Udayavni Special

ಡಾ| ಎಂ.ಎನ್‌.ಆರ್‌.ಗೆ “ಕದಂಬ’ ರಾಜ್ಯ ಪ್ರಶಸ್ತಿ


Team Udayavani, Feb 29, 2020, 1:10 AM IST

kadmba-award

ಮಂಗಳೂರು: ಸಹಕಾರ, ಸಾಮಾಜಿಕ, ಬ್ಯಾಂಕಿಂಗ್‌, ಧಾರ್ಮಿಕ ಸೇರಿದಂತೆ ಹತ್ತು ಹಲವಾರು ಕ್ಷೇತ್ರಗಳಲ್ಲಿ ತೊಡಗಿಸಿಕೊಂಡ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ ಮತ್ತು ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳದ ಅಧ್ಯಕ್ಷ ಡಾ| ಎಂ.ಎನ್‌. ರಾಜೇಂದ್ರ ಕುಮಾರ್‌ ಅವರು ಪ್ರತಿಷ್ಠಿತ ಕದಂಬ ರಾಜ್ಯ ಪ್ರಶಸ್ತಿಗೆ ಆಯ್ಕೆಗೊಂಡಿದ್ದಾರೆ. ರಾಮನಗರದ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣದ ವತಿಯಿಂದ ನೀಡುವ ಈ ಪ್ರಶಸ್ತಿಯ ಪ್ರದಾನ ಸಮಾರಂಭ ಫೆ. 29ರಂದು ರಾಮನಗರ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿದೆ.

ರಾಜೇಂದ್ರ ಕುಮಾರ್‌ ಅವರ ಅಧ್ಯಕ್ಷ ಅವಧಿಯಲ್ಲಿ ಎಸ್‌ಸಿಡಿಸಿಸಿ ಬ್ಯಾಂಕ್‌ ರಾಜ್ಯದಲ್ಲಿ ಅಗ್ರಸ್ಥಾನಕ್ಕೇರಿದೆ. ರಾಜ್ಯದ ಅತ್ಯುತ್ತಮ ಡಿಸಿಸಿ ಬ್ಯಾಂಕುಗಳಿಗೆ ನೀಡುವ ರಾಜ್ಯ ಅಪೆಕ್ಸ್‌ ಬ್ಯಾಂಕ್‌ ರಾಜ್ಯ ಪ್ರಶಸ್ತಿ ಎಸ್‌ ಸಿಡಿಸಿಸಿ ಬ್ಯಾಂಕಿಗೆ 19 ವರ್ಷಗಳಿಂದ ಲಭಿಸುತ್ತಿದೆ. ನವೋದಯ ಸ್ವಸಹಾಯ ಸಂಘಗಳ ಸಮರ್ಪಕ ಅನುಷ್ಠಾನಕ್ಕಾಗಿ 18 ಬಾರಿ ನಬಾರ್ಡ್‌ ಪ್ರಶಸ್ತಿ ದೊರೆತಿದೆ.

ರಾಜೇಂದ್ರ ಕುಮಾರ್‌ ಅವರು ಸಹಕಾರಿ ಬ್ಯಾಂಕಿಂಗ್‌ ಮತ್ತು ಸಾಮಾಜಿಕ ರಂಗದಲ್ಲಿ ಸಲ್ಲಿಸಿದ ಗಣನೀಯ ಸೇವೆಯನ್ನು ಪರಿಗಣಿಸಿ ಈಗಾಗಲೇ ಹಲವಾರು ರಾಷ್ಟ್ರೀಯ, ಅಂತಾರಾಷ್ಟ್ರೀಯ ಪ್ರಶಸ್ತಿಗಳು ಲಭಿಸಿವೆ.

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

ಒಮ್ಮೆ ಸೋಂಕು ತಗಲಿದವರಿಗೆ ಮತ್ತೆ ತಗಲಬಹುದೇ ಈ ಸೋಂಕು?

ಒಮ್ಮೆ ಸೋಂಕು ತಗಲಿದವರಿಗೆ ಮತ್ತೆ ತಗಲಬಹುದೇ ಈ ಸೋಂಕು?

ಪೆಟ್ರೋಲ್‌, ಡೀಸೆಲ್‌ ಉತ್ಪಾದನೆ ಅರ್ಧದಷ್ಟು ಕಡಿತ!

ಪೆಟ್ರೋಲ್‌, ಡೀಸೆಲ್‌ ಉತ್ಪಾದನೆ ಅರ್ಧದಷ್ಟು ಕಡಿತ!

ನಾವೀಗ ಯುದ್ಧ ಪರಿಸ್ಥಿತಿಯಲ್ಲಿದ್ದೇವೆ;ಬಡವರಿಗೆ ನೆರವಾಗಿ, ಮಾನವೀಯತೆ ತೋರಿಸಿ:ಪ್ರಧಾನಿ ಅಭಿಮತ

ನಾವೀಗ ಯುದ್ಧ ಪರಿಸ್ಥಿತಿಯಲ್ಲಿದ್ದೇವೆ;ಬಡವರಿಗೆ ನೆರವಾಗಿ, ಮಾನವೀಯತೆ ತೋರಿಸಿ:ಪ್ರಧಾನಿ ಅಭಿಮತ

ಒಂದೇದಿನ 704 ಪ್ರಕರಣ, 30 ಸಾವು; 4 ಸಾವಿರಕ್ಕೂ ಅಧಿಕ ಸೋಂಕಿತರು; ಈ ಪೈಕಿ 1,445 ತಬ್ಲಿಘಿಗಳು

ಒಂದೇದಿನ 704 ಪ್ರಕರಣ, 30 ಸಾವು; 4 ಸಾವಿರಕ್ಕೂ ಅಧಿಕ ಸೋಂಕಿತರು; ಈ ಪೈಕಿ 1,445 ತಬ್ಲಿಘಿಗಳು

ಸಂಸದರ ವೇತನಕ್ಕೆ ಕೋವಿಡ್ 19 ಕತ್ತರಿ

ಸಂಸದರ ವೇತನಕ್ಕೆ ಕೋವಿಡ್ 19 ಕತ್ತರಿ

ಲಾಕ್ ಡೌನ್ ಎಫೆಕ್ಟ್ : ಪೆಟ್ರೋಲ್‌, ಡೀಸೆಲ್‌ ಮಾರಾಟ ಕುಸಿತ

ಲಾಕ್ ಡೌನ್ ಎಫೆಕ್ಟ್ : ಪೆಟ್ರೋಲ್‌, ಡೀಸೆಲ್‌ ಮಾರಾಟ ಕುಸಿತ

ಪ್ರಾಣಿಗಳ ಮೇಲೂ ಕೋವಿಡ್ 19 ನಿಗಾ

ಪ್ರಾಣಿಗಳ ಮೇಲೂ ಕೋವಿಡ್ 19 ನಿಗಾ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪೆಟ್ರೋಲ್‌, ಡೀಸೆಲ್‌ ಉತ್ಪಾದನೆ ಅರ್ಧದಷ್ಟು ಕಡಿತ!

ಪೆಟ್ರೋಲ್‌, ಡೀಸೆಲ್‌ ಉತ್ಪಾದನೆ ಅರ್ಧದಷ್ಟು ಕಡಿತ!

ವೆನ್ಲಾಕ್  ಹೊಸ ಬ್ಲಾಕ್‌ ಕೋವಿಡ್‌ 19 ಚಿಕಿತ್ಸೆಗೆ ಸಜ್ಜು

ವೆನ್ಲಾಕ್  ಹೊಸ ಬ್ಲಾಕ್‌ ಕೋವಿಡ್‌ 19 ಚಿಕಿತ್ಸೆಗೆ ಸಜ್ಜು

ಗ್ರಾಹಕರೇ ಎಚ್ಚರ! ಅವಧಿ ಮೀರಿದ ತಿಂಡಿ ತಿನಿಸು ಖರೀದಿಸದಿರಿ

ಗ್ರಾಹಕರೇ ಎಚ್ಚರ! ಅವಧಿ ಮೀರಿದ ತಿಂಡಿ ತಿನಿಸು ಖರೀದಿಸದಿರಿ

ಕರಾವಳಿಯ ಸಾಂಸ್ಕೃತಿಕ ರಂಗ ಸ್ತಬ್ಧ !

ಕರಾವಳಿಯ ಸಾಂಸ್ಕೃತಿಕ ರಂಗ ಸ್ತಬ್ಧ !

ಪಿಲಿಕುಳದಲ್ಲಿ ಪ್ರಾಣಿಗಳಿಗೆ ಮಾಂಸ ಸಿಗುತ್ತಿಲ್ಲ !

ಪಿಲಿಕುಳದಲ್ಲಿ ಪ್ರಾಣಿಗಳಿಗೆ ಮಾಂಸ ಸಿಗುತ್ತಿಲ್ಲ !

MUST WATCH

udayavani youtube

Kundapura: ಖಾಲಿ ರಸ್ತೆಯಲ್ಲೂ ಅಪಘಾತ! CCTVಯಲ್ಲಿ ದಾಖಲಾಯ್ತು ಅಪಘಾತದ ದೃಶ್ಯ

udayavani youtube

Shivamogga ಜ್ವರದಿಂದ ಬಳಲುತ್ತಿದ್ದರೂ ಆದೇಶ ಉಲ್ಲಂಘಿಸಿ ನಮಾಜ್ ನಲ್ಲಿ ಭಾಗಿಯಾದರು

udayavani youtube

Covid 19 ಸೋಂಕು ತಡೆಗೆ ಕಾಗಿನೆಲೆ ಕನಕ ಗುರುಪೀಠದ ಶ್ರೀ ನಿರಂಜನಾನಂದ ಪುರಿ ಸ್ವಾಮೀಜಿ ಸಂದೇಶ

udayavani youtube

Udyavara Jamia Masjid ಮೈಕ್ ನಲ್ಲಿ ಮೊಳಗುತ್ತಿದೆ ಕೋವಿಡ್ ಮಹಾಮಾರಿ ಜಾಗೃತಿ ಸಂದೇಶ

udayavani youtube

ಒಂದೆರಡು ದಿನಗಳಲ್ಲಿ ರೈತರ ಎಲ್ಲಾ ಸಮಸ್ಯೆ ಸರಿಹೋಗಲಿದೆ : ಕೃಷಿ ಸಚಿವರಿಂದ ರೈತರಿಗೆ ಅಭಯ

ಹೊಸ ಸೇರ್ಪಡೆ

ಒಮ್ಮೆ ಸೋಂಕು ತಗಲಿದವರಿಗೆ ಮತ್ತೆ ತಗಲಬಹುದೇ ಈ ಸೋಂಕು?

ಒಮ್ಮೆ ಸೋಂಕು ತಗಲಿದವರಿಗೆ ಮತ್ತೆ ತಗಲಬಹುದೇ ಈ ಸೋಂಕು?

ಪೆಟ್ರೋಲ್‌, ಡೀಸೆಲ್‌ ಉತ್ಪಾದನೆ ಅರ್ಧದಷ್ಟು ಕಡಿತ!

ಪೆಟ್ರೋಲ್‌, ಡೀಸೆಲ್‌ ಉತ್ಪಾದನೆ ಅರ್ಧದಷ್ಟು ಕಡಿತ!

Sweet-Covid

ಕೋವಿಡ್ ಸ್ವೀಟ್ ತಿನ್ನೋಕೆ ನೀವು ರೆಡೀನಾ?

ನಾವೀಗ ಯುದ್ಧ ಪರಿಸ್ಥಿತಿಯಲ್ಲಿದ್ದೇವೆ;ಬಡವರಿಗೆ ನೆರವಾಗಿ, ಮಾನವೀಯತೆ ತೋರಿಸಿ:ಪ್ರಧಾನಿ ಅಭಿಮತ

ನಾವೀಗ ಯುದ್ಧ ಪರಿಸ್ಥಿತಿಯಲ್ಲಿದ್ದೇವೆ;ಬಡವರಿಗೆ ನೆರವಾಗಿ, ಮಾನವೀಯತೆ ತೋರಿಸಿ:ಪ್ರಧಾನಿ ಅಭಿಮತ

ಜಮಾತ್‌ನಿಂದ ಕೋವಿಡ್ 19 ವೈರಸ್ ಹರಡುವಿಕೆ ಪ್ರಮಾಣ ದ್ವಿಗುಣ ಸಾಬೀತು: ವೈದ್ಯ

ಜಮಾತ್‌ನಿಂದ ಕೋವಿಡ್ 19 ವೈರಸ್ ಹರಡುವಿಕೆ ಪ್ರಮಾಣ ದ್ವಿಗುಣ ಸಾಬೀತು: ವೈದ್ಯ