ಪೂಜಾರಿ ವಿರುದ್ಧ  ಶಿಸ್ತು ಕ್ರಮಕ್ಕೆ  ಜೆಡಿಎಸ್‌ ಆಗ್ರಹ


Team Udayavani, Mar 16, 2019, 12:30 AM IST

z-28.jpg

ಸುಳ್ಯ: ಕೇಂದ್ರದ ಮಾಜಿ ಸಚಿವ ಜನಾರ್ದನ ಪೂಜಾರಿ ಅವರು ಮೋದಿ ಮತ್ತೆ ಪ್ರಧಾನಿ ಆಗಬೇಕು ಎಂದಿರುವುದು ಹಾಗೂ ಕಾಂಗ್ರೆಸ್‌ ಮುಖಂಡರನ್ನು ಟೀಕಿಸುತ್ತಿರುವುದರಿಂದ ಗೊಂದಲ ಸೃಷ್ಟಿಯಾಗುತ್ತಿದೆ. ಹೀಗಾಗಿ ಅವರ ವಿರುದ್ಧ ಕಾಂಗ್ರೆಸ್‌ ಶಿಸ್ತು ಕ್ರಮ ಕೈಗೊಳ್ಳಬೇಕು ಎಂದು ಜೆಡಿಎಸ್‌ ಜಿಲ್ಲಾಧ್ಯಕ್ಷ ಮಹಮ್ಮದ್‌ ಕುಂಞಿ ವಿಟ್ಲ ಆಗ್ರಹಿಸಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮೋದಿ ಪುನರಾಯ್ಕೆಯಾಗಬೇಕು ಎನ್ನುವ ಪೂಜಾರಿ, ಮತ್ತೂಂದೆಡೆ ದ.ಕ. ಜಿಲ್ಲೆಯಿಂದ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಸ್ಪರ್ಧಿಸಲು ಟಿಕೇಟ್‌ ಆಕಾಂಕ್ಷಿ ಅನ್ನುತ್ತಾರೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮೊದಲಾದ ನಾಯಕರನ್ನು ಟೀಕಿಸುತ್ತಾರೆ. ಕೆಲವರಿಗೆ ಟಿಕೆಟ್‌ ಕೊಡಬೇಡಿ ಅನ್ನುತ್ತಾರೆ. ಚುನಾವಣೆ ಹೊಸ್ತಿಲಿನಲ್ಲಿ ಇಂತಹ ಹೇಳಿಕೆ ನೀಡಲು ಇವರು ಯಾರು ಎಂದು ಮಹಮ್ಮದ್‌ ಕುಂಞಿ ಪ್ರಶ್ನಿಸಿದರು.

ಮೂರು ನಾಲ್ಕು ಚುನಾವಣೆಗಳಲ್ಲಿ ಪೂಜಾರಿ ಸೋತಿದ್ದಾರೆ. ಅವರದ್ದೇ ಸಮಾಜ ಹಾಗೂ ಅಲ್ಪಸಂಖ್ಯಾಕ ಸಮುದಾಯವು ಅವರನ್ನು ತಿರಸ್ಕರಿಸಿದೆ. ಹಾಗಾಗಿ ಅವರ ವ್ಯಕ್ತಿಯ ಹೇಳಿಕೆ ಬಗ್ಗೆ ಕಾಂಗ್ರೆಸ್‌ ನಾಯಕರು ಮೌನವಾಗಿರಬಾರದು. ಜೆಡಿಎಸ್‌ ಕಾಂಗ್ರೆಸ್‌ನ ಮೈತ್ರಿ ಪಕ್ಷವಾಗಿರುವ ಕಾರಣ ಅದರ ರಾಜ್ಯ ನಾಯಕರಿಗೆ ಈ ಬೆಳವಣಿಗೆ ಬಗ್ಗೆ ಮಾಹಿತಿ ನೀಡಿದ್ದೇವೆ ಎಂದರು. ಪತ್ರಿಕಾಗೋಷ್ಠಿಯಲ್ಲಿ ರಾಜ್ಯ ಉಪಾಧ್ಯಕ್ಷ ಎಂ.ಬಿ. ಸದಾಶಿವ, ಜಿಲ್ಲಾ ಯುವ ಜನತಾ ದಳ ಅಧ್ಯಕ್ಷ ಅಕ್ಷಿತ್‌ ಸುವರ್ಣ, ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ಸುಮತಿ ಹೆಗ್ಡೆ, ತಾಲೂಕು ಘಟಕದ ಅಧ್ಯಕ್ಷ ಕುಂಬ್ರ ದಯಾಕರ ಆಳ್ವ ಉಪಸ್ಥಿತರಿದ್ದರು. 

ಟಿಕೆಟ್‌ ಕೊಟ್ಟರೆ ಬೆಂಬಲ
ಪೂಜಾರಿ ಅವರಿಗೆ ಟಿಕೆಟ್‌ ಕೊಟ್ಟರೆ ಜೆಡಿಎಸ್‌ ನಿಲುವು ಏನು ಎಂಬ ಪ್ರಶ್ನೆಗೆ ಉತ್ತರಿಸಿ, ಕಾಂಗ್ರೆಸ್‌ ವಿರುದ್ಧವೇ ಮಾತನಾಡು ತ್ತಿರುವ, ಮೋದಿ ಪ್ರಧಾನಿ ಆಗಬೇಕು ಎನ್ನುವ ಪೂಜಾರಿ ಅವರಿಗೆ ಟಿಕೆಟ್‌ ಸಿಗಲು ಸಾಧ್ಯವೆ ಎಂದರು. ಒಂದು ವೇಳೆ ಕಾಂಗ್ರೆಸ್‌ ಪಕ್ಷ ಪೂಜಾರಿ ಅವರಿಗೆ ಟಿಕೆಟ್‌ ಕೊಟ್ಟರೆ ಆಕ್ಷೇಪ ಮಾಡುವುದಿಲ್ಲ. ಬೆಂಬಲ ನೀಡುತ್ತೇವೆ. ಇದು ಮೈತ್ರಿ ಪಕ್ಷದ ಧರ್ಮ ಎಂದರು. 

ಟಾಪ್ ನ್ಯೂಸ್

ಮಂಗಳೂರು: ಪಬ್‌ ಮೇಲೆ ಸಿಸಿಬಿ ಪೊಲೀಸ್‌ ದಾಳಿ

ಮಂಗಳೂರು: ಪಬ್‌ ಮೇಲೆ ಸಿಸಿಬಿ ಪೊಲೀಸ್‌ ದಾಳಿ

Untitled-1

ಭೀಮಾ ಕೋರೆಗಾಂವ್‌ ಪ್ರಕರಣ: ವಿಚಾರಣೆಗೆ ರಶ್ಮಿ ಶುಕ್ಲಾ, ಪರಂಬೀರ್‌ ಸಿಂಗ್‌ಗೆ ಸಮನ್ಸ್‌ ಜಾರಿ

ಟಿ20 ವಿಶ್ವಕಪ್​: ವಿಂಡೀಸ್ ವಿರುದ್ಧ ಇಂಗ್ಲೆಂಡ್​ಗೆ ಜಯ

ಟಿ20 ವಿಶ್ವಕಪ್​: ವಿಂಡೀಸ್ ವಿರುದ್ಧ ಇಂಗ್ಲೆಂಡ್​ಗೆ ಜಯ

ಧೋನಿ ಅಭಿಮಾನಿ ಬಶೀರ್‌ ಚಾಚಾ ಮತ್ತೆ ಹಾಜರ್‌!

ಧೋನಿ ಅಭಿಮಾನಿ ಬಶೀರ್‌ ಚಾಚಾ ಮತ್ತೆ ಹಾಜರ್‌!

ಅಕ್ರಮ ಚಟುವಟಿಕೆಗಳಿಗೆ ಕಡಿವಾಣ: ಕಮಲ್‌ ಪಂತ್‌

ಅಕ್ರಮ ಚಟುವಟಿಕೆಗಳಿಗೆ ಕಡಿವಾಣ: ಕಮಲ್‌ ಪಂತ್‌

ಡಿಡಿಎಲ್‌ಜೆ ರಂಗ ಪ್ರಯೋಗ!

ಡಿಡಿಎಲ್‌ಜೆ ರಂಗ ಪ್ರಯೋಗ!

ಕಿತ್ತೂರು ಕರ್ನಾಟಕ ನಾಮಕರಣಕ್ಕೆ ನಿರ್ಧಾರ: ಸಿಎಂ ಬೊಮ್ಮಾಯಿ‌ ಘೋಷಣೆ

ಕಿತ್ತೂರು ಕರ್ನಾಟಕ ನಾಮಕರಣಕ್ಕೆ ನಿರ್ಧಾರ: ಸಿಎಂ ಬೊಮ್ಮಾಯಿ‌ ಘೋಷಣೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುರದಮೇಲುವಿನಲ್ಲಿ ಇಂದು ಲೋಕಾರ್ಪಣೆ

ಮುರದಮೇಲುವಿನಲ್ಲಿ ಇಂದು ಲೋಕಾರ್ಪಣೆ

ಪುತ್ತೂರು ಎಪಿಎಂಸಿ ರಸ್ತೆ: ಅಂಡರ್‌ಪಾಸ್‌ ನಿರ್ಮಾಣ ಶೀಘ್ರ ಅಂತಿಮ ಮುದ್ರೆ: ನಳಿನ್‌

ಪುತ್ತೂರು ಎಪಿಎಂಸಿ ರಸ್ತೆ: ಅಂಡರ್‌ಪಾಸ್‌ ನಿರ್ಮಾಣ ಶೀಘ್ರ ಅಂತಿಮ ಮುದ್ರೆ: ನಳಿನ್‌

ನಾಳೆ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕ ವರ್ಧಂತಿ ಆಚರಣೆ

ನಾಳೆ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕ ವರ್ಧಂತಿ ಆಚರಣೆ

shasana-22

ಬಳ್ಳಮಂಜ: 14-15 ನೇ ಶತಮಾನದ ಶಾಸನದ‌ ಅಧ್ಯಯನ

d news

ಮನೆಗೆ ಸಿಡಿಲು ಬಡಿದು ಮೂವರಿಗೆ ಗಾಯ

MUST WATCH

udayavani youtube

ರಾಜ್ಯದ ಪಾಲಿಟೆಕ್ನಿಕ್‌ ಶಿಕ್ಷಣದಲ್ಲಿ ಆಮೂಲಾಗ್ರ ಬದಲಾವಣೆ : ಸಚಿವ ಡಾ. ಅಶ್ವತ್ಥನಾರಾಯಣ

udayavani youtube

11 ಮಂದಿ ಚಾರಣಿಗರು ಸಾವು, 17,000 ಅಡಿ ಎತ್ತರದಲ್ಲಿ ವಾಯುಪಡೆ ಕಾರ್ಯಾಚರಣೆ

udayavani youtube

ಮುಂದುವರೆದ ಒಂಟಿ ಸಲಗದ ದಾಂಧಲೆ ಕಾಂಪೌಂಡ್, ಮನೆಯ ಮೇಲ್ಚಾವಣಿ ಪುಡಿಪುಡಿ

udayavani youtube

ಕೃಷಿಕರ ಬದುಕಿಗೆ ಆಶಾಕಿರಣವಾಗಿರುವ MO4 ಭತ್ತದ ತಳಿಯನ್ನು ಯಾಕೆ ಬೆಳೆಯಬೇಕು?

udayavani youtube

ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಗೆ ಡಿಕ್ಕಿ ಹೊಡೆದ ಕಾರು, ಮಹಿಳೆ ಸಾವು

ಹೊಸ ಸೇರ್ಪಡೆ

ಮಂಗಳೂರು: ಪಬ್‌ ಮೇಲೆ ಸಿಸಿಬಿ ಪೊಲೀಸ್‌ ದಾಳಿ

ಮಂಗಳೂರು: ಪಬ್‌ ಮೇಲೆ ಸಿಸಿಬಿ ಪೊಲೀಸ್‌ ದಾಳಿ

Untitled-1

ಭೀಮಾ ಕೋರೆಗಾಂವ್‌ ಪ್ರಕರಣ: ವಿಚಾರಣೆಗೆ ರಶ್ಮಿ ಶುಕ್ಲಾ, ಪರಂಬೀರ್‌ ಸಿಂಗ್‌ಗೆ ಸಮನ್ಸ್‌ ಜಾರಿ

ಟಿ20 ವಿಶ್ವಕಪ್​: ವಿಂಡೀಸ್ ವಿರುದ್ಧ ಇಂಗ್ಲೆಂಡ್​ಗೆ ಜಯ

ಟಿ20 ವಿಶ್ವಕಪ್​: ವಿಂಡೀಸ್ ವಿರುದ್ಧ ಇಂಗ್ಲೆಂಡ್​ಗೆ ಜಯ

ಧೋನಿ ಅಭಿಮಾನಿ ಬಶೀರ್‌ ಚಾಚಾ ಮತ್ತೆ ಹಾಜರ್‌!

ಧೋನಿ ಅಭಿಮಾನಿ ಬಶೀರ್‌ ಚಾಚಾ ಮತ್ತೆ ಹಾಜರ್‌!

ಅಕ್ರಮ ಚಟುವಟಿಕೆಗಳಿಗೆ ಕಡಿವಾಣ: ಕಮಲ್‌ ಪಂತ್‌

ಅಕ್ರಮ ಚಟುವಟಿಕೆಗಳಿಗೆ ಕಡಿವಾಣ: ಕಮಲ್‌ ಪಂತ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.