Udayavni Special

ಬಂಟ್ವಾಳ : ಟ್ಯಾಂಕರ್, ಆಂಬ್ಯುಲೆನ್ಸ್ ,ಬೈಕ್ ನಡುವೆ ಅಪಘಾತ


Team Udayavani, Jun 14, 2021, 9:48 PM IST

dfghjhgfdsdfgh

ಬಂಟ್ವಾಳ: ಟ್ಯಾಂಕರ್, ಆಂಬ್ಯುಲೆನ್ಸ್ ಹಾಗೂ‌ ಬೈಕ್ ನಡುವೆ ಕಲ್ಲಡ್ಕ ‌ಸಮೀಪದ ಕುದ್ರೆಬೆಟ್ಟು ಎಂಬಲ್ಲಿ ನಡೆದ ಅಪಘಾತದಲ್ಲಿ ಐವರು‌ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಸೋಮವಾರ ಸಂಜೆ ವೇಳೆ ಗೆ ನಡೆದಿದೆ. ಮಡಿಕೇರಿ ಕಡೆಯಿಂದ ಮಂಗಳೂರು ಆಸ್ಪತ್ರೆಗೆ ರೋಗಿಯನ್ನು ಕರೆತರುತ್ತಿದ್ದ ಅಂಬ್ಯುಲೆನ್ಸ್ ಹಾಗೂ ಟ್ಯಾಂಕರ್ ಹಾಗೂ ಬೈಕ್ ಮಧ್ಯೆ ಡಿಕ್ಕಿ ಯಾಗಿದೆ.

ಅಂಬ್ಯುಲೆನ್ಸ್ ನಲ್ಲಿದ್ದ ನಾಲ್ವರಿಗೂ ಗಾಯಗಳಾಗಿದ್ದು ಓರ್ವ ನಿಗೆ ಗಂಭೀರ ಗಾಯವಾಗಿದೆ. ಆದರೆ ಅಂಬ್ಯುಲೆನ್ಸ್ ವಾಹನದಲ್ಲಿದ್ದ ಯಾರಿಗೆ ಗಾಯವಾಗಿದೆ ಎಂಬ ಮಾಹಿತಿ ಸಿಕ್ಕಿಲ್ಲ.

ಬೈಕ್ ಸವಾರ ನಿಗೂ ಗಾಯವಾಗಿದ್ದು ಆತನ ಬಗ್ಗೆಯೂ ಸ್ಪಷ್ಟವಾದ ಮಾಹಿತಿ ಸಿಕ್ಕಿಲ್ಲ. ಗಾಯಗೊಂಡವರನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ಸಿಗಬೇಕಾಗಿದೆ. ಘಟನಾ ಸ್ಥಳಕ್ಕೆ ಮೆಲ್ಕಾರ್ ಟ್ರಾಫಿಕ್ ಪೋಲೀಸರು ಬೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಟಾಪ್ ನ್ಯೂಸ್

Untitled-1

ಪಿಯು ಉಪನ್ಯಾಸಕರ ವರ್ಗಾವಣೆಗೆ ಅಧ್ಯಾದೇಶಕ್ಕೆ ಸಿದ್ಧತೆ

ನೂತನ ಸಂಪುಟ ಸೇರುವ ನಿರೀಕ್ಷೆಯಲ್ಲಿ ಹಲವು ಆಕಾಂಕ್ಷಿಗಳು

ನೂತನ ಸಂಪುಟ ಸೇರುವ ನಿರೀಕ್ಷೆಯಲ್ಲಿ ಹಲವು ಆಕಾಂಕ್ಷಿಗಳು

Untitled-1

ದೀದಿ-ಸೋನಿಯಾ ಭೇಟಿ :ಮುನಿಸು ಮರೆತು ಬೆರೆತರು

ಆಗಮನ-ನಿರ್ಗಮನಗಳ ಹಿಂದಿನ ರಾಜಕೀಯ ಕಸರತ್ತು

ಆಗಮನ-ನಿರ್ಗಮನಗಳ ಹಿಂದಿನ ರಾಜಕೀಯ ಕಸರತ್ತು

34 ಕೋಟಿ ರೂ. ಲಾಭ ನಿರೀಕ್ಷೆಯಲ್ಲಿದ್ದ ಕುಂದ್ರಾ

34 ಕೋಟಿ ರೂ. ಲಾಭ ನಿರೀಕ್ಷೆಯಲ್ಲಿದ್ದ ಕುಂದ್ರಾ

ನಮ್ಮದು ಗೆಳೆತನ ಮೀರಿದ ಬಾಂಧವ್ಯ: ಅಮೆರಿಕ ಸಚಿವ ಬ್ಲಿಂಕೆನ್‌ ಬಣ್ಣನೆ

ನಮ್ಮದು ಗೆಳೆತನ ಮೀರಿದ ಬಾಂಧವ್ಯ: ಅಮೆರಿಕ ಸಚಿವ ಬ್ಲಿಂಕೆನ್‌ ಬಣ್ಣನೆ

Untitled-1

ಸೋಂಕು ಪ್ರಮಾಣ: ಶೇ.50 ಪ್ರಕರಣ ಕೇರಳದಲ್ಲೇ







ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಂಗಳೂರು: ಬಾಲಕಿಯೊಂದಿಗೆ ಅನುಚಿತ ವರ್ತನೆ: ಪೊಲೀಸ್‌ ಸೆರೆ

ಮಂಗಳೂರು: ಬಾಲಕಿಯೊಂದಿಗೆ ಅನುಚಿತ ವರ್ತನೆ: ಪೊಲೀಸ್‌ ಸೆರೆ

ಮಂಗಳೂರು: ಸೈನಿಕನ ಸೋಗಿನಲ್ಲಿ ಕುಟುಂಬದಿಂದ 2.23 ಲಕ್ಷ ರೂ. ಪಡೆದು ವಂಚನೆ

ಮಂಗಳೂರು: ಸೈನಿಕನ ಸೋಗಿನಲ್ಲಿ ಕುಟುಂಬದಿಂದ 2.23 ಲಕ್ಷ ರೂ. ಪಡೆದು ವಂಚನೆ

ಮೀನುಗಾರಿಕೆ ಆರಂಭಕ್ಕೆ ತಯಾರಿ; ದಕ್ಕೆಯಲ್ಲಿ ಗರಿಗೆದರಿದ ಚಟುವಟಿಕೆ!

ಮೀನುಗಾರಿಕೆ ಆರಂಭಕ್ಕೆ ತಯಾರಿ; ದಕ್ಕೆಯಲ್ಲಿ ಗರಿಗೆದರಿದ ಚಟುವಟಿಕೆ!

Untitled-1

ಗ್ರಾಹಕ ಸೇವೆಗಳಿಗೆ ಶೀಘ್ರ ಬರಲಿದೆ ಪ್ರತ್ಯೇಕ ಆ್ಯಪ್‌

ಆ ಸಂತಸದ  ಘಳಿಗೆ ಮರೆಯುವುದುಂಟೇ?

ಆ ಸಂತಸದ  ಘಳಿಗೆ ಮರೆಯುವುದುಂಟೇ?

MUST WATCH

udayavani youtube

ಉದುರಿದ ಹೂಗಳಲ್ಲಿ ಅಕ್ಷರ ,123 ಬರಿಸುತ್ತಿದ್ದೆ!

udayavani youtube

ಶುಭಾಶಯಗಳು ಮಾಮ : ಬಸವರಾಜ್ ಬೊಮ್ಮಾಯಿಗೆ ಕಿಚ್ಚ ಸುದೀಪ್ ಹಾರೈಕೆ

udayavani youtube

ಹಳ್ಳಿಯ ಹೋಟೆಲ್ ಉದ್ಯಮದಲ್ಲಿ ತೃಪ್ತಿ ಕಂಡುಕೊಂಡ IT ಉದ್ಯೋಗಿಗಳು!

udayavani youtube

ಸಿಎಂ ಪಟ್ಟ ಅಲಂಕರಿಸಿದ ಬೊಮ್ಮಾಯಿ: ಕುಟುಂಬ ಸದಸ್ಯರಿಂದ ಸಂಭ್ರಮ

udayavani youtube

ಧೈರ್ಯದಿಂದ ಕೋವಿಡ್ ಲಸಿಕೆ ಪಡೆಯಿರಿ : ಗರ್ಭಿಣಿಯರಿಗೆ ನಟಿ ಚೈತ್ರಾ ರೈ ಸಲಹೆ

ಹೊಸ ಸೇರ್ಪಡೆ

Untitled-1

ಪಿಯು ಉಪನ್ಯಾಸಕರ ವರ್ಗಾವಣೆಗೆ ಅಧ್ಯಾದೇಶಕ್ಕೆ ಸಿದ್ಧತೆ

ಮಂಗಳೂರು: ಬಾಲಕಿಯೊಂದಿಗೆ ಅನುಚಿತ ವರ್ತನೆ: ಪೊಲೀಸ್‌ ಸೆರೆ

ಮಂಗಳೂರು: ಬಾಲಕಿಯೊಂದಿಗೆ ಅನುಚಿತ ವರ್ತನೆ: ಪೊಲೀಸ್‌ ಸೆರೆ

ನೂತನ ಸಂಪುಟ ಸೇರುವ ನಿರೀಕ್ಷೆಯಲ್ಲಿ ಹಲವು ಆಕಾಂಕ್ಷಿಗಳು

ನೂತನ ಸಂಪುಟ ಸೇರುವ ನಿರೀಕ್ಷೆಯಲ್ಲಿ ಹಲವು ಆಕಾಂಕ್ಷಿಗಳು

ಮಂಗಳೂರು: ಸೈನಿಕನ ಸೋಗಿನಲ್ಲಿ ಕುಟುಂಬದಿಂದ 2.23 ಲಕ್ಷ ರೂ. ಪಡೆದು ವಂಚನೆ

ಮಂಗಳೂರು: ಸೈನಿಕನ ಸೋಗಿನಲ್ಲಿ ಕುಟುಂಬದಿಂದ 2.23 ಲಕ್ಷ ರೂ. ಪಡೆದು ವಂಚನೆ

Untitled-1

ದೀದಿ-ಸೋನಿಯಾ ಭೇಟಿ :ಮುನಿಸು ಮರೆತು ಬೆರೆತರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.