Udayavni Special

ಜೀಪ್‌ -ಕಾರು  ಢಿಕ್ಕಿ ; 8 ಮಂದಿಗೆ ಗಾಯ  


Team Udayavani, Aug 7, 2017, 7:35 AM IST

acc1.jpg

ಉಪ್ಪಿನಂಗಡಿ/ನೆಲ್ಯಾಡಿ: ಉಪ್ಪಿನಂಗಡಿಯಿಂದ ನೆಲ್ಯಾಡಿಗೆ ಬರುತ್ತಿದ್ದ ಜೀಪಿಗೆ ನೆಲ್ಯಾಡಿಯಿಂದ ಉಪ್ಪಿನಂಗಡಿ ಕಡೆಗೆ ತೆರಳುತ್ತಿದ್ದ ಕಾರೊಂದು ಢಿಕ್ಕಿ ಹೊಡೆದು ಎಂಟು  ಮಂದಿ ಗಂಭೀರ ಗಾಯಗೊಂಡ ಘಟನೆ ರವಿವಾರ ಸಂಜೆ ಸಂಭವಿಸಿದೆ.

ಇಚ್ಲಂಪಾಡಿಯ ಹೊಸಮನೆಯ ಪ್ರಗತಿಪರ ಕೃಷಿಕ ಮಾಯಿಲಪ್ಪ ಶೆಟ್ಟಿ ಹಾಗೂ ಅವರ ಸಂಬಂಧಿಗಳಾದ ಆನಂದ ಶೆಟ್ಟಿ, ಸುಶೀಲಾ, ಇಂದ್ರಾವತಿ, ಶುಭಾವತಿ, ಆಶಾ,  ಸಮನ್ವಿ ಹಾಗೂ ಜೀಪು ಚಾಲಕ ಮರ್ದಾಳ ಮೈಕಾಜೆ ನಿವಾಸಿ ಶಿವರಾಮ ರೈ ಗಾಯಗೊಂಡವರು. 

ಉಪ್ಪಿನಂಗಡಿಯಿಂದ ನೆಲ್ಯಾಡಿ ಕಡೆಗೆ ಬರುತ್ತಿದ್ದ ಜೀಪು ಆರ್ಲದಲ್ಲಿ ಕೆಎಸ್ಸಾರ್ಟಿಸಿ ಬಸ್‌ ಅನ್ನು ಓವರ್‌ಟೇಕ್‌ ಮಾಡುವ ಯತ್ನದಲ್ಲಿ ಬೆಂಗಳೂರು ಕಡೆಯಿಂದ ಮಂಗಳೂರು ಕಡೆಯಿಂದ ಬರುತ್ತಿದ್ದ ಕಾರಿಗೆ ಮುಖಾಮುಖೀ ಢಿಕ್ಕಿ ಹೊಡೆಯಿತು.  ಕಾರಿನಲ್ಲಿ ಮಂಗಳೂರಿನ ಕದ್ರಿ ನಿವಾಸಿ ಹೃಷಿಕೇಶ್‌ ಅವರಿದ್ದು, ಅಪಾಯದಿಂದ ಪಾರಾಗಿದ್ದಾರೆ. ಗಾಯಾಳುಗಳಿಗೆ ನೆಲ್ಯಾಡಿಯ ಅಶ್ವಿ‌ನಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಸಾಗಿಸಲಾಗಿದೆ.

ಪಶಸ್ತಿಯೊಂದಿಗೆ ಹಿಂದಿರುಗುತ್ತಿದ್ದರು: ಪುತ್ತೂರು ತಾಲೂಕು ಬಂಟರ ಸಂಘದ ವತಿಯಿಂದ ನೀಡಲಾಗುವ ಅತ್ಯುತ್ತಮ ಬಂಟ ಕೃಷಿಕರೋರ್ವರಿಗೆ ನೀಡಲಾಗುವ ಕಡಮಜಲು ಸುಭಾಷ್‌ ರೈ ದತ್ತಿನಿಧಿ ಪ್ರಾಯೋಜಿತ ಕೃಷಿ ಪ್ರಶಸ್ತಿಗೆ ಈ ಬಾರಿ ಇಚ್ಲಂಪಾಡಿಯ ಮಾಯಿಲಪ್ಪ ಶೆಟ್ಟಿ ಆಯ್ಕೆಯಾಗಿದ್ದರು.ರವಿವಾರ ಪುತ್ತೂರಿನ ಬಂಟರ ಭವನದಲ್ಲಿ ನಡೆದ ಸಮಾರಂಭದಲ್ಲಿ ಪ್ರಶಸ್ತಿ ಸ್ವೀಕರಿಸಲು ಸಂಬಂಧಿಕರ ಸಹಿತ ಮಾಯಿಲಪ್ಪ ಶೆಟ್ಟಿ ಜೀಪಿನಲ್ಲಿ ತೆರಳಿದ್ದರು. ಹಿಂದಿರುವಾಗ ಈಘಟನೆ ಸಂಭವಿಸಿದೆ.

ಟಾಪ್ ನ್ಯೂಸ್

ಗುಳೇದಗುಡ್ಡ: ಕೆರೆಯಲ್ಲಿ ಮುಳುಗಿ ಮಹಿಳೆಯರಿಬ್ಬರ ಸಾವು

ಗುಳೇದಗುಡ್ಡ: ಕೆರೆಯಲ್ಲಿ ಮುಳುಗಿ ಮಹಿಳೆಯರಿಬ್ಬರ ಸಾವು

Singhu border murder- Accused Nihang Saravjeet Singh sent to 7-day judicial custody

ಸಿಂಘು ಗಡಿ ಹತ್ಯೆ ಪ್ರಕರಣ:- ಆರೋಪಿ ನಿಹಾಂಗ್‌ ಸರ್ವಜೀತ್ ಗೆ 7 ದಿನ ಪೊಲೀಸ್‌ ಕಸ್ಟಡಿ

ನಾವು ಮುಸ್ಲಿಂ ವಿರೋಧಿ ಅಲ್ಲ: ಕೇಂದ್ರ ಸಚಿವ ಜೋಶಿ

ನಾವು ಮುಸ್ಲಿಂ ವಿರೋಧಿ ಅಲ್ಲ: ಕೇಂದ್ರ ಸಚಿವ ಜೋಶಿ

ಹಲವು ಸ್ವಾತಂತ್ರ್ಯ ಹೋರಾಟಗಾರರನ್ನು ಮರೆಮಾಚಲಾಗಿದೆ, ಅವರಿಗೆ ನ್ಯಾಯ ಒದಗಿಸಬೇಕು; ಶಾ

ಹಲವು ಸ್ವಾತಂತ್ರ್ಯ ಹೋರಾಟಗಾರರನ್ನು ಮರೆಮಾಚಲಾಗಿದೆ, ಅವರಿಗೆ ನ್ಯಾಯ ಒದಗಿಸಬೇಕು; ಶಾ

ಕ್ಯಾಚ್ ಆಫ್ ದಿ ಸೀಸನ್, ಪವರ್ ಪ್ಲೇಯರ್, ಗೇಮ್ ಚೇಂಜರ್ ಪ್ರಶಸ್ತಿ ಯಾರಿಗೆ? ಇಲ್ಲಿದೆ ಪಟ್ಟಿ

ಕ್ಯಾಚ್ ಆಫ್ ದಿ ಸೀಸನ್, ಪವರ್ ಪ್ಲೇಯರ್, ಗೇಮ್ ಚೇಂಜರ್ ಪ್ರಶಸ್ತಿ ಯಾರಿಗೆ? ಇಲ್ಲಿದೆ ಪಟ್ಟಿ

b-c-nagesh

1 ರಿಂದ 5ರ ವರೆಗೆ ಶಾಲೆ ಆರಂಭಕ್ಕೆ ಸರ್ವ ಸಿದ್ದತೆ : ಶಿಕ್ಷಣ ಸಚಿವ ಬಿ.ಸಿ.ನಾಗೇಶ್

20

ಶೆರ್ಲಿನ್ ದೂರು: ರಾಜ್ ಕುಂದ್ರಾ ಹಾಗೂ ಶಿಲ್ಪಾ ಶೆಟ್ಟಿಗೆ ಬಂಧನದ ಭೀತಿ





ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ವಿಕಲ ಚೇತನರಿಗೆ ದ್ವಿಚಕ್ರ ವಾಹನ ವಿತರಣೆ ಕಾರ್ಯಕ್ರಮದಲ್ಲಿ ಫಲಾನುಭವಿಯ ಪರ್ಸ್ ಎಗರಿಸಿದ ಕಳ್ಳ!

ವಿಕಲ ಚೇತನರ ದ್ವಿಚಕ್ರ ವಾಹನ ವಿತರಣೆ ಕಾರ್ಯಕ್ರಮದಲ್ಲಿ ಫಲಾನುಭವಿಯ ಪರ್ಸ್ ಎಗರಿಸಿದ ಕಳ್ಳ!

Untitled-1

ಅಮರಮುಡ್ನೂರು,ಅಮರಪಡ್ನೂರು ಜಿಲ್ಲಾಧಿಕಾರಿಯವರ ಗ್ರಾಮ ವಾಸ್ತವ್ಯಕ್ಕೆ ಚಾಲನೆ

ಉಪ್ಪಿನಂಗಡಿ: ರಸ್ತೆಬದಿಯ ತಡೆಗೋಡೆಗೆ ಢಿಕ್ಕಿ ಹೊಡೆದ  ಲಾರಿ; ಚಾಲಕ ಸಾವು

ಉಪ್ಪಿನಂಗಡಿ: ರಸ್ತೆಬದಿಯ ತಡೆಗೋಡೆಗೆ ಢಿಕ್ಕಿ ಹೊಡೆದ ಲಾರಿ; ಚಾಲಕ ಸಾವು

ಪುತ್ತೂರು: ಎಂಡೋ ಸಲ್ಫಾನ್ ಪೀಡಿತ ಬಾಲಕನ ಮೇಲೆ ಅತ್ಯಾಚಾರ; ಸಲಿಂಗ ಕಾಮುಕನ ಬಂಧನ

ಪುತ್ತೂರು:ಕಬ್ಬು ಕೊಡಿಸುವುದಾಗಿ ಹೇಳಿ ಬಾಲಕನ ಮೇಲೆ ಅತ್ಯಾಚಾರ; ಆರೋಪಿ ಬಂಧನ

ಸುಬ್ರಹ್ಮಣ್ಯ: ಚಲಿಸುತ್ತಿದ್ದ ಬೈಕ್ ಮೇಲೆ ಜಿಗಿದ ಕಡವೆ; ಸವಾರ ಮೃತ್ಯು

ಸುಬ್ರಹ್ಮಣ್ಯ: ಚಲಿಸುತ್ತಿದ್ದ ಬೈಕ್ ಮೇಲೆ ಜಿಗಿದ ಕಡವೆ; ಸವಾರ ಮೃತ್ಯು

MUST WATCH

udayavani youtube

ಟೀಂ ಇಂಡಿಯಾ ಮುಖ್ಯ ಕೋಚ್ ಸ್ಥಾನಕ್ಕೆ ದ್ರಾವಿಡ್ ನೇಮಕ

udayavani youtube

ಅಸಹಾಯಕ ಸ್ಥಿತಿಯಲ್ಲಿದ್ದ ವ್ಯಕ್ತಿ ಹಾಗೂ ಕೋತಿಯನ್ನು ರಕ್ಷಿಸಿ ಮಾದರಿಯಾದ ಯುವಕರು

udayavani youtube

ರಾಮನ ಹೆಸರಲ್ಲಿ ಅಧಿಕಾರಕ್ಕೆ ಬಂದವರಿಗೆ ಕುತ್ತು? ಮೈಲಾರಸ್ವಾಮಿ ಕಾರ್ಣಿಕ ನುಡಿ ಏನು ಗೊತ್ತಾ?

udayavani youtube

ಹುಮನಾಬಾದ್ ನಲ್ಲಿ ವಿಜಯ ದಶಮಿ ಸಂಭ್ರಮ : ನೋಡುಗರ ಗಮನ ಸೆಳೆದ ರಾವಣನ ಪ್ರತಿಕೃತಿ

udayavani youtube

ಯಾರಿಗೆ ಒಲಿಯುತ್ತೆ IPL ಟ್ರೋಫಿ|UDAYAVANI NEWS BULLETIN|15/10/2021

ಹೊಸ ಸೇರ್ಪಡೆ

h1 n1 hospital

ಎಚ್‌1ಎನ್‌1: ಪ್ರತ್ಯೇಕ ವಾರ್ಡ್‌ ತೆರೆಯಲು ಸೂಚನೆ

ರಾಷ್ಟ್ರಮಟ್ಟದ ಅಥ್ಲೆಟಿಕ್ಸ್‌ನಲ್ಲಿ ಮಿಂಚಿದ ಗೌಳಿ ಪ್ರತಿಭೆ

ರಾಷ್ಟ್ರಮಟ್ಟದ ಅಥ್ಲೆಟಿಕ್ಸ್‌ನಲ್ಲಿ ಮಿಂಚಿದ ಗೌಳಿ ಪ್ರತಿಭೆ

ಬನ್ನಿಮಹಾಕಾಳಿ ದೇವಿಗೆ ವಿಶೇಷ ಪೂಜೆ

ಬನ್ನಿಮಹಾಕಾಳಿ ದೇವಿಗೆ ವಿಶೇಷ ಪೂಜೆ

ಗುಳೇದಗುಡ್ಡ: ಕೆರೆಯಲ್ಲಿ ಮುಳುಗಿ ಮಹಿಳೆಯರಿಬ್ಬರ ಸಾವು

ಗುಳೇದಗುಡ್ಡ: ಕೆರೆಯಲ್ಲಿ ಮುಳುಗಿ ಮಹಿಳೆಯರಿಬ್ಬರ ಸಾವು

Singhu border murder- Accused Nihang Saravjeet Singh sent to 7-day judicial custody

ಸಿಂಘು ಗಡಿ ಹತ್ಯೆ ಪ್ರಕರಣ:- ಆರೋಪಿ ನಿಹಾಂಗ್‌ ಸರ್ವಜೀತ್ ಗೆ 7 ದಿನ ಪೊಲೀಸ್‌ ಕಸ್ಟಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.