ಸೌಹಾರ್ದಕ್ಕಾಗಿ ಕಬಡ್ಡಿ ಪಂದ್ಯಾಟ


Team Udayavani, Jan 25, 2018, 12:56 PM IST

25-Jan-8.jpg

ಮಹಾನಗರ: ಬೋಳಂಗಡಿ ಬ್ರದರ್ಸ್‌ ಕಬಡ್ಡಿ ಪ್ರೀಮಿಯರ್‌ ಲೀಗ್‌ನ ನಾಲ್ಕನೇ ವರ್ಷದ ಸೌಹಾರ್ದಕ್ಕಾಗಿ ನಡೆದ ಕಬಡ್ಡಿ ಪಂದ್ಯಾಟವು ಇಲ್ಲಿನ ಸರಕಾರಿ ಶಾಲಾ ಮೈದಾನದಲ್ಲಿ ಇತ್ತೀಚೆಗೆ ನಡೆಯಿತು.

ಸ್ಥಳೀಯ ಪೊಲೀಸಧಿಕಾರಿ ಕುಟ್ಟಿ ಪಂದ್ಯಾಟ ಉದ್ಘಾಟಿಸಿ ಶುಭ ಹಾರೈಸಿದರು. ವಸಂತಿ ಗಂಗಾಧರ್‌ ಮತ್ತು ಸಲೀಂ ಬೋಳಂಗಡಿ, ಕಮಲಾಕ್ಷ ಶೆಟ್ಟಿಗಾರ್‌, ಹಾರಿಸ್‌, ಹೈದರ್‌ ,ಇಬ್ರಾಹಿಂ, ಮುಸ್ತ ಫಾ ಎಂ.ಎಚ್‌. ಉಪಸ್ಥಿತರಿದ್ದರು. ಜುಝೂಲಿ ಬಾಯ್ಸ ತಂಡವು ಪ್ರಥಮ ಸ್ಥಾನ ಗಳಿಸಿತು. 35 ವರ್ಷಗಳ ಕಾಲ ಭತ್ತ ನಾಟಿ ಕೆಲಸ ಮಾಡಿದ್ದ ಗಿರಿಜಾ (ನೊಕ್ಕು ಅಕ್ಕ), ಅರ್ಥ ಶಾಸ್ತ್ರ ವಿಭಾಗದ ಸಹಪ್ರಾಧ್ಯಾಪಕ ಇಸ್ಮಾಯಿಲ್‌ ಶಫೀಯುಲ್ಲ ಹಾಗೂ ಬೋಳಂಗಡಿ ಶಾಲೆಯ ಅತ್ಯಧಿಕ ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಸಮ್ಮಾನಿಸಲಾಯಿತು.

ಸವ್ಯ ಸಾಚಿಯಾಗಿ ಶಿವ ಪ್ರಸಾದ್‌, ಉತ್ತಮ ದಾಳಿಗಾರನಾಗಿ ಜಾಬಿರ್‌, ಉತ್ತಮ ಹಿಡಿತಗಾರನಾಗಿ ನಿಸಾರ್‌ ಮೌಸೂಫ್‌, ಉದ್ಯಮಿಗಳಾದ ಮೋಹನ್‌, ಜನಾರ್ದನ, ಹಾರಿಸ್‌, ಹೈದರ್‌ ಮತ್ತು ಅಶ್ರಫ್ ಕ್ರೀಡಾಕೂಟದ ಸಂಯೋಜಕರಾಗಿದ್ದರು.

ಟಾಪ್ ನ್ಯೂಸ್

ಬಿಡಿಎ ಅಧಿಕಾರಿಗಳ ಭ್ರಷ್ಟಾಚಾರ: ಇಬ್ಬರು ಬಿಡಿಎ ಸಿಬ್ಬಂದಿ ಸೇರಿ ಆರು ಮಂದಿ ಬಂಧನ

ಬಿಡಿಎ ಅಧಿಕಾರಿಗಳ ಭ್ರಷ್ಟಾಚಾರ: ಇಬ್ಬರು ಬಿಡಿಎ ಸಿಬ್ಬಂದಿ ಸೇರಿ ಆರು ಮಂದಿ ಬಂಧನ

ಲತಾ ಮಂಗೇಶ್ಕರ್‌ ಆರೋಗ್ಯ ಸ್ಥಿರ

ಲತಾ ಮಂಗೇಶ್ಕರ್‌ ಆರೋಗ್ಯ ಸ್ಥಿರ

5ಜಿ ತಂತ್ರಜ್ಞಾನಕ್ಕೆ ವಿರೋಧ: ನಟಿ ಜೂಹಿ ಚಾವ್ಲಾ ದಂಡ 2 ಲಕ್ಷ ರೂ.ಗೆ ಇಳಿಕೆ

5ಜಿ ತಂತ್ರಜ್ಞಾನಕ್ಕೆ ವಿರೋಧ: ನಟಿ ಜೂಹಿ ಚಾವ್ಲಾ ದಂಡ 2 ಲಕ್ಷ ರೂ.ಗೆ ಇಳಿಕೆ

ಲಖನ್‌ ಜಾರಕಿಹೊಳಿಯನ್ನು ಕಾಂಗ್ರೆಸ್‌ಗೆ ಕರೆಯಲ್ಲ: ಸತೀಶ್ ಜಾರಕಿಹೊಳಿ

ಲಖನ್‌ ಜಾರಕಿಹೊಳಿಯನ್ನು ಕಾಂಗ್ರೆಸ್‌ಗೆ ಕರೆಯಲ್ಲ: ಸತೀಶ್ ಜಾರಕಿಹೊಳಿ

500 ರೂ.ಗೆ ಕೊಂಡ ಕುರ್ಚಿಗೆ ಈಗ 16 ಲಕ್ಷ ರೂ.!

500 ರೂ.ಗೆ ಕೊಂಡ ಕುರ್ಚಿಗೆ ಈಗ 16 ಲಕ್ಷ ರೂ.!

7 ಕೋಟಿ ರೂ. ನಕಲಿ ನೋಟು ವಶ: 7 ಮಂದಿ ಬಂಧನ

7 ಕೋಟಿ ರೂ. ನಕಲಿ ನೋಟು ವಶ: 7 ಮಂದಿ ಬಂಧನ

covid-1

ರಾಜ್ಯದಲ್ಲಿ ಕಡಿಮೆಯಾಗುತ್ತಿರುವ ಕೋವಿಡ್ ಪ್ರಕರಣಗಳು : ಇಂದು 49 ಸಾವು



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6marakada

ಮರಕಡ ಪರಾಶಕ್ತಿ ಕ್ಷೇತ್ರದ ಶ್ರೀ ನರೇಂದ್ರನಾಥ ಸ್ವಾಮೀಜಿ ವಿಧಿವಶ

ಶಿರಾಡಿ ಘಾಟಿ: 6 ತಿಂಗಳು ರಸ್ತೆ ಮುಚ್ಚಿದರೆ ತತ್ತರಿಸಲಿದೆ ಆರ್ಥಿಕತೆ

ಶಿರಾಡಿ ಘಾಟಿ: 6 ತಿಂಗಳು ರಸ್ತೆ ಮುಚ್ಚಿದರೆ ತತ್ತರಿಸಲಿದೆ ಆರ್ಥಿಕತೆ

ಉಡುಪಿ: 1,392 ಪಾಸಿಟಿವ್‌, 1 ಸಾವು; ದ.ಕ.: 888 ಮಂದಿಗೆ ಕೋವಿಡ್‌, 4 ಸಾವು

ಉಡುಪಿ: 1,392 ಪಾಸಿಟಿವ್‌, 1 ಸಾವು; ದ.ಕ.: 888 ಮಂದಿಗೆ ಕೋವಿಡ್‌, 4 ಸಾವು

34 ಸಾವಿರ ಹೆ. ಡೀಮ್ಡ್ ಅರಣ್ಯ ರದ್ದು: ಸಚಿವ ಸುನಿಲ್‌ ಕುಮಾರ್‌

34 ಸಾವಿರ ಹೆ. ಡೀಮ್ಡ್ ಅರಣ್ಯ ರದ್ದು: ಸಚಿವ ಸುನಿಲ್‌ ಕುಮಾರ್‌

ಗುರಿ ತೋರಿದ ಗುರುವಿನ ಕಡೆಗೆ ಸ್ವಾಭಿಮಾನದ ಜಾಥಾ

ಗುರಿ ತೋರಿದ ಗುರುವಿನ ಕಡೆಗೆ ಸ್ವಾಭಿಮಾನದ ಜಾಥಾ

MUST WATCH

udayavani youtube

ತುಳುನಾಡಿನ ರಾಜಧಾನಿ ಬಾರ್ಕೂರನ್ನು ಆಳಿದ ರಾಜರ ಹೆಸರೇನು ಗೊತ್ತೇ ?

udayavani youtube

ಉತ್ತರಪ್ರದೇಶ ಚುನಾವಣೆ ಭಾರತದ ಭವಿಷ್ಯವನ್ನು ನಿರ್ಧರಿಸಲಿದೆ

udayavani youtube

ಮನೆಯಿಂದ ಹೊರ ಬಂದ್ರೆ ತಲೆಗೇ ಕುಕ್ಕುತ್ತೆ ಈ ಕಾಗೆ.!

udayavani youtube

ದೇಶದ ಧ್ವಜದ ಜೊತೆ ಘೋಷಣೆ ಕೂಗಿದ್ದಕ್ಕೆ ಬಂಧನ!

udayavani youtube

ಮೈಕೊರೆಯುವ ಚಳಿಯನ್ನೂ ಲೆಕ್ಕಿಸದೇ ವಾರದಿಂದ ಭಕ್ತರು ಯಲ್ಲಮ್ಮನ ಕ್ಷೇತ್ರಕ್ಕೆ ಬರುತ್ತಿದ್ದಾರೆ

ಹೊಸ ಸೇರ್ಪಡೆ

ಬಿಡಿಎ ಅಧಿಕಾರಿಗಳ ಭ್ರಷ್ಟಾಚಾರ: ಇಬ್ಬರು ಬಿಡಿಎ ಸಿಬ್ಬಂದಿ ಸೇರಿ ಆರು ಮಂದಿ ಬಂಧನ

ಬಿಡಿಎ ಅಧಿಕಾರಿಗಳ ಭ್ರಷ್ಟಾಚಾರ: ಇಬ್ಬರು ಬಿಡಿಎ ಸಿಬ್ಬಂದಿ ಸೇರಿ ಆರು ಮಂದಿ ಬಂಧನ

ಲತಾ ಮಂಗೇಶ್ಕರ್‌ ಆರೋಗ್ಯ ಸ್ಥಿರ

ಲತಾ ಮಂಗೇಶ್ಕರ್‌ ಆರೋಗ್ಯ ಸ್ಥಿರ

5ಜಿ ತಂತ್ರಜ್ಞಾನಕ್ಕೆ ವಿರೋಧ: ನಟಿ ಜೂಹಿ ಚಾವ್ಲಾ ದಂಡ 2 ಲಕ್ಷ ರೂ.ಗೆ ಇಳಿಕೆ

5ಜಿ ತಂತ್ರಜ್ಞಾನಕ್ಕೆ ವಿರೋಧ: ನಟಿ ಜೂಹಿ ಚಾವ್ಲಾ ದಂಡ 2 ಲಕ್ಷ ರೂ.ಗೆ ಇಳಿಕೆ

ಲಖನ್‌ ಜಾರಕಿಹೊಳಿಯನ್ನು ಕಾಂಗ್ರೆಸ್‌ಗೆ ಕರೆಯಲ್ಲ: ಸತೀಶ್ ಜಾರಕಿಹೊಳಿ

ಲಖನ್‌ ಜಾರಕಿಹೊಳಿಯನ್ನು ಕಾಂಗ್ರೆಸ್‌ಗೆ ಕರೆಯಲ್ಲ: ಸತೀಶ್ ಜಾರಕಿಹೊಳಿ

500 ರೂ.ಗೆ ಕೊಂಡ ಕುರ್ಚಿಗೆ ಈಗ 16 ಲಕ್ಷ ರೂ.!

500 ರೂ.ಗೆ ಕೊಂಡ ಕುರ್ಚಿಗೆ ಈಗ 16 ಲಕ್ಷ ರೂ.!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.