ಕಡಬ : ಪಟ್ಟಣ ಪಂಚಾಯತ್ ಸೀಲ್ ಡೌನ್


Team Udayavani, Jul 26, 2020, 7:28 PM IST

ಕಡಬ : ಪಟ್ಟಣ ಪಂಚಾಯತ್ ಸೀಲ್ ಡೌನ್

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಕಡಬ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್ 19 ಸೋಂಕಿನ ಕಾಟ ಮಿತಿ ಮೀರುತ್ತಿದೆ.

ಜಿಲ್ಲೆಯಲ್ಲಿ ದಿನಂಪ್ರತಿ ನೂರಾರು ಸೋಂಕು ಪ್ರಕರಣಗಳು ಪತ್ತೆಯಾಗುತ್ತಿವೆ.

ಮತ್ತು ಸಾರ್ವಜನಿಕ ಸ್ಥಳಗಳಲ್ಲೇ ಸೋಂಕು ಕಾಣಿಸುತ್ತಿರುವುದು ಜಿಲ್ಲೆಯ ಸಾರ್ವಜನಿಕರ ಆತಂಕವನ್ನು ಹೆಚ್ಚಿಸಿದೆ.

ಇದಕ್ಕೊಂದು ನಿದರ್ಶನವೆಂಬಂತೆ ಕಡಬ ಪಟ್ಟಣ ಪಂಚಾಯತ್ ಕಟ್ಟಡವನ್ನು ಎರಡು ದಿನಗಳ ಕಾಲ ಸೀಲ್ ಡೌನ್ ಮಾಡಲಾಗಿದೆ.

ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿಗೆ ಕೋವಿಡ್ 19 ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಮುಂದಿನ 48 ತಾಸು ಪಟ್ಟಣ ಪಂಚಾಯತ್ ಸೀಲ್ ಡೌನ್ ಮಾಡಲಾಗಿದೆ.

ಆದರೆ ಅದೇ ವಠಾರದಲ್ಲಿರುವ ಭೂಮಿ ಕೇಂದ್ರ ಮತ್ತು ಕಂದಾಯ ನಿರೀಕ್ಷಕರ ಕಚೇರಿ ಎಂದಿನಂತೆ ಕಾರ್ಯನಿರ್ವಹಿಸಲಿದೆ.

ಇನ್ನೊಂದು ಪ್ರಕರಣಕ್ಕೆ ಸಂಬಂಧಿಸಿ ಕಡಬದ ಕುಟ್ರುಪ್ಪಾಡಿ ನಿವಾಸಿ 54 ವರ್ಷದ ಕ್ರೈಸ್ತ ಧರ್ಮಗುರುವಿಗೆ ಕೋವಿಡ್ 19 ಸೋಂಕು ಇಂದು ದೃಢಪಟ್ಟಿದೆ.

ಟಾಪ್ ನ್ಯೂಸ್

ದಿಲ್ಲಿಯಲ್ಲಿ ಮೆರೆದ ಉಡುಪಿ ವಿದ್ಯಾರ್ಥಿಗಳ ಕಂಗೀಲು ನೃತ್ಯ

ದಿಲ್ಲಿಯಲ್ಲಿ ಮೆರೆದ ಉಡುಪಿ ವಿದ್ಯಾರ್ಥಿಗಳ ಕಂಗೀಲು ನೃತ್ಯ

ನಾನಾಗಿಯೇ ಮಾತನಾಡಲ್ಲ, ಅವರಾಗಿ ಬಂದರೆ ಮಾತನಾಡುವೆ: ಸಿದ್ದರಾಮಯ್ಯ

ನಾನಾಗಿಯೇ ಮಾತನಾಡಲ್ಲ, ಅವರಾಗಿ ಬಂದರೆ ಮಾತನಾಡುವೆ: ಸಿದ್ದರಾಮಯ್ಯ

ಆಟಗಾರನಾಗಿ ಕಣಕ್ಕಿಳಿದ ಕ್ರಿಕೆಟ್‌ ಕೋಚ್‌!

ಆಟಗಾರನಾಗಿ ಕಣಕ್ಕಿಳಿದ ಕ್ರಿಕೆಟ್‌ ಕೋಚ್‌!

astrology today

ಗುರುವಾರದ ರಾಶಿ ಫಲ, ಇಲ್ಲಿವೆ ನಿಮ್ಮ ಗ್ರಹ ಬಲ

3,026 ಗ್ರಾ.ಪಂ.ನಲ್ಲಿ “ಗ್ರಾಮ ಒನ್‌’ ಯೋಜನೆ

3,026 ಗ್ರಾ.ಪಂ.ನಲ್ಲಿ “ಗ್ರಾಮ ಒನ್‌’ ಯೋಜನೆ

ಎಲೆಮರೆಯ ಕಾಯಿಯಂತಿದ್ದ ಸಾಧಕರಿಗೆ ಸಿಕ್ಕಿತು ಫ‌ಲ!

ಎಲೆಮರೆಯ ಕಾಯಿಯಂತಿದ್ದ ಸಾಧಕರಿಗೆ ಸಿಕ್ಕಿತು ಫ‌ಲ!

ಗೋಕಳ್ಳತನ ತಡೆಗೆ ನಿರ್ದಾಕ್ಷಿಣ್ಯ ಕ್ರಮ; ಪೊಲೀಸರಿಗೆ ಸಚಿವ ಸುನಿಲ್‌ ಸೂಚನೆ

ಗೋಕಳ್ಳತನ ತಡೆಗೆ ನಿರ್ದಾಕ್ಷಿಣ್ಯ ಕ್ರಮ; ಪೊಲೀಸರಿಗೆ ಸಚಿವ ಸುನಿಲ್‌ ಸೂಚನೆ



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3yakshagana

ಯಕ್ಷಗಾನ ಹಿರಿಯ ಕಲಾವಿದ ಬೇತ ಕುಂಞ ಕುಲಾಲ್ ನಿಧನ

ಶ್ರಮಕ್ಕೆ ದೇವರು ಕರುಣಿಸಿದ ಫ‌ಲ; ಪ್ರಶಸ್ತಿಯ ಖುಷಿಯಲ್ಲಿ ಅಮೈ ಮಹಾಲಿಂಗ ನಾಯ್ಕ

ಶ್ರಮಕ್ಕೆ ದೇವರು ಕರುಣಿಸಿದ ಫ‌ಲ; ಪ್ರಶಸ್ತಿಯ ಖುಷಿಯಲ್ಲಿ ಅಮೈ ಮಹಾಲಿಂಗ ನಾಯ್ಕ

ಬಂಟ್ವಾಳ ತಹಶೀಲ್ದಾರ್‌ಗೆ ರಾಜ್ಯ ಪ್ರಶಸ್ತಿ

ಬಂಟ್ವಾಳ ತಹಶೀಲ್ದಾರ್‌ಗೆ ರಾಜ್ಯ ಪ್ರಶಸ್ತಿ

ಏ.27ಕ್ಕೆ ಧರ್ಮಸ್ಥಳದಲ್ಲಿ 50ನೇ ವರ್ಷದ ಉಚಿತ ಸಾಮೂಹಿಕ ವಿವಾಹ

ಏ.27ಕ್ಕೆ ಧರ್ಮಸ್ಥಳದಲ್ಲಿ 50ನೇ ವರ್ಷದ ಉಚಿತ ಸಾಮೂಹಿಕ ವಿವಾಹ

2023ರಲ್ಲಿ ಸುಸಜ್ಜಿತ ಹೆದ್ದಾರಿ ಸಂಚಾರಕ್ಕೆ ಮುಕ್ತ

2023ರಲ್ಲಿ ಸುಸಜ್ಜಿತ ಹೆದ್ದಾರಿ ಸಂಚಾರಕ್ಕೆ ಮುಕ್ತ

MUST WATCH

udayavani youtube

ರಾಜಪಥ ಪರೇಡ್ ನಲ್ಲಿ ಯುದ್ಧವಿಮಾನಗಳ ಪವರ್ ಶೋ

udayavani youtube

73ನೇ ಗಣರಾಜ್ಯೋತ್ಸವದಲ್ಲಿ NCC ತಂಡ ಮುನ್ನಡೆಸಿದ ಮೈಸೂರಿನ ಯುವತಿ

udayavani youtube

ಪುನೀತ್ ಗೆ ಸಿಗದ ಪದ್ಮಪ್ರಶಸ್ತಿ: ಮಾತು ತಪ್ಪಿದ ಬೊಮ್ಮಾಯಿ

udayavani youtube

BSF ಮಹಿಳಾ ‘ಸೀಮಾ ಭವಾನಿ’ ತಂಡದಿಂದ ರೋಮಾಂಚಕ ಬೈಕ್ ಸಾಹಸ

udayavani youtube

ಭಯಾನಕ ಹೆಬ್ಬಾವಿನ ಎದುರು ಈ ಬೆಕ್ಕಿನ ಧೈರ್ಯ ನೋಡಿ!!

ಹೊಸ ಸೇರ್ಪಡೆ

ದಿಲ್ಲಿಯಲ್ಲಿ ಮೆರೆದ ಉಡುಪಿ ವಿದ್ಯಾರ್ಥಿಗಳ ಕಂಗೀಲು ನೃತ್ಯ

ದಿಲ್ಲಿಯಲ್ಲಿ ಮೆರೆದ ಉಡುಪಿ ವಿದ್ಯಾರ್ಥಿಗಳ ಕಂಗೀಲು ನೃತ್ಯ

ನಾನಾಗಿಯೇ ಮಾತನಾಡಲ್ಲ, ಅವರಾಗಿ ಬಂದರೆ ಮಾತನಾಡುವೆ: ಸಿದ್ದರಾಮಯ್ಯ

ನಾನಾಗಿಯೇ ಮಾತನಾಡಲ್ಲ, ಅವರಾಗಿ ಬಂದರೆ ಮಾತನಾಡುವೆ: ಸಿದ್ದರಾಮಯ್ಯ

ಆಟಗಾರನಾಗಿ ಕಣಕ್ಕಿಳಿದ ಕ್ರಿಕೆಟ್‌ ಕೋಚ್‌!

ಆಟಗಾರನಾಗಿ ಕಣಕ್ಕಿಳಿದ ಕ್ರಿಕೆಟ್‌ ಕೋಚ್‌!

astrology today

ಗುರುವಾರದ ರಾಶಿ ಫಲ, ಇಲ್ಲಿವೆ ನಿಮ್ಮ ಗ್ರಹ ಬಲ

3,026 ಗ್ರಾ.ಪಂ.ನಲ್ಲಿ “ಗ್ರಾಮ ಒನ್‌’ ಯೋಜನೆ

3,026 ಗ್ರಾ.ಪಂ.ನಲ್ಲಿ “ಗ್ರಾಮ ಒನ್‌’ ಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.