ಪುತ್ತೂರಲ್ಲಿ ಅಂತಾರಾಷ್ಟ್ರೀಯ ಮಟ್ಟದ ಕ್ರಿಕೆಟ್ ಸ್ಟೇಡಿಯಂ!

Team Udayavani, Jun 30, 2019, 5:53 AM IST

stadium

ಪುತ್ತೂರು : ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ ನಿರ್ಮಿಸಲು ಕಬಕ ಗ್ರಾಮದಲ್ಲಿ ಗುರುತಿಸಿರುವ 25 ಎಕರೆ ಸರಕಾರಿ ಜಮೀನು ನೀಡಲು ಜಿಲ್ಲಾಧಿಕಾರಿ ಮಟ್ಟದಲ್ಲಿ ಒಪ್ಪಿಗೆ ದೊರೆತಿದ್ದು, ಜಮೀನು ನೀಡಿದಲ್ಲಿ ಅದರ ಬಳಕೆ ಬಗ್ಗೆ ಖಾತರಿ ಪಡಿಸುವ ನಿಟ್ಟಿನಲ್ಲಿ ಉದ್ದೇಶಿತ ಕಾಮಗಾರಿಯ ನೀಲ ನಕಾಶೆ ಸಹಿತ ಇತರೆ ವಿವರ ಸಲ್ಲಿಸುವಂತೆ ಕಂದಾಯ ಇಲಾಖೆ ಕೆಎಸ್‌ಸಿಎಗೆ ಪತ್ರ ಮುಖೇನ ತಿಳಿಸಿದೆ.

ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಶನ್‌ (ಕೆಎಸ್‌ಸಿಎ) ಅಂತಾರಾಷ್ಟ್ರೀಯ ಮಟ್ಟದ ಕ್ರಿಕೆಟ್ ಸ್ಟೇಡಿಯಂ ನಿರ್ಮಿಸುವ ಸಲುವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನಲ್ಲಿ ಜಾಗ ನೀಡುವಂತೆ ಬೇಡಿಕೆ ಸಲ್ಲಿಸಿತ್ತು. ಪುತ್ತೂರು ನಗರ ಕೇಂದ್ರದಿಂದ ಐದು ಕಿ.ಮೀ. ದೂರದಲ್ಲಿರುವ ನಗರಸಭಾ ವ್ಯಾಪ್ತಿಯ ಕಬಕ ಗ್ರಾಮದ ಸರ್ವೆ ನಂಬರ್‌ 260/1 ಪಿ1ರಲ್ಲಿ 25 ಎಕರೆ ಸರಕಾರಿ ಜಮೀನನ್ನು ಕ್ರೀಡಾಂಗಣಕ್ಕೆ ಗುರುತಿಸಲಾಗಿತ್ತು.

ಜಾಗ ನೀಡುವಂತೆ ಕೆಎಸ್‌ಸಿಎ ಪತ್ರ

2017ರ ಜು. 22ರಂದು ಕೆಎಸ್‌ಸಿಎ ಕಾರ್ಯದರ್ಶಿ ಆರ್‌. ಸುಧಾಕರ್‌ ರಾವ್‌ ಅವರು ಕ್ರೀಡಾಂಗಣಕ್ಕಾಗಿ ಪುತ್ತೂರಿನಲ್ಲಿ 25 ಎಕರೆ ಸರಕಾರಿ ಜಾಗ ದೀರ್ಘಾವಧಿ ಗುತ್ತಿಗೆ ಆಧಾರದಲ್ಲಿ ನೀಡುವಂತೆ ಪುತ್ತೂರು ಉಪ ವಿಭಾಗದ ಸಹಾಯಕ ಆಯುಕ್ತರಿಗೆ ಪತ್ರ ಬರೆದಿದ್ದರು. ಅನಂತರ ಕಂದಾಯ ಇಲಾಖೆ ಜಮೀನು ಗುರುತಿಸಿತ್ತು. ಈ ಜಾಗ ನಗರಸಭೆ ವ್ಯಾಪ್ತಿಗೆ ಒಳಪಡುವ ಕಾರಣ 2017 ಸೆ. 28ರಂದು ಅಂದಿನ ತಹಶೀಲ್ದಾರ್‌ ಪುತ್ತೂರು ನಗರಸಭೆಗೆ ಪತ್ರ ಬರೆದು, ಕೆಎಸ್‌ಸಿಎಗೆ ಗುತ್ತಿಗೆ ಆಧಾರದಲ್ಲಿ ನೀಡುವ ಬಗ್ಗೆ ನಿರಾಕ್ಷೇಪಣ ಪತ್ರ ನೀಡುವಂತೆ ಮನವಿ ಮಾಡಿದ್ದರು. ನಗರಸಭೆ ಸಾಮಾನ್ಯ ಸಭೆಗಳಲ್ಲಿ ಚರ್ಚೆ ನಡೆದು ಪರ-ವಿರೋಧ ಅಭಿಪ್ರಾಯ ವ್ಯಕ್ತವಾಗಿ ಕೊನೆಗೆ 2018 ಜನವರಿಯಲ್ಲಿ ನಗರಸಭೆ ಎನ್‌ಒಸಿ ನೀಡಿತ್ತು.

ಜಿಲ್ಲಾಧಿಕಾರಿ ಮಟ್ಟದಲ್ಲಿ ಒಪ್ಪಿಗೆ: ನೀಲ ನಕಾಶೆ ಸಲ್ಲಿಸಲು ಸೂಚನೆ
ಮಾಹಿತಿ ಕೇಳಿದ್ದಾರೆ25 ಎಕರೆ ಭೂಮಿ ಕೊಟ್ಟರೆ ಅಲ್ಲಿ ಕೈಗೊಳ್ಳುವ ಉದ್ದೇಶಿತ ಕಾಮಗಾರಿಯ ನೀಲ ನಕಾಶೆ ಹಾಗೂ ಬ್ಯಾಂಕ್‌ ಖಾತೆ ವಿವರ ನೀಡುವಂತೆ ತಹಶೀಲ್ದಾರ್‌ ಅವರು ಪತ್ರ ಮುಖೇನ ಕೇಳಿದ್ದಾರೆ. ಬ್ಯಾಂಕ್‌ ಖಾತೆ ವಿವರ ಸಲ್ಲಿಸಲಾಗುವುದು. ಭೂಮಿ ಕೊಟ್ಟ ಮೇಲೆ ಅಲ್ಲಿ ಕೈಗೊಳ್ಳುವ ಕಾಮಗಾರಿ ಬಗ್ಗೆ ನೀಲ ನಕಾಶೆ ಕೊಡಬಹುದು. ಮೊದಲು ನೀಡುವುದು ಅಸಾಧ್ಯ. ಈ ಕುರಿತಂತೆ ತಹಶೀಲ್ದಾರ್‌ ಅವರನ್ನು ಭೇಟಿ ಮಾಡಲಾಗುವುದು.
– ಮನೋಹರ ಅಮೀನ್‌, ವಲಯ ಸಮನ್ವಯಕಾರ, ಕೆಎಸ್‌ಸಿಎ
ಎನ್‌ಒಸಿ ನೀಡಿದ್ದೇವೆ ಕೆಎಸ್‌ಸಿಎಗೆ ಗುತ್ತಿಗೆ ಆಧಾರದಲ್ಲಿ ನೀಡುವ ಬಗ್ಗೆ ನಿರಾಕ್ಷೇಪಣ ಪತ್ರ ನೀಡುವಂತೆ ಕಂದಾಯ ಇಲಾಖೆ ಮಾಡಿದ ಮನವಿಯಂತೆ ಸಾಮಾನ್ಯ ಸಭೆಯಲ್ಲಿ ಇರಿಸಿ ಅದರಂತೆ ಎನ್‌ಒಸಿ ನೀಡಲಾಗಿದೆ.
– ರೂಪಾ ಟಿ. ಶೆಟ್ಟಿ ಪೌರಾಯುಕ್ತೆ, ಪುತ್ತೂರು ನಗರಸಭೆ

ಟಾಪ್ ನ್ಯೂಸ್

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಶ್ರೀ ಕ್ಷೇತ್ರ ಗೆಜ್ಜೆಗಿರಿ ಮೇಳದಿಂದ ವಿದೇಶದಲ್ಲಿ ಯಕ್ಷಗಾನ ಪ್ರದರ್ಶನ

banPuttur ಚುನಾವಣೆ ಕರ್ತವ್ಯ ನಿರತ ಅಂಗನವಾಡಿ ಕಾರ್ಯಕರ್ತೆಗೆ ಹಲ್ಲೆ

Puttur ಚುನಾವಣೆ ಕರ್ತವ್ಯ ನಿರತ ಅಂಗನವಾಡಿ ಕಾರ್ಯಕರ್ತೆಗೆ ಹಲ್ಲೆ

Bantwal: ಮನೆಯಲ್ಲೇ ಮತ ಚಲಾಯಿಸಿದ ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿ

Election Campaign 25 ವರ್ಷಗಳ ಹಿಂದೆ; ಆಗ ದುಡ್ಡಿನ ಆಸೆ ಇರಲಿಲ್ಲ…! 

ವಿಟ್ಲ:ಅಡ್ಯನಡ್ಕ ಸಮೀಪ ಗುಡ್ಡಕ್ಕೆ ಬೆಂಕಿ

ವಿಟ್ಲ:ಅಡ್ಯನಡ್ಕ ಸಮೀಪ ಗುಡ್ಡಕ್ಕೆ ಬೆಂಕಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.