ಹಡಗು ಯಾನಿಗಳ ತಪಾಸಣೆ


Team Udayavani, Feb 5, 2020, 6:15 AM IST

pro-26

ಸಾಂದರ್ಭಿಕ ಚಿತ್ರ

ಪಣಂಬೂರು: ಕೊರೊನಾ ವೈರಸ್‌ ಬಗ್ಗೆ ಜಿಲ್ಲೆಯಲ್ಲಿ ಕಟ್ಟೆಚ್ಚರ ಇರುವ ಹಿನ್ನೆಲೆಯಲ್ಲಿ ನವ ಮಂಗಳೂರು ಬಂದರಿಗೆ ಮಂಗಳವಾರ ಮುಂಬಯಿಯಿಂದ ಆಗಮಿಸಿದ ಪ್ರವಾಸಿ ಹಡಗಿನ ಯಾನಿಗಳನ್ನು ತಪಾಸಣೆಗೆ ಒಳಪಡಿಸಲಾಯಿತು. ಇದಕ್ಕಾಗಿ ವಿಶೇಷ ತಪಾಸಣಾ ಘಟಕ ತೆರೆಯಲಾಗಿತ್ತು.

ಕ್ರೂಸ್‌ ಟರ್ಮಿನಲ್‌ ಒಳಗೆ ಪ್ರವೇಶಿಸುವ ಸಂದರ್ಭ ಸ್ಕ್ಯಾನಿಂಗ್‌ ಮಾಡಲಾಯಿತು. ಪ್ರವಾಸಿಗರು ಆಗಮಿಸುವ ಸಂದರ್ಭ ಸಾಮಾನ್ಯ ವೈದ್ಯಕೀಯ ನೆರವು ನೀಡಲಾಗುತ್ತದೆ. ಆದರೆ ಈ ಬಾರಿ ಕೊರೊನಾ ಕಟ್ಟೆಚ್ಚರ ಇರುವುದರಿಂದ ತಪಾಸಣೆ ಬಿಗಿಗೊಳಿಸಲಾಗಿತ್ತು ಎಂದು ಚೇರ್‌ಮನ್‌ ಎ.ವಿ. ರಮಣ ತಿಳಿಸಿದರು.

12ನೇ ಪ್ರವಾಸಿ ಹಡಗು
ನವಮಂಗಳೂರು ಬಂದರಿಗೆ ಈ ಸಾಲಿನಲ್ಲಿ ಆಗಮಿಸಿದ 12ನೇ ಪ್ರವಾಸಿ ಹಡಗು ಕೋಸ್ಟಾ ವಿಕ್ಟೋರಿಯಾ. 1,800 ವಿದೇಶಿ ಪ್ರವಾಸಿಗರು ಹಾಗೂ 786 ಸಿಬಂದಿ ಅದರಲ್ಲಿದ್ದಾರೆ. ನಗರದ ಶಾಪಿಂಗ್‌ ಮಾಲ್‌, ಪ್ರೇಕ್ಷಣೀಯ ಸ್ಥಳಗಳನ್ನು ವಿದೇಶಿ ಪ್ರವಾಸಿಗರು ಸಂದರ್ಶಿಸಿದರು. ಹಡಗು ಬಳಿಕ
ಕೊಚ್ಚಿಗೆ ಪ್ರಯಾಣ ಬೆಳೆಸಿತು.

ಟಾಪ್ ನ್ಯೂಸ್

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Checkbounce case: ಆರೋಪಿ ಮಹಿಳೆ ಖುಲಾಸೆ

Checkbounce case: ಆರೋಪಿ ಮಹಿಳೆ ಖುಲಾಸೆ

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Pilikula: “ಫ್ಯಾನ್‌-ನೀರು’ ಆಶ್ರಯ; ಬಿಸಿಲ ಬೇಗೆಗೆ “ಪಿಲಿಕುಳ’ದಲ್ಲಿ ಪ್ರಾಣಿಗಳೂ ಸುಸ್ತು!

Pilikula: “ಫ್ಯಾನ್‌-ನೀರು’ ಆಶ್ರಯ; ಬಿಸಿಲ ಬೇಗೆಗೆ “ಪಿಲಿಕುಳ’ದಲ್ಲಿ ಪ್ರಾಣಿಗಳೂ ಸುಸ್ತು!

Dakshina Kannada ಸದ್ಯಕ್ಕೆ ನೀರಿನ ಸಮಸ್ಯೆ ಇಲ್ಲ: ಜಿಲ್ಲಾಧಿಕಾರಿ

Dakshina Kannada ಸದ್ಯಕ್ಕೆ ನೀರಿನ ಸಮಸ್ಯೆ ಇಲ್ಲ: ಜಿಲ್ಲಾಧಿಕಾರಿ

Moodabidri: ಬೃಹತ್ ಜೈನ ಆರಾಧನಾ ಕೋಶ ಸಂಪಾದಕ ಎಂ. ಧರ್ಮರಾಜ ಇಂದ್ರ ನಿಧನ

Moodabidri: ಬೃಹತ್ ಜೈನ ಆರಾಧನಾ ಕೋಶದ ಸಂಪಾದಕ ಎಂ. ಧರ್ಮರಾಜ ಇಂದ್ರ ನಿಧನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Online Bitcoin Gambling Enterprises: An Overview to Betting with Cryptocurrency

Udupi: ನೇಣು ಬಿಗಿದು ಆತ್ಮಹತ್ಯೆ

Udupi: ನೇಣು ಬಿಗಿದು ಆತ್ಮಹತ್ಯೆ

police crime

Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ

Sullia: ಗಾಂಜಾ ಸೇವನೆ; ಇಬ್ಬರು ವಶಕ್ಕೆ

Sullia: ಗಾಂಜಾ ಸೇವನೆ; ಇಬ್ಬರು ವಶಕ್ಕೆ

Checkbounce case: ಆರೋಪಿ ಮಹಿಳೆ ಖುಲಾಸೆ

Checkbounce case: ಆರೋಪಿ ಮಹಿಳೆ ಖುಲಾಸೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.