ಸುರತ್ಕಲ್: ಬಸ್ ಚಾಲಕ,ನಿರ್ವಾಹಕನಿಂದ ರಿಕ್ಷಾ ಚಾಲಕನಿಗೆ ಯದ್ವಾ ತದ್ವಾ ಹಲ್ಲೆ
Team Udayavani, Jul 11, 2021, 4:06 PM IST
ಸುರತ್ಕಲ್: ಸುರತ್ಕಲ್ ಕಡೆ ಬರುವ ರಿಕ್ಷಾ ಚಾಲಕನೋರ್ವನ ಮೇಲೆ ಖಾಸಗೀ ಸರ್ವಿಸ್ ಬಸ್ ಚಾಲಕ,ಮಾಲಕ ತೀವ್ರ ಹಲ್ಲೆ ನಡೆದಿ ಗಂಭೀರ ಗಾಯಗೊಳಿಸಿದ ಘಟನೆ ರವಿವಾರ ನಡೆದಿದೆ.
ಹಲ್ಲೆ ದೃಶ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದೆ. ಸುರತ್ಕಲ್ ಪೊಲೀಸರು ಸಿಸಿ ಟಿವಿ ಪರಿಶೀಲಿಸಿದ್ದು ರಿಕ್ಷಾ ಚಾಲಕ ನೀಡಿದ ದೂರಿನಂತೆ ಇದೀಗ ಹಲ್ಲೆ ನಡೆಸಿದವರ ಮೇಲೆ ಕಾನೂನು ಕ್ರಮಕ್ಕೆ ಮುಂದಾಗಿದ್ದಾರೆ.
ಇದನ್ನೂ ಓದಿ: ಶೀಲ ಶಂಕಿಸಿ ಪತ್ನಿಯ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಂದ ಪತಿ!
ಸುರತ್ಕಲ್ ರಿಕ್ಷಾ ಚಾಲಕ ಸುಧಾಕರ್ ಚೇಳ್ಯಾರು ಇವರ ಮೇಲೆ ನಡೆದ ಹಲ್ಲೆ ಯನ್ನು ಬಿ. ಎಮ್. ಎಸ್ ಯೂನಿಯನ್ ಆಟೋ ರಿಕ್ಷಾ ಮಾಲಕರ ಮತ್ತು ಚಾಲಕರ ಸಂಘ ಸುರತ್ಕಲ್ ಬಲವಾಗಿ ಖಂಡಿಸುತ್ತದೆ. ಆರೋಪಿಗಳ ತಕ್ಷಣ ಬಂಧನ ಆಗಬೇಕೆಂದು ಸುರತ್ಕಲ್ ಪೋಲಿಸ್ ಠಾಣಾಧಿಕಾರಿಯನ್ನು ಭೇಟಿ ಯಾಗಿ ಬಂಧನ ಆಗಬೇಕೆಂದು ಆಗ್ರಹ ಮಾಡಲಾಯಿತು. ಸಂಘದ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಉಪಸ್ಥಿತಿರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಭಾರಿ ಮಳೆ ಆತಂಕ : ಬೆಂಗಳೂರಿನ ಜಲಾವೃತ ಪ್ರದೇಶಗಳಿಗೆ ಸಿಎಂ ಭೇಟಿ
ದೇಶದಲ್ಲೇ ದಾಖಲೆ ಬರೆದ ನಾಯಕ ಬಸವರಾಜ್ ಹೊರಟ್ಟಿ: ಸಿಎಂ ಬಣ್ಣನೆ
ಬಂಟ್ವಾಳ: ರಸ್ತೆ ಬದಿ ನಿಲ್ಲಿಸಿದ್ದ ಬೈಕ್ ಕಳ್ಳತನ; ಮೂವರ ಬಂಧನ, ಸೊತ್ತುಗಳು ವಶಕ್ಕೆ
ರಾಜೀವ್ ಹತ್ಯೆ ಪ್ರಕರಣ:ಜೀವಾವಧಿ ಶಿಕ್ಷೆಗೊಳಗಾಗಿದ್ದ ಪೆರಾರಿವಾಳನ್ ಬಿಡುಗಡೆಗೆ ಸುಪ್ರೀಂ ಆದೇಶ
ಮಲೆ ಬೆನ್ನೂರು: ಭಾರೀ ಮಳೆ-ಗಾಳಿಗೆ ಅಪಾರ ಬೆಳೆ ಹಾನಿ