‘ಎನ್‌ಸಿಎಸ್‌ಪಿ-2017’ ಉದ್ಘಾಟನೆ 

Team Udayavani, Dec 16, 2017, 11:37 AM IST

1Dec-6.jpg

ಕೊಡಿಯಾಲ್‌ಬೈಲ್‌ : ವಿಜ್ಞಾನ ವಿಭಾಗದಲ್ಲಿ ನ್ಯಾನೋ ತಂತ್ರಜ್ಞಾನದ ಕುರಿತು ಅಧ್ಯಯನ ನಡೆಯುತ್ತಿದೆ. ಎಂಜಿನಿಯರಿಂಗ್‌ ವಿದ್ಯಾಭ್ಯಾಸದಲ್ಲಿಯೂ ಇದನ್ನು ಕಲಿಸುವ ಬಗ್ಗೆ ಆಸಕ್ತಿ ತಾಳಬೇಕು ಎಂದು ಬೆಂಗಳೂರಿನ ಜವಾಹರಲಾಲ್‌ ನೆಹರೂ ಸೆಂಟರ್‌ ಫಾರ್‌ ಅಡ್ವಾನ್ಸ್‌ಡ್‌ ಸೈಂಟಿಫಿಕ್‌ ರಿಸರ್ಚ್‌ನ ವಿಜ್ಞಾನಿ ಪ್ರೊ| ಶಿವಪ್ರಸಾದ್‌ ಹೇಳಿದರು.

ಅಲೋಶಿಯಸ್‌ ಕಾಲೇಜಿನ ಭೌತಶಾಸ್ತ್ರ ವಿಭಾಗದಿಂದ ಮಂಗಳೂರು ವಿವಿ ಭೌತಶಾಸ್ತ್ರ ಉಪನ್ಯಾಸಕರ ಸಂಘದ ಸಹಯೋಗದಲ್ಲಿ ಜರಗಿದ ‘ನ್ಯಾನೋ, ಕ್ರಯೋಜನಿಕ್ಸ್‌ ಮತ್ತು ಬಾಹ್ಯಾಕಾಶ ಭೌತಶಾಸ್ತ್ರ’ ಕುರಿತ ರಾಷ್ಟ್ರೀಯ ವಿಚಾರ ಸಂಕಿರಣ ‘ಎನ್‌ ಸಿಎಸ್‌ಪಿ- 2017’ನ್ನು ಅ ಉದ್ಘಾಟಿಸಿದರು. ಪ್ರಸ್ತುತ ನ್ಯಾನೋ ತಂತ್ರಜ್ಞಾನದಿಂದ ಅನೇಕ ಪ್ರಯೋಜನಗಳಿವೆ. ಭವಿಷ್ಯದಲ್ಲಿ ಈ ನಿಟ್ಟಿನಲ್ಲಿ ಮೇಲ್ಮಟ್ಟದ ಸಂಶೋಧನೆಗಳೂ ನಡೆಯಲಿವೆ. ಭವಿಷ್ಯದ ಈ ಕುರಿತ ಸಂಶೋಧನೆಗಳು ನಡೆಯಲಿವೆ ಎಂದರು.

ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲ ಡಾ| ಪ್ರವೀಣ್‌ ಮಾರ್ಟಿಸ್‌ ಮಾತನಾಡಿ, ನ್ಯಾನೋ ತಂತ್ರಜ್ಞಾನ ಮುಂದಿನ ದಿನಗಳಲ್ಲಿ ಹೆಚ್ಚು ಉಪಯುಕ್ತವಾಗಲಿದೆ. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಈಗಿಂದಲೇ ಇದರ ಬಗ್ಗೆ ಉತ್ಸುಕರಾಗಬೇಕು ಎಂದರು. ಬೆಂಗಳೂರಿನ ಐಐಎಸ್‌ಸಿ ವಿಜ್ಞಾನಿ ಡಾ| ದುರ್ಗೇಶ್ ನಾಡಿಗ್‌, ಇಸ್ರೋ ವಿಜ್ಞಾನಿ ಬಿ. ಆರ್‌. ಗುರುಪ್ರಸಾದ್‌ ಸಂಪನ್ಮೂಲ ವ್ಯಕ್ತಿಗಳಾಗಿದ್ದರು. ರೆಕ್ಟರ್‌ ಡಯೊನೀಶಿಯಸ್‌ ವಾಸ್‌, ರಿಜಿಸ್ಟ್ರಾರ್‌ ಡಾ| ಎ. ಎಂ. ನರಹರಿ, ಭೌತಶಾಸ್ತ್ರ ವಿಭಾಗ ಮುಖ್ಯಸ್ಥ ಲಾರೆನ್ಸ್‌ ಪಿಂಟೋ, ಸಂಚಾಲಕ ಡಾ| ಈಶ್ವರ್‌ ಭಟ್‌ ಎಸ್‌., ಡಾ| ರೋನಾಲ್ಡ್‌ ನಝರತ್‌, ಫಿಸಿಕಲ್‌ ಸೈನ್ಸ್‌ ವಿಭಾಗದ ಡೀನ್‌ ಡಾ| ಪ್ರಕಾಶ್‌ ಕಾಮತ್‌ ಉಪಸ್ಥಿತರಿದ್ದರು. ಸಂಘಟನ ಕಾರ್ಯದರ್ಶಿ ನೀಲಕಂಠನ್‌ ವಿ. ಕೆ. ವಂದಿಸಿದರು.

ಟಾಪ್ ನ್ಯೂಸ್

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Siddapura ಬಸ್‌ನಲ್ಲಿ ಹೃದಯಾಘಾತ ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Siddapura ಬಸ್‌ನಲ್ಲಿ ಹೃದಯಾಘಾತ; ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

IPL ಚೆನ್ನೈಯಲ್ಲಿ ಮೆರೆದಾಡಿದ ಪಂಜಾಬ್‌ ಕಿಂಗ್ಸ್‌

IPL ಚೆನ್ನೈಯಲ್ಲಿ ಮೆರೆದಾಡಿದ ಪಂಜಾಬ್‌ ಕಿಂಗ್ಸ್‌

T20 World Cup; ಅಫ್ಗಾನಿಸ್ತಾನ ತಂಡಕ್ಕೆ ರಶೀದ್ ಖಾನ್ ನಾಯಕ

T20 World Cup; ಅಫ್ಗಾನಿಸ್ತಾನ ತಂಡಕ್ಕೆ ರಶೀದ್ ಖಾನ್ ನಾಯಕ

T20 World Cup; ಪಾಕಿಸ್ಥಾನ ತಂಡದ ಆಯ್ಕೆ ವಿಳಂಬ

T20 World Cup; ಪಾಕಿಸ್ಥಾನ ತಂಡದ ಆಯ್ಕೆ ವಿಳಂಬ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

Mangaluru ಫ್ಯಾಕ್ಟರಿಯ ಎಳನೀರಿನಲ್ಲಿ ಅಪಾಯಕಾರಿ ಅಂಶವಿಲ್ಲ!

Mangaluru ಫ್ಯಾಕ್ಟರಿಯ ಎಳನೀರಿನಲ್ಲಿ ಅಪಾಯಕಾರಿ ಅಂಶವಿಲ್ಲ!

Temperature Increase: ಮೊಟ್ಟೆ ದರ ಇಳಿಕೆ

Retail Market; ತಾಪಮಾನ ಏರಿಕೆ: ಮೊಟ್ಟೆ ದರ ಇಳಿಕೆ

ಮಂಗಳೂರು: ಬಿಸಿಲ ಧಗೆ ಹೆಚ್ಚಿದ್ದರೂ ಅಗ್ನಿ ಆಕಸ್ಮಿಕ ಪ್ರಮಾಣ ಕಡಿಮೆ

ಮಂಗಳೂರು: ಬಿಸಿಲ ಧಗೆ ಹೆಚ್ಚಿದ್ದರೂ ಅಗ್ನಿ ಆಕಸ್ಮಿಕ ಪ್ರಮಾಣ ಕಡಿಮೆ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Siddapura ಬಸ್‌ನಲ್ಲಿ ಹೃದಯಾಘಾತ ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Siddapura ಬಸ್‌ನಲ್ಲಿ ಹೃದಯಾಘಾತ; ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Kundapura; ಹಲ್ಲೆ , ಬೆದರಿಕೆ, ಚಿನ್ನದ ಸರ ಲೂಟಿ: ದೂರು

Kundapura; ಹಲ್ಲೆ,ಬೆದರಿಕೆ, ಚಿನ್ನದ ಸರ ಲೂಟಿ: ದೂರು

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.