ಉಜಿರೆ ಗುಜರಿ ಅಂಗಡಿಗೆ ಐಟಿ ದಾಳಿ!

Team Udayavani, Jun 7, 2019, 9:30 AM IST

ಬೆಳ್ತಂಗಡಿ: ಉಜಿರೆ ಚಾರ್ಮಾಡಿ ರಸ್ತೆಯ ಅಂಚೆ ಕಚೇರಿ ಸಮೀಪದ ಗುಜರಿ ಅಂಗಡಿಗೆ ಗುರುವಾರ ಐಟಿ ಅಧಿಕಾರಿಗಳು ದಾಳಿ ನಡೆಸಿರುವ ಕುರಿತು ಮಾಹಿತಿ ಲಭಿಸಿದೆ.

ಸುಮಾರು 13 ಮಂದಿಯ ಅಧಿಕಾರಿಗಳ ತಂಡ ಬೆಳಗ್ಗಿನಿಂದ ಸಂಜೆ ತನಕ ತಪಾಸಣೆ ನಡೆಸಿದೆ. ಈ ಅಂಗಡಿಯಲ್ಲಿ ಅನೇಕ ಟನ್‌ ಗುಜರಿ ದಾಸ್ತಾನು ಇರಿಸಲಾಗಿದ್ದು ಈ ಕುರಿತು ಅಧಿಕಾರಿಗಳು ಪರಿಶೀಲಿಸಿದ್ದಾರೆ.

ಬಳಿಕ ಅಜಿತ್‌ ನಗರದಲ್ಲಿರುವ ಅಂಗಡಿ ಮಾಲೀಕರ ಮನೆ ಮೇಲೆಯೂ ದಾಳಿ ನಡೆಸಿ ಶೋಧ ನಡೆಸಿದ್ದಾರೆ ಎಂದು ಬಲ್ಲ ಮೂಲಗಳಿಂದ ತಿಳಿದುಬಂದಿದ್ದು, ಈ ಕುರಿತು ಸ್ಪಷ್ಟ ಮಾಹಿತಿ ಇನ್ನಷ್ಟೆ ತಿಳಿದು ಬರಬೇಕಿದೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ