Udayavni Special

ಸ್ವತಂತ್ರ ಕಡಬ ತಾಲೂಕು ಪಂಚಾಯತ್‌ ವ್ಯವಸ್ಥೆಗೆ ರೂಪ

Team Udayavani, Sep 13, 2018, 3:25 AM IST

kadaba-12-9.jpg

ವಿಶೇಷ ವರದಿ : ಕಡಬ: ನೂತನ ಕಡಬ ತಾಲೂಕು ಅನುಷ್ಠಾನಗೊಳ್ಳುವ ಪ್ರಕ್ರಿಯೆಗಳು ಪ್ರಗತಿಯಲ್ಲಿರುವಂತೆಯೇ ಸ್ವತಂತ್ರ ಕಡಬ ತಾಲೂಕು ಪಂಚಾಯತ್‌ ವ್ಯವಸ್ಥೆ ರೂಪುಗೊಳ್ಳಲು ಸರಕಾರದ ಮಟ್ಟದಲ್ಲಿ ಪ್ರಾಥಮಿಕ ಹಂತದ ಕೆಲಸ ಕಾರ್ಯಗಳು ಆರಂಭಗೊಂಡಿವೆ. ಪ್ರಸ್ತುತ ಪುತ್ತೂರು ಹಾಗೂ ಸುಳ್ಯ ತಾ.ಪಂ.ಗಳ ವ್ಯಾಪ್ತಿಯಲ್ಲಿರುವ ಕಡಬ ತಾಲೂಕಿಗೆ ಸೇರ್ಪಡೆಯಾಗಿರುವ ಒಟ್ಟು 42 ಗ್ರಾಮಗಳನ್ನು ಒಳಗೊಂಡ 13 ತಾ.ಪಂ. ಕ್ಷೇತ್ರಗಳನ್ನು ಸೇರಿಸಿ ಹೊಸ ಕಡಬ ತಾ.ಪಂ. ಕಾರ್ಯಾರಂಭಿಸಲಿದೆ. ಹೊಸ ತಾ.ಪಂ. ಕಚೇರಿ ತೆರೆಯಲು ಲಭ್ಯವಿರುವ ಕಟ್ಟಡ, ಕಾದಿರಿಸಲಾಗಿರುವ ಜಮೀನು ಇತ್ಯಾದಿ ಮಾಹಿತಿಗಳನ್ನು ಸರಕಾರಕ್ಕೆ ಕಳುಹಿಸಲಾಗಿದ್ದು, ಹೊಸ ವ್ಯವಸ್ಥೆಗೆ ಕ್ಷೇತ್ರಗಳನ್ನು ವಿಂಗಡಿಸುವ ಸಲುವಾಗಿ ಅಧಿಸೂಚನೆ ಪ್ರಕಟಗೊಳ್ಳಲಿದೆ.

ಸೇರ್ಪಡೆಯಾಗುವ ಕ್ಷೇತ್ರಗಳು
ಪುತ್ತೂರು ತಾಲೂಕಿನ ಕಡಬ (ಕಡಬ, ಕೋಡಿಂಬಾಳ), ಕುಟ್ರಾಪ್ಪಾಡಿ (ನೂಜಿಬಾಳ್ತಿಲ, ರೆಂಜಿಲಾಡಿ, ಕುಟ್ರಾಪ್ಪಾಡಿ), ಐತ್ತೂರು (ಐತ್ತೂರು, ಕೊಣಾಜೆ, ಬಂಟ್ರ, 102 ನೆಕ್ಕಿಲಾಡಿ), ಬಿಳಿನೆಲೆ (ಬಿಳಿನೆಲೆ, ಶಿರಾಡಿ, ಶಿರಿಬಾಗಿಲು, ಕೊಂಬಾರು), ಗೋಳಿತೊಟ್ಟು (ಗೋಳಿತೊಟ್ಟು, ಆಲಂತಾಯ, ಹಳೆ ನೇರೆಂಕಿ), ಚಾರ್ವಾಕ (ಕಾಣಿಯೂರು, ದೋಳ್ಪಾಡಿ, ಚಾರ್ವಾಕ, ಕಾಯಿಮಣ, ಕುದ್ಮಾರು), ಸವಣೂರು (ಸವಣೂರು, ಪುಣ್ಚಪ್ಪಾಡಿ, ಪಾಲ್ತಾಡಿ, ಬೆಳಂದೂರು, ನೆಲ್ಯಾಡಿ (ನೆಲ್ಯಾಡಿ, ಕೊಣಾಲು), ಕೌಕ್ರಾಡಿ (ಕೌಕ್ರಾಡಿ, ಇಚ್ಲಂಪಾಡಿ, ಬಲ್ಯ), ಆಲಂಕಾರು (ಆಲಂಕಾರು, ಪೆರಾಬೆ, ಕುಂತೂರು), ರಾಮಕುಂಜ (ರಾಮಕುಂಜ, ಕೊçಲ), ಸುಳ್ಯ ತಾಲೂಕಿನ ಸುಬ್ರಹ್ಮಣ್ಯ (ಸುಬ್ರಹ್ಮಣ್ಯ, ಏನೆಕಲ್ಲು, ಐನೆಕಿದು, ಬಲ್ಪ, ಕೇನ್ಯ) ಹಾಗೂ ಎಣ್ಮೂರು (ಎಣ್ಮೂರು, ಎಡಮಂಗಲ) ಕ್ಷೇತ್ರಗಳು ನೂತನ ಕಡಬ ತಾ.ಪಂ. ವ್ಯಾಪ್ತಿಗೆ ಬರಲಿವೆ.

ಮಾಹಿತಿ ನೀಡಿದ್ದೇವೆ
ಹೊಸ ತಾಲೂಕು ಪಂಚಾಯತ್‌ ಕಚೇರಿ ತೆರೆಯಲು ಲಭ್ಯವಿರುವ ಕಟ್ಟಡ, ಕಾದಿರಿಸಲಾಗಿರುವ ಜಮೀನು ಇತ್ಯಾದಿ ಮಾಹಿತಿಗಳನ್ನು ಸರಕಾರಕ್ಕೆ ಕಳುಹಿಸಲಾಗಿದ್ದು, ಹೊಸ ವ್ಯವಸ್ಥೆಗೆ ಕ್ಷೇತ್ರಗಳನ್ನು ವಿಂಗಡಿಸುವ ಸಲುವಾಗಿ ಸರಕಾರವು ಇನ್ನಷ್ಟೇ ಅಧಿಸೂಚನೆ ಹೊರಡಿಸಬೇಕಿದೆ. 
– ಜಾನ್‌ಪ್ರಕಾಶ್‌ ರೋಡ್ರಿಗಸ್‌, ಕಡಬ ತಹಶೀಲ್ದಾರ್‌

ಟಾಪ್ ನ್ಯೂಸ್

ಕಿರುಕುಳ ನೀಡುತ್ತಿದ್ದ ಪತಿಯ ಹತ್ಯೆ ಸುಪಾರಿ ಕೊಟ್ಟ ಪತ್ನಿ, ಪುತ್ರ ಸೇರಿ ಐವರ ಬಂಧನ

ಕಿರುಕುಳ ನೀಡುತ್ತಿದ್ದ ಪತಿಯ ಹತ್ಯೆ ಸುಪಾರಿ ಕೊಟ್ಟ ಪತ್ನಿ, ಪುತ್ರ ಸೇರಿ ಐವರ ಬಂಧನ

ಕೇರಳ ರಾಜಕೀಯವಾಗಿ ಬದಲಾಗಲು ಈಗ ಸಕಾಲ : ಡಿಸಿಎಂ ಅಶ್ವತ್ಥನಾರಾಯಣ

ಕೇರಳ ರಾಜಕೀಯವಾಗಿ ಬದಲಾಗಲು ಈಗ ಸಕಾಲ : ಡಿಸಿಎಂ ಅಶ್ವತ್ಥನಾರಾಯಣ

ಹರ್ಯಾಣದಲ್ಲಿ ಹಾಲಿನ ದರ ಲೀ.ಗೆ 100 ರೂ! ಅಚ್ಚರಿಯಾದರೂ ಇದು ಸತ್ಯ

ಹರ್ಯಾಣದಲ್ಲಿ ಹಾಲಿನ ದರ ಲೀ.ಗೆ 100 ರೂ! ಅಚ್ಚರಿಯಾದರೂ ಇದು ಸತ್ಯ

yatnal

ಮಂತ್ರಿಗಳು ಮಠಗಳನ್ನು ಖರೀದಿಸಲು ಹೊರಟಿದ್ದಾರೆ: ಯತ್ನಾಳ್‌

ಜಿ-23ಯಲ್ಲಿ ಗುರುತಿಸಿಕೊಳ್ಳಲ್ಲ: ಮಾಜಿ ಮುಖ್ಯಮಂತ್ರಿ ಮೊಯ್ಲಿ ಸ್ಪಷ್ಟನೆ

ಜಿ-23ಯಲ್ಲಿ ಗುರುತಿಸಿಕೊಳ್ಳಲ್ಲ: ಮಾಜಿ ಮುಖ್ಯಮಂತ್ರಿ ಮೊಯ್ಲಿ ಸ್ಪಷ್ಟನೆ

ಭಾರತದ ವಾತಾವರಣ ಅಶುದ್ಧ: ಮತ್ತೆ ಕಿಡಿಕಾರಿದ ಟ್ರಂಪ್‌

ಭಾರತದ ವಾತಾವರಣ ಅಶುದ್ಧ: ಮತ್ತೆ ಕಿಡಿಕಾರಿದ ಟ್ರಂಪ್‌

shidlaghata

ಶಿಡ್ಲಘಟ್ಟ: ದುಗ್ಗಲಮ್ಮ ದೇಗುಲಕ್ಕೆ ಕ್ಯಾಂಟರ್ ಡಿಕ್ಕಿ ; ಕ್ಲೀನರ್ ಸಾವು, ದೇಗುಲಕ್ಕೆ ಹಾನಿಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಂಟ್ವಾಳ: ಪೊಲೀಸರ ಮಾನವೀಯ ಕಾರ್ಯ ನೋಡಿ ; ಬಡ ಕುಟುಂಬಕ್ಕೆ ನೆರವಾದ ಉದ್ಯಮಿ

ಬಂಟ್ವಾಳ: ಪೊಲೀಸರ ಮಾನವೀಯ ಕಾರ್ಯ ನೋಡಿ ; ಬಡ ಕುಟುಂಬಕ್ಕೆ ನೆರವಾದ ಉದ್ಯಮಿ

ಸಂಪಾಜೆ ಗೇಟ್ ನಲ್ಲಿ ಸಾಲುಗಟ್ಟಿ ನಿಂತಿದೆ ಕೇರಳದ ವಾಹನಗಳು

ಸಂಪಾಜೆ ಗೇಟ್ ನಲ್ಲಿ ಸಾಲುಗಟ್ಟಿ ನಿಂತಿದೆ ಕೇರಳದ ವಾಹನಗಳು

ಬಂಟ್ವಾಳದ ಮೂಲ ಸೌಕರ್ಯಕ್ಕೆ ಒತ್ತು : ಗ್ರಾಮಾಂತರ ಜಿಲ್ಲೆಯಾಗಿ ಪುತ್ತೂರು

ಬಂಟ್ವಾಳದ ಮೂಲ ಸೌಕರ್ಯಕ್ಕೆ ಒತ್ತು : ಗ್ರಾಮಾಂತರ ಜಿಲ್ಲೆಯಾಗಿ ಪುತ್ತೂರು

ಕಾಜೂರು ಮಖಾಂ ಉರೂಸ್‌ ಸಂಪನ್ನ

ಕಾಜೂರು ಮಖಾಂ ಉರೂಸ್‌ ಸಂಪನ್ನ

unscientific road humps

ಹಂಪ್ ಕಾಣದೆ ಬೈಕ್ ಸ್ಕಿಡ್: ಕಡಬದಲ್ಲಿ ಅವೈಜ್ಞಾನಿಕ ಹಂಪ್ ಗೆ ಬಲಿಯಾದ ಮಹಿಳೆ!

MUST WATCH

udayavani youtube

ನಾನು ಕೆಲವು ಜನರನ್ನು ನಂಬಿ ಮೋಸ ಹೋದೆ – ಡಾ| ಬಿ.ಆರ್‌.ಶೆಟ್ಟಿ

udayavani youtube

30 ನಿಮಿಷದಲ್ಲಿಯೇ ಕೊರೊನಾ ಲಸಿಕೆ ಸಂಪೂರ್ಣ ಪ್ರಕ್ರಿಯೆ ಪೂರ್ಣಗೊಳಿಸಿದರು

udayavani youtube

ದರೋಡೆಕೋರರನ್ನು ಅಟ್ಟಾಡಿಸಿದ ಜನರು.. ಯಾವ ಸಿನಿಮಾಗೂ ಕಡಿಮೆಯಿಲ್ಲ ಚೇಸಿಂಗ್ ದೃಶ್ಯ

udayavani youtube

ಕುಮಾರಸ್ವಾಮಿಯನ್ನು ನಂಬಬೇಡಿ, ಅವರೊಂದಿಗೆ ಹೊಂದಾಣಿಕೆ ಬೇಡ: ಬಿಜೆಪಿ ವರಿಷ್ಠರಿಗೆ ಯೋಗೀಶ್ವರ್

udayavani youtube

CoWin App ಸಮಸ್ಯೆ ! ಎರಡು ದಿನ ಲಸಿಕೆ ಹಂಚಿಕೆ ಇಲ್ಲ ! | Udayavani

ಹೊಸ ಸೇರ್ಪಡೆ

ಕಿರುಕುಳ ನೀಡುತ್ತಿದ್ದ ಪತಿಯ ಹತ್ಯೆ ಸುಪಾರಿ ಕೊಟ್ಟ ಪತ್ನಿ, ಪುತ್ರ ಸೇರಿ ಐವರ ಬಂಧನ

ಕಿರುಕುಳ ನೀಡುತ್ತಿದ್ದ ಪತಿಯ ಹತ್ಯೆ ಸುಪಾರಿ ಕೊಟ್ಟ ಪತ್ನಿ, ಪುತ್ರ ಸೇರಿ ಐವರ ಬಂಧನ

ಕೇರಳ ರಾಜಕೀಯವಾಗಿ ಬದಲಾಗಲು ಈಗ ಸಕಾಲ : ಡಿಸಿಎಂ ಅಶ್ವತ್ಥನಾರಾಯಣ

ಕೇರಳ ರಾಜಕೀಯವಾಗಿ ಬದಲಾಗಲು ಈಗ ಸಕಾಲ : ಡಿಸಿಎಂ ಅಶ್ವತ್ಥನಾರಾಯಣ

ಹರ್ಯಾಣದಲ್ಲಿ ಹಾಲಿನ ದರ ಲೀ.ಗೆ 100 ರೂ! ಅಚ್ಚರಿಯಾದರೂ ಇದು ಸತ್ಯ

ಹರ್ಯಾಣದಲ್ಲಿ ಹಾಲಿನ ದರ ಲೀ.ಗೆ 100 ರೂ! ಅಚ್ಚರಿಯಾದರೂ ಇದು ಸತ್ಯ

yatnal

ಮಂತ್ರಿಗಳು ಮಠಗಳನ್ನು ಖರೀದಿಸಲು ಹೊರಟಿದ್ದಾರೆ: ಯತ್ನಾಳ್‌

ಜಿ-23ಯಲ್ಲಿ ಗುರುತಿಸಿಕೊಳ್ಳಲ್ಲ: ಮಾಜಿ ಮುಖ್ಯಮಂತ್ರಿ ಮೊಯ್ಲಿ ಸ್ಪಷ್ಟನೆ

ಜಿ-23ಯಲ್ಲಿ ಗುರುತಿಸಿಕೊಳ್ಳಲ್ಲ: ಮಾಜಿ ಮುಖ್ಯಮಂತ್ರಿ ಮೊಯ್ಲಿ ಸ್ಪಷ್ಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.