ಐಟಿ ದಾಳಿ-ಕಾಂಗ್ರೆಸ್‌ ಗೂಂಡಾಗಿರಿ: ಸಂಜೀವ ಮಠಂದೂರು ಆರೋಪ

Team Udayavani, Aug 5, 2017, 10:25 AM IST

05-MLR-10.jpg

ಮಂಗಳೂರು: ಡಿ.ಕೆ.ಶಿವಕುಮಾರ್‌ ಅವರ ಮನೆಯ ಮೇಲೆ ಐಟಿ ದಾಳಿ ನಡೆದಿರುವುದನ್ನು ಖಂಡಿಸಿ, ಕಾಂಗ್ರೆಸ್‌ನವರು ಗೂಂಡಾಗಿರಿ ಮಾಡಲು ಹೊರಟಿದ್ದಾರೆ. ಬಿಜೆಪಿಯ ಜನಾರ್ದನ ರೆಡ್ಡಿ, ಸಿದ್ದೇಶ್‌ ಅವರ ಮೇಲೆ ಇಂತಹ ದಾಳಿ ಆದಾಗ ಕಾಂಗ್ರೆಸ್‌ನವರು ಸತ್ಯಕ್ಕೆ ಸಂದ ಜಯ ಎಂದಿದ್ದರು. ಆದರೆ ಡಿ.ಕೆ. ಶಿವಕುಮಾರ್‌ ಮನೆಗೆ ದಾಳಿ ಮಾಡಿದಾಗ ನರೇಂದ್ರ ಮೋದಿ ಕುಮ್ಮಕ್ಕು ಎನ್ನುತ್ತಿದ್ದಾರೆ. ಇದು ಯಾವ ನ್ಯಾಯ ಎಂಬುದು ಅರ್ಥವಾಗುತ್ತಿಲ್ಲ ಎಂದು ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಸಂಜೀವ ಮಠಂದೂರು ಹೇಳಿದರು. 

ಬಿಜೆಪಿ ಕಚೇರಿಯಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್‌ ಆಡಳಿತದಲ್ಲಿ ಕರ್ನಾಟಕ ರಾಜ್ಯ ಭ್ರಷ್ಟಾಚಾರದಲ್ಲಿ ಪ್ರಥಮ ಸ್ಥಾನದತ್ತ ಸಾಗುತ್ತಿದೆ. ಆದಾಯ ತೆರಿಗೆ ಇಲಾಖೆ ರಾಜ್ಯದ ಎಲ್ಲ ಭ್ರಷ್ಟರ ಪಟ್ಟಿ ಮಾಡಿ ದಾಳಿ ನಡೆಸುವ ಮೂಲಕ ಕರ್ನಾಟಕವನ್ನು ಭ್ರಷ್ಟಾಚಾರ ಮುಕ್ತವಾಗಿಸಬೇಕು ಎಂದು ಆಗ್ರಹಿಸಿದರು.

ಇಂಧನ ಸಚಿವ ಡಿ.ಕೆ. ಶಿವಕುಮಾರ್‌ ಮನೆ ಮೇಲೆ ದಾಳಿಯಾದಾಗ ಮುಖ್ಯಮಂತ್ರಿಗಳು ತನಿಖೆಗೆ ಪೂರ್ಣ ಸಹಕಾರ ನೀಡಬೇಕಿತ್ತು. ತಾವು ನಿಷ್ಕಳಂಕರು ಎಂದು ಸಾಬೀತು ಮಾಡಬೇಕಿತ್ತು. ಆದರೆ ಅವರು ಆ ಕೆಲಸ ಮಾಡಿಲ್ಲ. ಡಿಕೆಶಿ ಮನೆ ಮೇಲೆ ದಾಳಿಯಾದಾಗ ಕಾಂಗ್ರೆಸ್‌ ಕಾರ್ಯಕರ್ತರು ಐಟಿ ಸಂಸ್ಥೆಯ ಮೇಲೆಯೇ ದಾಳಿ ನಡೆಸಿ ಸೊತ್ತು ನಾಶ ಮಾಡಿದ್ದಾರೆ. ಈ ರೀತಿ ಗೂಂಡಾಗಿರಿ ಪ್ರದರ್ಶಿಸಿರುವುದು ಖಂಡನೀಯ. ರಾಜ್ಯದ ಮುಖ್ಯಮಂತ್ರಿಯಾದ ಸಿದ್ದರಾಮಯ್ಯ ನವರಿಗೆ ಜನರ ಹಿತಾಸಕ್ತಿ ಬೇಕಿಲ್ಲ ಎಂಬುದು ಇದರಿಂದ ಸಾಬೀತಾಗುತ್ತದೆ ಎಂದವರು ಹೇಳಿದರು.

ಇನ್ನೂ ಆರೋಪಿಗಳ ಬಂಧನವಾಗಿಲ್ಲ ಆರೆಸ್ಸೆಸ್‌ ಕಾರ್ಯಕರ್ತ ಶರತ್‌ ಮಡಿವಾಳ ಹತ್ಯೆಯಾಗಿ ತಿಂಗಳು ಕಳೆದರೂ ಆರೋಪಿಗಳನ್ನು ಇನ್ನೂ ಬಂಧಿಸಲಾಗಿಲ್ಲ. ಪೊಲೀಸರು ನಿರ್ಲಕ್ಷ್ಯ ವಹಿಸದೆ ತತ್‌ಕ್ಷಣ ಬಂಧಿಸಿ ಕಾನೂನಿನಡಿ ಸೂಕ್ತ ಶಿಕ್ಷೆಗೊಳಪಡಿಸಬೇಕು ಎಂದು ಆಗ್ರಹಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ಮುಖಂಡರಾದ ರವಿಶಂಕರ ಮಿಜಾರ್‌, ಕಿಶೋರ್‌ ರೈ, ಸುರೇಶ್‌ ಆಳ್ವ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

17

Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

ವರದಿ, ವೀಡಿಯೋ ಪ್ರಕಟಿಸದಂತೆ ನಿರ್ಬಂಧಕಾಜ್ಞೆ ತಂದ ಈಶ್ವರಪ್ಪ ಪುತ್ರ

1-24-wednesday

Daily Horoscope: ಉದ್ಯೋಗದಲ್ಲಿ ಜವಾಬ್ದಾರಿಗಳ ಸಮರ್ಥ ನಿರ್ವಹಣೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

17

Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

Temperature ಕರಾವಳಿಯಲ್ಲಿ ಬಿಸಿ ವಾತಾವರಣದ ಮುನ್ಸೂಚನೆ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

17

Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!

Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.