ಅನ್ಯಕೋಮಿನ ಯುವಕರೊಂದಿಗೆ ರೂಮಿನಲ್ಲಿ ಹಿಂದೂ ಯುವತಿ ಪತ್ತೆ !


Team Udayavani, Nov 29, 2022, 7:15 AM IST

ಅನ್ಯಕೋಮಿನ ಇಬ್ಬರು ಯುವಕರೊಂದಿಗೆ ರೂಮಿನಲ್ಲಿ ಹಿಂದೂ ಯುವತಿ!

ಆಲಂಕಾರು: ಹಿಂದೂ ಯುವತಿಯೋರ್ವಳು ಅನ್ಯಕೋಮಿನ ಯುವಕನ ಜತೆಗಿದ್ದ ಘಟನೆ ಕೊಂತೂರು ಪೆರಾಬೆ ಗ್ರಾಮದ ಕೋಚಕಟ್ಟೆಯಲ್ಲಿ ರವಿವಾರ ಸಂಜೆ ನಡೆದಿದೆ.

ಮಂಜೇಶ್ವರ ಮೂಲದ ಹಿಂದೂ ಯುವತಿ, ಮುಡಿಪು ಮೂಲದ ಅನ್ಯಕೋಮಿನ ಯುವಕನ ಸಂಪರ್ಕದಲ್ಲಿದ್ದು, ಪ್ರಸ್ತುತ ಆತ ಕೆಲಸದ ನಿಮಿತ್ತ ಕೊಂತೂರು ಪೆರಾಬೆ ಕ್ರಾಮದ ಕೋಚಕಟ್ಟೆಯಲ್ಲಿ ಬಾಡಿಗೆ ರೂಮಿನಲ್ಲಿದ್ದ. ಹಿಂದೂ ಯುವತಿಯನ್ನು ಅಲ್ಲಿಗೆ ಬರಮಾಡಿಕೊಂಡಿದ್ದ ಎನ್ನಲಾಗಿದೆ.

ಹಿಂದೂ ಯುವತಿಯು ಅನ್ಯಕೋಮಿನ ಯುವಕನ ರೂಮಿನಲ್ಲಿರುವ ಬಗ್ಗೆ ತಿಳಿದ ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು ಸ್ಥಳಕ್ಕೆ ಧಾವಿಸಿದ್ದರು. ಅವರು ಬರುತ್ತಿದ್ದಂತೆ ಯುವಕನು ಯುವತಿಯನ್ನು ಹಿಂಬಾಗಿನ ಮೂಲಕ ಹೊರಗೆ ಕಳುಹಿಸಿ ಆತ ಪರಾರಿಯಾಗಿದ್ದಾನೆ.

ಜಾಗರಣ ವೇದಿಕೆಯ ಕಾರ್ಯಕರ್ತರು ಯುವತಿಯ ಬಗ್ಗೆ ವಿಚಾರಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕಾಗಮಿಸಿದ ಕಡಬ ಪೊಲೀಸರು ಯುವತಿಯನ್ನು ಠಾಣೆಗೆ ಕರೆದೊಯ್ದು ವಿಚಾರಣೆ ನಡೆಸಿ ಮನೆಗೆ ಕಳುಹಿಸುವ ವ್ಯವಸ್ಥೆ ಮಾಡಿದರು.

ಇಬ್ಬರು ಯುವಕರಿದ್ದರು!
ಸ್ಥಳೀಯರ ಮಾಹಿತಿ ಪ್ರಕಾರ ರೂಮಿನಲ್ಲಿ ಇಬ್ಬರು ಅನ್ಯಕೋಮಿನ ಯುವಕರಿದ್ದರು ಎನ್ನಲಾಗಿದ್ದು, ಯುವತಿಯನ್ನು ಕರೆತಂದ ಯುವಕನ ಹೆಸರು ಸವಾದ್‌ ಎಂದು ತಿಳಿಸಿದ್ದಾರೆ. ಅವರ ಮೂಲದ ಪ್ರಕಾರ ರೂಮಿನಲ್ಲಿದ್ದ ಇಬ್ಬರೂ ಯುವಕರು ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ.

 

ಟಾಪ್ ನ್ಯೂಸ್

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8-ptr

Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ

11

ಆಲೆಟ್ಟಿ: ಅರಣ್ಯಕ್ಕೆ ತಗುಲಿದ ಬೆಂಕಿ

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

19-kushtagi

Kushtagi:ವಿದ್ಯುತ್‌ದೀಪದ ಕಂಬಗಳಿಗೆ ಬಲ್ಬ್ ಅಳವಡಿಸುವ ವೇಳೆ ಅವಘಡ; ಪುರಸಭೆ ಸಿಬ್ಬಂದಿಗೆ ಗಾಯ

18=

Festivals: ಹಬ್ಬಗಳು ಮರೆಯಾಗುತ್ತಿವೆಯೇ?

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.