ಸುರತ್ಕಲ್: ಜೆಪ್ಪು ಬಲೆ ಕಾಲಿಗೆ ಸಿಲುಕಿ ವ್ಯಕ್ತಿ ಸಾವು
Team Udayavani, Dec 21, 2020, 8:04 PM IST
ಸುರತ್ಕಲ್: ಜೆಪ್ಪು ಬಲೆ ಹರಡುತ್ತಿದ್ದಾಗ ಬಲೆಗೆ ಸಿಲುಕಿ ವ್ಯಕ್ತಿಯೋರ್ವರು ಮೃತಪಟ್ಟಿರುವ ಘಟನೆ ಗುಡ್ಡೆ ಕೊಪ್ಲ ಸಮುದ್ರ ಕಿನಾರೆಯಲ್ಲಿ ಸೋಮವಾರ ನಡೆದಿದೆ.
ಲೋಕೇಶ್ ಕೋಟ್ಯಾನ್(40) ಬಲೆಗೆ ಸಿಲುಕಿ ಮೃತಪಟ್ಟ ವ್ಯಕ್ತಿ. ಸಮುದ್ರ ದಡದಲ್ಲಿ ಸುರಕ್ಷತೆಯ ರಬ್ಬರ್ ಟ್ಯೂಬ್ ಹಾಕಿ ಈಜಿಕೊಂಡು ಬಲೆ ಬಿಡುತ್ತಿದ್ದಾಗ ಬೃಹತ್ ತೆರೆ ಬಂದಾಗ, ಆಕಸ್ಮಿಕವಾಗಿ ಲೋಕೇಶ್ ಕಾಲಿಗೆ ಬಲೆ ಸಿಲುಕಿಕೊಂಡಿತ್ತು. ಬಲೆ ಬಿಡಿಸಲು ಯತ್ನಿಸಿದಾಗ ಸುರಕ್ಷತೆಯ ಟ್ಯೂಬ್ ಜಾರಿ ಬಿದ್ದು ಈ ದುರಂತ ಸಂಭವಿಸಿದೆ ಎನ್ನಲಾಗಿದೆ.ಅಲ್ಲೇ ಇದ್ದ ಮೀನುಗಾರರು ರಕ್ಷಣೆಗೆ ಧಾವಿಸಿ ಆಸ್ಪತ್ರೆಗೆ ಸಾಗಿಸಿದರಾದರೂ ಚಿಕಿತ್ಸೆ ಫಲಕಾರಿ ಆಗದೆ ಲೋಕೇಶ್ ಮೃತಪಟ್ಟರು.
ಸುರತ್ಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಂಗಳೂರು: ಬಿಸಿಲ ಧಗೆ ಹೆಚ್ಚಿದ್ದರೂ ಅಗ್ನಿ ಆಕಸ್ಮಿಕ ಪ್ರಮಾಣ ಕಡಿಮೆ
ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ
Tulu Movie ಮೇ 3: “ಗಬ್ಬರ್ ಸಿಂಗ್’ ತುಳು ಸಿನೆಮಾ ತೆರೆಗೆ
Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ
Temperature ಕರಾವಳಿಯಲ್ಲಿ ಬಿಸಿ ವಾತಾವರಣದ ಮುನ್ಸೂಚನೆ
MUST WATCH
ಹೊಸ ಸೇರ್ಪಡೆ
Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್ಗೆ ಮತಹಾಕಲಿ: ಯೋಗೇಂದ್ರ ಯಾದವ್
Manipal ಆಸ್ಪತ್ರೆಯ ಡಾ.ರಾಮದಾಸ್ ಪೈ ಬ್ಲಾಕ್; 161 ವಿಶೇಷ ಹಾಸಿಗೆಗಳ ವಾರ್ಡ್ ಸೇವೆ ಆರಂಭ
ರಜಿನಿಕಾಂತ್ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್ ನೋಟಿಸ್ ಕಳುಹಿಸಿದ ಇಳಯರಾಜ
Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ
ಅಯ್ಯೋ ಬಿಸಿಲು! ಕರಾವಳಿಯಲ್ಲಿ ಮಣ್ಣಿನ ತೇವಾಂಶ ಕಡಿಮೆ: ನೀರಿಲ್ಲ, ಫಸಲಿಲ್ಲ