ಸುರತ್ಕಲ್ ಟೋಲ್ ಗೇಟ್ ಬಳಿ ನೈತಿಕ ಪೊಲೀಸ್ ಗಿರಿ: ಐವರು ವಶಕ್ಕೆ, ಬಿಡುಗಡೆ


Team Udayavani, Sep 28, 2021, 11:37 AM IST

Untitled-1

ಸುರತ್ಕಲ್ : ಒಂದೇ ವಾಹನದಲ್ಲಿ ಅನ್ಯ ಕೋಮಿನ ಯುವಕ ಯುವತಿಯರು ಒಟ್ಟಾಗಿ ಹೋದರು ಎಂಬ ಕಾರಣಕ್ಕೆ ಹಿಂದೂ  ಸಂಘಟನೆ ಯುವಕರು ತಡೆದು ಪ್ರಶ್ನಿಸಿ, ನಿಂದಿಸಿದ ಆರೋಪದ ಮೇಲೆ ಐವರ ಮೇಲೆ ಪ್ರಕರಣ ದಾಖಲಿಸಿ ಬಂಧಿಸಿರುವ ಘಟನೆ ಸುರತ್ಕಲ್ ಟೋಲ್ ಗೇಟ್ ಬಳಿ ಮಂಗಳವಾರ ಬೆಳಿಗ್ಗೆ ನಡೆದಿದೆ.

ನಗರದ ಕಾಲೇಜೊಂದರ ವಿದ್ಯಾರ್ಥಿ ವಿದ್ಯಾರ್ಥಿನಿಯರು ಮಲ್ಪೆ ಬೀಚ್ ಗೆ ತಿರುಗಾಡಲು ಬಂದು ವಾಪಾಸಾಗುವ ವೇಳೆ ಸುರತ್ಕಲ್ ಟೋಲ್ ಗೇಟ್ ಬಳಿ ಸಂಘಟನೆಯೊಂದರ ಕಾರ್ಯಕರ್ತರು ಕಾರಿನಲ್ಲಿ ಎರಡು ಕೋಮಿನ ವಿದ್ಯಾರ್ಥಿ ವಿದ್ಯಾರ್ಥಿನಿಯರು ಜೊತೆಯಾಗಿ ತೆರಳಿದ್ದಾರೆ ಎಂಬ ಮಾಹಿತಿಯ ಮೇರೆಗೆ ತಡೆದು ಪ್ರಶ್ನಿಸಿ, ನಿಂದಿಸಿದ್ದಾರೆ.

ಇದೇ ವೇಳೆ ಸ್ಥಳದಲ್ಲಿದ್ದ ಮಂಗಳೂರು ಉತ್ತರ ಟ್ರಾಫಿಕ್ ಪೊಲೀಸ್ ಸಿ ಐ ಶರೀಫ್ ಯಾವುದೇ ಅಹಿತಕರ ಘಟನೆ ನಡೆಯದಂತೆ ತಡೆಯಲು ಮುಂದಾಗಿದ್ದಾರೆ.ಇದರಿಂದ  ಕಾರಿನಲ್ಲಿದ್ದವರು ಹಲ್ಲೆಯಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ: ಸಾಮೂಹಿಕ ನಾಯಕತ್ವದಲ್ಲಿ ಉಪ ಚುನಾವಣೆಯಲ್ಲಿ ಚರ್ಚೆ: ಎಚ್.ಡಿ.ಕುಮಾರಸ್ವಾಮಿ

ಘಟನೆಯಲ್ಲಿ ಸಂಘಟನೆಯ ಕಾರ್ಯಕರ್ತರು ಕಾರಿಗೆ ಮುತ್ತಿಗೆ ಹಾಕಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಲ್ಲದೆ ಹಲ್ಲೆ ನಡೆಸಲು ಮುಂದಾಗಿರುವುದು ಕೂಡ ಕಂಡು ಬಂದಿದ್ದು ಆ ವೀಡಿಯೋ ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಘಟನೆಗೆ ಸಂಬಂಧಿಸಿದಂತೆ ಈಗಾಗಲೇ ಸುರತ್ಕಲ್ ಪೊಲೀಸರು ಐವರನ್ನು ಬಂಧಿಸಿದ್ದು ವಿಚಾರಣೆ ನಡೆಸಿ ಜಾಮೀನು ಆಧಾರದ ಮೇಲೆ ಬಿಡುಗಡೆ ಮಾಡಲಾಗಿದೆ ಎಂದು ಮಂಗಳೂರು ನಗರ ಪೊಲೀಸ್ ಕಮೀಷನರ್ ಶಶಿಕುಮಾರ್ ತಿಳಿಸಿದ್ದಾರೆ.

ಟಾಪ್ ನ್ಯೂಸ್

ಹಿಂದೂ ಧಾರ್ಮಿಕ ಸ್ಥಳಗಳನ್ನು ಭಗ್ನಗೊಳಿಸುವವರಿಗೆ ಕ್ಷಮೆಯಿಲ್ಲ: ಶಾಸಕ ಡಾ.ಭರತ್ ಶೆಟ್ಟಿ

ಹಿಂದೂ ಧಾರ್ಮಿಕ ಸ್ಥಳಗಳನ್ನು ಭಗ್ನಗೊಳಿಸುವವರಿಗೆ ಕ್ಷಮೆಯಿಲ್ಲ: ಶಾಸಕ ಡಾ.ಭರತ್ ಶೆಟ್ಟಿ

ಫೈಜಾಬಾದ್ ರೈಲ್ವೆ ಜಂಕ್ಷನ್ ಹೆಸರು ಇನ್ಮುಂದೆ ಅಯೋಧ್ಯಾ ಕಂಟ್ಮೋನೆಂಟ್: ಸಿಎಂ ಯೋಗಿ

ಫೈಜಾಬಾದ್ ರೈಲ್ವೆ ಜಂಕ್ಷನ್ ಹೆಸರು ಇನ್ಮುಂದೆ ಅಯೋಧ್ಯಾ ಕಂಟ್ಮೋನೆಂಟ್: ಸಿಎಂ ಯೋಗಿ

ಪ್ರಧಾನಿಗಳ ಬಗ್ಗೆ ಏಕವಚನದಲ್ಲಿ ಮಾತಾಡಿದರೆ ದೊಡ್ಡತನವಾಗದು: ಸಿಎಂ ಬೊಮ್ಮಾಯಿ

ಪ್ರಧಾನಿಗಳ ಬಗ್ಗೆ ಏಕವಚನದಲ್ಲಿ ಮಾತಾಡಿದರೆ ದೊಡ್ಡತನವಾಗದು: ಸಿಎಂ ಬೊಮ್ಮಾಯಿ

Untitled-1

ಹುಣಸೂರು: ಮುಂದುವರೆದ ಒಂಟಿ ಸಲಗದ ದಾಂಧಲೆ

22kubala

ಬಹು ನಿರೀಕ್ಷಿತ “ಚಾರ್ಲಿ” ಚಿತ್ರೀಕರಣ ಮುಕ್ತಾಯ: ಡಿಸೆಂಬರ್ 31ಕ್ಕೆ ಬಿಡುಗಡೆ

ಭಾರತದ ವಿರುದ್ಧದ ಪಂದ್ಯಕ್ಕಾಗಿ ಒಂದು ದಿನ ಮೊದಲೇ ತಂಡ ಪ್ರಕಟಿಸಿದ ಪಾಕಿಸ್ಥಾನ

ಭಾರತದ ವಿರುದ್ಧದ ಪಂದ್ಯಕ್ಕಾಗಿ ಒಂದು ದಿನ ಮೊದಲೇ ತಂಡ ಪ್ರಕಟಿಸಿದ ಪಾಕಿಸ್ಥಾನ

ಬಿಜೆಪಿ ಆಡಳಿತದಿಂದ ದೇಶದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ನಿರ್ಮಾಣವಾಗಿದೆ: ಸಿದ್ದರಾಮಯ್ಯ

ಬಿಜೆಪಿ ಆಡಳಿತದಿಂದ ದೇಶದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ನಿರ್ಮಾಣವಾಗಿದೆ: ಸಿದ್ದರಾಮಯ್ಯ





ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಿಂದೂ ಧಾರ್ಮಿಕ ಸ್ಥಳಗಳನ್ನು ಭಗ್ನಗೊಳಿಸುವವರಿಗೆ ಕ್ಷಮೆಯಿಲ್ಲ: ಶಾಸಕ ಡಾ.ಭರತ್ ಶೆಟ್ಟಿ

ಹಿಂದೂ ಧಾರ್ಮಿಕ ಸ್ಥಳಗಳನ್ನು ಭಗ್ನಗೊಳಿಸುವವರಿಗೆ ಕ್ಷಮೆಯಿಲ್ಲ: ಶಾಸಕ ಡಾ.ಭರತ್ ಶೆಟ್ಟಿ

ಕೂಳೂರು: ನಾಗನ ಕಟ್ಟೆಗೆ ದುಷ್ಕರ್ಮಿಗಳಿಂದ ಹಾನಿ

ಕೂಳೂರು: ನಾಗನ ಕಟ್ಟೆಗೆ ದುಷ್ಕರ್ಮಿಗಳಿಂದ ಹಾನಿ

ಲಸಿಕೆಯಲ್ಲಿ ದ.ಕ. ಉತ್ತಮ ಸಾಧನೆ: ಅಂಗಾರ

ಲಸಿಕೆಯಲ್ಲಿ ದ.ಕ. ಉತ್ತಮ ಸಾಧನೆ: ಅಂಗಾರ

ಕುಂದಾಪುರ-ಮುರ್ಡೇಶ್ವರ ಹೆದ್ದಾರಿ ದತ್ತು: ಆಳ್ವಾಸ್‌-ರಾ.ಹೆ. ಪ್ರಾ. ಒಡಂಬಡಿಕೆ

ಕುಂದಾಪುರ-ಮುರ್ಡೇಶ್ವರ ಹೆದ್ದಾರಿ ದತ್ತು: ಆಳ್ವಾಸ್‌-ರಾ.ಹೆ. ಪ್ರಾ. ಒಡಂಬಡಿಕೆ

ರಾಜಕಾಲುವೆ ಅವ್ಯವಸ್ಥೆಯಿಂದ ತಡೆಗೋಡೆ ಕುಸಿತ; ಕಟ್ಟಡಕ್ಕೆ ಅಪಾಯ

ರಾಜಕಾಲುವೆ ಅವ್ಯವಸ್ಥೆಯಿಂದ ತಡೆಗೋಡೆ ಕುಸಿತ; ಕಟ್ಟಡಕ್ಕೆ ಅಪಾಯ

MUST WATCH

udayavani youtube

ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಗೆ ಡಿಕ್ಕಿ ಹೊಡೆದ ಕಾರು, ಮಹಿಳೆ ಸಾವು

udayavani youtube

ನಾಗರಹೊಳೆ ರಾಷ್ಟ್ರೀಯ ಉದ್ಯಾನವನದಲ್ಲಿ ಹುಲಿಗಳ ಸ್ವಚ್ಛಂದ ವಿಹಾರ

udayavani youtube

ಸಿರಿಯಾದಲ್ಲಿ ಏರ್ ಸ್ಟ್ರೈಕ್ ನಡೆಸಿದ ಅಮೆರಿಕ: ಹಿರಿಯ ಅಲ್ ಖೈದಾ ಉಗ್ರನ ಹತ್ಯೆ

udayavani youtube

ಸಿಡಿಲಿನ ಹೊಡೆತಕ್ಕೆ ಕುಸಿದ ಮನೆಯ ಗೋಡೆ : ತಪ್ಪಿದ ಭಾರೀ ಅನಾಹುತ

udayavani youtube

ಆಟೋ ಚಾಲಕನ ನತದೃಷ್ಟ ಕಥೆಯಿದು

ಹೊಸ ಸೇರ್ಪಡೆ

ಕವಿ ಅಜ್ಜೀಬಳಗೆ ಸಾಹಿತ್ಯ ಸಿಂಚನ ಶ್ರೀ ಪ್ರಶಸ್ತಿ ಪ್ರದಾನ ಸಮಾರಂಭ

ಕವಿ ಅಜ್ಜೀಬಳಗೆ ಸಾಹಿತ್ಯ ಸಿಂಚನ ಶ್ರೀ ಪ್ರಶಸ್ತಿ ಪ್ರದಾನ ಸಮಾರಂಭ

Apply for Taluk Rajyotsava Award

ತಾಲೂಕು ರಾಜ್ಯೋತ್ಸವ ಪ್ರಶಸ್ತಿಗೆ ಅರ್ಜಿ ಸಲ್ಲಿಸಿ

1-ttt

ತಿಪಟೂರು: ಸಿಡಿಲು ಬಡಿದು ಕುರಿಗಾಹಿ ದುರ್ಮರಣ, ಇನ್ನೋರ್ವ ಗಂಭೀರ

Display a Quiet Image at the State Festival

ರಾಜ್ಯೋತ್ಸವದಲ್ಲಿ ಸ್ತಬ್ಧ ಚಿತ್ರ ಪ್ರದರ್ಶಿಸಿ

ಐದು ಜನ ಅಂತರ್ ರಾಜ್ಯ ಗಾಂಜಾ ಮಾರಾಟಗಾರರ ಬಂಧನ

ಐದು ಜನ ಅಂತರ್ ರಾಜ್ಯ ಗಾಂಜಾ ಮಾರಾಟಗಾರರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.