ಸುಳ್ಯದ ಹಿರಿಯ ಪತ್ರಕರ್ತ ಚಂದ್ರೇಶ್ ಗೋರಡ್ಕ ನಿಧನ
Team Udayavani, Aug 26, 2019, 9:12 AM IST
ಸುಳ್ಯ: ಹಿರಿಯ ಪತ್ರಕರ್ತ ಚಂದ್ರೇಶ್ ಗೋರಡ್ಕ ರವಿವಾರ ತಡ ರಾತ್ರಿ ಸುಮಾರು 2.30 ಕ್ಕೆ ನಿಧನರಾದರು.
ಅವರಿಗೆ 48 ವರ್ಷದ ಚಂದ್ರೇಶ್ ಗೋರಡ್ಕ ಅವರು ಲಿವರ್ ಸಂಬಂಧಿ ಕಾಯಿಲೆಯಿಂದ ಅಸ್ವಸ್ಥರಾಗಿದ್ದರು. ಮಂಗಳೂರಿನ ದೇರಳಕಟ್ಟೆ ಕೆ.ಎಸ್.ಹೆಗ್ಡೆ ಆಸ್ಪತ್ರೆಯಲ್ಲಿ 3 ವಾರ ಚಿಕಿತ್ಸೆ ಪಡೆದಿದ್ದರು. ಮತ್ತೆ ಲಿವರ್ ಹಾಗೂ ಕಿಡ್ನಿ ವೈಫಲ್ಯ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ವಾರದ ಹಿಂದೆ ಸುಳ್ಯದ ಕೆ.ವಿ.ಜಿ. ಆಸ್ಪತ್ರೆಗೆ ದಾಖಲಿಸಲಾಗಿತ್ತು. ಪತ್ನಿ , ಇಬ್ಬರು ಪುತ್ರರನ್ನು ಅಗಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು
LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ
Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ