ಮಳಿಗೆಗೆ ನುಗ್ಗಿ ಅನ್ಯಕೋಮಿನ ಯುವಕ -ಯುವತಿಗೆ ಬೆದರಿಕೆ


Team Udayavani, Dec 7, 2022, 6:48 AM IST

ಮಳಿಗೆಗೆ ನುಗ್ಗಿ ಅನ್ಯಕೋಮಿನ ಯುವಕ -ಯುವತಿಗೆ ಬೆದರಿಕೆ

ಮಂಗಳೂರು: ನಗರದ ಆಭರಣ ಮಳಿಗೆಯೊಂದರಲ್ಲಿ ಕೆಲಸಕ್ಕಿದ್ದ ಅನ್ಯ ಕೋಮಿನ ಯುವಕ ಮತ್ತು ಯುವತಿ ಪರಸ್ಪರ ಸಲುಗೆಯಿಂದ ವರ್ತಿಸುತ್ತಿದ್ದಾರೆಂಬ ಆರೋಪದಲ್ಲಿ ಸಂಘಟನೆಯೊಂದರ ಕಾರ್ಯಕರ್ತರು ಮಳಿಗೆಗೆ ನುಗ್ಗಿ ಬೆದರಿಸಿದ ಘಟನೆ ಮಂಗಳವಾರ ಸಂಭವಿಸಿದೆ.

ಶೃಂಗೇರಿ ಮೂಲದ ಯುವತಿ ಮತ್ತು ಬಂಟ್ವಾಳದ ಯುವಕ ಜತೆಯಾಗಿ ಕೆಲಸ ಮಾಡುತ್ತಿದ್ದರು. ಇವರಿಬ್ಬರು ಸಲುಗೆಯಿಂದ ಇರುವುದನ್ನು ಸಂಘಟನೆ ಕಾರ್ಯಕರ್ತರು ಗಮನಿಸುತ್ತಿದ್ದರು ಮಂಗಳವಾರ ಸಂಘಟನೆ ಕಾರ್ಯಕರ್ತರು ಯುವತಿಯ ತಾಯಿಯ ಜತೆ ಬಂದು ಯುವಕನನ್ನು ತರಾಟೆಗೆ ತೆಗೆದುಕೊಂಡರು ಎಂದು ತಿಳಿದುಬಂದಿದೆ.

ಘಟನೆ ನಡೆದ ಕೂಡಲೇ ಪೊಲೀಸರು ಸ್ಥಳಕ್ಕೆ ಆಗಮಿಸಿ ಯುವಕ ಯುವತಿಯರನ್ನು ಠಾಣೆಗೆ ಕರೆದೊಯ್ದು ವಿಚಾರಣೆ ನಡೆಸಿದ್ದಾರೆ.  ಘಟನೆಯ ಬಗ್ಗೆ ಮೂರು ಪ್ರಕರಣಗಳು ದಾಖಲಾಗಿವೆ. ತನಗೆ ಹಲ್ಲೆ ನಡೆಸಿದ ಬಗ್ಗೆ  ಯುವಕ ದೂರು ನೀಡಿದ್ದಾನೆ. ತನ್ನ ಮಗಳಿಗೆ ಯುವಕ ನಿಂದಿಸಿ ಬೆದರಿಕೆ

ಹಾಕಿ ಕಿರುಕುಳ ನೀಡಿರುವ ಬಗ್ಗೆ ಯುವತಿಯ ತಾಯಿ ದೂರು ನೀಡಿದ್ದಾರೆ. ಅಕ್ರಮ ಪ್ರವೇಶ ಮಾಡಿ ಗಲಾಟೆ ನಡೆಸಿದ ಬಗ್ಗೆ ಮಳಿಗೆಯವರು ದೂರು ನೀಡಿದ್ದಾರೆ.

 

ಟಾಪ್ ನ್ಯೂಸ್

ಅಪಾರ್ಟ್‌ಮೆಂಟ್‌ನಲ್ಲಿ ಕಳ್ಳತನ: ಆರೋಪಿ ಸೆರೆ

ಅಪಾರ್ಟ್‌ಮೆಂಟ್‌ನಲ್ಲಿ ಕಳ್ಳತನ: ಆರೋಪಿ ಸೆರೆ

ಕಾರ್ಕಳ:  ಮಹಿಳೆ ನೇಣುಬಿಗಿದು ಆತ್ಮಹತ್ಯೆ

ಕಾರ್ಕಳ:  ಮಹಿಳೆ ನೇಣುಬಿಗಿದು ಆತ್ಮಹತ್ಯೆ

ಅದಾನಿ ಸಮೂಹದ ಕಂಪನಿಗಳ ಷೇರು ದರ ಚೇತರಿಕೆ

ಅದಾನಿ ಸಮೂಹದ ಕಂಪನಿಗಳ ಷೇರು ದರ ಚೇತರಿಕೆ

ಏರ್‌ಪೋರ್ಟ್‌ನಲ್ಲಿ ಕೆಲಸ ಹೆಸರಲ್ಲಿ ವಂಚನೆ: ದೂರು

ಏರ್‌ಪೋರ್ಟ್‌ನಲ್ಲಿ ಕೆಲಸ ಹೆಸರಲ್ಲಿ ವಂಚನೆ: ದೂರು

ಮಂಗಳೂರು: “ಸಂದೇಶ ಪ್ರಶಸ್ತಿ’ ಪ್ರದಾನ

ಮಂಗಳೂರು: “ಸಂದೇಶ ಪ್ರಶಸ್ತಿ’ ಪ್ರದಾನ

ಕಾಂಗ್ರೆಸ್‌ ಇನ್ನೊಂದು ಹೆಸರೇ ಭಯೋತ್ಪಾದನೆ: ನಳಿನ್‌ ಕುಮಾರ್‌ ಕಟೀಲು

ಕಾಂಗ್ರೆಸ್‌ ಇನ್ನೊಂದು ಹೆಸರೇ ಭಯೋತ್ಪಾದನೆ: ನಳಿನ್‌ ಕುಮಾರ್‌ ಕಟೀಲು

ಆಗ ಕಲ್ಲಲ್ಲಿ ದಾಳಿ ಮಾಡಿದರು; ಈಗ ಬಾಯಲ್ಲಿ ಹೇಳಿದ್ದಾರೆ

ಆಗ ಕಲ್ಲಲ್ಲಿ ದಾಳಿ ಮಾಡಿದರು; ಈಗ ಬಾಯಲ್ಲಿ ಹೇಳಿದ್ದಾರೆ



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಂಗಳೂರು: “ಸಂದೇಶ ಪ್ರಶಸ್ತಿ’ ಪ್ರದಾನ

ಮಂಗಳೂರು: “ಸಂದೇಶ ಪ್ರಶಸ್ತಿ’ ಪ್ರದಾನ

ಮಂಗಳೂರು: ಅಸ್ವಸ್ಥಗೊಂಡಿದ್ದ ಬಹುತೇಕ ವಿದ್ಯಾರ್ಥಿಗಳು ಗುಣಮುಖ

ಮಂಗಳೂರು: ಅಸ್ವಸ್ಥಗೊಂಡಿದ್ದ ಬಹುತೇಕ ವಿದ್ಯಾರ್ಥಿಗಳು ಗುಣಮುಖ

ಕರಾವಳಿಯಲ್ಲಿ ವಾಯಿದೆ ಮೀರಿವೆ 68 ಸಾವಿರ ಹಳೆ ವಾಹನಗಳು!

ಕರಾವಳಿಯಲ್ಲಿ ವಾಯಿದೆ ಮೀರಿವೆ 68 ಸಾವಿರ ಹಳೆ ವಾಹನಗಳು!

ಮಂಗಳೂರು: ತಂಬಾಕು ಉತ್ಪನ್ನ ಮಾರಾಟಕ್ಕೆ ಪರವಾನಿಗೆ ಕಡ್ಡಾಯ

ಮಂಗಳೂರು: ತಂಬಾಕು ಉತ್ಪನ್ನ ಮಾರಾಟಕ್ಕೆ ಪರವಾನಿಗೆ ಕಡ್ಡಾಯ

ಫೆ. 11, 12: ಉಡುಪಿಯಲ್ಲಿ ರಾಜ್ಯ ಮಟ್ಟದ ಸಮಗ್ರ ಯಕ್ಷಗಾನ ಸಮ್ಮೇಳನ

ಫೆ. 11, 12: ಉಡುಪಿಯಲ್ಲಿ ರಾಜ್ಯ ಮಟ್ಟದ ಸಮಗ್ರ ಯಕ್ಷಗಾನ ಸಮ್ಮೇಳನ

MUST WATCH

udayavani youtube

ಪಾಂಗಳ: ಕೋಲದಲ್ಲಿ ಭಾಗಿಯಾಗಿದ್ದ ಯುವಕನನ್ನು ಕರೆಸಿ ಹತ್ಯೆಗೈದರೇ ಪರಿಚಿತರು?

udayavani youtube

ಮೀನುಗಾರಿಕಾ ಬೋಟ್ ನ ಒಳಗೆ ಹೇಗಿರುತ್ತೆ ನೋಡಿ|

udayavani youtube

ಸುಮೋ ತಳಿಯ ಕಲ್ಲಂಗಡಿ ಬೆಳೆದು ಯಶಸ್ವಿಯಾದ ಕರಾವಳಿ ರೈತ

udayavani youtube

ತುಳು ,ಕೊಂಕಣಿ ಭಾಷೆ ಕನ್ನಡದ ಸಹೋದರ ಭಾಷೆಗಳು | ಉದಯವಾಣಿ ಜತೆ ಡಾ| ಮಹೇಶ್‌ ಜೋಷಿ ಸಂವಾ

udayavani youtube

ಮಿಸ್ಟರ್ ಬೀನ್ ಈಗ ಎಲ್ಲಿದ್ದಾರೆ? ಹೇಗಿದ್ದಾರೆ |ಯಾರು ಈ ಮಿಸ್ಟರ್ ಬೀನ್ ?

ಹೊಸ ಸೇರ್ಪಡೆ

ಅಪಾರ್ಟ್‌ಮೆಂಟ್‌ನಲ್ಲಿ ಕಳ್ಳತನ: ಆರೋಪಿ ಸೆರೆ

ಅಪಾರ್ಟ್‌ಮೆಂಟ್‌ನಲ್ಲಿ ಕಳ್ಳತನ: ಆರೋಪಿ ಸೆರೆ

ಕಾರ್ಕಳ:  ಮಹಿಳೆ ನೇಣುಬಿಗಿದು ಆತ್ಮಹತ್ಯೆ

ಕಾರ್ಕಳ:  ಮಹಿಳೆ ನೇಣುಬಿಗಿದು ಆತ್ಮಹತ್ಯೆ

ಕಳವು ಸಾಬೀತು: ಆರೋಪಿಗೆ ಶಿಕ್ಷೆ

ಕಳವು ಸಾಬೀತು: ಆರೋಪಿಗೆ ಶಿಕ್ಷೆ

ಅದಾನಿ ಸಮೂಹದ ಕಂಪನಿಗಳ ಷೇರು ದರ ಚೇತರಿಕೆ

ಅದಾನಿ ಸಮೂಹದ ಕಂಪನಿಗಳ ಷೇರು ದರ ಚೇತರಿಕೆ

ಏರ್‌ಪೋರ್ಟ್‌ನಲ್ಲಿ ಕೆಲಸ ಹೆಸರಲ್ಲಿ ವಂಚನೆ: ದೂರು

ಏರ್‌ಪೋರ್ಟ್‌ನಲ್ಲಿ ಕೆಲಸ ಹೆಸರಲ್ಲಿ ವಂಚನೆ: ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.