ಮಂಗಳೂರು: ರನ್ವೇ ಕಾಮಗಾರಿ… ಹಗಲು ಹೊತ್ತು ವಿಮಾನ ಹಾರಾಟದಲ್ಲಿ ವ್ಯತ್ಯಯ
Team Udayavani, Jan 1, 2023, 7:38 PM IST
ಮಂಗಳೂರು: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ರನ್ವೇ 06/24ರ ಮರು ರಚನೆಗೆ (ರಿಕಾರ್ಪೆಟಿಂಗ್) ಸಂಬಂಧಿಸಿದ ಮಹತ್ವದ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲು ಉದ್ದೇಶಿಸಲಾಗಿದೆ. ಇದರಿಂದ ಹಗಲು ಹೊತ್ತು ವಿಮಾನ ಹಾರಾಟದಲ್ಲಿ ವ್ಯತ್ಯಯವಾಗಲಿದೆ.
ಜ.27ರಿಂದ ಮೇ 31ರ ವರೆಗೆ ಕಾಮಗಾರಿ ನಡೆಯಲಿದ್ದು, ರವಿವಾರ ಮತ್ತು ರಾಷ್ಟ್ರೀಯ ರಜಾದಿನಗಳನ್ನು ಹೊರತುಪಡಿಸಿ ಮುಂದಿನ ನಾಲ್ಕು ತಿಂಗಳ ಕಾಲ ಬೆಳಗ್ಗೆ 9.30ರಿಂದ ಸಂಜೆ 6 ಗಂಟೆಯ ವರೆಗೆ ಕಾಮಗಾರಿ ನಡೆಯಲಿದೆ. ಈ ಅವಧಿಗೆ ಅನುಸಾರವಾಗಿ ವಿಮಾನಯಾನ ಸಂಸ್ಥೆಗಳು ತಮ್ಮ ವೇಳಾಪಟ್ಟಿಯನ್ನು ಬೆಳಗ್ಗೆ 9.30ರ ಮೊದಲು ಮತ್ತು 6 ಗಂಟೆಯ ನಂತರಕ್ಕೆ ಬದಲಾಯಿಸಿ ಕಾರ್ಯನಿರ್ವಹಿಸಲಿವೆ ಎಂದು ಐಎಂಎ ತಿಳಿಸಿದೆ.
ಇದನ್ನೂ ಓದಿ: ಚುನಾವಣೆಯಲ್ಲಿ ಪುತ್ರನ ಸ್ಪರ್ಧೆ: ಮಾಜಿ ಸಿಎಂ ವೀರಪ್ಪ ಮೊಯ್ಲಿ ಸ್ಪಷ್ಟನೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ