸಚಿವೆ ಹೆಬ್ಬಾಳಕರ್

11-udupi

Udupi: ಬಸ್‌ ಢಿಕ್ಕಿ: ಮಹಿಳೆಗೆ ಗಾಯ

10-manipal

Manipal: ಕಾರು ಖರೀದಿಸಿ ಹಣ ನೀಡದೆ ವಂಚನೆ

Vijayapura; ಚುನಾವಣೆ ಕರ್ತವ್ಯ ನಿರ್ಲಕ್ಷ: ಇಬ್ಬರು ಶಿಕ್ಷಕರು ಸಸ್ಪೆಂಡ್

Vijayapura; ಚುನಾವಣೆ ಕರ್ತವ್ಯ ನಿರ್ಲಕ್ಷ: ಇಬ್ಬರು ಶಿಕ್ಷಕರು ಸಸ್ಪೆಂಡ್

14

Hunsur: ಅಪರಿಚಿತ ವಾಹನ ಡಿಕ್ಕಿಯಾಗಿ ಪಾದಚಾರಿ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

Dakshina Kannada ಚೆಕ್‌ಪೋಸ್ಟ್‌ ಕಾರ್ಯ ನಿರ್ವಹಣೆಗೆ ಡಿಸಿ ಸೂಚನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

12

Karkala: ಹಿಮ್ಮುಖ ಚಲಿಸಿದ ಟಿಪ್ಪರ್‌; ಸ್ಕೂಟರ್‌ ಜಖಂ

ಮಗನ ಪರ ಸೆರಗೊಡ್ಡಿ ಮತಯಾಚಿಸಿದ ಸಚಿವೆ ಹೆಬ್ಬಾಳಕರ್

ಮಗನ ಪರ ಸೆರಗೊಡ್ಡಿ ಮತಯಾಚಿಸಿದ ಸಚಿವೆ ಹೆಬ್ಬಾಳಕರ್

11-udupi

Udupi: ಬಸ್‌ ಢಿಕ್ಕಿ: ಮಹಿಳೆಗೆ ಗಾಯ

10-manipal

Manipal: ಕಾರು ಖರೀದಿಸಿ ಹಣ ನೀಡದೆ ವಂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.