Justice for ಕಾವ್ಯಾ: ಅರೆಬೆತ್ತಲೆ ಪ್ರತಿಭಟನೆ; ಹಲವರು ವಶಕ್ಕೆ
Team Udayavani, Sep 23, 2017, 12:06 PM IST
ಮಂಗಳೂರು : ಮೂಡಬಿದಿರೆಯ ಆಳ್ವಾಸ್ ಕಾಲೇಜಿನ ಪ್ರತಿಭಾನ್ವಿತ ಕ್ರೀಡಾಪಟು, ಕಾವ್ಯಾ ಅವರ ನಿಗೂಢ ಸಾವಿನ ಕುರಿತು ನಿಷ್ಪಕ್ಷಪಾತವಾದ ತನಿಖೆಗೆ ಅಗ್ರಹಿಸಿ ಶನಿವಾರ ನಗರದಲ್ಲಿ ಮತ್ತೆ ಬೃಹತ್ ಪ್ರತಿಭಟನೆ ನಡೆಸಲಾಗಿದೆ.
ಹಂಪನಕಟ್ಟೆಯಿಂದ ಜಿಲ್ಲಾಧಿಕಾರಿ ಕಚೇರಿಯ ವರೆಗೆ ಜಸ್ಟಿಸ್ ಫಾರ್ ಕಾವ್ಯಾ ಸಮಿತಿ ನಡೆಸುತ್ತಿದ್ದ ಪ್ರತಿಭಟನೆ ವೇಳೆ ಹಲವರು ಅರೆ ಬೆತ್ತಲೆ ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ಕೆಲವರನ್ನು ಪೊಲೀಸರು ವಶಕ್ಕೆ ಪಡೆದು ಪ್ರರ್ತಿಭಟನೆಗೆ ತಡೆ ಒಡ್ಡಿರುವ ಬಗ್ಗೆ ವರದಿಯಾಗಿದೆ.
ಹೆಚ್ಚಿನ ವಿವರ ನಿರೀಕ್ಷಿಸಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ
Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು
Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
IPL; ಮೆಕ್ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ