Udayavni Special

ಸುರತ್ಕಲ್: ಬಾಲಕನನ್ನು ಬೆದರಿಸಿ ಲಕ್ಷಾಂತರ ರೂ.ಮೌಲ್ಯದ ಬಂಗಾರ ಪಡೆದುಕೊಂಡ ಆರೋಪಿಗಳು ವಶಕ್ಕೆ


Team Udayavani, May 8, 2021, 2:12 PM IST

ಸುರತ್ಕಲ್: ಬಾಲಕನನ್ನು ಬೆದರಿಸಿ ಲಕ್ಷಾಂತರ ರೂ.ಮೌಲ್ಯದ ಬಂಗಾರ ಪಡೆದುಕೊಂಡ ಆರೋಪಿಗಳು ವಶಕ್ಕೆ

ಸುರತ್ಕಲ್:  ಮಧ್ಯ ಗ್ರಾಮದಲ್ಲಿರುವ ದೇವಸ್ಥಾನದ ಬಳಿ ಸಣ್ಣ ಪ್ರಾಯದ ಹುಡುಗನಿಗೆ  ಚೂರಿ ತೋರಿಸಿ ಬೆದರಿಸಿ 15 ಪವನ್ ಚಿನ್ನ ದೋಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳು ಪೊಲೀಸರ ಬಲೆಗೆ ಬಿದ್ದಿದ್ದಾರೆ.

ಘಟನೆಯ ವಿವರ :  ಮಧ್ಯ ಗ್ರಾಮದ ದೇವಸ್ಥಾನದ ಬಳಿ ಬಾಬು ದೇವಾಡಿಗರ ಮಗನಾದ ಭರತ್ (14 ವರ್ಷ) ಎಂಬ ಹುಡುಗ ಏಪ್ರಿಲ್ 20 ತಾರೀಖಿನಂದು ದನ ಮೇಯಿಸಲು ಹೋದ ಸಂದರ್ಭದಲ್ಲಿ ಒತ್ತಾಯಪೂರ್ವಕವಾಗಿ ಇಬ್ಬರು ಯುವಕರು ಆತನನ್ನು ನದಿ ಬದಿ ಕರೆದುಕೊಂಡು ಹೋಗಿ ನೀನು ನಿನ್ನ ಮನೆಯಿಂದ ಚಿನ್ನವನ್ನು ತಂದುಕೊಡಬೇಕು ಇಲ್ಲದಿದ್ದರೆ ನಿನ್ನನ್ನು ನೀರಿನಲ್ಲಿ ಮುಳುಗಿಸಿ ಕೊಲ್ಲುತ್ತೇವೆ ಎಂದು ಬೆದರಿಸಿದ್ದಾರೆ.

ಅಪ್ಪ ಅಮ್ಮ ಮನೆಯಲ್ಲಿ ಇಲ್ಲದ್ದನ್ನು ಮನಗಂಡ ಯುವಕರು ಭರತ್ ನನ್ನು ಆತನ ಮನೆಗೆ ಕರೆದುಕೊಂಡು  ಚೂರಿ ತೋರಿಸಿ, ಕವಾಟಿನ ಬೀಗವನ್ನುಕೊಡಲು ಹೇಳಿ ಕವಾಟಿನಿಂದ 15 ಪವನ್ ಚಿನ್ನವನ್ನು ಕೊಂಡು ಹೋಗಿದ್ದಾರೆ. ಇಷ್ಟು ಮಾತ್ರವಲ್ಲದೆ ಈ ವಿಷಯವನ್ನು ಅಪ್ಪ ಅಮ್ಮನಿಗೆ ತಿಳಿಸಿದರೆ ಅವರಿಬ್ಬರನ್ನು ಕೊಲ್ಲುವುದಾಗಿ ಬೆದರಿಸಿ ಹೋಗಿದ್ದಾರೆ. ಈಗ ಸುಮಾರು 3 ದಿನದ ಹಿಂದೆ  ಮೇ 5 ತಾರೀಖಿನಂದು ಪುನಃ ಯುವಕರಿಬ್ಬರು 70000  ಎರಡು ದಿನದೊಳಗೆ ನೀನು ಕೊಡಬೇಕು ಇಲ್ಲದಿದ್ದರೆ  ನಿನ್ನನ್ನು ಕೊಲ್ಲುತ್ತೇವೆ ಎಂದು ಬೆದರಿಸಿದ್ದಾರೆ.

ಇದನ್ನೂ ಓದಿ :ಆಸ್ಪತ್ರೆಗೆ ಬರಲು ಸಾಧ್ಯವಾಗದವರಿಗೆ ಮನೆಯಲ್ಲೇ ಚಿಕಿತ್ಸೆ ನೀಡುತ್ತೇವೆ : ಅಶ್ವತ್ಥ್ ನಾರಾಯಣ್

ಹೆದರಿದ ಹುಡುಗ ತಂದೆ ತಾಯಿ ಹತ್ತಿರ ವಿಷಯ ತಿಳಿಸಿದ್ದಾನೆ. ವಿಷಯ ತಿಳಿದ ಕೂಡಲೇ ಹುಡುಗನ ತಂದೆ  ಸುರತ್ಕಲ್ ಪೋಲಿಸ್ ಠಾಣೆಯಲ್ಲಿ ದೂರು ನೀಡಿದ್ದಾರೆ ಪೋಲೀಸರು ಯುವಕರಿಬ್ಬರನ್ನು ವಶಕ್ಕೆ ತನಿಖೆ ನಡೆಸುತ್ತಿದ್ದಾರೆ ಯುವಕರಿಬ್ಬರು ಈ ಮೊದಲು ಕೂಡಾ  ಸಣ್ಣ ಸಣ್ಣ ಕಳ್ಳತನ ಮಾಡುತ್ತಿದ್ದರು ಎನ್ನಲಾಗಿದೆ

ಪ್ರಕರಣ ದಾಖಲಿಸಿಕೊಂಡ ಸುರತ್ಜಲ್ ಪೊಲೀಸರು ಮೇ 8 ರಂದು ( ಶನಿವಾರ) ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ವಶಕ್ಕೆ ಪಡೆದವರನ್ನು ರಂಜಿತ್ ಪೂಜಾರಿ ಯಾನೆ ರಂಜು  ( 25) ಮತ್ತು ಮಂಜುನಾಥ ಯಾನೆ ಮಂಜ   (25) ಎಂದು ಗುರುತಿಸಲಾಗಿದೆ. ಇವರು ಹುಡುಗನ ಮನೆಗೆ ಪರಿಚಯಸ್ಥರು ಎಂದು ತಿಳಿದು ಬಂದಿದೆ. ಕೆಲಸವಿಲ್ಲದ ಕಾರಣ ಈ ರೀತಿಯ ಕೃತ್ಯವನ್ನು ಮಾಡಿದ್ದಾರೆ ಎಂದು ಶಂಕಿಸಲಾಗಿದೆ. ಸದ್ಯ ಪೊಲೀಸರು ಆರೋಪಿಗಳ ವಿಚಾರಣೆ ನಡೆಸುತ್ತಿದ್ದಾರೆ.

 

ಟಾಪ್ ನ್ಯೂಸ್

0324

ಗುಡ್ ನ್ಯೂಸ್:ಮೋಟಾರು ವಾಹನಗಳ ಮೇಲಿನ ತೆರಿಗೆ ಶೇ.50ರಷ್ಟು ವಿನಾಯ್ತಿ

political-strategist-prashant-kishor-meets-ncp-supremo-sharad-pawar-in-new-delhi

15 ದಿನಗಳಲ್ಲಿ ಮೂರು ಬಾರಿ ಪವಾರ್, ಪ್ರಶಾಂತ್ ಕಿಶೋರ್ ಭೇಟಿ! ಬಿಜೆಪಿ ವಿರುದ್ಧ ಹೊಸ ತಂತ್ರ..?

ಅಲೋಪತಿ ವಿರುದ್ಧ ಹೇಳಿಕೆ: ಎಫ್ ಐಆರ್ ವಿಚಾರಣೆಗೆ ತಡೆ ನೀಡಿ- ಬಾಬಾ ಸುಪ್ರೀಂಗೆ ಮೊರೆ

ಅಲೋಪತಿ ವಿರುದ್ಧ ಹೇಳಿಕೆ: ಎಫ್ ಐಆರ್ ವಿಚಾರಣೆಗೆ ತಡೆ ನೀಡಿ- ಬಾಬಾ ಸುಪ್ರೀಂಗೆ ಮೊರೆ

1265

ಕೋವಿಡ್ : ರಾಜ್ಯದಲ್ಲಿಂದು 6455 ಸೋಂಕಿತರು ಗುಣಮುಖ; 4436 ಹೊಸ ಪ್ರಕರಣ ಪತ್ತೆ

Haladi Shrinivas Shetty writes Letter to Shobha Karandlaje on Kota Moorkai’s foot path

ಕೋಟ ಮೂರ್ಕೈಯಲ್ಲಿ ಪಾದಚಾರಿ ಮೇಲ್ಸೇತುವೆಗೆ ಸಂಸದರಿಗೆ ಶಾಸಕ ಹಾಲಾಡಿ ಪತ್ರ

Available in China from from 16 August, the snappily named Xiaomi Mi TV LUX OLED Transparent Edition

ಟಿವಿ ಇತಿಹಾಸದ ಹೊಸ ಅಧ್ಯಾಯ “ಟ್ರಾನ್ಸ್‌ ಪರೆಂಟ್ ಟಿವಿ”

14

ಫೋನ್ ಕದ್ದಾಲಿಕೆ ಪ್ರಕರಣ : ದೂರು ಹಿಂಪಡೆಯದಿರಲು ಬೆಲ್ಲದ ನಿರ್ಧಾರಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

poonjalakatte

ಪುಂಜಾಲಕಟ್ಟೆ: ಮಗನನ್ನು ಕಡಿದು ಕೊಂದು ತಂದೆ ಆತ್ಮಹತ್ಯೆ

mangalore-1

ರಸ್ತೆ ಅಪಘಾತ: ಮಹಿಳಾ ಪೊಲೀಸ್ ಸಿಬ್ಬಂದಿಗೆ ಗಾಯ; ಮಾನವೀಯತೆ ಮೆರೆದ ಕೋಟಾ ಶ್ರೀನಿವಾಸ್ ಪೂಜಾರಿ

ದನ ಕಟ್ಟಿ ಹಾಕುವ ವಿಚಾರ: ಮಗನನ್ನು ಕೂಡಿ ಹಾಕಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ತಂದೆ

ದನ ಕಟ್ಟಿ ಹಾಕುವ ವಿಚಾರ: ಮಗನನ್ನು ಕೂಡಿ ಹಾಕಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ತಂದೆ

kota-2

ದ.ಕ ಜಿಲ್ಲೆಯಲ್ಲಿ ನಾಳೆಯಿಂದ ಎಲ್ಲಾ ಅಂಗಡಿ ಮುಂಗಟ್ಟು ತೆರೆಯಲು ಅವಕಾಶ: ಶ್ರೀನಿವಾಸ ಪೂಜಾರಿ

Yoga day

ಮೂಡುಬಿದಿರೆಯಲ್ಲಿ ಬಿಜೆಪಿ ವತಿಯಿಂದ ವಿಶ್ವ ಯೋಗ ದಿನಾಚರಣೆ

MUST WATCH

udayavani youtube

ಒಲಿಂಪಿಕ್ಸ್‌ : ವನಿತಾ ಹಾಕಿಗೆ ರಾಣಿ ರಾಮ್‌ಪಾಲ್‌ ನಾಯಕಿ

udayavani youtube

udayavani youtube

ಪಾಕಿಸ್ತಾನ: ಉಗ್ರ ಹಫೀಜ್ ಸಯೀದ್ ನಿವಾಸದ ಬಳಿ ಸ್ಫೋಟ

udayavani youtube

ಜಮ್ಮು-ಕಾಶ್ಮೀರ: ಭಯೋತ್ಪಾದಕರ ಗುಂಡಿನ ದಾಳಿಗೆ ಸಿಐಡಿ ಇನ್ಸ್ ಪೆಕ್ಟರ್ ಸಾವು

udayavani youtube

‘ಸಂಚಾರಿ’ ವಿಜಯ್ ಕುರಿತ ಊಹಾಪೋಹ ಸುದ್ದಿಗಳಿಗೆ ಸ್ಪಷ್ಟನೆ ಕೊಟ್ಟ ಸಹೋದರ ವಿರೂಪಾಕ್ಷ!

ಹೊಸ ಸೇರ್ಪಡೆ

madya news

ನೆರೆ ಹಾವಳಿ ತಡೆಗೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ

covid news

ಶೇ.5ರಷ್ಟು18 ವರ್ಷದೊಳಗಿನವರಿಗೆ ಕೊರೊನಾ?

sdftgfdsertyuhygtfds

ಗಂಗಾವತಿ : ಪಡಿತರ ಅಕ್ಕಿ ಅಕ್ರಮ ಸಾಗಾಟ : ಆಹಾರ ಇಲಾಖೆ- ಪೊಲೀಸರ ದಾಳಿ

22-gvt-01

ವ್ಯಾಪಿಸಿದೆ ನಕಲಿ ಬೀಜ ತಯಾರಿಕೆ ಜಾಲ

0324

ಗುಡ್ ನ್ಯೂಸ್:ಮೋಟಾರು ವಾಹನಗಳ ಮೇಲಿನ ತೆರಿಗೆ ಶೇ.50ರಷ್ಟು ವಿನಾಯ್ತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.