Udayavni Special

ಅಂತಾರಾಷ್ಟ್ರೀಯ  ಶುಶ್ರೂಷಕಿಯರ ದಿನಾಚರಣೆ, ಸಮ್ಮಾನ 


Team Udayavani, May 14, 2018, 1:55 PM IST

14-May-8.jpg

ಮಹಾನಗರ: ಅಂತಾರಾಷ್ಟ್ರೀಯ ಶುಶ್ರೂಷಕಿಯರ ದಿನಾಚರಣೆ ಅಂಗವಾಗಿ ಪಾಲ್ದನೆಯ ಸಂತ ತೆರೇಜಾ ಚರ್ಚ್‌ನಲ್ಲಿ ರವಿವಾರ ಚರ್ಚ್‌ ವ್ಯಾಪ್ತಿಯ ಶುಶ್ರೂಷಕಿಯರನ್ನು ಸ್ಮರಣಿಕೆ ನೀಡಿ ಸಮ್ಮಾನಿಸಲಾಯಿತು. ವಿಶ್ವದ ಪ್ರಥಮ ಶುಶ್ರೂಷಕಿ ಫ್ಲೋರೆನ್ಸ್‌ ನೈಟಿಂಗೇಲ್‌ ಅವರ ಬಗ್ಗೆ ಚರ್ಚ್‌ ಧರ್ಮಗುರು ವಂ| ವಿನ್ಸೆಂ ಟ್‌ ವಿಕ್ಟರ್‌ ಮಿನೇಜಸ್‌ ಅವರು ವಿವ ರಿಸಿ ಆರೋಗ್ಯ ಸೇವಾ ಕ್ಷೇತ್ರದಲ್ಲಿ ಶುಶ್ರೂಷಕಿ
ಯರು ವಹಿಸುತ್ತಿರುವ ಪಾತ್ರವನ್ನು ಕೊಂಡಾಡಿದರು. ಪಾಲ್ದನೆ ಚರ್ಚ್‌ ವ್ಯಾಪ್ತಿಯ ಶುಶ್ರೂಷಕಿಯರಿಗೆ ಶುಭಾಶಯ ಸಲ್ಲಿಸಿದರು.

ಪಾಲ್ದನೆಯ ನರ್ಸ್‌ಗಳಾದ ಸಂಗೀತಾ ಕ್ರಾಸ್ತಾ, ಹೆಲೆನ್‌ ಲೋಬೊ, ಫ್ಲೇವಿ ಪಾಯ್ಸ, ಲವಿನಾ ಪಿಂಟೊ, ಬಬಿತಾ ಪಿರೇರಾ, ಜಾನೆಟ್‌ ಡಿ’ಸೋಜಾ, ವನಿತಾ ಮಥಾಯಸ್‌, ರೀಮಾ ಬ್ರ್ಯಾಗ್ಸ್‌, ಸಬೀನಾ ಮಿನೇಜಸ್‌, ಫ್ಲಾವಿಯಾ ಅಲ್ವಾರಿಸ್‌, ಜೆಸಿಂತಾ ವಾಲ್ಡರ್‌, ಟ್ರೀಜಾ ಡಿ’ಕುನ್ಹಾ, ಐರಿನ್‌ ಡಿ’ಮೆಲ್ಲೊ, ಜೆಸಿಂತಾ ಲೋನಾ ಮೆಂಡೊನ್ಸಾ, ವೀಣಾ ರೀಟಾ ಕ್ರಾಸ್ತಾ ಅವರನ್ನು ಗೌರವಿಸಲಾಯಿತು.

ಸಮಾರಂಭದಲ್ಲಿ ಮಂಗಳೂರು ಧರ್ಮ ಪ್ರಾಂತದ ಜ್ಯುಡೀಶಿಯಲ್‌ ವಿಕಾರ್‌ ರೆ| ಡಾ| ವಾಲ್ಟರ್‌ ಡಿ’ಮೆಲ್ಲೊ, ಚರ್ಚ್‌ ಪಾಲನಾ ಮಂಡಳಿಯ ಉಪಾಧ್ಯಕ್ಷ ರೋಶನ್‌ ಲಸ್ರಾದೊ, ಕಾರ್ಯದರ್ಶಿ ವೀಣಾ ಲೋಬೊ ಅವರು ಉಪಸ್ಥಿತರಿದ್ದರು. 

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

ಹಳ್ಳಿ ರೈತನ ಮಗಳಿಗೆ ಏಳು ಸರಕಾರಿ ಹುದ್ದೆಗಳ ಅವಕಾಶ!

ಹಳ್ಳಿ ರೈತನ ಮಗಳಿಗೆ ಏಳು ಸರಕಾರಿ ಹುದ್ದೆಗಳ ಅವಕಾಶ!

ಐಪಿಎಲ್ 2020: ಮಯಾಂತಿ ಜಾಗಕ್ಕೆ ಬಂದ ಆಸೀಸ್ ಬೆಡಗಿ ನೆರೋಲಿ ಮೆಡೋಸ್ ಹಿನ್ನಲೆ ಗೊತ್ತಾ?

ಐಪಿಎಲ್ 2020: ಮಯಾಂತಿ ಜಾಗಕ್ಕೆ ಬಂದ ಆಸೀಸ್ ಬೆಡಗಿ ನೆರೋಲಿ ಮೆಡೋಸ್ ಹಿನ್ನಲೆ ಗೊತ್ತಾ?

ಇನ್ಸುಲೇಟರ್ ವಾಹನದಲ್ಲಿ ಗಾಂಜಾ ಸಾಗಾಟ: ನಾಲ್ವರ ಬಂಧನ 14.45 ಲಕ್ಷ ಮೌಲ್ಯದ ಸೊತ್ತು ವಶ

ಇನ್ಸುಲೇಟರ್ ವಾಹನದಲ್ಲಿ ಗಾಂಜಾ ಸಾಗಾಟ: ನಾಲ್ವರ ಬಂಧನ 14.45 ಲಕ್ಷ ಮೌಲ್ಯದ ಸೊತ್ತು ವಶ

ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ; ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್!

ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ; ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್!

ಮಣಿಪಾಲ: ರಾತ್ರಿ ವೇಳೆ ಬೈಕ್ ಸವಾರರನ್ನು ಅಡ್ಡಗಟ್ಟಿ ಚಾಕು ತೋರಿಸಿ ದರೋಡೆ!

ಮಣಿಪಾಲ: ರಾತ್ರಿ ವೇಳೆ ಬೈಕ್ ಸವಾರರನ್ನು ಅಡ್ಡಗಟ್ಟಿ ಚಾಕು ತೋರಿಸಿ ದರೋಡೆ!

ರಾಯಚೂರಿನಲ್ಲಿ ಮುಂದುವರಿದ ವರುಣಾರ್ಭಟ; ಬದುಕು ಅಸ್ತವ್ಯಸ್ತ

ರಾಯಚೂರಿನಲ್ಲಿ ಮುಂದುವರಿದ ವರುಣಾರ್ಭಟ; ಬೆಳೆ ನಾಶ, ಬದುಕು ಅಸ್ತವ್ಯಸ್ತ

ದೇಶದಲ್ಲಿ ಶೇ.60ರಷ್ಟು ವಿದ್ಯಾರ್ಥಿಗಳು ಕಾಲ್ನಡಿಗೆಯಲ್ಲಿಯೇ ಶಾಲೆಗೆ ತೆರಳುತ್ತಾರೆ: ಸಮೀಕ್ಷೆ

ದೇಶದಲ್ಲಿ ಶೇ.60ರಷ್ಟು ವಿದ್ಯಾರ್ಥಿಗಳು ಕಾಲ್ನಡಿಗೆಯಲ್ಲಿಯೇ ಶಾಲೆಗೆ ತೆರಳುತ್ತಾರೆ: ಸಮೀಕ್ಷೆ






ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

breadfruit

ದೀವಿ ಹಲಸು ಆದಾಯಕ್ಕೂ ಲೇಸು

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

MUST WATCH

udayavani youtube

ಕುತಂತ್ರಿ ಚೀನಾವನ್ನು ಕಟ್ಟಿ ಹಾಕುವುದು ಹೇಗೆ?

udayavani youtube

ಭಾಗಶಃ ಕುಸಿದ ಉಡುಪಿಯ ಹಳೆಯ ಕಟ್ಟಡ: ಓರ್ವ ಮಹಿಳೆಗೆ ಗಾಯ | Udayavani

udayavani youtube

ಹಂಪನಕಟ್ಟೆಯಲ್ಲಿ ಪತ್ತೆಯಾದ ಶತಮಾನದ ಹಿಂದಿನ ಬಾವಿ!

udayavani youtube

ಭತ್ತದ ಕೃಷಿಯ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ

udayavani youtube

COVID-19 ಸಮಯದಲ್ಲಿ ಜೀವನಕ್ಕೆ ಆಧಾರವಾದ ಹೈನುಗಾರಿಕೆ



ಹೊಸ ಸೇರ್ಪಡೆ

bng-tdy-4

ನಿಯಮ ಜಾರಿಗೆ ಕಠಿಣ ಕ್ರಮಕೈಗೊಳ್ಳಿ

ಹಳ್ಳಿ ರೈತನ ಮಗಳಿಗೆ ಏಳು ಸರಕಾರಿ ಹುದ್ದೆಗಳ ಅವಕಾಶ!

ಹಳ್ಳಿ ರೈತನ ಮಗಳಿಗೆ ಏಳು ಸರಕಾರಿ ಹುದ್ದೆಗಳ ಅವಕಾಶ!

ಐಪಿಎಲ್ 2020: ಮಯಾಂತಿ ಜಾಗಕ್ಕೆ ಬಂದ ಆಸೀಸ್ ಬೆಡಗಿ ನೆರೋಲಿ ಮೆಡೋಸ್ ಹಿನ್ನಲೆ ಗೊತ್ತಾ?

ಐಪಿಎಲ್ 2020: ಮಯಾಂತಿ ಜಾಗಕ್ಕೆ ಬಂದ ಆಸೀಸ್ ಬೆಡಗಿ ನೆರೋಲಿ ಮೆಡೋಸ್ ಹಿನ್ನಲೆ ಗೊತ್ತಾ?

ಇನ್ಸುಲೇಟರ್ ವಾಹನದಲ್ಲಿ ಗಾಂಜಾ ಸಾಗಾಟ: ನಾಲ್ವರ ಬಂಧನ 14.45 ಲಕ್ಷ ಮೌಲ್ಯದ ಸೊತ್ತು ವಶ

ಇನ್ಸುಲೇಟರ್ ವಾಹನದಲ್ಲಿ ಗಾಂಜಾ ಸಾಗಾಟ: ನಾಲ್ವರ ಬಂಧನ 14.45 ಲಕ್ಷ ಮೌಲ್ಯದ ಸೊತ್ತು ವಶ

bng-tdy-3

ಕೋವಿಡ್ ಸೋಂಕಿತರ ಸಾವು ತಡೆಗೆ ಚರ್ಚೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.