ಯುವ ನ್ಯಾಯವಾದಿಗಳಿಂದ ನ್ಯಾಯಾಂಗದ ಬಲವರ್ಧನೆಯಾಗಲಿ

Team Udayavani, Mar 19, 2017, 11:46 AM IST

justiec-uday.jpg

ಮಂಗಳೂರು: ಸಮಾಜದಲ್ಲಿ ನಾಯಾಂಗ ವ್ಯವಸ್ಥೆ ಅತ್ಯಂತ ಗೌರವಯುತ ಹಾಗೂ ಎಚ್ಚರಿಕೆ ಹುದ್ದೆ. ಹೀಗಾಗಿ ಯುವ ನ್ಯಾಯವಾದಿಗಳು ತಮ್ಮ ಸಾಮರ್ಥ್ಯ ಅರಿತು ನ್ಯಾಯಾಂಗ ವ್ಯವಸ್ಥೆ ಬಲಪಡಿಸುವ ಕಾರ್ಯ ಮಾಡಬೇಕು ಎಂದು ಸರ್ವೋಚ್ಚ ನ್ಯಾಯಾಲಯದ ನ್ಯಾಯಾಧೀಶ ಜಸ್ಟಿಸ್‌ ಉದಯ್‌ ಉಮೇಶ್‌ ಲಲಿತ್‌ ಹೇಳಿದರು. 

ಅವರು ಶನಿವಾರ ನಗರದ ಎಸ್‌ಡಿಎಂ ಕಾನೂನು ಕಾಲೇಜು ಸಭಾಂಗಣದಲ್ಲಿ ಬೆಳ್ಳಿಹಬ್ಬ ದತ್ತಿನಿಧಿ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದರು.  ಸಮಾಜದ ಆಗುಹೋಗು ಗಮನಿಸಿ ತಮ್ಮ ಸಾಮರ್ಥ್ಯ ವೃದ್ಧಿಸುವುದು ನ್ಯಾಯವಾದಿಯ ಕರ್ತವ್ಯ. ನಿಮ್ಮ ಸಾಮರ್ಥ್ಯವೇ ನಿಮ್ಮನ್ನು ಗೆಲ್ಲಿಸುತ್ತದೆ ಎಂದು ಅವರು ಹೇಳಿದರು. 

ಯಾವುದೇ ಪ್ರಕರಣವನ್ನೂ ಕೈಗೆತ್ತಿಕೊಳ್ಳುವಾಗಲೂ ಅದರ ಕುರಿತು ತಯಾರಿ ಅತಿ ಅಗತ್ಯ. ತಯಾರಿಯಲ್ಲಿ ನಾವು ಕೊಂಚ ಎಡವಿದರೂ ನ್ಯಾಯ ನಮ್ಮ ಕೈತಪ್ಪಿ ಹೋಗುವ ಸಾಧ್ಯತೆ ಇದೆ. ಹೀಗಾಗಿ ಕಾನೂನಿನ ಎಲ್ಲ ಆಯಾಮ
ಗಳನ್ನೂ ತಿಳಿದುಕೊಂಡು ಭಿನ್ನವಾಗಿ ಯೋಚಿಸುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದರು. 

ಪ್ರಸ್ತುತ ಸುಪ್ರೀಂಕೋರ್ಟ್‌ನಲ್ಲಿ ಕಾರ್ಯಾಚರಿಸುತ್ತಿರುವ 28 ಮಂದಿ ನ್ಯಾಯಾಧೀಶರಲ್ಲಿ 7 ಮಂದಿ ಹೊಸ ದಿಲ್ಲಿಯ ಒಂದೇ ಕಾಲೇಜಿನಲ್ಲಿ ಕಲಿತವರು ಎಂಬುದು ಗಮನಿಸಬೇಕಾದ ಅಂಶ. ಅದರಲ್ಲೂ 3 ಮಂದಿ ಒಂದೇ ತರಗತಿಯವರು ಎಂಬುದು ವಿಶೇಷ ಎಂದು ಅವರು ತಿಳಿಸಿದರು. 

ಎಸ್‌ಡಿಎಂ ಶಿಕ್ಷಣ ಸಂಸ್ಥೆ ಉಪಾಧ್ಯಕ್ಷ ಪ್ರಭಾಕರ್‌ ಎಸ್‌. ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಜ| ಉದಯ್‌ ಉಮೇಶ್‌ ಲಲಿತ್‌ ಅವರನ್ನು ಸಂಸ್ಥೆ ವತಿಯಿಂದ ಗೌರವಿಸಲಾಯಿತು. ಉಪಪ್ರಾಂಶುಪಾಲೆ ಸುಸಮ್ಮ ತೋಮಸ್‌, ವಿದ್ಯಾರ್ಥಿ ವಿಕ್ರಮ್‌ ಉತ್ತಯ್ಯ ಉಪಸ್ಥಿತರಿದ್ದರು. ಪ್ರಾಧ್ಯಾಪಕ ಸಾಯಿನಾಥ್‌ ಸಮ್ಮಾನ ಪತ್ರ ವಾಚಿಸಿದರು. ಪ್ರಾಂಶುಪಾಲ ಡಾ| ತಾರಾನಾಥ್‌ ಶೆಟ್ಟಿ ಸ್ವಾಗತಿಸಿದರು.

ಟಾಪ್ ನ್ಯೂಸ್

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

19

Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.