ಉಳ್ಳಾಲ: ಅಪ್ರಾಪ್ತೆಗೆ ಲೈಂಗಿಕ ದೌರ್ಜನ್ಯ; ಪೋಕ್ಸೊ ಕಾಯಿದೆಯಡಿ ಆರೋಪಿ ಬಂಧನ


Team Udayavani, Sep 12, 2021, 9:58 PM IST

ಉಳ್ಳಾಲ: ಅಪ್ರಾಪ್ತೆಗೆ ಲೈಂಗಿಕ ದೌರ್ಜನ್ಯ; ಪೋಕ್ಸೊ ಕಾಯಿದೆಯಡಿ ಆರೋಪಿ ಬಂಧನ

ಉಳ್ಳಾಲ: ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಿಯನ್ನು ಸಾಮಾಜಿಕ ಕಾರ್ಯಕರ್ತ ಸೇರಿದಂತೆ ಸಾರ್ವಜನಿಕರು ಹಿಡಿದು ಉಳ್ಳಾಲ ಠಾಣಾ ಪೊಲೀಸರ ವಶಕ್ಕೆ ಒಪ್ಪಿಸಿದ್ದು, ಆರೋಪಿ ವಿರುದ್ಧ ಪೋಕ್ಸೋ ಕಾಯಿದೆಯಡಿ ಪ್ರಕರಣ ದಾಖಲಾಗಿದೆ.

ಮೂಲತ: ಬೆಂಗಳೂರು ಕಲಾಸಿಪಾಳ್ಯ ನಿವಾಸಿ ಸದ್ಯ ಕಲ್ಕಟ್ಟದಲ್ಲಿ ವಾಸಿಸುವ ಆರೀಫ್ ಪಾಷಾ(30) ಬಂಧಿತ. ಆರೋಪಿ ಕೂಲಿ ಕಾರ್ಮಿಕನಾಗಿದ್ದಾನೆ.

ಬಾಲಕಿಯ ತಂದೆಯ ಪರಿಚಿತನಾಗಿರುವ ಆರೋಪಿ ತಿಂಡಿ ಕೊಡಿಸುವ ನೆಪದಲ್ಲಿ ಬಾಲಕಿಯನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಈತನ ಕೃತ್ಯದಿಂದ ಗಾಬರಿಗೊಂಡ ಬಾಲಕಿ  ಓಡಿ ತಪ್ಪಿಸುವ ಸಂದರ್ಭ  ಅದೇ ದಾರಿಯಲ್ಲಿ ಬರುತ್ತಿದ್ದ ಸಾಮಾಜಿಕ ಕಾರ್ಯಕರ್ತ ತಲಪಾಡಿಯ ಯಶು ಪಕಳ ದಂಪತಿ ಬೈಕ್ ನಿಲ್ಲಿಸಿ’  ಕಾಪಾಡಿ ಕಾಪಾಡಿ’ ಅನ್ನುತ್ತಿದ್ದ ಬಾಲಕಿಯನ್ನು  ಪ್ರಶ್ನಿಸಿದ್ದರು. ಈ ವೇಳೆ ನಡೆದ ಕೃತ್ಯವನ್ನು ಬಾಲಕಿ ತಿಳಿಸುತ್ತಿದ್ದಂತೆ, ಸ್ಥಳೀಯರಿಗೆ ಮಾಹಿತಿ ನೀಡಿದ ಸಾಮಾಜಿಕ ಕಾರ್ಯಕರ್ತ ಅವರ ಸಹಕಾರದೊಂದಿಗೆ ಆರೋಪಿ ಆರೀಫ್ ಪಾಷಾ ನನ್ನು ಹಿಡಿದಿದ್ದಾರೆ. ಬಳಿಕ ಉಳ್ಳಾಲ ಠಾಣಾ ಪೊಲೀಸರ ವಶಕ್ಕೆ ಒಪ್ಪಿಸಿದ್ದಾರೆ.  ಪೋಕ್ಸೊ ಕಾಯಿದೆಯಡಿ ಪ್ರಕರಣ ದಾಖಲಿಸಿ, ಆರೋಪಿಯನ್ನು ಬಂಧಿಸಲಾಗಿದೆ.

ಟಾಪ್ ನ್ಯೂಸ್

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

accident

Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.