ಉಳ್ಳಾಲ: ಆರನೇ ಮಹಡಿಯಿಂದ ಬಿದ್ದು ಸೆಕ್ಯುರಿಟಿ ಗಾರ್ಡ್ ಸಾವು
Team Udayavani, Jan 25, 2021, 11:58 PM IST
ಉಳ್ಳಾಲ : ಕರ್ತವ್ಯ ನಿರತ ಸೆಕ್ಯುರಿಟಿ ಗಾರ್ಡ್ ಓರ್ವರು ಕಟ್ಟಡದ ಆರನೇ ಮಹಡಿಯಿಂದ ಕೆಳಗೆ ಬಿದ್ದು ಗಂಭೀರ ಗಾಯಗೊಂಡು ಸಾವನ್ನಪ್ಪಿರುವ ಘಟನೆ ಯೆನೆಪೋಯ ಬಳಿಯ ಹಸನ್ ಛೇಂಬರ್ಸ್ ಕಟ್ಟಡದಲ್ಲಿ ಸೋಮವಾರ ತಡರಾತ್ರಿ ವೇಳೆ ನಡೆದಿದೆ.
ಕುತ್ತಾರು ಮಜಲುತೋಟ ನಿವಾಸಿ ಸತೀಶ್ (38) ಮೃತರು. ಸಂಜೆ ಕರ್ತವ್ಯಕ್ಕೆ ಹಾಜರಾಗಿದ್ದ ಸತೀಶ್ ರಾತ್ರಿ ಆರನೇ ಮಹಡಿಗೆ ತೆರಳಿ ಲಿಫ್ಟ್ ಪರಿಶೀಲನೆಗೆ ತೆರಳಿದ್ದರು. ಈ ವೇಳೆ ಆಯತಪ್ಪಿ ಆರನೇ ಮಹಡಿಯಿಂದ ಕೆಳಗೆ ಬಿದ್ದ ಸತೀಶ್ ತಲೆಗೆ ಗಂಭೀರ ಗಾಯಗೊಂಡು, ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಕೊಣಾಜೆ ಠಾಣಾ ಪೊಲೀಸರು ಸ್ಥಳಕ್ಕಾಗಮಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಸಹುದ್ಯೋಗಿಯೋರ್ವರು ಅಪಾಯದ ಮುನ್ಸೂಚನೆ ನೀಡಿದ್ದರೂ ಸತೀಶ್ ತೆರಳಿದ್ದರೆನ್ನಲಾಗಿದೆ.
ಇದನ್ನೂ ಓದಿ : ಯಾವ ಖಾತೆ ಕೊಟ್ಟರೂ ಸಮರ್ಥವಾಗಿ ನಿಭಾಯಿಸಿ, ಯಶಸ್ಸು ಸಾಧಿಸಬೇಕು: ಡಿಸಿಎಂ ಅಶ್ವಥ್ನಾರಾಯಣ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನಿನ್ನೆ ಮದುವೆ.. ಇಂದು ಮುಂಜಾನೆ ಮದುಮಗಳು ಹೃದಯಾಘಾತದಿಂದ ನಿಧನ!
ಉಳ್ಳಾಲ: ಒಂಬತ್ತುಕೆರೆ ರಸ್ತೆ ಕಾಂಕ್ರೀಟ್ ಕಾಮಗಾರಿಗೆ ಶಾಸಕರಿಂದ ಗುದ್ದಲಿ ಪೂಜೆ
ಕರಾವಳಿ ಜಾನಪದ ಜಾತ್ರೆ : ಗಮನಸೆಳೆದ ಜಾನಪದ ಮೆರವಣಿಗೆ
ಸುರತ್ಕಲ್ ಬೀಚ್ ನಲ್ಲಿ ಶಿವಮೊಗ್ಗ ಮೂಲದ ಬಾಲಕ ಸಮುದ್ರ ಪಾಲು!
ಅಕ್ರಮ ಮರಳು ಸಾಗಾಟ ತಡೆಗೆ ಸ್ಕೂಟರ್ನಲ್ಲಿ ತೆರಳಿ ದಾಳಿ ಮಾಡಿದ ಮಂಗಳೂರು ಕಮಿಷನರ್, ಡಿಸಿಪಿ!
MUST WATCH
ನಾನು ಕೆಲವು ಜನರನ್ನು ನಂಬಿ ಮೋಸ ಹೋದೆ – ಡಾ| ಬಿ.ಆರ್.ಶೆಟ್ಟಿ
30 ನಿಮಿಷದಲ್ಲಿಯೇ ಕೊರೊನಾ ಲಸಿಕೆ ಸಂಪೂರ್ಣ ಪ್ರಕ್ರಿಯೆ ಪೂರ್ಣಗೊಳಿಸಿದರು
ದರೋಡೆಕೋರರನ್ನು ಅಟ್ಟಾಡಿಸಿದ ಜನರು.. ಯಾವ ಸಿನಿಮಾಗೂ ಕಡಿಮೆಯಿಲ್ಲ ಚೇಸಿಂಗ್ ದೃಶ್ಯ
ಕುಮಾರಸ್ವಾಮಿಯನ್ನು ನಂಬಬೇಡಿ, ಅವರೊಂದಿಗೆ ಹೊಂದಾಣಿಕೆ ಬೇಡ: ಬಿಜೆಪಿ ವರಿಷ್ಠರಿಗೆ ಯೋಗೀಶ್ವರ್
CoWin App ಸಮಸ್ಯೆ ! ಎರಡು ದಿನ ಲಸಿಕೆ ಹಂಚಿಕೆ ಇಲ್ಲ ! | Udayavani
ಹೊಸ ಸೇರ್ಪಡೆ
ವಿದ್ಯಾರ್ಥಿಗಳ ಮನೋಕಾಮನೆಗಳು ಪೂರ್ಣ, ನಿರಂತರ ಧನಾಗಮನ: ಹೇಗಿದೆ ಇಂದಿನ ಗ್ರಹಬಲ ?
ಸಿಇಟಿಗೆ ಪಠ್ಯಕಡಿತ, ನೀಟ್ಗೇಕಿಲ್ಲ? ದ್ವಿತೀಯ ಪಿಯುಸಿ ವಿಜ್ಞಾನ ವಿದ್ಯಾರ್ಥಿಗಳಿಗೆ ಆತಂಕ
ದಾವೂದ್ ಆಸ್ತಿ ಜಪ್ತಿಗೆ ಆದೇಶ : ಎಫ್ಎಟಿಎಫ್ ಕಪ್ಪುಪಟ್ಟಿಗೆ ತಪ್ಪಿಸಿಕೊಳ್ಳಲು ಪಾಕ್ ಉಪಾಯ
ಸಂಗೀತ ಇಲ್ಲದ ಸಿನೆಮಾ ಊಹಿಸಲಸಾಧ್ಯ
ಫ್ರಾನ್ಸ್ ಮಾಜಿ ಅಧ್ಯಕ್ಷ ನಿಕೋಲಸ್ಗೆ 1 ವರ್ಷ ಜೈಲು ಶಿಕ್ಷೆ