Udayavni Special

ಹಳೆಯಂಗಡಿ: ಸಿಡಿಲು ಬಡಿದು ಇಬ್ಬರು ಮಕ್ಕಳು ಗಂಭೀರ


Team Udayavani, Apr 20, 2021, 6:26 PM IST

ಹಳೆಯಂಗಡಿ: ಸಿಡಿಲು ಬಡಿದು ಇಬ್ಬರು ಮಕ್ಕಳು ಗಂಭೀರ

ಸಾಂದರ್ಭಿಕ ಚಿತ್ರ

ಹಳೆಯಂಗಡಿ: ಆಟವಾಡುತ್ತಿದ್ದ ಇಬ್ಬರು ಪುಟ್ಟ ಮಕ್ಕಳಿಗೆ ಸಿಡಿಲು ಬಡಿದು ಗಂಭೀರ ಸ್ಥಿತಿಯಲ್ಲಿ ಮುಕ್ಕ ಶ್ರೀನಿವಾಸ್ ಆಸ್ಪತ್ರೆಗೆ ದಾಖಲಿಸಲಾದ ಘಟನೆ  ಹಳೆಯಂಗಡಿಯಲ್ಲಿ ನಡೆದಿದೆ.

ಇಲ್ಲಿನ ಇಂದಿರಾನಗರದ ಬೊಳ್ಳೂರು  ಮಸೀದಿ ಹಿಂಭಾಗದ ಮನೆಯ ಮುಂಭಾಗದಲ್ಲಿ ಆಟವಾಡುತ್ತಿದ್ದ ಮನ್ಸೂರ್ ಎಂಬುವರ ಮಗ ನಿಹಾನ್ (5) ಹಾಗೂ ಗಂಗಾವತಿ ಮೂಲದ ದುರ್ಗಪ್ಪ ಎಂಬುವವರ ಮಗ ಮಾರುತಿ (6) ಎಂಬ ಮಕ್ಕಳಿಗೆ ಸಿಡಿಲು ಬಡಿದು ಮೂರ್ಚೆ ಹೋಗಿದ್ದರು ಎನ್ನಲಾಗಿದೆ. ತಕ್ಷಣ ಸ್ಥಳೀಯರ ಸಹಾಯದಿಂದ ಗಂಭೀರ ಸ್ಥಿತಿಯಲ್ಲಿದ್ದ ಮಕ್ಕಳನ್ನು ಮುಕ್ಕ ಶ್ರೀನಿವಾಸ ಆಸ್ಪತ್ರೆಗೆ ದಾಖಲಿಸಲಾಯಿತು.

ಇಬ್ಬರು ಮಕ್ಕಳ ಸ್ಥಿತಿ ಗಂಭೀರವಾಗಿದ್ದು ವೈದ್ಯರ ತಂಡ  ಮಕ್ಕಳಿಗೆ ಕೃತಕ ಉಸಿರಾಟ ನೀಡಿ ಚಿಕಿತ್ಸೆ ನೀಡಲಾಗುತ್ತಿದೆ.

ಟಾಪ್ ನ್ಯೂಸ್

ಭಾರತ-ಇಂಗ್ಲೆಂಡ್‌ ಹೊಸ ಒಪ್ಪಂದದ ಪರಿಣಾಮ ನೀರವ್‌, ಮಲ್ಯ ಗಡೀಪಾರು ಇನ್ನು ಸಲೀಸು 

ಭಾರತ-ಇಂಗ್ಲೆಂಡ್‌ ಹೊಸ ಒಪ್ಪಂದದ ಪರಿಣಾಮ ನೀರವ್‌, ಮಲ್ಯ ಗಡೀಪಾರು ಇನ್ನು ಸಲೀಸು 

ಸುಳ್ಳುಸುದ್ದಿ ತಡೆಗೆ ಫೇಸ್‌ಬುಕ್‌ ನಿಂದ ಹೊಸ ಪ್ರಯೋಗ

ಸುಳ್ಳುಸುದ್ದಿ ತಡೆಗೆ ಫೇಸ್‌ಬುಕ್‌ ನಿಂದ ಹೊಸ ಪ್ರಯೋಗ

ಮನೆಯಲ್ಲೇ ಮದುವೆಗೆ ಅವಕಾಶ ಹಿನ್ನೆಲೆ : ಲಾಕ್‌ಡೌನ್‌ ಅವಧಿಯಲ್ಲಿ ಬಾಲ್ಯವಿವಾಹ ಹೆಚ್ಚಳ ಆತಂಕ

ಮನೆಯಲ್ಲೇ ಮದುವೆಗೆ ಅವಕಾಶ ಹಿನ್ನೆಲೆ : ಲಾಕ್‌ಡೌನ್‌ ಅವಧಿಯಲ್ಲಿ ಬಾಲ್ಯವಿವಾಹ ಹೆಚ್ಚಳ ಆತಂಕ

oxygen-container-came-from-isrel-to-yadagiri-report

ಯಾದಗಿರಿಗೆ ಇಸ್ರೇಲ್‌ ನಿಂದ ಬಂತು ಆಕ್ಸಿಜನ್ ಉತ್ಪಾದಿಸುವ ಘಟಕದ ಬೃಹತ್ ಕಂಟೇನರ್

ಕೊವಿಶೀಲ್ಡ್‌ನ ಒಂದು ಡೋಸ್‌ನಿಂದ ಶೇ.80ರಷ್ಟು ರಕ್ಷಣೆ : ಪಬ್ಲಿಕ್‌ ಹೆಲ್ತ್‌ ವರದಿ

ಕೊವಿಶೀಲ್ಡ್‌ನ ಒಂದು ಡೋಸ್‌ನಿಂದ 80% ರಕ್ಷಣೆ : ಪಬ್ಲಿಕ್‌ ಹೆಲ್ತ್‌ ಇಂಗ್ಲೆಂಡ್‌ ವರದಿ

ಪೊಲಿಪು : ತುರ್ತುಚಿಕಿತ್ಸೆಗೆ ಆಕ್ಸಿಜನ್ ಸಿಲಿಂಡರ್ ಲೋಕಾರ್ಪಣೆ

ಪೊಲಿಪು : ತುರ್ತುಚಿಕಿತ್ಸೆಗೆ ಆಕ್ಸಿಜನ್ ಸಿಲಿಂಡರ್ ಲೋಕಾರ್ಪಣೆ

Smalla Scale Industry – Jagadeesh Shettar

ಕೈಗಾರಿಕೆಗಳಿಗೆ ವಿಧಿಸುವ ಸಮ್ಮತಿ ಶುಲ್ಕದ ಪರಿಷ್ಕರಣೆಗೆ ನೂತನ ಸೂತ್ರ ಸಿದ್ಧ: ಶೆಟ್ಟರ್‌






ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Untitled-1

ರಸ್ತೆ ಮಧ್ಯ ಉರುಳಿ ಬಿದ್ದ ಪಿಕ್ಅಪ್ ವಾಹನವನ್ನು ಎಳೆದು ನಿಲ್ಲಿಸಿದ ಸ್ಥಳೀಯ ಆಫ್ ರೋಡರ್ ಟೀಮ್

ದ.ಕ. 18 ವರ್ಷ ಮೇಲ್ಪಟ್ಟವರಿಗೆ ಲಸಿಕಾ ಅಭಿಯಾನ ಆರಂಭ

ದ.ಕ. 18 ವರ್ಷ ಮೇಲ್ಪಟ್ಟವರಿಗೆ ಲಸಿಕಾ ಅಭಿಯಾನ ಆರಂಭ

ದಕ್ಷಿಣ ಕನ್ನಡದಲ್ಲಿ ಸಾವಿನ ಸಂಖ್ಯೆ ಮತ್ತೆ ಏರಿಕೆ, ಉಡುಪಿಯಲ್ಲಿ ಸೋಂಕಿತರ ಸಂಖ್ಯೆ ಇಳಿಕೆ

ದಕ್ಷಿಣ ಕನ್ನಡದಲ್ಲಿ ಸಾವಿನ ಸಂಖ್ಯೆ ಮತ್ತೆ ಏರಿಕೆ, ಉಡುಪಿಯಲ್ಲಿ ಸೋಂಕಿತರ ಸಂಖ್ಯೆ ಇಳಿಕೆ

sdgfgf

ಕೋವಿಡ್ ಸೋಂಕು ಹೆಚ್ಚಾದರೂ ಜನರಿಗಿಲ್ಲ ಭಯ

18ವರ್ಷ ಮೇಲ್ಪಟ್ಟವರಿಗೆ ಕರಾವಳಿಯಲ್ಲಿ ಲಸಿಕಾ ಅಭಿಯಾನ: SMS ಬಂದವರಿಗೆ ಮಾತ್ರ ಲಸಿಕೆಗೆ ಅವಕಾಶ

18ವರ್ಷ ಮೇಲ್ಪಟ್ಟವರಿಗೆ ಕರಾವಳಿಯಲ್ಲಿ ಲಸಿಕಾ ಅಭಿಯಾನ: SMS ಬಂದವರಿಗೆ ಮಾತ್ರ ಲಸಿಕೆಗೆ ಅವಕಾಶ

MUST WATCH

udayavani youtube

ಶೀರೂರು ಮಠದ ಉತ್ತರಾಧಿಕಾರಿ ಪಟ್ಟಾಭಿಷೇಕದ ಪೂರ್ವಭಾವಿ ಧಾರ್ಮಿಕ ವಿಧಿ ವಿಧಾನ

udayavani youtube

ಕೋವಿಡ್‌ ಸೋಂಕಿತರಿಗೆ ಉಚಿತ ಆ್ಯಂಬುಲೆನ್ಸ್‌ ಸೇವೆ ನೀಡಲು ಮುಂದಾದ ಫಾಲ್ಕನ್‌ ಕ್ಲಬ್‌

udayavani youtube

ರಸ್ತೆ ಮಧ್ಯ ಉರುಳಿ ಬಿದ್ದ ಪಿಕ್ಅಪ್ ವಾಹನವನ್ನು ಎಳೆದು ನಿಲ್ಲಿಸಿದ ಸ್ಥಳೀಯ ಆಫ್ ರೋಡರ್ ಟೀಮ್

udayavani youtube

Vaccine ಆಗ ಯಾರಿಗೂ ಬೇಡವಾಗಿತ್ತು

udayavani youtube

ಸರ್ಕಾರ ಪ್ರತಿ ಬಡ ಕುಟುಂಬಕ್ಕೆ 10 ಸಾವಿರ ನೀಡಬೇಕು : ಡಿಕೆಶಿ

ಹೊಸ ಸೇರ್ಪಡೆ

11-21

ಸೋಂಕಿತರ ಸಂಬಂಧಿಗಳಿಗೆ ಉಚಿತ ದಾಸೋಹ

ಭಾರತ-ಇಂಗ್ಲೆಂಡ್‌ ಹೊಸ ಒಪ್ಪಂದದ ಪರಿಣಾಮ ನೀರವ್‌, ಮಲ್ಯ ಗಡೀಪಾರು ಇನ್ನು ಸಲೀಸು 

ಭಾರತ-ಇಂಗ್ಲೆಂಡ್‌ ಹೊಸ ಒಪ್ಪಂದದ ಪರಿಣಾಮ ನೀರವ್‌, ಮಲ್ಯ ಗಡೀಪಾರು ಇನ್ನು ಸಲೀಸು 

11-20

ಪೊಲೀಸರಿಂದ ಪಾಠ; ಕೆಲವರ ಪೇಚಾಟ!

11-19

ಕೊರೊನಾಕ್ಕೆ ಹೆದರಿ ನಿವೃತ್ತ ಉಪ ತಹಶೀಲ್ದಾರ್‌ ಆತ್ಮಹತ್ಯೆ

11-18

ಕೊರೊನಾ ಕಠಿಣ ಕರ್ಫ್ಯೂ: ಕಾಫಿನಾಡು ಸ್ತಬ್ಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.