ಕೈಕಂಬ: ನೇಣು ಬಿಗಿದು ಮಹಿಳೆ ಆತ್ಮಹತ್ಯೆ
Team Udayavani, Apr 4, 2020, 2:50 PM IST
ಬಂಟ್ವಾಳ: ಬಿ.ಸಿ.ರೋಡಿನ ಕೈಕಂಬ ಬಳಿಯ ಪರ್ಲದಲ್ಲಿ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಶನಿವಾರ ನಡೆದಿದೆ.
ಸ್ಥಳೀಯ ನಿವಾಸಿ ರಮೀಝಾ ಬಾನು(29) ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಇವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು, ಆತ್ಮಹತ್ಯೆಗೆ ಇದುವರೆಗೆ ಕಾರಣ ತಿಳಿದು ಬಂದಿಲ್ಲ. ಸದ್ಯ ಬಂಟ್ವಾಳ ನಗರ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ
Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್
Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ
Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ
Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್ಪೋಸ್ಟ್ಗಳಲ್ಲಿ ತಪಾಸಣೆ