ಪಂಪ್ ವೆಲ್ ನಲ್ಲಿ ನೋಟಿನ ಬಂಡಲ್ ಪತ್ತೆ: ಪೊಲೀಸ್ ಆಯುಕ್ತರಿಂದ ಮಾಹಿತಿ

Team Udayavani, Dec 7, 2022, 1:50 PM IST

ಪಂಪ್ ವೆಲ್ ನಲ್ಲಿ ನೋಟಿನ ಬಂಡಲ್ ಪತ್ತೆ: ಪೊಲೀಸ್ ಆಯುಕ್ತರಿಂದ ಮಾಹಿತಿ

ಮಂಗಳೂರು: ಪಂಪ್ ವೆಲ್ ಬಸ್ ನಿಲ್ದಾಣ ಸಮೀಪ ಪಾರ್ಕಿಂಗ್ ಸ್ಥಳದಲ್ಲಿ ನ.26 ರಂದು ಶಿವರಾಜ್ ಎಂಬವರಿಗೆ ನೋಟಿನ ಬಂಡಲ್ ಗಳು ಸಿಕ್ಕಿದ್ದರ ಬಗ್ಗೆ ಪೊಲೀಸ್‌ ಆಯುಕ್ತರು ಮಾಹಿತಿ ನೀಡಿದ್ದಾರೆ.

ನೋಟಿಮ ಬಂಡಲ್‌ ನಲ್ಲಿ ಕೆಲ ನೋಟುಗಳನ್ನು ತುಕಾರಾಮ್ ಎನ್ನುವವರಿಗೆ ನೀಡಿದ್ದ. ತುಕಾರಾಮ್ ಮನೆಯವರು 2.99 ಲ.ರೂ.ಗಳನ್ನು ತಂದು ಪೊಲೀಸರಿಗೆ ಒಪ್ಪಿಸಿದ್ದಾರೆ.  ಶಿವರಾಜ್ ಬಳಿ ಇದ್ದ 49,000 ರೂ. ಕೂಡ ಪೊಲೀಸರ ಸುಪರ್ದಿಯಲ್ಲಿದೆ. ಬಂಡಲ್ ಗಳಲ್ಲಿ ಒಟ್ಟು ಎಷ್ಡು ಹಣ ಇತ್ತು, ಅದನ್ನು ಯಾರು ತಂದಿಟ್ಟಿದ್ದರು, ಆ ಬಂಡಲ್ ನಿಂದ ಬೇರೆ ಯಾರಾದರೂ ಹಣ ಪಡೆದುಕೊಂಡು ಹೋಗಿದ್ದಾರೆಯೇ ಎಂಬಿತ್ಯಾದಿ ವಿಚಾರಗಳ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಆಯುಕ್ತರು ತಿಳಿಸಿದರು.

ಯಾರಾದರೂ ಹಣ ಪಡೆದುಕೊಂಡು ಹೋಗಿದ್ದರೆ ವಾಪಸ್ ನೀಡಬೇಕು. ಅವರ ವಿರುದ್ದ ಕೇಸು ದಾಖಲಿಸುವುದಿಲ್ಲ ಎಂದವರು ತಿಳಿಸಿದರು. ಹಣದ ಮೂಲ ಪತ್ತೆಗೆ ತನಿಖೆ ನಡೆಯುತ್ತಿದೆ ಎಂದರು.

ಟಾಪ್ ನ್ಯೂಸ್

tdy-2

ಮುಖಾಮುಖಿ ಢಿಕ್ಕಿಯಾಗಿ ಕಂದಕಕ್ಕೆ ಉರುಳಿದ ಬಸ್‌ – ಕಾರು : ಕನಿಷ್ಠ 30 ಮಂದಿ ಮೃತ್ಯು

ಪ್ರಗತಿ ಪಥದತ್ತ ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್‌

ಉದಯವಾಣಿ- ಎಂಐಸಿ “ನಮ್ಮ ಸಂತೆ’: ಮಳಿಗೆ ನೋಂದಣಿಗೆ ನಾಳೆವರೆಗೆ ಅವಕಾಶ

ಸಿದ್ಧಾರ್ಥ್ ವೆಡ್ಸ್‌ ಕಿಯಾರಾ: ದಾಂಪತ್ಯಕ್ಕೆ ಕಾಲಿಟ್ಟ ʼಶೇರ್ ಷಾʼ ಜೋಡಿ

ವಿದ್ಯಾಕಾಶಿಯ ಮುಕುಟ : ಕರ್ನಾಟಕ ವಿಶ್ವವಿದ್ಯಾಲಯ, ಧಾರವಾಡ

ರಣಜಿ ಟ್ರೋಫಿ ಸೆಮಿಫೈನಲ್‌: ಅಜೇಯ ಕರ್ನಾಟಕಕ್ಕೆ ಸೌರಾಷ್ಟ್ರ ಸವಾಲು

ಜುವೆಲರಿ ಅಂಗಡಿಯಲ್ಲಿ ಕೊಲೆ ಪ್ರಕರಣ 7 ತಂಡಗಳಿಂದ ಆರೋಪಿಗಾಗಿ ಶೋಧ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಜುವೆಲರಿ ಅಂಗಡಿಯಲ್ಲಿ ಕೊಲೆ ಪ್ರಕರಣ 7 ತಂಡಗಳಿಂದ ಆರೋಪಿಗಾಗಿ ಶೋಧ

ಜುವೆಲರಿ ಅಂಗಡಿಯಲ್ಲಿ ಕೊಲೆ ಪ್ರಕರಣ 7 ತಂಡಗಳಿಂದ ಆರೋಪಿಗಾಗಿ ಶೋಧ

ಐಸಿಸ್‌ ಸಂಪರ್ಕ: ಮೂವರ ಬಂಧನ ಪ್ರಕರಣ… ಕಾರು, ಹೊಟೇಲ್‌ ಮೇಲೂ ಬಾಂಬ್‌ ಎಸೆದಿದ್ದರು!

ಅಬ್ಬಕ್ಕ ಉತ್ಸವಕ್ಕೆ ಅನುದಾನ ಇಳಿಕೆ, ಮಹಿಳೆಯರಿಗೆ ಮಾಡಿದ ಅವಮಾನ: ಮಮತಾ ಗಟ್ಟಿ

ಶಾ ಭೇಟಿ ಬಿಜೆಪಿ ಕಾರ್ಯಕರ್ತರಲ್ಲಿ ಹುರುಪು ತುಂಬುವ ನಿರೀಕ್ಷೆ

ಮಂಗಳೂರು: “ಸಂದೇಶ ಪ್ರಶಸ್ತಿ’ ಪ್ರದಾನ

ಮಂಗಳೂರು: “ಸಂದೇಶ ಪ್ರಶಸ್ತಿ’ ಪ್ರದಾನ

MUST WATCH

udayavani youtube

ಪಾಂಗಳ: ಕೋಲದಲ್ಲಿ ಭಾಗಿಯಾಗಿದ್ದ ಯುವಕನನ್ನು ಕರೆಸಿ ಹತ್ಯೆಗೈದರೇ ಪರಿಚಿತರು?

udayavani youtube

ಮೀನುಗಾರಿಕಾ ಬೋಟ್ ನ ಒಳಗೆ ಹೇಗಿರುತ್ತೆ ನೋಡಿ|

udayavani youtube

ಸುಮೋ ತಳಿಯ ಕಲ್ಲಂಗಡಿ ಬೆಳೆದು ಯಶಸ್ವಿಯಾದ ಕರಾವಳಿ ರೈತ

udayavani youtube

ತುಳು ,ಕೊಂಕಣಿ ಭಾಷೆ ಕನ್ನಡದ ಸಹೋದರ ಭಾಷೆಗಳು | ಉದಯವಾಣಿ ಜತೆ ಡಾ| ಮಹೇಶ್‌ ಜೋಷಿ ಸಂವಾ

udayavani youtube

ಮಿಸ್ಟರ್ ಬೀನ್ ಈಗ ಎಲ್ಲಿದ್ದಾರೆ? ಹೇಗಿದ್ದಾರೆ |ಯಾರು ಈ ಮಿಸ್ಟರ್ ಬೀನ್ ?

ಹೊಸ ಸೇರ್ಪಡೆ

tdy-2

ಮುಖಾಮುಖಿ ಢಿಕ್ಕಿಯಾಗಿ ಕಂದಕಕ್ಕೆ ಉರುಳಿದ ಬಸ್‌ – ಕಾರು : ಕನಿಷ್ಠ 30 ಮಂದಿ ಮೃತ್ಯು

ಪ್ರಗತಿ ಪಥದತ್ತ ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್‌

ಪ್ರಗತಿ ಪಥದತ್ತ ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್‌

ಉದಯವಾಣಿ- ಎಂಐಸಿ “ನಮ್ಮ ಸಂತೆ’: ಮಳಿಗೆ ನೋಂದಣಿಗೆ ನಾಳೆವರೆಗೆ ಅವಕಾಶ

ಉದಯವಾಣಿ- ಎಂಐಸಿ “ನಮ್ಮ ಸಂತೆ’: ಮಳಿಗೆ ನೋಂದಣಿಗೆ ನಾಳೆವರೆಗೆ ಅವಕಾಶ

ಸಿದ್ಧಾರ್ಥ್ ವೆಡ್ಸ್‌ ಕಿಯಾರಾ: ದಾಂಪತ್ಯಕ್ಕೆ ಕಾಲಿಟ್ಟ ʼಶೇರ್ ಷಾʼ ಜೋಡಿ

ಸಿದ್ಧಾರ್ಥ್ ವೆಡ್ಸ್‌ ಕಿಯಾರಾ: ದಾಂಪತ್ಯಕ್ಕೆ ಕಾಲಿಟ್ಟ ʼಶೇರ್ ಷಾʼ ಜೋಡಿ

ವಿದ್ಯಾಕಾಶಿಯ ಮುಕುಟ : ಕರ್ನಾಟಕ ವಿಶ್ವವಿದ್ಯಾಲಯ, ಧಾರವಾಡ

ವಿದ್ಯಾಕಾಶಿಯ ಮುಕುಟ : ಕರ್ನಾಟಕ ವಿಶ್ವವಿದ್ಯಾಲಯ, ಧಾರವಾಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.