ಬಳ್ಕುಂಜೆ ಕಬ್ಬಿಗೆ ಹೆಚ್ಚಿದ ಬೇಡಿಕೆ: ಬೆಳೆಗಾರರಿಗೆ ಸಂತಸ

Team Udayavani, Sep 6, 2021, 1:32 AM IST

ಬಳ್ಕುಂಜೆ ಕಬ್ಬಿಗೆ ಹೆಚ್ಚಿದ ಬೇಡಿಕೆ: ಬೆಳೆಗಾರರಿಗೆ ಸಂತಸ

ಕಿನ್ನಿಗೋಳಿ: ಇಲ್ಲಿಗೆ ಸಮೀಪದ ಬಳ್ಕುಂಜೆ ಕೃಷಿಕರು ಬೆಳೆದ ಕಬ್ಬಿಗೆ ಈ ಬಾರಿ ಭಾರೀ ಬೇಡಿಕೆ ಬಂದಿದ್ದು, ಜತೆಗೆ ಉತ್ತಮ ಬೆಲೆಯೂ ದಕ್ಕಿ ಅವರು ಸಂತಸಗೊಂಡಿದ್ದಾರೆ. ಇದಕ್ಕೆ ಬೆಳೆಗಾರರು ಸಂಘಟಿತರಾಗಿರುವುದು ಮತ್ತು ಈ ಬಾರಿ ತೆನೆ ಹಬ್ಬ, ಗಣೇಶ ಚತುರ್ಥಿ ಜತೆಯಾಗಿ ಬಂದಿರುವುದು ಕೂಡ ಪ್ರಮುಖ ಕಾರಣ.

ಬಳ್ಕುಂಜೆ ಯ ಶಾಂಭವಿ ನದಿಯ ತಟದ ಹೊಗೆ ಮಿಶ್ರಿತ ಕೆಂಪು ಹಾಗೂ ಕಪ್ಪು ಮಣ್ಣು ಇಲ್ಲಿ ಬೆಳೆಯುವ ಕಬ್ಬಿನ ಸವಿಯ ಹೆಚ್ಚಳಕ್ಕೆ ಕಾರಣವಾಗಿದೆ. ಕಳೆದ ಬಾರಿ ಕೊರೊನಾ ಕಾರಣದಿಂದ ಇಲ್ಲಿನ ಕಬ್ಬು ಬೆಳೆಗಾರರು ನಷ್ಟ ಅನುಭವಿಸಿದ್ದರು. ಮಾರಾಟವಾಗದೆ ಉಳಿದಾಗ ಕೆಲವರು ಮಾನವೀಯತೆಯಿಂದ ಖರೀದಿಸಿದ್ದರು.

ಆದರೆ ಈ ಬಾರಿ 54 ಬೆಳೆಗಾರರು ಒಟ್ಟಾಗಿ ರಿಚಾರ್ಡ್‌ ಡಿ’ಸೋಜಾ ಅವರ ಅಧ್ಯಕ್ಷತೆಯಲ್ಲಿ ಕಬ್ಬು ಬೆಳೆಗಾರರ ಸಂಘ ಸ್ಥಾಪಿಸಿದರು. ಸುಮಾರು ಹತ್ತರಿಂದ ಹದಿನೈದು ಎಕರೆ ಪ್ರದೇಶದಲ್ಲಿ ಬೆಳೆದ ಅಂದಾಜು ಎರಡು ಲಕ್ಷದಷ್ಟು ಕಬ್ಬನ್ನು ಒಂದೇ ದರದಲ್ಲಿ (ಒಂದು ಕೋಲು ಕಬ್ಬಿಗೆ 25 ರೂ.) ನೀಡುವ ನಿರ್ಧಾರಕ್ಕೆ ಬಂದರು. ಅಲ್ಲದೆ ಈ ಬಾರಿ ತೆನೆ ಹಬ್ಬ ಹಾಗೂ ಗಣೇಶ ಚತುರ್ಥಿ ಜತೆಗೆ ಬಂದದ್ದು, ಕಬ್ಬಿನ ಬೇಡಿಕೆಯನ್ನು ಹೆಚ್ಚಿಸಿದೆ.

ನಾಮ ಕಬ್ಬು ಕೂಡ ಇಲ್ಲಿನ ವಿಶೇಷ ಬೆಳೆಯಾಗಿದ್ದು, ಇದಕ್ಕೂ ಉತ್ತಮ ಬೇಡಿಕೆ ಇದೆ. ಈ ವರ್ಷ ಕಬ್ಬು ಬೆಳೆದ ಗದ್ದೆಯಲ್ಲಿ ಮುಂದಿನ ವರ್ಷ ಭತ್ತ ಬೆಳೆಯುತ್ತೇವೆ. ಹಾಗಾಗಿ ಎರಡೂ ಬೆಳೆ ಸಮೃದ್ಧವಾಗಿ ಆಗುತ್ತದೆ ಎನ್ನುತ್ತಾರೆ ನಲವತ್ತು ವರುಷಗಳಿಂದ ಕಬ್ಬು ಬೆಳೆಯುತ್ತಿರುವ ಎಲಿಯಾಸ್‌ ಡಿ’ಸೋಜಾ.

ಮಂಗಳೂರು, ಪುತ್ತೂರು, ಉಡುಪಿ, ಬಂಟ್ವಾಳ, ಕಡಬ, ನೆಲ್ಯಾಡಿ, ಕಾರ್ಕಳ ಹೀಗೆ ಇಪ್ಪತ್ತೈದಕ್ಕೂ ಹೆಚ್ಚು ಚರ್ಚ್‌ಗಳಿಗೆ ಬಳುRಂಜೆಯಿಂದಲೇ ಕಬ್ಬನ್ನು ನೀಡುತ್ತಿದ್ದೇವೆ. ಇನ್ನೂ ಕೆಲವು ಕಡೆಗಳಿಂದ ಬೇಡಿಕೆ ಬಂದಿದೆ. -ಅನಿತಾ, ಕಾರ್ಯದರ್ಶಿ, ಕಬ್ಬು ಬೆಳೆಗಾರರ ಸಂಘ

ಟಾಪ್ ನ್ಯೂಸ್

ಸಿದ್ದು, ಡಿಕೆಶಿಯೇ ಬಿಜೆಪಿಗೆ ಬಂದರೂ ಅಚ್ಚರಿ ಇಲ್ಲ: ರೇಣು

ಸಿದ್ದು, ಡಿಕೆಶಿಯೇ ಬಿಜೆಪಿಗೆ ಬಂದರೂ ಅಚ್ಚರಿ ಇಲ್ಲ: ರೇಣು

ದಿವಾಳಿಯಾಗುತ್ತಿದೆ ಪಾಕಿಸ್ತಾನ; ರಸ್ತೆ ಅಡವಿಟ್ಟು ಸಾಲ ಪಡೆದ ಪಾಕ್‌!

ದಿವಾಳಿಯಾಗುತ್ತಿದೆ ಪಾಕಿಸ್ತಾನ; ರಸ್ತೆ ಅಡವಿಟ್ಟು ಸಾಲ ಪಡೆದ ಪಾಕ್‌!

ಮಗಳ ಅತ್ಯಾಚಾರ : ಸಾಕು ತಂದೆಗೆ 20 ವರ್ಷ ಜೈಲು ಶಿಕ್ಷೆ

ಮಗಳ ಅತ್ಯಾಚಾರ : ಸಾಕು ತಂದೆಗೆ 20 ವರ್ಷ ಜೈಲು ಶಿಕ್ಷೆ

ಬಾಲಕಿ ಮೇಲೆ ಅತ್ಯಾಚಾರ ಆರೋಪ : ದೇವಾಲಯದ ಪೂಜಾರಿ ಬಂಧನ

ಬಾಲಕಿ ಮೇಲೆ ಅತ್ಯಾಚಾರ ಆರೋಪ : ದೇವಾಲಯದ ಪೂಜಾರಿ ಬಂಧನ

ನಾಗರಹೊಳೆಯಲ್ಲಿ ಮೊದಲ ಹಂತದ ಗಣತಿ ಮುಕ್ತಾಯ: ಮಲ,ಹಿಕ್ಕೆ, ಲದ್ದಿ ಸಂಗ್ರಹ, ಆ್ಯಪ್ ಮೂಲಕ ದಾಖಲು

ನಾಗರಹೊಳೆಯಲ್ಲಿ ಮೊದಲ ಹಂತದ ಗಣತಿ ಮುಕ್ತಾಯ: ಮಲ,ಹಿಕ್ಕೆ, ಲದ್ದಿ ಸಂಗ್ರಹ, ಆ್ಯಪ್ ಮೂಲಕ ದಾಖಲು

ಕ್ಲಾವಿಕಲ್ ಬೋನಿನ ಚಿಕಿತ್ಸೆಗಾಗಿ ಲಂಚಕ್ಕೆ ಕೈಯೊಡ್ಡಿದ ಸರ್ಜನ್ ಎಸಿಬಿ ಬಲೆಗೆ

ಕ್ಲಾವಿಕಲ್ ಬೋನಿನ ಚಿಕಿತ್ಸೆಗಾಗಿ ಲಂಚಕ್ಕೆ ಕೈಯೊಡ್ಡಿದ ಸರ್ಜನ್ ಎಸಿಬಿ ಬಲೆಗೆ

ಜಿಲ್ಲೆಯ ಅಭಿವೃದ್ಧಿಗೆ ಪಕ್ಷಾತೀತವಾಗಿ ಕೆಲಸ ಮಾಡುತ್ತೇನೆ: ವಿ. ಸೋಮಣ್ಣ

ಜಿಲ್ಲೆಯ ಅಭಿವೃದ್ಧಿಗೆ ಪಕ್ಷಾತೀತವಾಗಿ ಕೆಲಸ ಮಾಡುತ್ತೇನೆ: ವಿ. ಸೋಮಣ್ಣಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸುರಕ್ಷೆಗಾಗಿ ಸಿಟಿ ಬಸ್‌ಗಳಲ್ಲಿ ಸಿಸಿ ಕೆಮರಾ ಅಳವಡಿಕೆ

ಸುರಕ್ಷೆಗಾಗಿ ಸಿಟಿ ಬಸ್‌ಗಳಲ್ಲಿ ಸಿಸಿ ಕೆಮರಾ ಅಳವಡಿಕೆ

ಭವಿಷ್ಯದ ಮಂಗಳೂರಿಗೆ ಹರೇಕಳದ ನೀರು

ಭವಿಷ್ಯದ ಮಂಗಳೂರಿಗೆ ಹರೇಕಳದ ನೀರು

ಕಾಮಗಾರಿ ವಿಳಂಬ: ನವಯುಗ ಕಂಪೆನಿಗೆ ಬೀಗ ಜಡಿದು,ಮುತ್ತಿಗೆ; ಗ್ರಾ. ಪಂ.ನಿಂದ ಪ್ರತಿಭಟನೆ

ಕಾಮಗಾರಿ ವಿಳಂಬ: ನವಯುಗ ಕಂಪೆನಿಗೆ ಬೀಗ ಜಡಿದು,ಮುತ್ತಿಗೆ; ಗ್ರಾ. ಪಂ.ನಿಂದ ಪ್ರತಿಭಟನೆ

ಬ್ರಿಟಿಷರಿಗೆ ಗುಲಾಮರಾದವರಿಂದ ಕಲಿಯಬೇಕಾದ್ದಿಲ್ಲ: ಬಿ.ಕೆ. ಹರಿಪ್ರಸಾದ್‌

ಬ್ರಿಟಿಷರಿಗೆ ಗುಲಾಮರಾದವರಿಂದ ಕಲಿಯಬೇಕಾದ್ದಿಲ್ಲ: ಬಿ.ಕೆ. ಹರಿಪ್ರಸಾದ್‌

1.48 ಕೋ.ರೂ. ನಗದು, 40 ಲಕ್ಷ ರೂ. ಮೌಲ್ಯದ ಚಿನ್ನ ಪತ್ತೆ: ಓರ್ವ ಸೆರೆ

ಮಂಗಳೂರು: 1.48 ಕೋ.ರೂ. ನಗದು, 40 ಲಕ್ಷ ರೂ. ಮೌಲ್ಯದ ಚಿನ್ನ ಪತ್ತೆ: ಓರ್ವ ಸೆರೆ

MUST WATCH

udayavani youtube

73ನೇ ಗಣರಾಜ್ಯೋತ್ಸವ ಹಿನ್ನೆಲೆ ರಾಷ್ಟ್ರವನ್ನುದ್ದೇಶಿಸಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಭಾಷಣ

udayavani youtube

ಮದುವೆ ದಿನದಂದು ಕಾಫಿದೊರೆ ಸಿದ್ದಾರ್ಥ ಹೆಗ್ಗಡೆ ಅವರಿಗೆ ನುಡಿ ನಮನ ಸಲ್ಲಿಸಿದ ಮದುಮಗ

udayavani youtube

ಅಭಿಮಾನದಿಂದ ಹಾಕಿದ ಕೇಸರಿ ರುಮಾಲು ಕಿತ್ತೆಸೆದ ಸಿದ್ದರಾಮಯ್ಯ ! ದಂಗಾದ ಅಭಿಮಾನಿ

udayavani youtube

ಮುತ್ತಿನ ಪ್ರಕರಣ : ಶಿಲ್ಪಾ ಶೆಟ್ಟಿಯನ್ನು ’ಸಂತ್ರಸ್ತೆ’ ಎಂದ ಮುಂಬೈ ಕೋರ್ಟ್

udayavani youtube

ವಾಹನ ಸವಾರರ ಗೋಳು ಕೇಳುವವರು ಯಾರು

ಹೊಸ ಸೇರ್ಪಡೆ

ಸಿದ್ದು, ಡಿಕೆಶಿಯೇ ಬಿಜೆಪಿಗೆ ಬಂದರೂ ಅಚ್ಚರಿ ಇಲ್ಲ: ರೇಣು

ಸಿದ್ದು, ಡಿಕೆಶಿಯೇ ಬಿಜೆಪಿಗೆ ಬಂದರೂ ಅಚ್ಚರಿ ಇಲ್ಲ: ರೇಣು

ನ್ಯಾಯಯುತವಾಗಿ ಮಹದಾಯಿ ನೀರು ನಮಗೆ ಸಿಗಬೇಕು: ಎಂ.ಬಿ ಪಾಟೀಲ್

ನ್ಯಾಯಯುತವಾಗಿ ಮಹದಾಯಿ ನೀರು ನಮಗೆ ಸಿಗಬೇಕು: ಎಂ.ಬಿ ಪಾಟೀಲ್

belagavi

ಮಕ್ಕಳ ಭವಿಷ್ಯ ರೂಪಿಸಲು ಪುಸ್ತಕ ಸಹಕಾರಿ

ದಿವಾಳಿಯಾಗುತ್ತಿದೆ ಪಾಕಿಸ್ತಾನ; ರಸ್ತೆ ಅಡವಿಟ್ಟು ಸಾಲ ಪಡೆದ ಪಾಕ್‌!

ದಿವಾಳಿಯಾಗುತ್ತಿದೆ ಪಾಕಿಸ್ತಾನ; ರಸ್ತೆ ಅಡವಿಟ್ಟು ಸಾಲ ಪಡೆದ ಪಾಕ್‌!

ಮಗಳ ಅತ್ಯಾಚಾರ : ಸಾಕು ತಂದೆಗೆ 20 ವರ್ಷ ಜೈಲು ಶಿಕ್ಷೆ

ಮಗಳ ಅತ್ಯಾಚಾರ : ಸಾಕು ತಂದೆಗೆ 20 ವರ್ಷ ಜೈಲು ಶಿಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.