ವಿದ್ಯಾರ್ಥಿ ಸಂಸತ್ತು ಉದ್ಘಾಟನೆ

Team Udayavani, Jul 4, 2019, 5:37 AM IST

0307MLR4

ಮಹಾನಗರ: ವಿದ್ಯಾರ್ಥಿಗಳಿಗೆ ಪ್ರಜಾಪ್ರಭುತ್ವದ ತತ್ತ್ವಾದರ್ಶಗಳನ್ನು ಎಳವೆಯಲ್ಲಿಯೇ ಪರಿಚಯಿಸುವ ದೃಷ್ಟಿಯಿಂದ ಕಾಲೇಜು ಹಂತದಲ್ಲಿ ವಿದ್ಯಾರ್ಥಿ ಸಂಸತ್ತನ್ನು ರಚಿಸಿ ಪದಗ್ರಹಣ ಮಾಡುವ ಕಾರ್ಯಕ್ರಮ ಕಿನ್ನಿಕಂಬಳದ ಇಲ್ಲಿನ ರೋಸಾ ಮಿಸ್ತಿಕಾ ಪದವಿ ಪೂರ್ವ ಕಾಲೇಜಿನಲ್ಲಿ ನಡೆಯಿತು.

ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ಮಾಜಿ ಸಂಚಾಲಕಿ ಸಿ| ಕನ್ಸೆಟ್ಟಾ ಅವರು ವಿದ್ಯಾರ್ಥಿಸಂಸತ್ತು ವಿದ್ಯಾರ್ಥಿಗಳಲ್ಲಿ ಶಿಸ್ತು, ನಾಯಕತ್ವ ಗುಣಗಳನ್ನು ಮೈಗೂ ಡಿಸಿಕೊಳ್ಳಲು ಸಹಕಾರಿ ಎಂದರು.

ಮುಖ್ಯ ಆತಿಥಿಯಾಗಿದ್ದ ಪತ್ರಕರ್ತ ಕೀರ್ತಿರಾಜ್‌ ಕದಂವಾಡಿ ಅವರು ಯುವಜನರ ಉತ್ತಮ ವ್ಯಕ್ತಿತ್ವದಿಂದ ಆರೋಗ್ಯ ಪೂರ್ಣ ದೇಶವನ್ನು ಕಟ್ಟ ಬಹುದು ಎಂದರು.

ಕಾಲೇಜು ಪ್ರಾಂಶುಪಾಲರಾದ ಸಿ| ಅನಿತಾ ಲಿಡಿಯಾ ಸ್ವಾಗತಿಸಿದರು. ಕಾಲೇಜು ನಾಯಕನಾಗಿ ಆಕಾಶ್‌ ಹಾಗೂ ಉಪನಾಯಕಿಯಾಗಿ ಒಲಿಟಾ ಪಿಂಟೊ ಮತ್ತು ಅವರ ಜತೆಗೆ 15 ಮಂದಿ ಪದಾಧಿಕಾರಿಗಳು ಅಧಿಕಾರ ಸ್ವೀಕರಿಸಿದರು.

ದೈಹಿಕ ಶಿಕ್ಷಣ ನಿರ್ದೇಶಕ ಆಮ್ಸಿಲ್ ಕಾರ್ಯಕ್ರಮ ನಿರೂಪಿಸಿದರು.

ವಿದ್ಯಾರ್ಥಿ ನಾಯಕ ಆಕಾಶ್‌ ವಂದಿಸಿದರು.

ಟಾಪ್ ನ್ಯೂಸ್

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.