ಉಪ್ಪಿನಂಗಡಿಯಲ್ಲಿ ಮನೆ ಕಳ್ಳತನ: 5 ಲಕ್ಷ ಮೌಲ್ಯದ ಚಿನ್ನ ಕಳವು

Team Udayavani, Aug 25, 2019, 3:32 PM IST

ಉಪ್ಪಿನಂಗಡಿ: ತಡರಾತ್ರಿ ಮನೆಗೆ ನುಗ್ಗಿದ ಕಳ್ಳರು ಸುಮಾರು 5 ಲಕ್ಷ ಮೌಲ್ಯದ ಚಿನ್ನಾಭರಣಗಳನ್ನು ಕಳವು ಮಾಡಿದ ಘಟನೆ ಉಪ್ಪಿನಂಗಡಿಯಲ್ಲಿ ನಡೆದಿದೆ.

ಮಠದ ಮಸೀದಿ ಬಳಿಯ ನಿವಾಸಿ ಚಂದ್ರಹಾಸ ಶೆಟ್ಟಿ ಅವರ ಮನೆಗೆ ಕಳ್ಳರು ನುಗ್ಗಿದ್ದು, ಶನಿವಾರ ತಡರಾತ್ರಿ ಘಟನೆ ನಡೆದಿದೆ.

ಮನೆ ಮಂದಿಯೆಲ್ಲ ಮಲಗಿದ್ದ ವೇಳೆ ಹಿಂಬದಿ ಬಾಗಿಲ ಚಿಲಕ ಮುರಿದು ಕಳ್ಳರು ಒಳನುಗ್ಗಿದ್ದರೆ. ಕಪಾಟುಗಳಲ್ಲಿ ತಡಕಾಡಿರುವ ಕಳ್ಳರು ಬಟ್ಟೆ ಬರೆಗಳನ್ನೆಲ್ಲ ಚೆಲ್ಲಾಪಿಲ್ಲಿ ಮಾಡಿದ್ದು, 15 ಪವನ್ ಚಿನ್ನ, ಆರು ಸಾವಿರ ರೂ ಹಣ ಕದ್ದಿದ್ದರೆ ಎಂದು ವರದಿಯಾಗಿದೆ. ಬೆಳಿಗ್ಗೆ ಎದ್ದ ನಂತರವೇ ಮನೆ ಮಂದಿಗೆ ಕಳ್ಳತನದ ವಿಷಯ ಅರಿವಿಗೆ ಬಂದಿದೆ.

ಉಪ್ಪಿನಂಗಡಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ಪ್ರಕರಣ ದಾಖಲಿಸಿದ್ದಾರೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ