ಪ್ರವೇಶಾತಿ ಏರಿಕೆ; ಮೂಲಸೌಕರ್ಯ ಕೊರತೆ

Team Udayavani, Sep 20, 2021, 3:30 AM IST

Untitled-1

ಮೂಡುಬಿದಿರೆ: ಕೆಸರ್‌ಗದ್ದೆಯ ಸರಕಾರಿ ಮಾದರಿ ಉನ್ನತೀಕರಿಸಿದ ಹಿ.ಪ್ರಾ. ಶಾಲೆ ಬೆಳುವಾಯಿ ಮೈನ್‌ (ಶಾಸಕರ ಶಾಲೆ) ಇಲ್ಲಿ ಕಳೆದ ಬಾರಿ 305 ಮಂದಿ ವಿದ್ಯಾರ್ಥಿಗಳಿದ್ದರೆ ಈ ಬಾರಿ ಇದುವರೆಗೆ 385 ಮಕ್ಕಳು ಪ್ರವೇಶ ಪಡೆದಿದ್ದಾರೆ.

2013ರಲ್ಲಿ ಶಾಲಾ ಶತಮಾನೋತ್ಸವ  ನಡೆದ ಬಳಿಕ ಮಕ್ಕಳ ಸಂಖ್ಯೆಯಲ್ಲಿ ವರ್ಷದಿಂದ ವರ್ಷಕ್ಕೆ ಏರಿಕೆಯಾಗುತ್ತ ಬಂದಿದೆ. ಇದಕ್ಕೆ ಇಲಾಖೆಯೊಂದಿಗೆ ಕೈ ಜೋಡಿಸಿದ ದಾನಿಗಳೂ ಕಾರಣ. ಈಗ ಏರಿಕೆಯಾಗಿರುವ ಮಕ್ಕಳ ಸಂಖ್ಯೆಗೆ ಅನುಗುಣವಾಗಿ ತಕ್ಕ ಮೂಲ ಸೌಕರ್ಯಗಳಿಗೂ ಇಲಾಖೆ ಮನಸ್ಸು ಮಾಡುತ್ತಿದೆ.

1ರಿಂದ 8ನೇ ವರೆಗೆ ಕನ್ನಡ ಮಾಧ್ಯಮ, ಎಲ್‌ಕೆಜಿ ಯುಕೆಜಿ, 1ರಿಂದ 3ನೇ ತರಗತಿಯವರೆಗೆ ಆಂಗ್ಲ ಮಾಧ್ಯಮ ತರಗತಿಗಳು ಇಲ್ಲಿವೆ. 10 ಮಂದಿ ಶಿಕ್ಷಕರಿದ್ದಾರೆ. 6 ಮಂದಿ ಡಿಎಡ್‌ ಆದವರು (ಪಿಇಟಿ ‌ಹಿತ), 4 ಮಂದಿ ಬಿಎಡ್‌ ಆದವರು (ಇವರಲ್ಲಿ ಸ್ನಾತಕೋತ್ತರ ಪದವೀಧರರೂ ಇದ್ದಾರೆ) ಕನಿಷ್ಠ ಮೂವರು ಶಿಕ್ಷಕರ ಕೊರತೆ ಇದೆ. ಈ ಕೊರತೆಯನ್ನು ನೀಗುವ ಬಗ್ಗೆ ಇಲಾಖೆಗೆ ಮನವಿಗೆ ಧನಾತ್ಮಕ ಸ್ಪಂದನೆ ಕಂಡುಬಂದಿರುವುದಾಗಿ ತಿಳಿದುಬಂದಿದೆ.

ರಸ್ತೆ ವಿಸ್ತರಣೆಗೊಂಡಾಗ ಸಮಸ್ಯೆ :

ರಾಷ್ಟ್ರೀಯ ಹೆದ್ದಾರಿ 169 ಶಾಲೆಯನ್ನು ಸವರಿಕೊಂಡೇ ಹೋಗುವುದಾಗಿ ಗುರುತಿಸಲಾಗಿರುವ ಕಾರಣ, ಇಂದಲ್ಲ ನಾಳೆ ಕೆಲವು ಕೊಠಡಿಗಳು, ಶೌಚಾಲಯ ತೆರವಾಗುವುದರಿಂದ ಬದಲಿ ವ್ಯವಸ್ಥೆ ಮಾಡಬೇಕಾಗುತ್ತದೆ. ಎರಡು ವಾಲಿಬಾಲ್‌ ಕೋರ್ಟ್‌ ಹಾಕಲು ಅವಕಾಶವಿದ್ದು, ಶಾಲೆಯ ಹಿಂಭಾಗದ ಹೈಸ್ಕೂಲಿನ ಮೈದಾನ ಆಟೋಟಗಳಿಗೆ ಬಳಸಲು ಅನುಮತಿ ಇದೆ.

ದಾನಿಗಳ ಸಹಕಾರದಿಂದ ಇದುವರೆಗೆ ಉತ್ತಮ ಸೌಕರ್ಯಗಳನ್ನು ಕೊಡಿಸಲು ಸಾಧ್ಯವಾಗಿದೆ. ಸರಕಾರ ಇನ್ನಷ್ಟು ಸೌಕರ್ಯಗಳನ್ನು ಒದಗಿಸಬೇಕಾಗಿದೆ. ವಿದ್ಯಾಭಿಮಾನಿಗಳ ಸಹಕಾರವನ್ನೂ ಪಡೆಯಲು ಪ್ರಯತ್ನಿಸುತ್ತಿದ್ದೇವೆ. ಭಾಸ್ಕರ ಆಚಾರ್ಯ,   ಅಧ್ಯಕ್ಷರು, ಎಸ್‌ಡಿಎಂಸಿ

-ಧನಂಜಯ ಮೂಡುಬಿದಿರೆ

ಟಾಪ್ ನ್ಯೂಸ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.